ರಾಷ್ಟ್ರೀಯ

ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಮಗನನ್ನೇ ಕಾಲುವೆಗೆ ಎಸೆದು ಹತ್ಯೆ!

ನವದೆಹಲಿ,ಮೇ28-ಕುಡಿದ ಅಮಲಿನಲ್ಲಿದ್ದ ತಂದೆ ತನ್ನ ಮಗನನ್ನೇ ಕಾಲುವೆಗೆ ಎಸೆದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮದ್ಯದ ನಶೆಯಲ್ಲಿದ್ದ ವ್ಯಕ್ತಿ ಮಗನ ಜೊತೆ ಕೆಲಸಕ್ಕೆ ಹೋಗ್ತಿದ್ದಾಗ ಇದಕ್ಕಿದ್ದಂತೆ ಸಿಟ್ಟುಗೊಂಡು [more]

ರಾಷ್ಟ್ರೀಯ

ಶೇ.0.65 ರಿಂದ ಶೇ.0.50ಕ್ಕೆ ಆಡಳಿತಾತ್ಮಕ ಶುಲ್ಕ ಕಡಿತಗೊಳಿಸಲು ಇಪಿಎಫ್‍ಒ ಟ್ರಸ್ಟಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ

ನವದೆಹಲಿ, ಮೇ 28-ಆಡಳಿತಾತ್ಮಕ ಶುಲ್ಕವನ್ನು ಶೇ.0.5ರಷ್ಟು ಕಡಿಮೆ ಮಾಡಲು ನೌಕರರ ಪಿಂಚಣಿ ಸಂಸ್ಥೆ (ಇಪಿಎಫ್‍ಒ)ನಿರ್ಧರಿಸಿದ್ದು, ಇದರಿಂದ ಸುಮಾರು 5 ಲಕ್ಷ ಉದ್ಯೋಗದಾತರಿಗೆ ವಾರ್ಷಿಕ 900 ಕೋಟಿ ರೂ [more]

ಬೆಂಗಳೂರು

ಸಿದ್ದು ನ್ಯಾಮೇಗೌಡ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರ ತೀವ್ರ ಸಂತಾಪ: ಜಮಖಂಡಿಗೆ ಆಗಮಿಸಿ ಅಂತಿಮ ದರ್ಶನ ಪಡೆದ ನಾಯಕರು

ಬೆಂಗಳೂರು, ಮೇ 28-ಸಿದ್ದು ನ್ಯಾಮೇಗೌಡ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇಂದು ದೆಹಲಿಯಿಂದ ಜಮಖಂಡಿಗೆ ಆಗಮಿಸಿ ಅಂತಿಮ ದರ್ಶನ ಪಡೆದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ವಿಪಕ್ಷದವರಿಗೆ ಭಯ ಕಾಡುತ್ತಿದೆ – ಸುಶೀಲ್ ಕುಮಾರ್ ಮೋದಿ

ಪಾಟ್ನಾ, ಮೇ 28- ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಂಡರೆ ವಿಪಕ್ಷದವರಿಗೆ ಭಯ ಕಾಡುತ್ತಿದೆ ಎಂದು ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ [more]

ಬೆಂಗಳೂರು

ಪ್ಯಾಕೇಜ್ ಟೆಂಡರ್‍ನ್ನು ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘದ ಸಮಿತಿ ಒತ್ತಾಯ

  ಬೆಂಗಳೂರು, ಮೇ 28- ಪ್ಯಾಕೇಜ್ ಟೆಂಡರ್‍ನ್ನು ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘದ ಸಮಿತಿ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್, [more]

ಬೆಂಗಳೂರು

ಕ್ರೈಸ್ತ ಮಹಾ ಧರ್ಮಾಧ್ಯಕ್ಷ ಡಾ.ಪೀಟರ್ ಮೊಚಾಡೊ ಪದಗ್ರಹಣ ಕಾರ್ಯಕ್ರಮಕ್ಕೆ ವಿರೋಧ: ಮೇ 31ರಂದು ಉಪವಾಸ ಸತ್ಯಾಗ್ರಹ

ಬೆಂಗಳೂರು,ಮೇ 28- ಕೊಂಕಣಿ ಕ್ರೈಸ್ತ ಮಹಾ ಧರ್ಮಾಧ್ಯಕ್ಷ ಡಾ.ಪೀಟರ್ ಮೊಚಾಡೊ ಪದಗ್ರಹಣ ಕಾರ್ಯಕ್ರಮ ಬಹಿಷ್ಕರಿಸಿ ಇದೇ 31ರಂದು ಬೆಂಗಳೂರಿನ ಕೊಲ್ಸ್ ಪಾರ್ಕ್ ಬಳಿ ಇರುವ ಕೆಥಡ್ರಾಲ್‍ನ ಸಂತ [more]

ರಾಷ್ಟ್ರೀಯ

ಐದು ತಿಂಗಳ ಅವಧಿಯಲ್ಲಿ ಭದ್ರತಾ ಪಡೆಗಳು 119 ನಕ್ಸಲರು ಹಾಗೂ 65 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ!

ನವದೆಹಲಿ, ಮೇ 28-ಈ ವರ್ಷ ಐದು ತಿಂಗಳ ಅವಧಿಯಲ್ಲಿ ಭದ್ರತಾ ಪಡೆಗಳು 119 ನಕ್ಸಲರು ಹಾಗೂ 65 ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ [more]

ರಾಜ್ಯ

ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

  ಬೆಂಗಳೂರು, ಮೇ 28-ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. [more]

ರಾಜ್ಯ

ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆ: 20 ತಿಂಗಳಿಗೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತು ಚರ್ಚೆ

  ಬೆಂಗಳೂರು, ಮೇ 28-ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಎಲ್ಲರನ್ನು ಸಮಾಧಾನಪಡಿಸಲು 20 ತಿಂಗಳಿಗೊಮ್ಮೆ ಸಚಿವ ಸಂಪುಟ ಪುನಾರಚಿಸುವ ಕುರಿತಂತೆ ಚರ್ಚೆ ನಡೆದಿದೆ. ಯಾರಿಗೂ ಸ್ಪಷ್ಟ [more]

ಬೆಂಗಳೂರು

ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ವಿಳಂಬ: ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಚಾಟಿ

  ಬೆಂಗಳೂರು, ಮೇ 28-ತನ್ನ ನೌಕರರ ವೇತನ ಶ್ರೇಣಿ ಪರಿಷ್ಕರಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಇಂದು ಚಾಟಿ ಬೀಸಿದೆ. ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ [more]

ಬೆಂಗಳೂರು

ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ

ಬೆಂಗಳೂರು, ಮೇ 28- ಹಿರಿಯ ಶಾಸಕ ಸಿದ್ದು ನ್ಯಾಮಗೌಡ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ [more]

ರಾಷ್ಟ್ರೀಯ

ಹತ್ತು ರಾಜ್ಯಗಳ ಉಪ ಚುನಾವಣೆ ಬಹುತೇಕ ಶಾಂತಿಯುತ

ನವದೆಹಲಿ, ಮೇ. 28-ರಾಜಕೀಯವಾಗಿ ನಿರ್ಣಯಕವಾಗಿರುವ ಉತ್ತರ ಪ್ರದೇಶದ ಕೈರಾನ ಸೇರಿದಂತೆ ಹತ್ತು ರಾಜ್ಯಗಳ ನಾಲ್ಕು ಲೋಕಸಭೆ ಮತ್ತು 11 ವಿಧಾನಸಭೆಗಳಿಗೆ ಇಂದು ನಡೆದ ಉಪ ಚುನಾವಣೆಯಲ್ಲಿ ಬಿರುಸಿನ [more]

ಬೆಂಗಳೂರು

ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು

  ಬೆಂಗಳೂರು, ಮೇ 28- ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು. ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ 421 [more]

ರಾಜ್ಯ

ಶಾಂತಿಯುತವಾಗಿ ನೆರವೇರಿದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ

ಬೆಂಗಳೂರು, ಮೇ 28- ಕೆಲ ಸಣ್ಣಪುಟ್ಟ ತಾಂತ್ರಿಕ ದೋಷಗಳನ್ನು ಹೊರತುಪಡಿಸಿ ಇಂದು ನಡೆದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಶಾಂತಿಯುತವಾಗಿ ನೆರವೇರಿತು. ಕ್ಷೇತ್ರದಲ್ಲಿ ಸ್ಥಾಪಿಸಲಾಗಿರುವ 421 ಮತಗಟ್ಟೆಗಳಲ್ಲಿ [more]

ರಾಷ್ಟ್ರೀಯ

ಆರೋಗ್ಯ ತಪಾಸಣೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ

ನವದಹೆಲಿ ಮೇ 28-ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆರೋಗ್ಯ ತಪಾಸಣೆಗಾಗಿ ತಾಯಿಯೊಂದಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನಿನ್ನೆ ರಾತ್ರಿ ವಿದೇಶಕ್ಕೆ ತೆರಳಿದ್ದಾರೆ. ಸೋನಿಯಾ ಇತ್ತೀಚಿನ ದಿನಗಳಲ್ಲಿ [more]

ಬೆಂಗಳೂರು

ರಾಜ್ಯದ ಯಾವ ಭಾಗದಲ್ಲಿಯೂ ಬಂದ್ ಆಗಿಲ್ಲ: ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕ ಕಮಲ್‍ಪಂಥ್

ಬೆಂಗಳೂರು, ಮೇ 28- ರಾಜ್ಯದ ಯಾವ ಭಾಗದಲ್ಲಿಯೂ ಬಂದ್ ಆಗಿಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಕಮಲ್‍ಪಂಥ್ ತಿಳಿಸಿದ್ದಾರೆ. ಕೆಲವು ಜಿಲ್ಲೆಗಳಲ್ಲಿ [more]

ರಾಜ್ಯ

ಮುಗಿಯಿತು ಆ ಬೇಸಿಗೆ… ಹೋಗೋಣ ಶಾಲೆಗೆ… ಇಂದಿನಿಂದ ಎಲ್ಲ ಕಡೆ ಶಾಲೆಗಳು ಪ್ರಾರಂಭ

ಬೆಂಗಳೂರು, ಮೇ 28- ಮುಗಿಯಿತು ಆ ಬೇಸಿಗೆ… ಹೋಗೋಣ ಶಾಲೆಗೆ… ಇಂದಿನಿಂದ ಎಲ್ಲ ಕಡೆ ಶಾಲೆಗಳು ಪ್ರಾರಂಭವಾಗಿದ್ದು, ಮಕ್ಕಳೆಲ್ಲ ಸಮವಸ್ತ್ರ ತೊಟ್ಟು ಶಾಲೆಯತ್ತ ಹೆಜ್ಜೆ ಹಾಕುತ್ತಿದ್ದುದು ಕಂಡುಬಂತು. [more]

ರಾಷ್ಟ್ರೀಯ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ

ಶ್ರೀನಗರ, ಮೇ 28-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ದಕ್ಷಿಣ ಕಾಶ್ಮೀರದ ಪಲ್ವಾಮಾ ಜಿಲ್ಲೆಯ ಕಾಕಾಪೆÇರಾದ ಸೇನಾ ಶಿಬಿರವೊಂದರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯೋಧನೊಬ್ಬ [more]

No Picture
ಬೆಂಗಳೂರು

ಜೂ.5ರಿಂದ ರಾಜ್ಯವ್ಯಾಪಿ ಒಂದು ಕೋಟಿ ಗಿಡ ನೆಡುವ ಅಭಿಯಾನ

  ಬೆಂಗಳೂರು, ಮೇ 28- ಸುಂದರ ನದಿವನಗಳ ನಾಡೇ… ನಿತ್ಯ ಹರಿದ್ವರ್ಣ ವನದ ತೇಗಗಂಧ ತರುಗಳ ನಾಡು ಎಂದು ಹಿರಿಯ ಕವಿಗಳಿಂದ ಕರೆಸಿಕೊಂಡಿದ್ದ ನಮ್ಮ ಕನ್ನಡ ನೆಲ [more]

ರಾಷ್ಟ್ರೀಯ

ವಸ್ತುಪ್ರದರ್ಶನ ಮತ್ತು ಮೇಳದಲ್ಲಿ ಜೈಂಟ್ ವೀಲ್‍ನ ಟ್ರೋಲಿ ಕಳಚಿ ಬಾಲಕಿಯೊಬ್ಬಳು ಮೃತ!

ಅನಂತಪುರ್, ಮೇ 28-ಜೈಂಟ್ ಮೇರಿ-ಗೌ-ರೌಂಡ್ ವೀಲ್ ದುರಂತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟು, ಆರು ಮಕ್ಕಳು ತೀವ್ರ ಗಾಯಗೊಂಡಿರುವ ದುರ್ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸ್ಥಳೀಯ ಮೇಳವೊಂದರಲ್ಲಿ ಸಂಭವಿಸಿದೆ. ಸ್ಥಳೀಯ [more]

ಬೆಂಗಳೂರು

30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪ ಮುಂದಿತ್ತ ಕಾಂಗ್ರೆಸ್

ಬೆಂಗಳೂರು, ಮೇ 28- ಜೆಡಿಎಸ್‍ಗೆ ಬೇಷರತ್ ಬೆಂಬಲ ನೀಡಿದ್ದ ಕಾಂಗ್ರೆಸ್ ಈಗ ಒಂದೊಂದೇ ಷರತ್ತುಗಳನ್ನು ವಿಧಿಸಲು ಮುಂದಾಗಿದೆ. 30-30 ತಿಂಗಳು ಅಧಿಕಾರ ಹಂಚಿಕೆಯ ಪ್ರಸ್ತಾಪವನ್ನು ಕಾಂಗ್ರೆಸ್ ಮುಂದಿಟ್ಟಿರುವುದು [more]

ಬೆಂಗಳೂರು

ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು,ಮೇ 28-ರೈತರು ಬ್ಯಾಂಕ್‍ಗಳಿಂದ ಪಡೆದಿರುವ ಸಾಲಮನ್ನಾ ಮಾಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಇಂದು ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಧಾನಿ ಬೆಂಗಳೂರು ಹೊರತುಪಡಿಸಿದರೆ [more]

ಬೆಂಗಳೂರು

ಮಡಿವಾಳ ಜನಾಂಗಕ್ಕೆ ವಿಧಾನಪರಿಷತ್ ಸದಸ್ಯನ ಸ್ಥಾನ ನೀಡಲು ಮನವಿ

ಬೆಂಗಳೂರು,ಮೇ 28- ಮಡಿವಾಳ ಜನಾಂಗಕ್ಕೆ ವಿಧಾನಪರಿಷತ್ ಸದಸ್ಯನ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಮಡಿವಾಳರ ಸಂಘದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ [more]

ರಾಷ್ಟ್ರೀಯ

ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ ಮೂಲಕ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನ ಬಂಧನ

ಫಿರೋಜ್‍ಪುರ್, ಮೇ 28-ಪಂಜಾಬ್‍ನ ಫಿರೋಜ್‍ಪುರ್ ಸೆಕ್ಟರ್ ಅಂತಾರಾಷ್ಟ್ರೀಯ ಗಡಿ(ಐಬಿ) ಮೂಲಕ ಭಾರತದೊಳಗೆ ಅಕ್ರಮವಾಗಿ ನುಸುಳಿದ್ದ ಪಾಕಿಸ್ತಾನದ ವ್ಯಕ್ತಿಯೊಬ್ಬನನ್ನು ಬಿಎಸ್‍ಎಫ್ ಸಿಬ್ಬಂದಿ ಇಂದು ಬಂಧಿಸಿದ್ದಾರೆ. ಫಿರೋಜ್‍ಪುರ್, ಮೇ 28-ಪಂಜಾಬ್‍ನ [more]

ಬೆಂಗಳೂರು

ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ ಕೇಳಬೇಕು: ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಆಗ್ರಹ

ಬೆಂಗಳೂರು, ಮೇ 28 -ಜೆಡಿಎಸ್ ಶಾಸಕರನ್ನು ಗೆಲ್ಲಿಸಿರುವ 38 ಕ್ಷೇತ್ರದ ಜನ ನಮ್ಮ ರಾಜ್ಯದವರೇ ಹೊರತು ಬೇರೆ ರಾಜ್ಯದವರಲ್ಲ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯದ ಜನರ ಕ್ಷಮೆ [more]