
ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಣಯವನ್ನು ಸಂಯುಕ್ತ ಜನತಾದಳ ಕೈಗೊಂಡಿದೆ: ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಅಶ್ವಥ್‍ನಾರಾಯಣ ಹೇಳಿಕೆ
ಬೆಂಗಳೂರು, ಮೇ 2-ವಿಧಾನಸಭೆ ಚುನಾವಣೆಯಲ್ಲಿ ಜಾತ್ಯತೀತ ನಿಲುವು ಹೊಂದಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿರ್ಣಯವನ್ನು ಸಂಯುಕ್ತ ಜನತಾದಳ ಕೈಗೊಂಡಿದೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ ಹಾಗೂ ಪ್ರಧಾನ [more]