ಬಿಜೆಪಿಯ ಘಟಾನುಘಟಿ ನಾಯಕರಿಂದ ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ
ಬೆಂಗಳೂರು,ಮೇ 10-ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ ಮಾಡಿ ಪಕ್ಷದ ಪರ ಧೂಳೆಬ್ಬಿಸಿದರು. [more]
ಬೆಂಗಳೂರು,ಮೇ 10-ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ನಾಯಕರು ರಾಜ್ಯದ ನಾನಾ ಕಡೆ ಭರ್ಜರಿ ಮತ ಯಾಚನೆ ಮಾಡಿ ಪಕ್ಷದ ಪರ ಧೂಳೆಬ್ಬಿಸಿದರು. [more]
ಬೆಂಗಳೂರು,ಮೇ 10-ವಿಧಾನಸಭಾ ಚುನಾವಣೆಗೆ ಶೇ. 70ರಷ್ಟು ಬಸ್ ಒದಗಿಸುವ ಬೇಡಿಕೆ ಮುಂದಿಡಲಾಗಿತ್ತು. ಆದರೆ ವಾರಾಂತ್ಯದಲ್ಲಿ ಮತದಾನ ನಡೆಯಲಿರುವ ಕಾರಣ ವಾಹನಗಳ ಅಗತ್ಯ ಪರಿಗಣಿಸಿ ಶೇ. 50 ರಷ್ಟು [more]
ಬೆಂಗಳೂರು, ಮೇ 10- ವಿಧಾನಸಭಾ ಚುನಾವಣೆ ಬಂದೋಬಸ್ತ್‍ಗಾಗಿ ನೆರೆಯ ರಾಜ್ಯಗಳಿಂದ ಪೆÇಲೀಸ್ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗಿದೆ. ಚುನಾವಣಾ ಭದ್ರತೆಗಾಗಿ ನೆರೆಯ ರಾಜ್ಯಗಳಾದ ಗೋವಾ, ಕೇರಳ, ಆಂಧ್ರ ಪ್ರದೇಶ ಮತ್ತು [more]
ಬೆಂಗಳೂರು, ಮೇ 10- ಬಿಜೆಪಿ ಅಭ್ಯರ್ಥಿ ವಿಜಯ್‍ಕುಮಾರ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ಜಯನಗರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಬಿಬಿಎಂಪಿ ವ್ಯಾಪ್ತಿಯ 27 ಕ್ಷೇತ್ರಗಳಲ್ಲಿ ನ್ಯಾಯಸಮ್ಮತ ಚುನಾವಣೆ ನಡೆಸಲು [more]
ಕೊಡಗು, ಮೇ10- ಪರಸ್ಪರ ಹೊಡೆದಾಡಿಕೊಂಡು ಆಸ್ಪತ್ರೆ ಸೇರಿದ್ದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲೂ ಬಡಿದಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಬಿಜೆಪಿ ಮತ್ತು ಕಾಂಗ್ರೆಸ್ [more]
ಬೆಂಗಳೂರು, ಮೇ 10-ರಾಜ್ಯ ವಿಧಾನಸಭೆ ಚುನಾವಣೆಗೆ ಕೇವಲ 48 ಗಂಟೆಗಳು ಬಾಕಿ ಇದೆ. ಮತದಾರರ ಓಲೈಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನ ಘಟಾನುಘಟಿ ನಾಯಕರು ಕೊನೆ ಕ್ಷಣದಲ್ಲಿ [more]
ಮೈಸೂರು, ಮೇ 10-ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ ಬಂಡಾಯ ಅಭ್ಯರ್ಥಿಯ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಲಕ ಹಾಗೂ ಅಭ್ಯರ್ಥಿ ಮೇಲೆ ಖಾರದಪುಡಿ ಎರಚಿ ಹಲ್ಲೆ ನಡೆಸಿರುವ ಘಟನೆ ಕೆ.ಆರ್.ನಗರ [more]
ಬೆಂಗಳೂರು, ಮೇ 10-ರಾಜ್ಯ ವಿಧಾನಸಭೆಗೆ ಇದೇ 12 ರಂದು ಚುನಾವಣೆ ನಡೆಸಲು ಆಯೋಗ ಸಜ್ಜಾಗಿದ್ದು, ಮತದಾನಕ್ಕೆ ರಾಜ್ಯಾದ್ಯಂತ 56,696 ಮತಗಟ್ಟೆಗಳನ್ನು ನಿರ್ಮಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ 1595, ಬೆಳಗಾವಿಯಲ್ಲಿ [more]
ಬಾಗಲಕೋಟೆ, ಮೇ 10- ರೌಡಿಗಳಿಗೆ ಸಿಂಹಸ್ವಪ್ನವಾಗಿದ್ದ ಡಿವೈಎಸ್‍ಪಿ ಬಾಳೇಗೌಡ ಸೇರಿದಂತೆ ಮೂವರು ಪೆÇಲೀಸರು ತಾಲೂಕಿನ ಕೂಡಲ ಸಂಗಮ ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸಿಐಡಿ [more]
ಬೆಂಗಳೂರು, ಮೇ 10-ಜನಪರ ಯೋಜನೆಗಳನ್ನು ಜಾರಿ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಮತದಾರರು ಬೆಂಬಲಿಸಬೇಕೆಂದು ದ್ರಾವಿಡ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ [more]
ಬೆಂಗಳೂರು, ಮೇ 10-ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳನ್ನು ಬೆಂಬಲಿಸಬೇಕೆಂದು ಅಖಿಲ ಭಾರತೀಯ ದಲಿತ ಮತ್ತು ಕ್ರೈಸ್ತ ಸಂಘದ ರಾಷ್ಟ್ರೀಯ ಕಾರ್ಯದರ್ಶಿ ಜರುಸಲೇಂ ಮತ್ತಯ್ಯ ಮನವಿ ಮಾಡಿದರು. [more]
ಪಿರಿಯಾಪಟ್ಟಣ, ಮೇ 10- ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಇದುವರೆಗೆ 70 ಅಬಕಾರಿ ಸಂಬಂಧಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಆರ್.ಸುಮ ತಿಳಿಸಿದ್ದಾರೆ. ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, [more]
ಹಾಸನ, ಮೇ 10- ಕೆಪಿಎಸ್‍ಸಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್‍ಸಿ ಛೇರ್ಮನ್ [more]
ಬೆಂಗಳೂರು, ಮೇ 10- ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜಾಜಿನಗರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಬ್ಬಾತನನ್ನು ಬಂಧಿಸಲಾಗಿದೆ. ಚುನಾವಣಾಧಿಕಾರಿಗಳು ನೀಡಿದ [more]
ಮದ್ದೂರು ಮೇ 10- ಹಾವು ಕಚ್ಚಿ ಸಂಚಾರಿ ಠಾಣೆ ಮಹಿಳಾ ಕಾನ್ಸ್‍ಟೆಬಲ್ ಸಾವನ್ನಪ್ಪಿರುವ ಘಟನೆ ಮದ್ದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮದ್ದೂರು ಸಂಚಾರಿ ಠಾಣೆಯ ಮಹಿಳಾ ಕಾನ್ಸ್‍ಟೆಬಲ್ [more]
ಬೆಂಗಳೂರು, ಮೇ 10- ಕನ್ನಡ ಸಿನಿಮಾಭಿಮಾನಿಗಳು ಕಾತುರದಿಂದ ನಿರೀಕ್ಷಿಸುತ್ತಿರುವ ಹಿರಿಯ ನಟ ಅನಂತ್ ನಾಗ್ ಮತ್ತು ರಾಧಿಕಾ ಚೇತÀï ಅಭಿನಯದ ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ ಚಿತ್ರ ಮೇ [more]
ಮೈಸೂರು, ಮೇ 10- ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎ.ರಾಮದಾಸ್ ಪರವಾಗಿ ವೀರಶೈವ ಮುಖಂಡರು ಕೆಲಸ ಮಾಡುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ವೀರಶೈವ [more]
ಮೈಸೂರು, ಮೇ 10-ನಗರದ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನವರ ಅಬ್ಬರದ ಪ್ರಚಾರವಿದ್ದರೂ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ [more]
ಮಾಲೂರು, ಮೇ 10- ಕಳೆದ ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಮತದಾರರು ಹಾಗೂ ಕಾರ್ಯಕರ್ತರ ವಿಶ್ವಾಸ ಗಳಿಸಿದ್ದೇನೆ ಎಂದು ಮಾಲೂರು ಕ್ಷೇತ್ರದ [more]
ಬಾದಾಮಿ,ಮೇ10- ಕಾಂಗ್ರೆಸ್ ಸೋಲಿಸುವುದರ ಜೊತೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿಯಲ್ಲಿ ಸೋತು ಪಕ್ಷವನ್ನು ಮೂಲೆಗುಂಪು ಮಾಡಿ ಮನೆಗೆ ಹೋಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ [more]
ಬೆಂಗಳೂರು:ಮೇ-10: ಬಿ.ಎಸ್.ಯಡಿಯೂರಪ್ಪ ಪೂರ್ಣಾವಧಿ ಸಿಎಂ ಆಗಿ 5 ವರ್ಷ ಅಧಿಕಾರ ಪೂರೈಸಲಿದ್ದಾರೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]
ನವದೆಹಲಿ, ಮೇ 10- ಕಾಶ್ಮೀರ ಕಣಿವೆಯ ಜಮ್ಮು ಪ್ರಾಂತ್ಯದಲ್ಲಿ ಉಗ್ರರ ನುಸುಳುವಿಕೆ ಗಣನೀಯವಾಗಿ ಹೆಚ್ಚಾಗುತ್ತಿರುವ ಬಗ್ಗೆ ಭಾರತೀಯ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ಜಮ್ಮು ಮತ್ತು [more]
ಚೆನ್ನೈ, ಮೇ 10- ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಕಾವೇರಿ ನದಿ ನೀರು ಹಂಚಿಕೆ ವಿವಾದ ದೊಡ್ಡ ಸಮಸ್ಯೆಯಲ್ಲ, ರಾಜಕೀಯ ಹಸ್ತಕ್ಷೇಪದಿಂದಾಗಿ ಅಡ್ಡಿಯಾಗುತ್ತಿದೆ ಎಂದು ನಟ ಹಾಗೂ [more]
ವಾಷಿಂಗ್ಟನ್, ಮೇ 10-ಪಾಕಿಸ್ತಾನದ ಪರಮಾಣು ವಿಜ್ಞಾನಿಗಳು ಮತ್ತು ಭಯೋತ್ಪಾದಕರ ನಡುವೆ ಗಾಢ ನಂಟು ಬೆಳೆದಿರುವ ಬಗ್ಗೆ ಅಮೆರಿಕ ತೀವ್ರ ಆತಂಕ ವ್ಯಕ್ತಪಡಿಸಿದೆ. ಈ ಬೆಳವಣೆಗೆ ಬಗ್ಗೆ ಅಮೆರಿಕ [more]
ನವದೆಹಲಿ, ಮೇ 10-ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಹಗರಣದ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿಯೊಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಇಂದು ಬಂಧಿಸಿದೆ. ಕೇಜ್ರಿವಾಲ್ ಭಾವಮೈದುನನ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ