ಉತ್ತರ ಕನ್ನಡ

ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ ಅವರ ಮೇಲೆ ದಾಳಿ:

ಮಂಗಳೂರು, ಮೇ 11- ಅರಣ್ಯ ಸಚಿವ ಬಿ.ರಮಾನಾಥ ರೈ ಅವರ ಪರಮಾಪ್ತ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸಂಜೀವ್ ಪೂಜಾರಿ [more]

ಬೆಂಗಳೂರು

ಮಹಿಳಾ ಮತದಾರರನ್ನು ಉತ್ತೇಜಿಸಲು ಪಿಂಕ್ ಮತಗಟ್ಟೆ

ಬೆಂಗಳೂರು, ಮೇ 11- ಮತದಾರರು ಚಲಾಯಿಸಿದ ಮತ ಖಾತರಿಪಡಿಸುವ ವಿವಿ ಪ್ಯಾಟ್ ಹಾಗೂ ಮಹಿಳಾ ಮತದಾರರನ್ನು ಉತ್ತೇಜಿಸುವ ಪಿಂಕ್ ಮತಗಟ್ಟೆಗಳನ್ನು ಬಳಸುತ್ತಿರುವುದು ಈ ಬಾರಿಯ ವಿಧಾನಸಭೆ ಚುನಾವಣೆಯ [more]

ಹಳೆ ಮೈಸೂರು

ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಸಕಲ ಸಿದ್ದತೆ:

ಮೈಸೂರು, ಮೇ 11- ರಾಜ್ಯ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಮತದಾನದ ವೇಳೆ ಯಾವುದೇ ತೊಂದರೆಗಳಾಗದಂತೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ [more]

ಬೆಂಗಳೂರು

ಮತದಾರರ ಪಟ್ಟಿ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್‍ಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ ತೆರಳಿದ ಚುನಾವಣಾ ಸಿಬ್ಬಂದಿ

ಬೆಂಗಳೂರು, ಮೇ 11- ರಾಜ್ಯ ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಚುನಾವಣಾ ಸಿಬ್ಬಂದಿ ಇಂದು ಮತದಾರರ ಪಟ್ಟಿ, ವಿದ್ಯುನ್ಮಾನ ಮತಯಂತ್ರ, ವಿವಿಪ್ಯಾಟ್‍ಗಳೊಂದಿಗೆ ನಿಯೋಜಿತ ಮತಗಟ್ಟೆಗಳಿಗೆ [more]

ಬೆಂಗಳೂರು

ಮುಕ್ತ, ನ್ಯಾಯಸಮ್ಮತ ಮತದಾನಕ್ಕೆ ಪೆÇಲೀಸ್ ಇಲಾಖೆ ಸಕಲ ಸಿದ್ದತೆ: ರಾಜ್ಯ ಪೆÇಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು

  ಬೆಂಗಳೂರು, ಮೇ 11- ದೇಶದ ಗಮನ ಸೆಳೆದಿರುವ ರಾಜ್ಯ ವಿಧಾನಸಭೆ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ನಡೆಸಲು ರಾಜ್ಯ ಪೆÇಲೀಸ್ ಇಲಾಖೆ ಸಕಲ ರೀತಿಯ [more]

ಬೆಂಗಳೂರು

ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ

  ಬೆಂಗಳೂರು, ಮೇ 11- ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯಾಗಿದ್ದು, ಇನ್ನೂ ಒಂದು ವಾರಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆಗಳಿವೆ ಎಂದು [more]

ಬೆಂಗಳೂರು

ಗುರುತಿನ ಚೀಟಿ ಸಂಗ್ರಹದ ಪ್ರಕರಣ: ಮುಂದುವರೆದ ತನಿಖೆ

  ಬೆಂಗಳೂರು,ಮೇ11- ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಗುರುತಿನ ಚೀಟಿ ಸಂಗ್ರಹದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದ್ದಾರೆ. [more]

ಬೆಂಗಳೂರು

ವಿಧಾನಸಭೆ ಚುನಾವಣೆಗೆ ಕ್ಷಣಗಣನೆ : ಘಟಾನುಘಟಿ ನಾಯಕರ ಹಣೆಬರಹ ಮತದಾರನ ಕಯ್ಲಿ

ಬೆಂಗಳೂರು,ಮೇ11-ದೇಶದ ಗಮನ ಸೆಳೆದಿರುವ ರಾಜ್ಯದ 15ನೇ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಘಟಾನುಘಟಿ ನಾಯಕರ ಹಣೆಬರಹವನ್ನು ಮತದಾರರು ನಾಳೆ ಬರೆಯಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ [more]

ಹಾಸನ

ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ

ಹಾಸನ, ಮೇ 11- ಚುನಾವಣೆ ನಿಮಿತ್ತ ಆಗಮಿಸಿದ್ದ ಮತಗಟ್ಟೆ ಸಿಬ್ಬಂದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿರುವ ಘಟನೆ ನಡೆದಿದೆ. ಹಾಸನದ ಕಲಾಕಾಲೇಜು ಆವರಣದಲ್ಲಿ ಮತಗಟ್ಟೆಗೆ [more]

ಅಂತರರಾಷ್ಟ್ರೀಯ

ನೇಪಾಳದ ಜನಕ್‍ಪುರ್ ಮತ್ತು ಆಯೋಧ್ಯೆ ನಡುವೆ ನೇರ ಬಸ್ ಸಂಚಾರ ಸೇವೆಗೆ ವಿಧ್ಯುಕ್ತ ಚಾಲನೆ:

ಜನಕ್‍ಪುರ್, ಮೇ 11-ಹಿಂದುಗಳ ಪವಿತ್ರ ನಗರಗಳಾದ ನೇಪಾಳದ ಜನಕ್‍ಪುರ್ ಮತ್ತು ಆಯೋಧ್ಯೆ ನಡುವೆ ನೇರ ಬಸ್ ಸಂಚಾರ ಸೇವೆಗೆ ಇಂದು ವಿಧ್ಯುಕ್ತ ಚಾಲನೆ ದೊರೆತಿದೆ. ನೇಪಾಳಿ ಪ್ರಧಾನಮಂತ್ರಿ [more]

ಅಂತರರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರಿಯಾ ದ್ವೀಪಕಲ್ಪದಲ್ಲಿ ಸಂಪೂರ್ಣ ಅಣ್ವಸ್ತ್ರ ನಿಶ್ಯಸ್ತ್ರೀಕರಣಕ್ಕೆ ಒತ್ತಾಯ:

ವಾಷಿಂಗ್ಟನ್, ಮೇ 11-ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಜೂನ್ 12ರಂದು ಸಿಂಗಪುರ್‍ನಲ್ಲಿ ನಡೆಯುವ ಐತಿಹಾಸಿಕ ಭೇಟಿ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರಿಯಾ [more]

ಅಂತರರಾಷ್ಟ್ರೀಯ

ಉತ್ತರ ಕೊರಿಯಾದ ಕಾರಾಗೃಹದಿಂದ ಮೂವರು ಅಮೆರಿಕನ್ನರನ್ನು ಬಿಡುಗಡೆ ಮಾಡಲು ಹಣ: ಆರೋಪಗಳನ್ನು ತಳ್ಳಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಮೇ 11-ಉತ್ತರ ಕೊರಿಯಾದ ಕಾರಾಗೃಹದಿಂದ ಮೂವರು ಅಮೆರಿಕನ್ನರನ್ನು ಬಿಡುಗಡೆ ಮಾಡಲು ಹಣ ನೀಡಲಾಗಿದೆ ಎಂಬ ಆರೋಪಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿ ಹಾಕಿದ್ದಾರೆ. ಇಂಡಿಯಾನಾದ [more]

ಅಂತರರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ಎರಡು ದಿನಗಳ ಪ್ರವಾಸ:

ಜಾನಕ್‍ಪುರ್, ಮೇ 11-ಪ್ರಧಾನಿ ನರೇಂದ್ರ ಮೋದಿ ಹಿಮಾಲಯ ರಾಷ್ಟ್ರ ನೇಪಾಳದಲ್ಲಿ ಎರಡು ದಿನಗಳ ಪ್ರವಾಸ ಆರಂಭಿಸಿದ್ದಾರೆ. ನೆರೆಹೊರೆ ದೇಶಗಳ ಜೊತೆ ಉತ್ತಮ ಬಾಂಧವ್ಯ ಬಲವರ್ಧನೆಯಲ್ಲಿ ಮೋದಿ ಅವರ [more]

ರಾಷ್ಟ್ರೀಯ

ಮನೆಯಲ್ಲಿ ಆಗ್ನಿ ಆಕಸ್ಮಿಕದಿಂದ ವೃದ್ದ ದಂಪತಿ ಜೀವಂತ ದಹನ!

ನವದೆಹಲಿ, ಮೇ 11-ಮನೆಯಲ್ಲಿ ಆಗ್ನಿ ಆಕಸ್ಮಿಕದಿಂದ ವೃದ್ದ ದಂಪತಿ ಜೀವಂತ ದಹನವಾದ ದುರಂತ ಪಶ್ಚಿಮ ದೆಹಲಿಯ ಮೋತಿ ನಗರದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಚೇಡಿ ಲಾಲ್(70) ಮತ್ತು [more]

ರಾಷ್ಟ್ರೀಯ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ: ಮತಗಟ್ಟೆ ಸಮೀಕ್ಷೆ ನಡೆಸದಂತೆ ಸ್ಪಷ್ಟಸೂಚನೆ

ನವದೆಹಲಿ/ಬೆಂಗಳೂರು, ಮೇ 11-ನಾಳೆ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 6.30ರವರೆಗೆ ಮತದಾನದ ಅವಧಿಯಲ್ಲಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು [more]

ರಾಷ್ಟ್ರೀಯ

ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೇನಗರ್ ಪಾತ್ರವನ್ನು ಸಿಬಿಐ ಖಚಿತಪಡಿಸಿದೆ

ನವದೆಹಲಿ, ಮೇ 11- ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೇನಗರ್ ಪಾತ್ರವನ್ನು ಸಿಬಿಐ ಖಚಿತಪಡಿಸಿದೆ. ಕಳೆದ ವರ್ಷ [more]

ರಾಷ್ಟ್ರೀಯ

ಅಂತರ್ ಧರ್ಮೀಯ ದಂಪತಿಯ ಮಗುವಿಗೆ ನ್ಯಾಯಾಧೀಶರೇ ಹೆಸರು ಇಟ್ಟಿರುವ ಪ್ರಸಂಗ!

ನವದೆಹಲಿ,ಮೇ11- ಮಗುವಿಗೆ ಹೆಸರಿಡುವ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ ಅಂತರ್ ಧರ್ಮೀಯ ದಂಪತಿಯ ಮಗುವಿಗೆ ನ್ಯಾಯಾಧೀಶರೇ ಹೆಸರು ಇಟ್ಟಿರುವ ಪ್ರಸಂಗ ನಡೆದಿದೆ. ಹಿಂದು ಮತ್ತು ಕ್ರೈಸ್ತ ಧರ್ಮದ ದಂಪತಿ [more]

ರಾಷ್ಟ್ರೀಯ

ಪಾಕಿಸ್ಥಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಯುವಕನೊಬ್ಬ ಬಲಿ:

ಜಮ್ಮು,ಮೇ 11- ಕಾಶ್ಮೀರ ಕಣಿವೆಯ ಗಡಿಭಾಗ ಪಾಕಿಸ್ಥಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಯುವಕನೊಬ್ಬ ಬಲಿಯಾಗಿದ್ದು , ಇದಕ್ಕೆ ಭಾರತದ ಸೈನಿಕರು ತಕ್ಕ ಪ್ರತ್ಯುನ್ನತ್ತರ ಕೋಟಿದ್ದಾರೆ. ಜಮ್ಮು-ಕಾಶ್ಮೀರದ [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ : ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಕರಡು ಯೋಜನೆಯನ್ನು ಸಲ್ಲಿಸಲಿಸಲು ತೀರ್ಮಾನ

ನವದೆಹಲಿ,ಮೇ 11- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಇದೇ 14ರಂದು ಸುಪ್ರೀಂಕೋರ್ಟ್‍ಗೆ ಕರಡು ಯೋಜನೆಯನ್ನು ಸಲ್ಲಿಸಲಿಸಲು ತೀರ್ಮಾನಿಸಿದೆ. ವಿಶೇಷವೆಂದರೆ ಮೇ 15ರಂದು ಕರ್ನಾಟಕ [more]

ರಾಷ್ಟ್ರೀಯ

ಹಣ ದುರ್ಬಳಕೆ ಪತ್ರಕರ್ತ ಉಪೇಂದ್ರ ರಾಯ್ ವಿರುದ್ಧ ಜಾರಿ ನಿರ್ದೇಶನಲಯ (ಇಡಿ) ದೂರು:

ನವದೆಹಲಿ ,ಮೇ11- ಹಣ ದುರ್ಬಳಕೆ ಹಿನ್ನೆಲೆಯಲ್ಲಿ ಪತ್ರಕರ್ತ ಉಪೇಂದ್ರ ರಾಯ್ ಮತ್ತು ಅವರ ಸಹೋದ್ಯೋಗಿಗಳ ವಿರುದ್ಧ ಜಾರಿ ನಿರ್ದೇಶನಲಯ (ಇಡಿ) ದೂರು ದಾಖಲಿಸಿದ್ದು, ಅವರಿಗೆ ಸೇರಿದ ದೆಹಲಿ [more]

ರಾಷ್ಟ್ರೀಯ

ವಿದ್ಯಾರ್ಥಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತರಾಟೆ!

ನವದೆಹಲಿ,ಮೇ 11-ಭಾರತ ಆಕ್ರಮಿತ ಕಾಶ್ಮೀರದವನೆಂದು ಹೇಳಿಕೊಂಡು ಹೊಸ ಪಾಸ್‍ಪೆÇೀರ್ಟ್‍ಗಾಗಿ ವಿನಂತಿಸಿಕೊಂಡಿದ್ದ ವಿದ್ಯಾರ್ಥಿಯನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತರಾಟೆಗೆ ತೆಗೆದುಕೊಂಡಿದ್ದಾರೆ.  ಫಿಲಿಪ್ಪೀನ್ಸ್ ನಲ್ಲಿರುವ ಶೇಖ್ ಅತೀಖ್ ಹೊಸ [more]

ರಾಷ್ಟ್ರೀಯ

ಮಹಿಳೆಯೊಬ್ಬಳು ದೇವಸ್ಥಾನದಲ್ಲಿ ದೇವಿಯ ಮುಂದೆಯೇ ತನ್ನ ನಾಲಿಗೆ ಕತ್ತರಿಸಿ ಕೊಟ್ಟಿದ್ದಾಳೆ!

ಭೋಪಾಲ್ ,ಮೇ 11- ಸೀರೆ ಕೊಡುತ್ತೇನೆ, ಉರುಳುಸೇವೆ ಮಾಡುತ್ತೇನೆ, ತಾಳಿ ಕೊಡುತ್ತೇನೆ ಎಂದೆಲ್ಲಾ ಹರಕೆ ಹೊರುವ ಮಹಿಳೆಯರನ್ನು ಕಂಡಿದ್ದೇವೆ. ಇಲ್ಲೊಬ್ಬ ಭಕ್ತೆ ದೇವಿಗೆ ತನ್ನ ನಾಲಿಗೆಯನ್ನು ಅರ್ಪಿಸಿದ್ದಾಳಂತೆ.ಮಧ್ಯಪ್ರದೇಶದ [more]

ರಾಷ್ಟ್ರೀಯ

ಮೊಹಮ್ಮದ್ ಆಲಿ ಜಿನ್ನಾ ಒಬ್ಬ ಮಹಾಪುರುಷ – ಸಂಸದೆ ಸಾವಿತ್ರಿ ಬಾಯಿ ಫುಲೆ

ಉತ್ತರ ಪ್ರದೇಶ,ಮೇ 11- ಮೊಹಮ್ಮದ್ ಆಲಿ ಜಿನ್ನಾ ಒಬ್ಬ ಮಹಾಪುರುಷ ಎಂದು ಹೇಳುವ ಮೂಲಕ ಬಹ್ರೈಚ್ ಕ್ಷೇತ್ರದ ಸಂಸದೆ ಸಾವಿತ್ರಿ ಬಾಯಿ ಫುಲೆ ಸ್ವಪಕ್ಷೀಯರಿಗೆ ಶಾಕ್ ನೀಡಿದ್ದಾರೆ. [more]

ರಾಷ್ಟ್ರೀಯ

ಮಲೇಷಿಯಾ ಪ್ರಧಾನಮಂತ್ರಿ ಮಹತೀರ್ ಮೊಹಮ್ಮದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ:

ನವದೆಹಲಿ, ಮೇ 11- ಅಧಿಕಾರದ ಗದ್ದುಗೆಗೇರಿದ ಮಲೇಷಿಯಾ ಪ್ರಧಾನಮಂತ್ರಿ ಮಹತೀರ್ ಮೊಹಮ್ಮದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಎರಡೂ ದೇಶಗಳ [more]

ರಾಷ್ಟ್ರೀಯ

ಲಂಚ ನೀಡಲು ಯತ್ನ: ಬಿ. ಶ್ರೀರಾಮುಲು ಅವರನ್ನು ಅನರ್ಹಗೊಳಿಸುವಂತೆ ಅರ್ಜಿ

ನವದೆಹಲಿ, ಮೇ 11- ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಅವರ ಸಂಬಂಧಿಕರಿಗೆ ಲಂಚ ನೀಡಲು ಯತ್ನಿಸಿರುವ ವಿಡಿಯೋ ದೃಶ್ಯಗಳು ಬಹಿರಂಗಗೊಂಡಿರುವುದರಿಂದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಅವರನ್ನು [more]