ರಾಜ್ಯ

ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುನ್ನವೇ ರಾಜೀನಾಮೆ ಘೋಷಣೆ ಮಾಡಿದ ಬಿಎಸ್ ವೈ: ರಾಜ್ಯ ರಾಜಕಾರಣದಲ್ಲೇ ಐತಿಹಾಸಿಕ ಘಟನೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಮೇ-೧೯: ಬಿಎಸ್ ಯಡಿಯೂರಪ್ಪ ನವರು ಸದನದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಮುನ್ನವೇ ರಾಜೀನಾಮೆ ಘೋಷಣೆಮಾಡಿ ಹೊರನಡೆದರು. ಇದೊಂದು ರಾಜ್ಯ ರಾಜಕಾರಣದಲ್ಲೇ ಐತಿಹಾಸಿಕ ಘಟನೆಯಾಗಿದೆ ಎಂದು ಮಾಜಿ ಸಿಎಂ [more]

ರಾಜ್ಯ

ವಿಶ್ವಾಸಮತ ಯಾಚನೆ ಮಾಡದೆಯೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿ ಸದನದಿಂದ ಹೊರನಡೆದ ಬಿ ಎಸ್ ಯಡಿಯೂರಪ್ಪ

ಬೆಂಗಳೂರು:ಮೇ-19: ದೇಶಾದ್ಯಂತ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದ್ದ ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಸರ್ಕಾರ ರಚಹನೆ ಮಾಡಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ [more]

ರಾಷ್ಟ್ರೀಯ

ಏಷ್ಯಾದ ಅತೀ ಉದ್ದದ ಜೋಜಿಲಾ ಪಾಸ್ ಸುರಂಗ ಮಾರ್ಗಕ್ಕೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಶ್ರೀನಗರ:ಮೇ-19: ಎರಡು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಹಲವಾರು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಸದ್ಯ ಜಮ್ಮು ಮತ್ತು ಕಾಶ್ಮೀರದ ಲೇಹ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ [more]

ಮತ್ತಷ್ಟು

ನೂತನ ಶಾಸಕರ ಪ್ರಮಾಣವಚನ ಸ್ವೀಕಾರ: ಮೂವರ ಗೈರು, ಕಲಾಪ 3.30ಕ್ಕೆ ಮುಂದೂಡಿಕೆ

ಬೆಂಗಳೂರು,ಮೇ 19 15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೊದಲಿಗೆ ಸಿಎಂ ಬಿಎಸ್ [more]

ರಾಜ್ಯ

ಹಂಗಾಮಿ ಸ್ಪೀಕರ್ ಆಗಿ ಯಾರನ್ನು ನೇಮಕಮಾಡಬೇಕೆಂದು ನ್ಯಾಯಾಲಯ ರಾಜ್ಯಪಾಲರಿಗೆ ಸೂಚಿಸಲಾಗದು: ಸುಪ್ರೀಂ ಕೋರ್ಟ್

ನವದೆಹಲಿ:ಮೇ-19: ಕರ್ನಾಟಕ ವಿಧಾನಸಭೆಯಲ್ಲಿ ಇಂದು ಬಿಜೆಪಿ ಬಹುಮತ ಸಾಬೀತು ಹಿನ್ನಲೆಯಲ್ಲಿ ಕೆ ಜಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಅನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ [more]

ರಾಷ್ಟ್ರೀಯ

ಬೋಯಿಂಗ್‌ 737 ಕ್ಯುಬಾನಾ ಡೆ ಎವಿಯೇಷನ್ ವಿಮಾನ ಪತನ: 100ಕ್ಕೂ ಹೆಚ್ಚು ಪ್ರಯಾಣಿಕರು ಸಾವು

ಹವಾನಾ: ಮೇ-19: ಹವಾನಾದ ಜೋಸ್‌ ಮಾರ್ಟಿ ವಿಮಾನ ನಿಲ್ದಾಣದಿಂದ ತೆರಳಿದ್ದ ಬೋಯಿಂಗ್‌ 737 ಕ್ಯುಬಾನಾ ಡೆ ಎವಿಯೇಷನ್ ವಿಮಾನ ಪತನವಾಗಿದ್ದು, ಸುಮಾರು 100ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದಾರೆ [more]

ಮತ್ತಷ್ಟು

15ನೇ ವಿಧಾನಸಭೆ ಚೊಚ್ಚಲ ಅಧಿವೇಶನ; ಶಾಸಕರ ಪ್ರಮಾಣ ವಚನ. ಇಬ್ಬರು ಕೈ ಶಾಸಕರು ಗೈರು

ಬೆಂಗಳೂರು,ಮೇ 19 15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿದ್ದು, ಮೊದಲಿಗೆ ಬಿ.ಎಸ್. ಯಡಿಯೂರಪ್ಪ, [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ವಿರುದ್ಧದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮೇ19 ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶನಿವಾರ ವಜಾ [more]

No Picture
ರಾಜ್ಯ

ವಿಶ್ವಾಸಮತ ಯಾಚನೆ ಪ್ರಕ್ರಿಯೆಗಳು

ಬೆಂಗಳೂರು:ಮೇ-19: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನಡೆಸುವ ವಿಶ್ವಾಸಮತ ಯಾಚನೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇಡೀ ರಾಜ್ಯದ ಜನತೆ ರಾಜ್ಯದ ಭವಿಷ್ಯ ಎಣಾಗಲಿದೆ ಎಂಬುದನ್ನು ಕುತೂಹಲದಿಂದ [more]

ರಾಜ್ಯ

ಇಂದು ವಿಶ್ವಾಸಮತ ಯಾಚನೆ ಹಿನ್ನಲೆ: ಜೆಡಿಎಸ್-ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮನ; ಬಿಗಿ ಭದ್ರತೆ

ಬೆಂಗಳೂರು:ಮೇ-19: ಬಿಜೆಪಿ ಸರ್ಕಾರ ಬಹುಮತವನ್ನು ಸದನದಲ್ಲಿ ಇಂದು ಸಂಜೆ 4ಗಂಟೆಗೆ ಸಾಬೀತುಪಡಿಸಿಲು ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ರಾಜ್ಯರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಬಿಜೆಪಿ, ಕಾಂಗ್ರೆಸ್-ಜೆಡಿಎಸ್ ಮೂರು ಪಕ್ಷಗಳು ಮ್ಯಾಜಿಕ್‌ [more]

ಮತ್ತಷ್ಟು

ವಿಶ್ವಾಸಮತ ಯಾಚನೆ: ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು, ನಿಷೇಧಾಜ್ಞೆ ಜಾರಿ

ಬೆಂಗಳೂರು,ಮೇ 19 ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ವಿಧಾನಸೌಧಕ್ಕೆ ಭಾರಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿಶ್ವಾಸ ಮತ ಯಾಚನೆ [more]

ರಾಜ್ಯ

ಕೆ.ಜಿ.ಬೋಪಯ್ಯ ಹಂಗಾಮಿ ಸ್ಪೀಕರ್- ಬೋಪಯ್ಯ ನೇಮಕ ಪ್ರಶ್ನಿಸಿ ಕಾಂಗ್ರೆಸ್ ನಿಂದ ಸುಪ್ರಿಂಗೆ ಅರ್ಜಿ

ಬೆಂಗಳೂರು, ಮೇ 18- ನಾಳೆಯೇ ವಿಶ್ವಾಸಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ನಡೆದಿರುವ ಬೆಳವಣಿಗೆಗಳು ವಿವಾದಕ್ಕೀಡಾಗಿವೆ. ಅಧಿವೇಶನ ಕರೆಯಲು ಸೂಚನೆ ರವಾನೆಯಾಗಿದೆ. ದಿಡೀರ್ ಬೆಳವಣಿಗೆಯಲ್ಲಿ ರಾಜ್ಯಪಾಲ ವಜುಬಾಯಿ [more]

ರಾಜ್ಯ

ವಿಶ್ವಾಸ ಮತ – ಬಿಜೆಪಿ ಆತ್ಮ ವಿಶ್ವಾಸ

ವಿಶ್ವಾಸ ಮತ – ಬಿಜೆಪಿ ಆತ್ಮ ವಿಶ್ವಾಸ ನವದೆಹಲಿ, ಮೇ18- ವಿಶ್ವಾಸ ಮತ ಯಾಚನೆಗೆ ಹೆಚ್ಚಿನ ಕಾಲಾವಕಾಶ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್ ಮೇ 19ರಂದೆ (ನಾಳೆ) ಬಹುಮತ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂ ಸಮ್ಮತಿ

ನವದೆಹಲಿ:ಮೇ-18: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. 4 [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಗಿ ಉಮೇಶ್ ಕತ್ತಿ ನೇಮಕ ಸಾಧ್ಯತೆ

ಬೆಂಗಳೂರು,ಮೇ 18 ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಳ ಅಧಿವೇಶನ ನಡೆಯುವ ಹಿನ್ನೆಲೆ ಹಂಗಾಮಿ ಸ್ಪೀಕರ್ ಅನ್ನಾಗಿ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರನ್ನು ನೇಮಕ [more]

ಮತ್ತಷ್ಟು

ನೋ ಪ್ರಾಬ್ಲಂ ಸರ್, ಉಮೇಶ್ ಕತ್ತಿ ಹ್ಯಾಂಡ್ಲ್ ಮಾಡ್ತಾರೆ ಸರ್…

ಬೆಂಗಳೂರು, ಮೇ 18 ನೋ ಪ್ರಾಬ್ಲಂ ಸರ್ .. ಉಮೇಶ್ ಕತ್ತಿ ಹ್ಯಾಂಡಲ್ ಮಾಡ್ತಾರೆ ಸರ್ … ಹೀಗೆ ದೂರವಾಣಿಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷ [more]

ರಾಜ್ಯ

ನಾಳೆಯೇ ಬಹುಮತಸಾಬೀತು ಪಡಿಸಲು ಸುಪ್ರೀಂ ಸೂಚನೆ: ಇದೊಂದು ಐತಿಹಾಸಿಕ ತೀರ್ಪು: ಕಾಂಗ್ರೆಸ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ

ನವದೆಹಲಿ:ಮೇ-18: ಕರ್ನಾಟಕ ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠ ನೀಡಿರುವ ಆದೇಶವನ್ನು ಕಾಂಗ್ರೆಸ್ [more]

ರಾಜ್ಯ

ನಾಳೆ ನೂರಕ್ಕೆ ನೂರು ಬಹುಮತ ಸಾಬೀತುಪಡಿಸುತ್ತೇವೆ: ಸಿಎಂ ಬಿಎಸ್ ಯಡಿಯೂರಪ್ಪ

ಬೆಂಗಳೂರು:ಮೇ-18: ಸುಪ್ರೀಂಕೋರ್ಟ್‌ ತೀರ್ಪನ್ನು ನಾವು ಪಾಲಿಸುತ್ತೇವೆ ಎಂದು ನೂತನ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಡಾಲರ್ಸ್‌ ಕಾಲೋನಿಯಲ್ಲಿ ಮಾತನಾಡಿದ ಅವರು, ಬಹುಮತ ಸಾಬೀತು ಪಡಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಹುಮತ [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಯ್ಕೆ ಹೇಗೆ ನಡೆಯುತ್ತೆ?

ಬೆಂಗಳೂರು,ಮೇ 18 ಜೇಷ್ಠತೆ ಆಧಾರದಲ್ಲಿ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಅನ್ನಾಗಿ ಆಯ್ಕೆ ಮಾಡಲಾಗುತ್ತದೆ. ವಿಧಾನಸಭೆಯ ಸಚಿವಾಲಯ ನೀಡಿದ ಶಾಸಕರ ಪಟ್ಟಿಯನ್ನು ಆಧರಿಸಿದ ರಾಜ್ಯಪಾಲರು ಹಂಗಾಮಿ ಸ್ಪೀಕರ್ [more]

ಮತ್ತಷ್ಟು

ಬಿಎಸ್ ವೈ ಸರ್ಕಾರಕ್ಕೆ ಅಗ್ನಿ ಪರೀಕ್ಷೆ: ನಾಳೆಯೇ ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ,ಮೇ 18 ನಿನ್ನೆಯಷ್ಟೇ ದೇವರು, ರೈತರ ಹೆರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ನಾಳೆ ಅಗ್ನಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕರ್ನಾಟಕದಲ್ಲಿ ಬಿಎಸ್ [more]

ರಾಜ್ಯ

ಅಧಿಕಾರಿಗಳೊಂದಿಗೆ ಸರಣಿ ಸಭೆಯಲ್ಲಿ ನಿರತರಾಗಿರುವ ನೂತನ ಸಿಎಂ ಬಿ ಎಸ್ ಯಡಿಯೂರಪ್ಪ

ಬೆಂಗಳೂರು:ಮೇ-18: ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸರಣಿ ಸಭೆಗಳಲ್ಲಿ ತೊಡಗಿದ್ದಾರೆ. ತಡರಾತ್ರಿವರೆಗೂ ಬಿಜೆಪಿ ಮುಂದಿನ ನಡೆ ಬಗ್ಗೆ ನಾಯಕರೊಂದಿಗೆ ಚರ್ಚೆ ನಡೆಸಿದ ಬಿಎಸ್‌ವೈ, ಇಂದು ಬೆಳಗ್ಗೆ [more]

ರಾಜ್ಯ

ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳಲು ಹೈದರಾಬಾದ್ ಹಾಗೂ ಕೊಚ್ಚಿಗೆ ಶಿಫ್ಟ್ ಆದ ಕಾಂಗ್ರೆಸ್-ಜೆಡಿಎಸ್ ಶಾಸಕರು

ಬೆಂಗಳೂರು:ಮೇ-18: ಬಿಜೆಪಿಯ ಆಪರೇಷನ್ ಕಮಲದಿಂದ ತಪ್ಪಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬೆಂಗಳೂರಿನಿಂದ ಹೈದರಾಬಾದ್’ಗೆ ಹಾಗೂ ಕೊಚ್ಚಿಗೆ ಸ್ಥಳಾಂತರಗೊಂಡಿದ್ದಾರೆ. ಬಿಡದಿ ಬಳಿಯ ಈಗಲ್ ಟನ್ ರೆಸಾರ್ಟ್ [more]

No Picture
ದಿನದ ವಿಶೇಷ ಸುದ್ದಿಗಳು

ಮೇ 17ರ ವಿಶೇಷ ಸುದ್ದಿಗಳು

ಈದಿನ, ಮೇ 17ರ ವಿಶೇಷ ಸುದ್ದಿಗಳು ಪುರಸಭೆ ಸದಸ್ಯನಿಂದ ಮುಖ್ಯಮಂತ್ರಿ ಗಾದಿವರೆಗೆ… ಬಿಎಸ್‌ ಯಡಿಯೂರಪ್ಪ ಸಾಗಿಬಂದ ಹಾದಿ ಕಾಂಗ್ರೆಸ್‌ ಮತ್ತು ಜೆಡಿಎಸ್‌‌ ಶಾಸಕರಿಗೆ ಐಟಿ, ಇಡಿ ಮೂಲಕ [more]

ಹೈದರಾಬಾದ್ ಕರ್ನಾಟಕ

ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ: ಭಯಭೀತರಾಗಿರುವ ಜನತೆ

ರಾಯಚೂರು, ಮೇ 17- ಮಕ್ಕಳ ಕಳ್ಳರು ಬಂದಿದ್ದಾರೆ ಎಂಬ ವದಂತಿ ಜಿಲ್ಲೆಯಾದ್ಯಾಂತ ಹರಡಿದ್ದು ಭಯಭೀತರಾಗಿರುವ ಜನತೆ ರಾತ್ರಿಯೆಲ್ಲಾ ಜಾಗರಣೆಯಿದ್ದು, ಅಪರಿಚಿತ ತಂಡವೊಂದನ್ನು ಥಳಿಸಿರುವ ಘಟನೆ ನಡೆದಿದೆ. ಎಲ್‍ಬಿಎಸ್‍ನಗರ, [more]

ಹಳೆ ಮೈಸೂರು

ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್: ಸೋತ ಅಭ್ಯರ್ಥಿಗಳ ಪ್ರತಿಭಟನೆ

ಮೈಸೂರು, ಮೇ 17- ಈ ಬಾರಿ ನಡೆದ ಚುನಾವಣೆಯಲ್ಲಿ ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಇವಿಎಂ ಹ್ಯಾಕ್ ಆಗಿತ್ತೆಂದು ಆರೋಪಿಸಿ ಎಸ್‍ಡಿಪಿಐ ಸೇರಿದಂತೆ ಸೋತ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು. [more]