ಇಂದಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಾಗುತ್ತಿರುವುದು ನನಗೆ ತೃಪ್ತಿ ತಂದಿಲ್ಲ – ಎಚ್.ಡಿ.ಕುಮಾರಸ್ವಾಮಿ
ಮೈಸೂರು,ಮೇ 23- ಇಂದಿನ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಯಾಗುತ್ತಿರುವುದು ನನಗೆ ತೃಪ್ತಿ ತಂದಿಲ್ಲ ಎಂದು ನಿಯೋಜಿತ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದ ಲಲಿತ ಮಹಲ್ ಹೆಲಿಪ್ಯಾಡ್‍ನಲ್ಲಿಂದು ತಮ್ಮನ್ನು ಭೇಟಿ [more]




