ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟ
ನವದೆಹಲಿ:ಮೇ-29: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ 2018ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಶೇ 86.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಗಳಲ್ಲಿ ಇಂದು ಸಂಜೆ 4 [more]
ನವದೆಹಲಿ:ಮೇ-29: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ) 10ನೇ ತರಗತಿಯ 2018ನೇ ಸಾಲಿನ ಫಲಿತಾಂಶ ಪ್ರಕಟವಾಗಿದ್ದು ಶೇ 86.70ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಾಲೆಗಳಲ್ಲಿ ಇಂದು ಸಂಜೆ 4 [more]
ಬೆಂಗಳೂರು:ಮೇ-29: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮಹಾ ನಿರ್ದೇಶಕಿಯಾಗಿ ಟೆಸ್ಸಿ ಥಾಮಸ್ ನೇಮಕವಾಗಿದ್ದಾರೆ. ಡಿಆರ್‌ಡಿಒ ಏರೋನಾಟಿಕಲ್ ಸಿಸ್ಟಮ್ಸ್ ವಿಭಾಗದ ಮಹಾ ನಿರ್ದೇಶಕ ಡಾ.ಸಿ.ಪಿ. ರಾಮನಾರಾಯಣನ್ [more]
ಬೆಂಗಳೂರು: ಮೇ-29: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟ ರಚನೆ ವಿಳಂಬವಾಗುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳಾಗಿರುವ ಹಲವು ಕಾಂಗ್ರೆಸ್ ನಾಯಕರು ಮಂತ್ರಿಗಿರಿಗಾಗಿ ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ. [more]
ಕಾರವಾರ: ಮೇ-29: ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿರುವ ಪರಿಣಾಮ ಧಾರಾಕಾರ ಮಳೆ, ಬಿರುಗಾಳಿ ಬೀಉತ್ತಿದ್ದು, ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿರುವ ಘಟನೆ [more]
ಬೆಂಗಳೂರು/ಹೊಸದಿಲ್ಲಿ,ಮೇ 29 ಕಳೆದ ಬುಧವಾರವೇ ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಪ್ರಮಾಣ ಸ್ವೀಕರಿಸಿ ಒಂದು ವಾರ ಕಳೆದರೂ ಸಚಿವ [more]
ಬೆಂಗಳೂರು,ಮೇ 29 ಚುನಾವಣೆ ವೇಳೆ ನೀಡಿದ ಭರವಸೆಯಂತೆ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬುಧವಾರ ರೈತರ ಸಾಲವನ್ನು ಮನ್ನಾ ಮಾಡುವ ಸಾಧ್ಯತೆಯಿದೆ. ರೈತರ ಸಾಲಮನ್ನಾ ಮಾಡದಿದ್ದಕ್ಕೆ [more]
ಹೊಸದಿಲ್ಲಿ,ಮೇ 29 ಮೇ.30 ಹಾಗೂ 31 ರಂದು ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ. ಎಟಿಎಂ ಹಾಗೂ ವೇತನ ವಿತ್ [more]
ಸಲಾಲಾ, ಮೇ 29 ಒಮೆನ್ ದಕ್ಷಿಣ ಭಾಗದಲ್ಲಿ ಸುರಿದಿರುವ ಭಾರೀ ಮಳೆಗೆ ಈ ತನಕ 13 ಮಂದಿ ಬಲಿಯಾಗಿದ್ದು ಇತರ 8 ಮಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. ಈ [more]
ಬೆಂಗಳೂರು,ಮೇ 29 8 ಕ್ಕೂ ಹೆಚ್ಚು ಅತ್ಯಾಚಾರಗಳ ಆರೋಪಿ ತಮಿಳುನಾಡು ಮೂಲದ ಸೈಕೋ ದೊರೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ದೊರೆಯನ್ನು [more]
ಹೊಸದಿಲ್ಲಿ,ಮೇ 29 ತೈಲ ದರ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ದೇಶದ ಜನತೆಗೆ ಮತ್ತೊಂದು ಹೊಡೆತ ಬಿದ್ದಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರ ಮತ್ತೊಮ್ಮೆ ಏರಿಕೆಯಾಗಿದೆ. ಮಂಗಳವಾರದಂದು ಪೆಟ್ರೋಲ್ [more]
ಕೊಪ್ಪಳ,ಮೇ 29 ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ [more]
ಬೆಂಗಳೂರು,ಮೇ 29 ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾಂಗ್ರೆಸ್ ಗೆ ಖಡಕ್ ಸೂಚನೆ ನೀಡಿದ್ದಾರೆ. ಶಾಸಕ ಜಮೀರ್ ಅಹಮದ್ ಯಾವುದೇ ಕಾರಣಕ್ಕೂ ಸಂಪುಟದಲ್ಲಿ [more]
ನವದೆಹಲಿ:ಮೇ-29: ರೈತರ ಸಾಲವನ್ನು ಮನ್ನಾ ಮಾಡುವುದಾಗಿ ನೀಡಿರುವ ಭರವಸೆ ಈಡೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಬೆಂಗಳೂರಿನಲ್ಲಿ ಬುಧವಾರ ಸೂಕ್ತ ಮಾರ್ಗಸೂಚಿ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. [more]
ಟಿ.ನರಸೀಪುರ, ಮೇ 28- ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆಗೈದಿರುವ ಘಟನೆ ತಾಲ್ಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿ.ಸೀಹಳ್ಳಿ [more]
ತುಮಕೂರು, ಮೇ 28- ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಎರಡು ಜಾನುವಾರುಗಳು ಮೃತಪಟ್ಟಿದ್ದು , ಅಪ್ಪ-ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು , ಬೆಸ್ಕಾಂಗೆ ಸಾಕಷ್ಟು ನಷ್ಟ [more]
ಮೈಸೂರು,ಮೇ 28-ರೈತರ ಸಾಲಮನ್ನಾಕ್ಕೆ ಒತ್ತಾಯಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು , ಎಂದಿನಂತೆ ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಗ್ರಹಾರದ ಅಂಗಡಿ ವ್ಯಾಪಾರಿಗಳಿಗೆ [more]
ತುಮಕೂರು,ಮೇ 28-ನಾನು ಕಾಂಗ್ರೆಸ್ ಪಕ್ಷದ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ರೈತರ ಸಾಲಮನ್ನಾ ಮಾಡುವ ವಿಚಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ [more]
ಕೊಳ್ಳೆಗಾಲ,ಮೇ 28-ತಾಲ್ಲೂಕು ಕಚೇರಿಯಲ್ಲಿ ಜಾತಿ ಪ್ರಮಾಣ ಪತ್ರಕ್ಕೆ ಸಹಿ ಹಾಕದೆ ಸಾರ್ವಜನಿಕರು, ವಿದ್ಯಾರ್ಥಿಗಳು ಅಲೆಯುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಒಂದು ವಾರದಿಂದ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಗಿದೆ. [more]
ಮಂಗಳೂರು, ಮೇ 28-ಖ್ಯಾತ ಪತ್ರಿಕಾ ಛಾಯಾಗ್ರಾಹಕ ಕೇಶವ ವಿಟ್ಲ(56) ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. [more]
ಮಂಗಳೂರು, ಮೇ 28- ರೈತರ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಬಿಜೆಪಿ ಬಂದ್‍ಗೆ ಕರೆ ನೀಡಿರುವುದು ಬ್ಲಾಕ್‍ಮೇಲ್ ತಂತ್ರವಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜ [more]
ನವದೆಹಲಿ, ಮೇ 28-ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮವಾಗಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ರಾಜ್ಯಸಭೆ ವಿರೋಧಪಕ್ಷದ ನಾಯಕ ಗುಲಾಮ್‍ನಬಿ ಆಜಾದ್ ಅವರನ್ನು ಭೇಟಿ ಮಾಡಿದ [more]
ನ್ಯೂಯಾರ್ಕ್, ಮೇ 28-ಭಾರತದ ಸ್ಟಾರ್ಟಪ್ (ನವೋದ್ಯಮ) ಕಂಪೆನಿಗಳು ಮುಂದಿನ ದಶಕಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಿದೆ ಎಂದು ನಾಸ್ಕೋಮ್ ಅಧ್ಯಕ್ಷ ರಿಶದ್ ಪ್ರೇಮ್‍ಜಿ ಹೇಳಿದ್ದಾರೆ. ವಿಶಾಲ ತಂತ್ರಜ್ಞಾನ ತಳಹದಿಯ [more]
ನವದೆಹಲಿ,ಮೇ 28-ತಮ್ಮ ಸರ್ಕಾರವು ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬಡ ಮಹಿಳೆಯರಿಗೆ ನಾಲ್ಕು ಕೋಟಿ ಸೇರಿದಂತೆ 10 ಕೋಟಿ ಎಲ್‍ಪಿಜಿ ಸೌಲಭ್ಯವನ್ನು ಕಲ್ಪಿಸಿದೆ ಎಂದು ಪ್ರಧಾನಿ ನರೇಂದ್ರ [more]
ಭೂಪಾಲ್,ಮೇ 28- ಪತ್ನಿಗೆ ಪತಿಯ ಸಂಬಳ ತಿಳಿದುಕೊಳ್ಳುವ ಸಂಪೂರ್ಣ ಹಕ್ಕಿದೆ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಅರ್ಜಿದಾರರಾದ ಸುನಿತಾ ಅವರ ಪತಿ ಬಿಎಸ್‍ಎನ್‍ಎಲ್‍ನಲ್ಲಿ ಉನ್ನತ ಹುದ್ದೆಯಲ್ಲಿದ್ದು, ಪ್ರತಿ [more]
ಹರಿದ್ವಾರ, ಮೇ 28-ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆ ಬಿಎಸ್‍ಎನ್‍ಎಲ್ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದು, ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್‍ಗಳನ್ನು ಬಿಡುಗಡೆಗೊಳಿಸಿದೆ. ಹರಿದ್ವಾರದಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ