ಹೊಸ ಸುದ್ದಿಗಳು
ಚಾಕುವಿನಿಂದ ಇರಿತ, ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ:
ಕೋಲಾರ, ಮೇ 24- ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಖಾದ್ರಿಪುರ ಗ್ರಾಮದ ವಾಸಿ ಭರತ್ [more]
ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ!
ಮೈಸೂರು, ಮೇ 24- ಪ್ರೀತಿಸುತ್ತಿದ್ದ ಹುಡುಗ ನಿಂದಿಸಿದ್ದಕ್ಕೆ ಮನನೊಂದ ಯುವತಿ ಸಾವಿಗೆ ಶರಣಾಗಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳವಾಡಿಯ ನಿವಾಸಿ ಧನ್ಯ(19) ಆತ್ಮಹತ್ಯೆ [more]
ಆತ್ಮರಕ್ಷಣೆಗಾಗಿ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿಕೆ
ಚೆನ್ನೈ:ಮೇ-24: ತೂತುಕುಡಿಯ ಅಣ್ಣಾನಗರದಲ್ಲಿ ಸ್ಟೆರ್ಲೈಟ್ ಕಂಪನಿಯ ವಿರುದ್ಧ ನಡೆಸಲಾದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ ಆತ್ಮರಕ್ಷಣೆಗಾಗಿಯೇ ಹೊರತು, ಪೂರ್ವನಿಯೋಜಿತವಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ. [more]
ತುಮಕೂರಿನ ಸಿದ್ದಗಂಗಾ ಮಠಕ್ಕೆ ನೂತನ ಮುಖ್ಯಮಂತ್ರಿ ಭೇಟಿ:ಶಿವಕುಮಾರಸ್ವಾಮೀಜಿ ಆಶೀರ್ವಾದ ಪಡೆದ ಹೆಚ್ ಡಿ ಕುಮಾರಸ್ವಾಮಿ
ತುಮಕೂರು:ಮೇ-24: ನೂತನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶತಾಯುಷಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರ ಆಶಿರ್ವಾದ ಪಡೆದರು. ಮುಖ್ಯ ಮಂತ್ರಿಯಾಗಿ ಪ್ರಮಾಣವಚನ [more]
ಮಕ್ಕಳ ಕಳ್ಳನೆಂದು ಭಾವಿಸಿ ಯುವಕನನ್ನು ಹೊಡೆದು ಕೊಂದ ಪ್ರಕರಣ: 7 ಆರೋಪಿಅಗಳ ಬಂಧನ
ಬೆಂಗಳೂರು: ಮೇ-24: ಮಕ್ಕಳ ಕಳ್ಳ ಎಂದು ಭಾವಿಸಿ ಯುವಕನನ್ನು ಹೊಡೆದು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಆರೋಪಿಗಳನ್ನು ಚಾಮರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಕಾಟನ್‌ಪೇಟೆ ಪೆನ್ಷೆನ್ ಮೊಹಲ್ಲಾ ರಂಗನಾಥ [more]
ಹಮ್ ಫಿಟ್ ತೋ ಇಂಡಿಯಾ ಫಿಟ್: ವಿರಾಟ್ ಕೊಹ್ಲಿ ಚಾಲೆಂಜ್ ಸ್ವೀಕರಿಸಿದ ಪ್ರಧಾನಿ ಮೋದಿ
ನವದೆಹಲಿ:ಮೇ-24: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ‘ಹಮ್ ಫಿಟ್ ತೋ ಇಂಡಿಯಾ ಫಿಟ್’ ಎಂಬ ಅಭಿಯಾನದ ಅಡಿ ಫಿಟ್‌ನೆಸ್‌ಗೆ ಸಂಬಂಧಿಸಿದಂತೆ ಹಾಕಿರುವ ಸವಾಲನ್ನು ಪ್ರಧಾನಿ [more]
ಮಲೆನಾಡಿಗೂ ಕಾಲಿಟ್ಟಿತೇ ಮಾರಣಾಂತಿಕ ನಿಪಾ ಸೋಂಕು?
ಶಿವಮೊಗ್ಗ, ಮೇ 24 ಕೇರಳದಲ್ಲಿ ಹಲವರನ್ನು ಬಲಿ ಪಡೆದಿದ್ದ ನಿಪಾ ಸೋಂಕು ಸದ್ಯ ಕರಾವಳಿಯಿಂದ ಮಲೆನಾಡಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ನಿಪಾ ಸೋಕು ಶಂಕಿತ ವ್ಯಕ್ತಿಗೆ ಜಿಲ್ಲೆಯ [more]
ಕುಮಾರಸ್ವಾಮಿ ಓರ್ವ ವ್ಯಕ್ತಿ ಅಲ್ಲ, ಒಂದು ಶಕ್ತಿ: ನಂಜಾವದೂತ ಶ್ರೀ
ಬೆಂಗಳೂರು,ಮೇ 24 ಹೆಚ್.ಡಿ.ಕುಮಾರಸ್ವಾಮಿಯವರು ಅಧಿಕಾರದ ಆಸೆಯಿಂದ ಮುಖ್ಯಮಂತ್ರಿ ಆಗಿಲ್ಲ. ಬದಲಾಗಿ ರಾಜ್ಯದ ಅಭಿವೃದ್ಧಿಗಾಗಿ ಅವರು ಸಿಎಂ ಆಗಿದ್ದಾರೆ ಎಂದು ನಂಜಾವದೂತ ಸ್ವಾಮೀಜಿ ಹೇಳಿದ್ದಾರೆ. ಸಿಎಂ ಹೆಚ್‌ಡಿಕೆ ನಂಜಾವದೂತ [more]
ವಿಧಾನಸಭೆ ಸ್ಪೀಕರ್ ಹುದ್ದೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಸಚಿವ ರಮೇಶ್ ಕುಮಾರ್ ಹಾಗೂ ಬಿಜೆಪಿಯಿಂದ ಮಾಜಿ ಸಚಿಇವ ಸುರೇಶ್ ಕುಮಾರ ನಾಮಪತ್ರ ಸಲ್ಲಿಕೆ
ಬೆಂಗಳೂರು:ಮೇ-24: ವಿಧಾನಸಭೆ ಸ್ಪೀಕರ್ ಆಯ್ಕೆಗೆ ಮೇ 25ರಂದು ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಮಾಜಿ ಸಚಿವ ರಮೇಶ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ ವಿಧಾನಸೌಧಕ್ಕೆ [more]
ರೆಸಾರ್ಟ್ ರಾಜಕಾರಣ: ಕೈ ಸುಡುತ್ತಿದೆಯಂತೆ ಖರ್ಚು-ವೆಚ್ಚದ ಬಿಲ್ !?
ಬೆಂಗಳೂರು,ಮೇ 24 ಬಿಜೆಪಿಯ ಆಪರೇಶನ್ ಕಮಲದಿಂದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕಾಪಾಡಿಕೊಳ್ಳಲು ರಕ್ಷಣೆಗೆ ತಂಗಿದ್ದ ರೆಸಾರ್ಟ್ ಬಿಲ್ ಕೋಟಿ ಕೋಟಿ ರೂಪಾಯಿ ಆಗಿದೆ ಎನ್ನಲಾಗಿದೆ. ಕಳೆದ 8 [more]
ನಿಂತಿದ್ದ ಲಾರಿಗೆ ಗುದ್ದಿದ ಕಾರು: ಖ್ಯಾತ ಕಿರುತೆರೆ ನಿರೂಪಕ ಚಂದನ್ ಸಾವು
ದಾವಣಗೆರೆ:ಮೇ-24: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ನಡೆದಿದೆ. ಹನಗವಾಡಿ ಸಮೀಪ [more]
ಮುಷ್ಕರಕ್ಕೆ ಕರೆ: ಮೇ 30-31ರಂದು ಬ್ಯಾಂಕ್ ಬಂದ್
ಬೆಂಗಳೂರು,ಮೇ 24 ವೇತನ ಪರಿಷ್ಕರಣೆ ಸೇರಿದಂತೆ ಇತರೆ ಬೇಡಿಕೆಗೆ ಆಗ್ರಹಿಸಿ ಇದೇ ತಿಂಗಳ 30, 31 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ [more]
ಸ್ಪೀಕರ್ ಚುನಾವಣೆಗೆ ಬಿಜೆಪಿಯಿಂದ ಸುರೇಶ್ ಕುಮಾರ್ ಸ್ಪರ್ಧೆ!
ಬೆಂಗಳೂರು,ಮೇ 24 ಅವಿರೋಧವಾಗಿ ಸ್ಪೀಕರ್ ಆಯ್ಕೆ ಮಾಡಬೇಕು ಎನ್ನುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಕನಸಿಗೆ ಬಿಜೆಪಿ ತಣ್ಣೀರೆರಚಿದ್ದು, ವಿಧಾನಸಭೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ [more]
ಸಿಎಂ ಮಮತಾ ಬ್ಯಾನರ್ಜಿಗೆ ಭದ್ರತಾ ಲೋಪ ; ಪೊಲೀಸರಿಗೆ ಎಚ್ಡಿಕೆ ಎಚ್ಚರಿಕೆ
ಬೆಂಗಳೂರು,ಮೇ 24 ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಲ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭದ್ರತಾ ಲೋಪವಾಗಿದೆ. [more]
ನಾಳೆ ನೂತನ ಸಿಎಂ ಕುಮಾರಸ್ವಾಮಿ ಸಿದ್ದಗಂಗಾ ಮಠಕ್ಕೆ ಭೇಟಿ: ಶ್ರೀಗಳಿಂದ ಆಶೀರ್ವಾದ ಪಡೆಯಲಿರು ಹೆಚ್ ಡಿಕೆ
ತುಮಕೂರು:ಮೇ-23: ನಾಳೆ ಬೆಳಿಗ್ಗೆ 8.15 ಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಯವರರನ್ನು ಭೇಟಿಯಾಗಿ ಆಶಿರ್ವಾದ ಪಡೆದುಕೊಳ್ಳಲಿದ್ದಾರೆ. [more]




