ದೇಶದಲ್ಲಿರುವ ಕಾರಾಗೃಹಗಳು ಕೈದಿಗಳಿಂದ ಕಿಕ್ಕಿರಿದು ತುಂಬಿರುವ ಬಗ್ಗೆ ಸುಪ್ರೀಂಕೋರ್ಟ್ ಕಳವಳ:
ನವದೆಹಲಿ, ಮೇ 13-ದೇಶದಲ್ಲಿರುವ ಕಾರಾಗೃಹಗಳು ಕೈದಿಗಳಿಂದ ಕಿಕ್ಕಿರಿದು ತುಂಬಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳನ್ನು ಪರಿಗಣಿಸುವಂತೆ ಎಲ್ಲ ಹೈಕೋರ್ಟ್‍ಗಳಿಗೆ ಸೂಚನೆ ನೀಡಿದೆ. [more]




