ಹಿಂಸಾಚಾರದಿಂದ ನಲುಗುತ್ತಿರುವ ಅಫ್ಘಾನಿಸ್ತಾನ:
ಕಾಬೂಲ್, ಮೇ 22-ಹಿಂಸಾಚಾರದಿಂದ ನಲುಗುತ್ತಿರುವ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪೂರ್ವ ಘಜ್ನಿ ಪ್ರಾಂತ್ಯದ ಜಿಲ್ಲೆಗಳಲ್ಲಿ ಬಂಡುಕೋರರು 14 ಪೆÇಲೀಸರ ನರಮೇದ ನಡೆಸಿದ್ದಾರೆ. ದಿಹ್ ಯಾಕ್ [more]
ಕಾಬೂಲ್, ಮೇ 22-ಹಿಂಸಾಚಾರದಿಂದ ನಲುಗುತ್ತಿರುವ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪೂರ್ವ ಘಜ್ನಿ ಪ್ರಾಂತ್ಯದ ಜಿಲ್ಲೆಗಳಲ್ಲಿ ಬಂಡುಕೋರರು 14 ಪೆÇಲೀಸರ ನರಮೇದ ನಡೆಸಿದ್ದಾರೆ. ದಿಹ್ ಯಾಕ್ [more]
ಕೋಳಿಕ್ಕೋಡ್, ಮೇ 22-ಕೇರಳದಲ್ಲಿ ಮಾರಕ ನಿಫಾ ವೈರಾಣು ಜ್ವರದಿಂದ(ಬಾವಲಿ ಜ್ವರ) ನರಳುತ್ತಿದ್ದ ರೋಗಿಗಳನ್ನು ಆರೈಕೆ ಮಾಡುತ್ತಿದ್ದ ನರ್ಸ್ ಒಬ್ಬರು ಬಲಿಯಾಗಿದ್ದಾರೆ. ಈ ಘಟನೆಯಿಂದ ಸಾರ್ವಜನಿಕರಲ್ಲದೇ ವೈದ್ಯಕೀಯ ಕ್ಷೇತ್ರವೂ [more]
ನವದೆಹಲಿ, ಮೇ 22-ಗುಜರಾತ್‍ನ ರಾಜ್‍ಕೋಟ್‍ನಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿದ ಪ್ರಕರಣ ಬಗ್ಗೆ ಕುಪಿತಗೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‍ಎಚ್‍ಆರ್‍ಸಿ) ಈ ಸಂಬಂಧ ಗುಜರಾತ್ [more]
ಬೆಂಗಳೂರು:ಮೇ-22: ಒಂದು ಸಿನೆಮಾ ಪ್ಲಾಫ್ ಮಾಡಲು 25 ಸಿನೆಮಾ ಬಿಡುತ್ತಾರೆ. ಹಾಗೆಯೇ ರಾಜಕೀಯವೂ ಕೂಡ. ಕುಮಾರಸ್ವಾಮಿ ಐದು ವರ್ಷ ಅಧಿಕಾರ ಮಾಡಲು ಖಂಡಿತ ಕಾಂಗ್ರೆಸ್ ಬಿಡಲ್ಲ ಎಂದು [more]
ಬೆಂಗಳೂರು:ಮೇ-22: ನಾಳೆ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ಮೇ 23ರಂದು ಬಿಜೆಪಿ ಕರಾಳ ದಿನ ಆಚರಣೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ನಾಳೆ ಜೆಡಿಎಸ್ [more]
ತೂತುಕುಡಿ:ಮೇ-22: ತಮಿಳುನಾಡಿನ ತೂತುಕುಡಿಯಲ್ಲಿ ತಾಮ್ರ ಮಿಶ್ರಣ ಘಟಕ ಸ್ಟೆರ್ಲೈಟ್ ಕಂಪನಿ ಕಾರ್ಯಾಚರಣೆ ನಿಲ್ಲಿಸುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ನೂರನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರ [more]
ಮೈಸೂರು:ಮೇ-22: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಸಂಜೆ 4.30ಕ್ಕೆ ವಿಧಾನಸೌಧದ [more]
ಧರ್ಮಸ್ಥಳ:ಮೇ-22; ಜೆಡಿಎಸ್ ಗೆ ಪೂರ್ಣ ಬಹುಮತ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದೆ. ಆದರೆ ರಾಜ್ಯದ ಜನತೆ ಸಂಪೂರ್ಣ ಬಹುಮತ ನೀಡಿಲ್ಲ, ಪ್ರಮಾಣವಚನ ಸ್ವೀಕರಿಸಿ, ಬಹುಮತ [more]
ಬೆಂಗಳೂರು:ಮೇ-22: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಂಪುಟ ರಚನೆಯಲ್ಲಿ ತಮ್ಮ ಹಸ್ತಕ್ಷೇಪವಿಲ್ಲ, ಸಮ್ಮಿಶ್ರ ಸರ್ಕಾರದ ಯಾವುದೇ ಪ್ರಮುಖ ನಿರ್ಧಾರಗಳನ್ನು ನಾನು ತೆಗೆದುಕೊಳ್ಲುತ್ತಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ [more]
ಮಂಗಳೂರು,ಮೇ 22 ನನ್ನ ತಂದೆಯವರು ಧರ್ಮಸ್ಥಳ ಕ್ಷೇತ್ರದ ಭಕ್ತರು. ನನಗೆ ದೇವರ ಅನುಗ್ರಹ ಇದೆ. ಸಮ್ಮಿಶ್ರ ಸರ್ಕಾರಕ್ಕೆ ದೈವ ಪ್ರೇರಣೆ ಇದೆ. ಹಾಗಾಗಿ ದೇವರ ದರ್ಶನ ಮತ್ತು [more]
ಹೊಸದಿಲ್ಲಿ,ಮೇ 22 ಕೇರಳದಲ್ಲಿ ಈಗಾಗಲೇ 10 ಜೀವಗಳನ್ನು ಬಲಿತೆಗೆದುಕೊಂಡಿರುವ ಅತ್ಯಂತ ಮಾರಣಾಂತಿಕ ನಿಪಾ ವೈರಸ್ ಜ್ವರ ಇದೀಗ ಗೋವಾ ಮತ್ತು ಮುಂಬಯಿಗೂ ಹಬ್ಬುವ ಭೀತಿ ತಲೆದೋರಿದ್ದು [more]
ಬೆಂಗಳೂರು,ಮೇ 22 ಕೈಯಲ್ಲಿ ನಿಂಬೆಹಣ್ಣು ಇಲ್ಲದೇ ಮನೆಯಿಂದ ಹೊರನಡೆಯದ ಹೆಚ್.ಡಿ. ರೇವಣ್ಣ, ಕೊಂಚ ಮೂಡ್ ಔಟ್ ಆದರೂ ರಾಜ್ಯದ ಹೊರ ರಾಜ್ಯದ ಜ್ಯೋತಿಷಿಗಳ ಕೈಯಲ್ಲಿ ಜಾತಕ ಓದಿಸೋ [more]
ಬೆಂಗಳೂರು,ಮೇ 22 ಕರ್ನಾಟಕ ಸರ್ಕಾರದ 25ನೇ ಮುಖ್ಯಮಂತ್ರಿಯಾಗಿ ನಾಳೆ ಸಂಜೆ ಪ್ರಮಾಣವಚನ ಸ್ವೀಕರಿಸಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಜೊತೆ ಇನ್ನೂ ಕೆಲವು ಹಿರಿಯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. [more]
ಈದಿನ, ಮೇ 21ರ ವಿಶೇಷ ಸುದ್ದಿಗಳು ಸರ್ಕಾರ ರಚನೆ, ಸಂಪುಟ ರಚನೆ ಕುರಿತು ತೀರ್ಮಾನ ಕೈಗೊಳ್ಳಲು ಕೆ.ಸಿ ವೇಣುಗೋಪಾಲ್ ಅವರಿಗೆ ರಾಹುಲ್ ಗಾಂಧಿ ಸೂಚಿಸಿದ್ದಾರೆ: ಹೆಚ್ ಡಿ [more]
ನವದೆಹಲಿ:ಮೇ-21: ಸರ್ಕಾರ ರಚನೆ, ಸಂಪುಟ ರಚನೆ ಕುರಿತು ತೀರ್ಮಾನ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸೂಚಿಸಿದ್ದಾರೆ ಎಂದು [more]
ಬಾಲಸೋರ್, ಮೇ 21- ಅತ್ಯಂತ ನಿಖರ ಮತ್ತು ಆಕ್ರಮಣಕಾರಿ ಬ್ರಹ್ಮೋಸ್ ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆಯಲ್ಲಿ ಭಾರತ ಇಂದು ಯಶಸ್ವಿಯಾಗಿದೆ. ಇದರೊಂದಿಗೆ ದೇಶದ ಬತ್ತಳಿಕೆಗೆ ಅತ್ಯಂತ ಪ್ರಬಲ [more]
ನವದೆಹಲಿ:ಮೇ-21: ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು. ದೆಹಲಿಯಲ್ಲಿ ರಾಹುಲ್ [more]
ಭೂಪಾಲ್,ಮೇ 21-ಮಧ್ಯ ಪ್ರದೇಶದ ಖಾಂಡ್ವಾ ಪಟ್ಟಣದಲ್ಲಿರುವ ಬಾಲಿವುಡ್‍ನ ಖ್ಯಾತ ಗಾಯಕ ದಿವಂಗತ ಕಿಶೋರ್ ಕುಮಾರ್‍ರವರ ಪೂರ್ವಿಕರ ಮನೆಯನ್ನು ಬರೋಬ್ಬರಿ 14 ಕೋಟಿ ರೂ.ಗೆ ಮಾರಾಟ ಮಾಡಲಾಗುತ್ತಿದೆ. 7,200 [more]
ನವದೆಹಲಿ, ಮೇ 21-ಇಂದು ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ 27ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ಯುಪಿಎ ಅಧ್ಯಕ್ಷೆ ಮತ್ತು ರಾಜೀವ್ ಪತ್ನಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ [more]
ಜಮ್ಮು, ಮೇ 21-ಕಾಶ್ಮೀರ ಕಣಿವೆಯಲ್ಲಿ ಕದನ ವಿರಾಮ ಉಲ್ಲಂಘಿಸಿ ಪದೇ ಪದೇ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಪಾಕಿಸ್ತಾನ ಯೋಧರಿಗೆ ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದ್ದರೂ, [more]
ಕಾರಾಕಾಸ್, ಮೇ 21-ವೆನಿಜುವೆಲಾದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ನಿಕೋಲಾಸ್ ಮಡುರೋ ಗೆಲುವು ಸಾಧಿಸಿದರು. ಚುನಾವಣೆ ಅಸಿಂಧು ಎಂದು ನಿರಾಕರಿಸಿ, ಹೊಸ ಜನಾದೇಶಕ್ಕೆ ಆಗ್ರಹಿಸಿದ್ದ ವಿರೋಧ ಪಕ್ಷಗಳಿಗೆ [more]
ಸೋಚಿ, ಮೇ 21-ರಷ್ಯಾ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಚಿ ನಗರದಲ್ಲಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ [more]
ಗುನ (ಎಂ.ಪಿ.), ಮೇ 21-ನಿಂತಿದ್ದ ಲಾರಿಯೊಂದಕ್ಕೆ ಬಸ್ ಅಪ್ಪಳಿಸಿ ಶಿಶು ಸೇರಿದಂತೆ 10 ಮಂದಿ ಮೃತಪಟ್ಟು, ಇತರ 47 ಪ್ರಯಾಣಿಕರು ತೀವ್ರ ಗಾಯಗೊಂಡಿರುವ ದುರಂತ ಇಂದು ಮುಂಜಾನೆ [more]
ರಾಂಚಿ, ಮೇ 21- ಹದಿನಾರು ವರ್ಷದ ಬಾಲಕಿಯೊಬ್ಬಳಿಗೆ ಉದ್ಯೋಗ ನೀಡುವ ಆಮಿಷವೊಡ್ಡಿ ಜಾರ್ಖಂಡ್‍ನಿಂದ ದೆಹಲಿಗೆ ಕರೆ ತಂದಿದ್ದ ತಂಡವೊಂದು ಆಕೆ ತನ್ನ ಸಂಬಳ ಕೇಳಿದ್ದರಿಂದ ಹತ್ಯೆ ಮಾಡಿ [more]
ದುಬೈ, ಮೇ 21- ಭಾರತೀಯ ಮೂಲದ ಕ್ರೈಸ್ತ ಸಮುದಾಯಕ್ಕೆ ಸೇರಿದ ಉದ್ಯಮಿಯೊಬ್ಬರು ನೌಕರರ ಪ್ರಾರ್ಥನೆಗೆಂದು ಯುಎಇಯಲ್ಲಿ ಮಸೀದಿ ಕಟ್ಟಿಸಿಕೊಟ್ಟಿದ್ದಾರೆ. ಇನ್ನು ಈ ಮಸೀದಿ ಮುಸ್ಲಿಂ ಬಾಂಧವರ ಪವಿತ್ರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ