ರಾಷ್ಟ್ರೀಯ

ದಲಿತರ ಕುಟುಂಬಗಳ ಜೊತೆ ಊಟ ಮಾಡುವ ಮೂಲಕ ಅವರನ್ನು ಒಲಿಸಿಕೊಳ್ಳುವ ಬಿಜೆಪಿ ಯತ್ನವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‍ಎಸ್‍ಎಸ್) ಟೀಕಿಸಿದೆ

ನವದೆಹಲಿ, ಮೇ 4-ದಲಿತರ ಕುಟುಂಬಗಳ ಜೊತೆ ಊಟ ಮಾಡುವ ಮೂಲಕ ಅವರನ್ನು ಒಲಿಸಿಕೊಳ್ಳುವ ಬಿಜೆಪಿ ಯತ್ನವನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‍ಎಸ್‍ಎಸ್) ಟೀಕಿಸಿದೆ. ದಲಿತರ ಮನೆಯಲ್ಲಿ ಊಟ [more]

ಬೆಂಗಳೂರು

ಚುನಾವಣಾ ಬಂದೋಬಸ್ತ್‍ಗಾಗಿ ಬೆಂಗಳೂರು ನಗರಕ್ಕೆ 37 ಕಂಪೆನಿ ಕೇಂದ್ರ ಪಡೆಗಳ ಆಗಮನ

  ಬೆಂಗಳೂರು, ಮೇ 4- ಚುನಾವಣಾ ಬಂದೋಬಸ್ತ್‍ಗಾಗಿ ಇದುವರೆಗೂ ಬೆಂಗಳೂರು ನಗರಕ್ಕೆ 37 ಕಂಪೆನಿ ಕೇಂದ್ರ ಪಡೆಗಳು ಬಂದಿವೆ. ಇನ್ನೂ 4 ಕಂಪೆನಿಗಳು ನಗರಕ್ಕೆ ಇಂದು ಸಂಜೆ [more]

ಬೆಂಗಳೂರು

ಎಂಇಪಿ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಹಿಂಸಾಚಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಜನತೆ ಸಂಕಲ್ಪ ಮಾಡಬೇಕು: ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಕ್ ಕರೆ

ಬೆಂಗಳೂರು, ಮೇ 4- ರಾಜ್ಯದಲ್ಲಿ ಪ್ರವರ್ಧಮಾನಕ್ಕೆ ಬರುತ್ತಿರುವ ಎಂಇಪಿ ಪಕ್ಷವನ್ನು ರಾಜಕೀಯವಾಗಿ ಮುಗಿಸಲು ಸರ್ಕಾರಿ ಪ್ರಾಯೋಜಕತ್ವದ ಹಿಂಸಾಚಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಜನತೆ ಸಂಕಲ್ಪ [more]

ರಾಷ್ಟ್ರೀಯ

ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಚುನಾವಣಾ ಪ್ರಚಾರ ಮಾಡದಂತೆ ಸುಪ್ರೀಂಕೋರ್ಟ್ ತೀರ್ಪು

ನವದೆಹಲಿ, ಮೇ 4- ಬಹುಕೋಟಿ ರೂ.ಗಳ ಅಕ್ರಮ ಗಣಿ ಹಗರಣದ ಸಂಬಂಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಬಳ್ಳಾರಿಯಲ್ಲಿ ವಿಧಾನಸಭೆ ಚುನಾವಣಾ [more]

ಬೆಂಗಳೂರು

ನಾಳೆಯಿಂದ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ

ಬೆಂಗಳೂರು, ಮೇ 4- ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಿದ್ದು, ನಾಳೆಯಿಂದ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ [more]

ಬೆಂಗಳೂರು

ಬಿಜೆಪಿ ಅಭ್ಯರ್ಥಿ ಮಂಜು ಅವರನ್ನು ಗೆಲ್ಲಿಸುವ ಮೂಲಕ ಅವರಿಗೆ ತವರಿನ ಕಾಣಿಕೆ ನೀಡಬೇಕು: ಸಚಿವ ನಿತಿನ್‍ಖಡ್ಕರಿ

ಕೆ.ಆರ್.ಪೇಟೆ, ಮೇ 4-ಯಡಿಯೂರಪ್ಪ ಹುಟ್ಟೂರಿನ ಜನತೆ ಈ ಭಾರಿ ಬಿಜೆಪಿ ಅಭ್ಯರ್ಥಿ ಮಂಜು ಅವರನ್ನು ಗೆಲ್ಲಿಸುವ ಮೂಲಕ ಅವರಿಗೆ ತವರಿನ ಕಾಣಿಕೆ ನೀಡಬೇಕೆಂದು ಕೇಂದ್ರ ಭೂಸಾರಿಗೆ ಸಚಿವ [more]

ಬೆಂಗಳೂರು

ನಾನು ಯಾವುದೇ ಪಕ್ಷದ ಪರ ಪ್ರಚಾರಕನಲ್ಲ; ಜನರ ಸಮಸ್ಯೆ ಬಗೆಹರಿಸಲಿಲ್ಲ ಎಂದರೆ ನಾನು ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇನೆ: ನಟ ಯಶ್ ಹೇಳಿಕೆ

ಬೆಂಗಳೂರು, ಮೇ 4-ನಾನು ಸುಮ್ಮನೆ ಮತ ಕೇಳಲು ಬಂದಿಲ್ಲ. ಸಮಸ್ಯೆಗಳನ್ನು ಪರಿಹರಿಸಲು ನಾನು ಇಲ್ಲಿನ ಜನಪ್ರತಿನಿಧಿಗಳ ಜೊತೆ ಕೈಜೋಡಿಸುತ್ತೇನೆ ಎಂದು ನಟ ಯಶ್ ಭರವಸೆ ವ್ಯಕ್ತಪಡಿಸಿದರು. ಬೊಮ್ಮನಹಳ್ಳಿ [more]

ಬೆಂಗಳೂರು

ಕ್ಷೇತ್ರದಲ್ಲಿ ಕಾಂಗ್ರೆಸ್‍ನವರು ದಬ್ಬಾಳಿಕೆ: ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಕೆ.ಆರ್.ಪುರ, ಮೇ 4- ಕ್ಷೇತ್ರದಲ್ಲಿ ಕಾಂಗ್ರೆಸ್‍ನವರು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಕೆ.ಆರ್.ಪುರ ಬಿಬಿಎಂಪಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಿದರು. ಜೆಡಿಎಸ್ ಅಭ್ಯರ್ಥಿ [more]

ಬೆಂಗಳೂರು

ಮಹಿಳೆಯರ ಮನಸ್ಸು ಗೆದ್ದರೆ ಇಡೀ ಕುಟುಂಬದ ಮತಗಳು ಲಭಿಸುತ್ತವೆ: ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಾದ

ಬೆಂಗಳೂರು, ಮೇ 4-ಮತಗಟ್ಟೆ ಬೂತ್ ಗೆದ್ದರೆ ವಿಧಾನಸಭೆ ಚುನಾವಣೆ ಗೆಲ್ಲಲು ಸಾಧ್ಯ ಎಂದು ಹೇಳಿರುವ ಪ್ರಧಾನಿÀ ನರೇಂದ್ರ ಮೋದಿ, ಅದೇ ರೀತಿ ಮಹಿಳೆಯರ ಮನಸ್ಸು ಗೆದ್ದರೆ ಇಡೀ [more]

ಬೆಂಗಳೂರು

ಮತದಾನದಂದು ಮತದಾರರ ಎಡಗೈ ತೋರು ಬೆರಳಿಗೆ ಶಾಹಿ; ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್

ಬೆಂಗಳೂರು, ಮೇ 4- ರಾಜ್ಯ ವಿಧಾನಸಭೆ ಚುನಾವಣೆ ಮತದಾನದಂದು ಮತದಾರರ ಎಡಗೈ ತೋರು ಬೆರಳಿಗೆ ಶಾಹಿ ಹಾಕಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ತಿಳಿಸಿದರು. ರಾಜ್ಯ [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕ ರಾಜ್ಯವನ್ನು ಅವಮಾನಿಸಿದ್ದಾರೆ: ಡಾ.ಜಿ.ಪರಮೇಶ್ವರ್ ಆಕ್ರೋಶ

ಬೆಂಗಳೂರು, ಮೇ 4-ಬೆಂಗಳೂರನ್ನು ಪಾಪದ ನಗರ ಎಂದು ಆರೋಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಮತ್ತು ಕರ್ನಾಟಕ ರಾಜ್ಯವನ್ನು ಅವಮಾನಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ರಾಜ್ಯಾದ್ಯಂತ 11 ಕಡೆ ಎಸಿಬಿ ಅಧಿಕಾರಿಗಳ ದಾಳಿ

  ಬೆಂಗಳೂರು,ಮೇ4-ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ತಂಡ ರಾಜ್ಯಾದ್ಯಂತ 11 ಕಡೆ ದಾಳಿ ಮಾಡಿ ನಾಲ್ವರು ಅಧಿಕಾರಿಗಳ ಕಚೇರಿ, ನಿವಾಸಗಳ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಕೆಎನ್‍ಎನ್‍ಎಲ್ [more]

ಬೆಂಗಳೂರು

ಬಿಜೆಪಿಗೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಲ್ಲ. ಹಾಗಾಗಿ ಜೆಡಿಎಸ್‍ನ ಓಲೈಸುವ ಯತ್ನ: ಡಿ.ಕೆ.ಶಿವಕುಮಾರ್ ಲೇವಡಿ

ಬೆಂಗಳೂರು, ಮೇ 4-ಬಿಜೆಪಿಗೆ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವ ಆತ್ಮವಿಶ್ವಾಸ ಇಲ್ಲ. ಹಾಗಾಗಿ ಜೆಡಿಎಸ್‍ನ ಓಲೈಸುವ ರಾಜಕಾರಣ ಮಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ. ಪ್ರೆಸ್‍ಕ್ಲಬ್‍ನಲ್ಲಿಂದು [more]

ಬೆಂಗಳೂರು

ಜಯನಗರದ ವಾಜಪೇಯಿ ಎಂದೇ ಹೆಸರುವಾಸಿಯಾಗಿದ್ದ ಮಹಾನ್ ನಾಯಕ ಶಾಸಕ ಬಿ.ಎನ್.ವಿಜಯ್‍ಕುಮಾರ್

ಬೆಂಗಳೂರು, ಮೇ 4- ವಿದ್ಯಾರ್ಥಿ ಜೀವನದಿಂದಲೇ ಆರ್‍ಎಸ್‍ಎಸ್‍ನೊಂದಿಗೆ ಗುರುತಿಸಿಕೊಂಡಿದ್ದ ಶಾಸಕ ಬಿ.ಎನ್.ವಿಜಯ್‍ಕುಮಾರ್ ಅವರು ಜಯನಗರದ ವಾಜಪೇಯಿ ಎಂದೇ ಹೆಸರುವಾಸಿಯಾಗಿದ್ದ ಮಹಾನ್ ನಾಯಕರಾಗಿದ್ದರು. ನೆಲಮಂಗಲ ಸಮೀಪದವರಾದ ವಿಜಯ್‍ಕುಮಾರ್ ಅವರು [more]

ಬೆಂಗಳೂರು

ವಿಧಾನಸಭಾ ಚಹುನಾವಣೆ; ಹಲವು ಭರವಸೆಗಳನ್ನೊಳಗೊಂಡ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು ,ಮೇ4-ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿನ ಒಂದು ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ , 20 ಲಕ್ಷ ಸಣ್ಣ ಹಾಗೂ ಅತಿಸಣ್ಣ ರೈತರಿಗೆ 10 ಸಾವಿರ [more]

ಬೀದರ್

ಔರಾದ್‍ನಲ್ಲಿ ಕೌಡಾಳ್ ಮಿಂಚಿನ ಸಂಚಾರ ಸರ್ವ ಸಮಾಜದ ಪಕ್ಷ ಕಾಂಗ್ರೆಸ್

ಔರಾದ್‍ನಲ್ಲಿ ಕೌಡಾಳ್ ಮಿಂಚಿನ ಸಂಚಾರ ಸರ್ವ ಸಮಾಜದ ಪಕ್ಷ ಕಾಂಗ್ರೆಸ್ ಮೀಸಲು ಕ್ಷೇತ್ರ ಔರಾದ್‍ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿಜಯಕುಮಾರ ಕೌಡಾಳ್ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ರಾತ್ರಿವರೆಗೆ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುವೆ: ನಟ ಕಿಚ್ಚ ಸುದೀಪ್

ಬೆಂಗಳೂರು:ಮೇ-4: ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, [more]

ರಾಷ್ಟ್ರೀಯ

ಜೆಡಿಎಸ್ ಜೋರು…

ಚಿತ್ರದುರ್ಗ: ಜೆಡಿಎಸ್ ಗೆ ತೆಲಂಗಾಣದ ಟಿಆರ್ ಎಸ್ ಬೆಂಬಲ ಸೂಚಿಸಿದೆ ಎಂದು ಟಿಆರ್ ಎಸ್ ನ ವಿಧಾನಪರಿಷತ್ ಸದಸ್ಯ ಹನುಮಂತರಾವ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣದಲ್ಲಿ [more]

ಮತ್ತಷ್ಟು

ಕಾಂಗ್ರೆಸ್ ಗೂಂಡಾ ಸರ್ಕಾರ ಕಿತ್ತೊಗೆಯಿರಿ: ನೌಹೀರಾ ಶೇಕ್

ಬೆಂಗಳೂರು ಮೇ 4:  ರಾಜ್ಯದಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು, ಪ್ರಚೋದನೆಗೆ ಕಾರಣವಾದ ಗೂಂಡಾಗಿರಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಹಾಕಲು ಜನತೆ ಸಂಕಲ್ಪ ಮಾಡಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ [more]

ರಾಷ್ಟ್ರೀಯ

ಬಿಜೆಪಿ ಭರಾಟೆ…

ಬೆಂಗಳೂರು: ವಿಜಯಪುರದ ಇಂಡಿಯಲ್ಲಿ ಕೇಂದ್ರ ಸಚಿವೆ ಸಾದ್ವಿ ನಿರಂಜನ ಜ್ಯೋತಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ರಾಹುಲ್ ಗಾಂಧಿ ನಿಯತ್ತಿನಲ್ಲಿ [more]

ರಾಜ್ಯ

ಕಾಂಗ್ರೆಸ್ ಅಬ್ಬರ…

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ರಂಗು ಮುಂದುವರೆದಿದೆ. ಖ್ಯಾತ ಬಾಲಿವುಡ್ ನಟ ರಾಜ್ ಬಬ್ಬರ್ ರಿಂದ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಲಾಯಿತು. [more]

ಬೀದರ್

ತಂದೆಯನ್ನು ನೆನೆದು ಭಾವುಕರಾದ ಸೂರ್ಯಕಾಂತ ನಾಗಮಾರಪಳ್ಳಿ

ಬೀದರ. ಮೆ, 04. ನಗರದ ಸಂಗಮೇಶ್ವರ ಕಾಲೊನಿ, ಮೈಲೂರ, ಸಿಎಂಸಿ ಕಾಲೊನಿ, ಅಗ್ರಿಕಲ್ಚರ್ ಕಾಲೊನಿ, ಮಂಗಲಪೇಟೆ ಮತ್ತಿತರ ಕಡೆ ಪಾದಯಾತ್ರೆ ನಡೆಸಿ ಮತಯಾಚಿಸಿದ ಬೀದರ ಕ್ಷೇತ್ರದ ಬಿಜೆಪಿ [more]

ಬೀದರ್

ಶಾಸಕ ರಹೀಮ್‍ಖಾನ್ ಮಿಂಚಿನ ಪ್ರಚಾರ

ಬೀದರ, ಮೇ 04:- ಬೀದರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಬೀದರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ರಹೀಮ್‍ಖಾನ್ ಶುಕ್ರವಾರ (4-5-2018) ಮಿಂಚಿನ ಚುನಾವಣಾ ಪ್ರಚಾರ [more]

ಹೈದರಾಬಾದ್ ಕರ್ನಾಟಕ

ಉತ್ತರ ಪ್ರಾಂತದ ಸಂಘ ಶಿಕ್ಷಾ ವರ್ಗ ಸಮಾರೋಪ

  ಸ೦ಘ ಶಿಕ್ಷಾ ವಗ೯ 2018 ರ ಸಮಾರೋಪ ಸಮಾರ೦ಭ ಮೇ1 2018 ರ೦ದು ಗರಗ ಸಮೀಪದ ರಾಷ್ಟ್ರೋತ್ಥಾನ ವಿದ್ಯಾಕೇ೦ದ್ರದಲ್ಲಿ ನಡೆಯಿತು. ಕಾಯ೯ಕ್ರಮದಲ್ಲಿ ಉತ್ತರ ಪ್ರಾ೦ತ ಶಾರೀರಿಕ [more]

ಮತ್ತಷ್ಟು

ಹಿಂದು ಧರ್ಮ ಭಾರತಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೇ ಅಗತ್ಯ: ರಘುನಂದನ್‌

ಮೇ ೧ ೨೦೧೮, ಬೆಂಗಳೂರು: ಹಿಂದುತ್ವವೇ ಆರೆಸ್ಸೆಸ್ಸಿನ ಹೆಗ್ಗುರುತು. ಹಿಂದುತ್ವ ಎನ್ನುವುದು ಒಂದು ಪೂಜಾ ಪದ್ಧತಿಯಲ್ಲ, ಇದೊಂದು ಜೀವನ ಪದ್ಧತಿ. ತನ್ನದೇ ಸರಿ ಎಂಬ ಸಂಕುಚಿತ ವಿಚಾರದ [more]