ಬೆಂಗಳೂರು

ನಗರದ ಮೂರು ಕಡೆ ಮೂರು ಮನೆಗಳ ಬೀಗ ಒಡೆದು ಒಳನುಗ್ಗಿ ದರೋಡೆ

ಬೆಂಗಳೂರು,ಮೇ14-ನಗರದ ಮೂರು ಕಡೆ ಮೂರು ಮನೆಗಳ ಬೀಗ ಒಡೆದು ಒಳನುಗ್ಗಿದ ಚೋರರು ಚಿನ್ನಾಭರಣ ದೋಚಿರುವ ಘಟನೆ ನಡೆದಿದೆ. ಕೋಣನಕುಂಟೆ: ಮತ ಚಲಾಯಿಸಲೆಂದು ಕುಟುಂಬ ಸಮೇತ ಪಾವಗಡಕ್ಕೆ ತೆರಳಿದ್ದಾಗ [more]

ಹಾಸನ

ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ: ಕಲ್ಲಿನಿಂದ ತಲೆಗೆ ಒಡೆದು ಹತ್ಯೆ

ಹಾಸನ, ಮೇ 14-ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿದ ದುಷ್ಕರ್ಮಿಗಳು ಬಿಯರ್ ಬಾಟಲಿ ಹಾಗೂ ಕಲ್ಲಿನಿಂದ ತಲೆಗೆ ಒಡೆದು ಹತ್ಯೆ ಮಾಡಿರುವ ಘಟನೆ ನಗರದ ಸಂತೇಪೇಟೆ ನಡೆದಿದೆ. ಕಾಟಿಹಳ್ಳಿ [more]

ಬೆಂಗಳೂರು

ವಿಧಾನಸೌಧ ಮತ್ತು ಶಕ್ತಿಸೌಧದ ಕಚೇರಿಗಳು ನವೀಕರಣ – ಮತ್ತೊಂದೆಡೆ ಕಚೇರಿ ತೆರವುಗೊಳಿಸಲು ಸಿಬ್ಬಂದಿ ಸಿದ್ಧತೆ

ಬೆಂಗಳೂರು,ಮೇ14- ಆಡಳಿತದ ಶಕ್ತಿ ಕೇಂದ್ರವಾದ ವಿಧಾನಸೌಧ ಮತ್ತು ಶಕ್ತಿಸೌಧದಲ್ಲಿರುವ ಸಚಿವರ ಕಚೇರಿಗಳು ಒಂದೆಡೆ ನವೀಕರಣವಾಗುತ್ತಿದ್ದರೆ ಮತ್ತೊಂದೆಡೆ ಕಚೇರಿ ತೆರವುಗೊಳಿಸಲು ಸಿಬ್ಬಂದಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆ [more]

ತುಮಕೂರು

ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ:

ತುಮಕೂರು, ಮೇ 14-ಎಚ್‍ಡಿಎಫ್‍ಸಿ ಬ್ಯಾಂಕ್‍ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ನಡೆದಿರುವ ಘಟನೆ ಎಸ್‍ಎಸ್‍ಐಟಿ ಕಾಲೇಜು ಸಮೀಪ ನಡೆದಿದೆ. ತಡರಾತ್ರಿ 2.30ರ ಸುಮಾರಿಗೆ ಎಟಿಎಂ ಕೇಂದ್ರದ ಒಳ [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೊಸ ದಾಖಲೆಯ ಮತದಾನ

ಬೆಂಗಳೂರು,ಮೇ14- ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೊಸ ದಾಖಲೆಯ ಮತದಾನವಾಗಿದೆ. ಮೇ 12ರಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಒಟ್ಟಾರೆ ಸರಾಸರಿ ಶೇ. [more]

ಹಳೆ ಮೈಸೂರು

ರಾಜಕೀಯವಾಗಿ ನನ್ನನ್ನು ಮುಗಿಸಲು ಸಂಚು – ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ, ಮೇ 14- ರಾಜಕೀಯವಾಗಿ ನನ್ನನ್ನು ಮುಗಿಸಲು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ ಎಂದು ಚನ್ನಪಟ್ಟಣ ವಿಧಾನಸಭಾ [more]

No Picture
ಬೆಂಗಳೂರು

ಮಳೆಯಾಗುವ ಮುನ್ಸೂಚನೆ — ಬಿಬಿಎಂಪಿ ಬೇಜವಾಬ್ದಾರಿತನ –

ಬೆಂಗಳೂರು, ಮೇ 14- ಕಳೆದ ಮೂರು ದಿನಗಳಿಂದ ನಗರದಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದರೂ ಬಿಬಿಎಂಪಿ ಅಧಿಕಾರಿಗಳು [more]

ಬೆಂಗಳೂರು

ಮತದಾನ ಮಾಡಲು ಹಳ್ಳಿಗಳಿಗೆ ತೆರಳಿದ್ದ ಜನರು ವಾಪ¸ – ಟ್ರ್ಯಾಫಿಕ್ ಜಾಮ್

ಬೆಂಗಳೂರು, ಮೇ 14-ಮತದಾನ ಮಾಡಲು ಹಳ್ಳಿಗಳಿಗೆ ತೆರಳಿದ್ದ ಜನರು ಇಂದು ಬೆಳಗ್ಗೆ ನಗರಕ್ಕೆ ವಾಪಸ್ಸಾಗುತ್ತಿರುವ ಹಿನ್ನೆಲೆಯಲ್ಲಿ ತುಮಕೂರು, ಮೈಸೂರು, ದೇವನಹಳ್ಳಿ, ಆನೇಕಲ್, ಹೊಸಕೋಟೆಯ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆಯೇ ಟ್ರ್ಯಾಫಿಕ್ [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ:

ನವದೆಹಲಿ,ಮೇ 14- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ ಇಂದು ಸಲ್ಲಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದ್ದು, ಮತ್ತು [more]

ಬೆಂಗಳೂರು

ವಿವಿಧೆಡೆ ವರುಣನ ಅಬ್ಬರ – ಭಾರೀ ನಷ್ಟ — ಇನ್ನೊಂದು ವಾರ ಮಳೆ ಸಾಧ್ಯತೆ

ಬೆಂಗಳೂರು, ಮೇ 14-ರಾಜ್ಯದ ವಿವಿಧೆಡೆ ವರುಣನ ಅಬ್ಬರ ಮುಂದುವರೆದಿದ್ದು, ಅಪಾರ ಪ್ರಮಾಣದ ಬೆಳೆ ಹಾಗೂ ಆಸ್ತಿಪಾಸ್ತಿಗಳು ಭಾರೀ ನಷ್ಟವಾಗಿದೆ. ಹವಾ ಮುನ್ಸೂಚನೆ ಪ್ರಕಾರ ಇನ್ನೊಂದು ವಾರ ಮಳೆ [more]

ಬೆಂಗಳೂರು

ಮರು ಮತದಾನ

ಬೆಂಗಳೂರು, ಮೇ 14-ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ನಲ್ಲಿ ತಾಂತ್ರಿಕ ದೋಷ ಉಂಟಾಗಿ ಮತದಾನ ಸ್ಥಗಿತಗೊಳಿಸಲಾಗಿದ್ದ ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲೊಟ್ಟೆಗೊಲ್ಲಹಳ್ಳಿ ಮತಗಟ್ಟೆ 2ರಲ್ಲಿ [more]

ರಾಷ್ಟ್ರೀಯ

ವ್ಯಾಗಮೋನ್ ಸಿಮಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣ: ಶಿಕ್ಷೆ ಪ್ರಕಟ

ಕೊಚ್ಚಿ, ಮೇ 14-ವ್ಯಾಗಮೋನ್ ಸಿಮಿ (ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂಮೆಂಟ್ ಆಫ್ ಇಂಡಿಯಾ) ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣದ ಸಂಬಂಧ ವಿಶೇಷ ಎನ್‍ಐಎ ನ್ಯಾಯಾಲಯ 18 ಮಂದಿಯನ್ನು ತಪ್ಪಿತಸ್ಥರೆಂದು [more]

ಬೆಂಗಳೂರು

ಸುಧಾರಿಸಿದ ಚುನಾವಣಾ ಪದ್ಧತಿ – ಇವಿಎಂ ತಾಂತ್ರಿಕ ದೋಷ ಹೊರತುಪಡಿಸಿದರೆ ಕಾನೂನು ಸುವ್ಯವಸ್ಥೆ ಉತ್ತಮ

ಬೆಂಗಳೂರು, ಮೇ 14-ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು, ಸಾರ್ವಜನಿಕರ ಸ್ವಯಂಪ್ರೇರಿತ ಜಾಗೃತಿಯೋ, ಸುಧಾರಿಸಿದ ಚುನಾವಣಾ ಪದ್ಧತಿಗಳೋ ಒಟ್ಟಾರೆ ಮೇ 12 ರಂದು ರಾಜ್ಯದ ವಿಧಾನಸಭೆ ಚುನಾವಣೆ ವೇಳೆ [more]

ಅಂತರರಾಷ್ಟ್ರೀಯ

ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕರ ದಾಳಿಗೆ ನಾವೇ ಕಾರಣ – ಪದಚ್ಯುತ ಪ್ರಧಾನಿ ನವಾಜ್ ಷರೀಫ್

ಇಸ್ಲಾಮಾಬಾದ್, ಮೇ 14- ಮುಂಬೈ ಮೇಲೆ ನಡೆದ 26/11ರ ಭಯೋತ್ಪಾದಕರ ದಾಳಿಗೆ ನಾವೇ ಕಾರಣ ಎಂಬ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಪ್ರಚೋದನಾತ್ಮಕ ಹೇಳಿಕೆಯಿಂದ ಪಾಕ್ [more]

ಬೆಂಗಳೂರು

ಅಧಿಕಾರಿಗಳ ನಿರ್ಲಕ್ಷ್ಯ, ಸಾಫ್ಟ್‍ವೇರ್ ದೋಷ — ಆರ್‍ಟಿಇ ಅರ್ಜಿ ಸಲ್ಲಿಸಲಾಗದೆ ಪೋಷಕರ ಪರದಾಟ

ಬೆಂಗಳೂರು, ಮೇ 14-ಅಧಿಕಾರಿಗಳ ನಿರ್ಲಕ್ಷ್ಯ, ಸಾಫ್ಟ್‍ವೇರ್ ದೋಷದಿಂದಾಗಿ ಆರ್‍ಟಿಇ ಅಡಿ ಅರ್ಜಿ ಸಲ್ಲಿಸಲಾಗದೆ ಪೋಷಕರು ತೀವ್ರ ಪರದಾಡುವಂತಾಗಿದೆ. ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ. ಹಾಗಾದರೂ ಇದುವರೆಗೂ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆ: ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರ

ಕೋಲ್ಕತಾ, ಮೇ 14- ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರಗಳ ನಡುವೆ ಪಶ್ಚಿಮ ಬಂಗಾಳದಲ್ಲಿ ಇಂದು ಮಹತ್ವದ ಪಂಚಾಯಿತಿ ಚುನಾವಣೆ ನಡೆಯಿತು. ರಾಜ್ಯ 20 ಜಿಲ್ಲೆಗಳ 621 ಜಿಲ್ಲಾ [more]

ಬೆಂಗಳೂರು

ಬಿ.ಎನ್.ವಿಜಯ್‍ಕುಮಾರ್ ಅವರಿಗೆ ಬಿಜೆಪಿ ಶ್ರದ್ಧಾಂಜಲಿ

ಬೆಂಗಳೂರು, ಮೇ 14-ಇತ್ತೀಚೆಗೆ ನಿಧನರಾದ ಸಜ್ಜನ ರಾಜಕಾರಣಿ ಜಯನಗರ ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರಿಗೆ ಬಿಜೆಪಿ ಬೆಂಗಳೂರು ನಗರ ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬಸವನಗುಡಿಯಲ್ಲಿರುವ ಮರಾಠ ಹಾಸ್ಟೆಲ್ [more]

ರಾಷ್ಟ್ರೀಯ

ಅರಣ್ಯ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಆರು ನಕ್ಸಲರು ಹತ:

ಭುವನೇಶ್ವರ್, ಮೇ 14- ಒಡಿಶಾದ ಎರಡು ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಇಬ್ಬರು ಮಹಿಳೆಯರೂ ಸೇರಿ ಆರು ಮಂದಿ ನಕ್ಸಲರು ಹತರಾಗಿದ್ದಾರೆ. ಕುಂಧಾಮಲ್ [more]

ಬೆಂಗಳೂರು

ಮತ ಎಣಿಕೆ – ಅಭ್ಯರ್ಥಿಗಳ ಎದೆಯಲ್ಲಿ ಢವ ಢವ…

ಬೆಂಗಳೂರು, ಮೇ 14- ನಾಳೆ ಮತ ಎಣಿಕೆ. ಅಭ್ಯರ್ಥಿಗಳ ಎದೆಯಲ್ಲಿ ಢವ ಢವ… ಬೆಂಬಲಿಗರಲ್ಲಿ ಆತಂಕ… ಒಂದೆಡೆ ಫಲಿತಾಂಶ ಏನಾಗುತ್ತದೆಯೋ ಏನೋ ಎಂಬ ತವಕ. ಮತ್ತೊಂದೆಡೆ ಅಭ್ಯರ್ಥಿಗಳು [more]

ರಾಷ್ಟ್ರೀಯ

ಮನೆಗೆ ಬೆಂಕಿ ಸಿಪಿಐ-ಎಂ ಕಾರ್ಯಕರ್ತ ಮತ್ತು ಅವರ ಪತ್ನಿಯನ್ನು ಜೀವಂತ ದಹನ!

ಕೋಲ್ಕತಾ, ಮೇ 14- ಮನೆಗೆ ಬೆಂಕಿ ಹಚ್ಚಿ ಸಿಪಿಐ-ಎಂ ಕಾರ್ಯಕರ್ತ ಮತ್ತು ಅವರ ಪತ್ನಿಯನ್ನು ಜೀವಂತ ದಹನ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇಂದು ರಾಜ್ಯದಲ್ಲಿ [more]

ಬೆಂಗಳೂರು

ಮತ ಎಣಿಕೆಗೆ ಅಗತ್ಯ ಎಲ್ಲಾ ರೀತಿಯ ಪೂರ್ವ ಸಿದ್ಧತೆ — ಮುಖ್ಯಚುನಾವಣಾಧಿಕಾರಿ ಸಂಜೀವ್‍ಕುಮಾರ್

  ಬೆಂಗಳೂರು, ಮೇ 14- ರಾಜ್ಯ ವಿಧಾನಸಭೆಯ 222 ಕ್ಷೇತ್ರಗಳಿಗೆ ನಡೆದ ಮತದಾನದ ಮತ ಎಣಿಕೆ ನಾಳೆ ನಡೆಯಲಿದ್ದು, ತ್ವರಿತವಾಗಿ ಫಲಿತಾಂಶ ನೀಡಲು ಎಲ್ಲಾ ರೀತಿಯ ಸಿದ್ಧತೆ [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ: ಟಿಡಿಪಿ ಬಹು ಆಸಕ್ತಿಯಿಂದ ಕಾಯುತ್ತಿದೆ

ಹೈದರಾಬಾದ್, ಮೇ 14-ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇವಲ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಸ್ ಪಕ್ಷಗಳು ಮಾತ್ರ ಕುತೂಹಲದಿಂದ ನಿರೀಕ್ಷಿಸುತ್ತಿಲ್ಲ. ನೆರೆ ರಾಜ್ಯ ಆಂಧ್ರಪ್ರದೇಶದ ಆಡಳಿತಾರೂಢ [more]

ಬೆಂಗಳೂರು

ಎಂಇಪಿ ಅಭಿನಂದನೆ

ಬೆಂಗಳೂರು, ಮೇ 14- ಶಾಂತಿಯುತ ಮತದಾನಕ್ಕೆ ಸಹಕರಿಸಿದ ರಾಜ್ಯದ ಎಲ್ಲಾ ಜನತೆ, ಚುನಾವಣಾ ಮತ್ತು ಭದ್ರತಾ ಸಿಬ್ಬಂದಿಗಳಿಗೆ ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ನೌಹೀರಾ ಶೇಕ್ ಅಭಿನಂದನೆ [more]

ಬೆಂಗಳೂರು

ವಿದ್ಯುತ್ ಬಿಸಿ- ಕನಿಷ್ಠ 20ರಿಂದ ಗರಿಷ್ಠ 60 ಪೈಸೆವರೆಗೂ ಏರಿಕೆ

ಬೆಂಗಳೂರು, ಮೇ 14- ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯದ ಜನರಿಗೆ ವಿದ್ಯುತ್ ಏರಿಕೆಯ ಬಿಸಿ ತಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಕನಿಷ್ಠ 20ರಿಂದ ಗರಿಷ್ಠ 60 [more]

ರಾಷ್ಟ್ರೀಯ

ಸಚಿವ ಅರುಣ್ ಜೇಟ್ಲಿಗೆ ಮೂತ್ರಪಿಂಡ ಕಸಿ ಚಿಕಿತ್ಸೆ:

ನವದೆಹಲಿ, ಮೇ 14-ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ದೆಹಲಿಯ ಅಲ್ ಇಂಡಿಯಾ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಎಐಐಎಂಎಸ್) ಆಸ್ಪತ್ರೆಯಲ್ಲಿ ಇಂದು ಮೂತ್ರಪಿಂಡ ಕಸಿ(ಕಿಡ್ನಿ ಟ್ರಾನ್ಸ್‍ಪ್ಲಾಂಟ್) [more]