ಬೆಂಗಳೂರು

ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಚುನಾವಣಾ ಆಯೋಗ ನಿಗಾ: ಈವರೆಗೆ 19.96 ಕೋಟಿ ನಗದು ಹಾಗೂ 4.81 ಕೋಟಿ ರೂ. ಚಿನ್ನಾಭರಣಗಳ ವಶ

ಬೆಂಗಳೂರು, ಮೇ 1-ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹಣ ದುರ್ಬಳಕೆ ಮತ್ತು ಅಕ್ರಮ ಸಾಗಣೆಗಳ ಮೇಲೆ ಹದ್ದಿನ ಕಣ್ಣಿನ ನಿಗಾ ಇಟ್ಟಿರುವ [more]

ಹೈದರಾಬಾದ್ ಕರ್ನಾಟಕ

ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕಾದ ಅಗತ್ಯವಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ, ಮೇ 1- ದೇಶದ ಹಿತದೃಷ್ಟಿಯಿಂದ ಬಿಜೆಪಿಯನ್ನು ಹೊರಗಿಡಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ಪ್ರತಿಪಾದಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ [more]

ಧಾರವಾಡ

ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ:

ಹುಬ್ಬಳ್ಳಿ, ಮೇ 1- ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಮಹದಾಯಿ ಹೋರಾಟಗಾರರು ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ಏ.25ರಂದು ರೈತಸೇನಾ ಅಧ್ಯಕ್ಷರ [more]

ಅಂತರರಾಷ್ಟ್ರೀಯ

ಕ್ಷಿಪಣಿ ದಾಳಿಯೊಂದರಲ್ಲಿ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದ್ದ 26 ಬಾಡಿಗೆ ಯೋಧರು ಹತ:

ಭೆರುತ್, ಮೇ 1-ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕರ ಹಿಂಸೆಯಿಂದ ಜರ್ಜರಿತವಾದ ಉತ್ತರ ಸಿರಿಯಾದಲ್ಲಿ ನಡೆದ ಕ್ಷಿಪಣಿ ದಾಳಿಯೊಂದರಲ್ಲಿ ಸರ್ಕಾರದ ಪರ ಕಾರ್ಯನಿರ್ವಹಿಸುತ್ತಿದ್ದ 26 ಬಾಡಿಗೆ ಯೋಧರು ಹತರಾಗಿ, [more]

ರಾಷ್ಟ್ರೀಯ

ಪಂಚಾಯತ್ ಚುನಾವಣೆಗೂ ಮುನ್ನವೇ ಮಮತಾ ಬ್ಯಾನರ್ಜಿ ಪ್ರಾಬಲ್ಯ:

ಕೋಲ್ಕತ್ತಾ, ಮೇ.1-ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಾಬಲ್ಯ ಸಾಧಿಸಿದೆ. ರಾಜ್ಯದ ಒಟ್ಟು 58,692 ಪಂಚಾಯತ್ ಸ್ಥಾನಗಳಲ್ಲಿ [more]

ರಾಷ್ಟ್ರೀಯ

ಚಿದಂಬರಂ ಪತ್ನಿ ನಳಿನಿ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ:

ನವದೆಹಲಿ, ಮೇ 1-ಕಾಂಗ್ರೆಸ್ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ತ್ವರಿತ ವಿಚಾರಣೆ:

ನವದೆಹಲಿ, ಮೇ 1-ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ವಿಚಾರಣೆಯಲ್ಲಿ ತ್ವರಿತವಾಗಿ ನಡೆಸುವಂತೆ ದೇಶದ ಎಲ್ಲ ಹೈಕೋರ್ಟ್‍ಗಳಿಗೆ ಇಂದು ಕಟ್ಟುನಿಟ್ಟಿನ ಆದೇಶ ನೀಡಿರುವ ಸುಪ್ರೀಂಕೋರ್ಟ್, [more]

ರಾಷ್ಟ್ರೀಯ

1.03 ಲಕ್ಷ ಕೋಟಿ ರೂ.ಗಳ ಜಿಎಸ್‍ಟಿ ಆದಾಯ ಸಂಗ್ರಹ!

ನವದೆಹಲಿ, ಮೇ 1-ಕೇಂದ್ರ ಸರ್ಕಾರವು ಏಪ್ರಿಲ್ ಮಾಹೆಯಲ್ಲಿ 1.03 ಲಕ್ಷ ಕೋಟಿ ರೂ.ಗಳ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಆದಾಯ ಸಂಗ್ರಹವಾಗಿದೆ. ಇದರೊಂದಿಗೆ ಕಳೆದ ವರ್ಷ [more]

ರಾಷ್ಟ್ರೀಯ

ಕಲ್ಲಿದ್ದಲು ಹಗರಣ: ಅಶೋಕ್ ದಾಗ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ. ದಂಡ:

ನವದೆಹಲಿ, ಮೇ 1-ಕಲ್ಲಿದ್ದಲು ಹಗರಣದ ಸಂಬಂಧ ಗೊಂಡ್ವಾನಾ ಇಸ್ಪಾಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ದಾಗ ಅವರಿಗೆ ವಿಶೇಷ ನ್ಯಾಯಾಲಯವೊಂದ ಇಂದು ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ [more]

ರಾಷ್ಟ್ರೀಯ

ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು – ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು

ಕೇದಾರನಾಥ್, ಮೇ 1-ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಎಂದು ಘೋಷಿಸುವಂತೆ ವಿಶ್ವವಿಖ್ಯಾತ ಯಾತ್ರಾಸ್ಥಳ ಕೇದಾರನಾಥ ದೇವಾಲಯದ ಮುಖ್ಯ ಅರ್ಚಕರಾದ ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು ಪ್ರಧಾನಿ [more]

ರಾಷ್ಟ್ರೀಯ

ನೀಟ್ – 2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ:

ನವದೆಹಲಿ, ಮೇ 1-ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ) ಇದೇ ತಿಂಗಳು 6ರಂದು ನಡೆಸಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)-2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ [more]

ರಾಷ್ಟ್ರೀಯ

ಬಾಲಿವುಡ್ ಯಶಸ್ವಿ ನಟಿ ಅನುಷ್ಕಾ ಶರ್ಮಗೆ ಇಂದು 30ನೇ ಜನ್ಮದಿನ:

ಮುಂಬೈ, ಮೇ 1-ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುದ್ದಿನ ಮಡದಿ ಹಾಗೂ ಬಾಲಿವುಡ್ ಯಶಸ್ವಿ ನಟಿ ಅನುಷ್ಕಾ ಶರ್ಮಗೆ ಇಂದು 30ನೇ ಜನ್ಮದಿನದ ಸಡಗರ-ಸಂಭ್ರಮ. [more]

ರಾಷ್ಟ್ರೀಯ

ಇಂದು ಮೇ 1. ಕಾರ್ಮಿಕ ದಿನಾಚರಣೆ, ಶ್ರಮಿಕ ವರ್ಗಕ್ಕೆ ಅನೇಕ ಗಣ್ಯರ ಗುಣಗಾನ:

ನವದೆಹಲಿ, ಮೇ 1-ಇಂದು ಮೇ 1. ಕಾರ್ಮಿಕ ದಿನಾಚರಣೆ. ಈ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, [more]

ಅಂತರರಾಷ್ಟ್ರೀಯ

ಗಗನಯಾತ್ರಿ ಕಲ್ಪನಾ ಚಾವ್ಲಾ ಅಮೆರಿಕದ ಹೀರೊ – ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಮೇ 1-ಭಾರತೀಯ ಮೂಲದ ಖ್ಯಾತ ಖಗೋಳ ವಿಜ್ಞಾನಿ ಮತ್ತು ಗಗನಯಾತ್ರಿ ಕಲ್ಪನಾ ಚಾವ್ಲಾ ಅವರನ್ನು ಅಮೆರಿಕದ ಹೀರೊ ಎಂದು ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ. ಬಾಹ್ಯಾಕಾಶ ಕಾರ್ಯಕ್ರಮಕ್ಕಾಗಿ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಪ್ರಧಾನಿ ಮೋದಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶ್ಲಾಘನೆ…

ಬೆಂಗಳೂರು:ಮೇ-1:ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಉಡುಪಿಯಲ್ಲಿ ಬಿಜೆಪಿ ಬಹಿರಂಗ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಗದಾಳಿ ನಡೆಸಿ, ಇದೇ ವೇಳೆ ಜೆಡಿಎಸ್ [more]

ಅಂತರರಾಷ್ಟ್ರೀಯ

ನ್ಯೂಯಾರ್ಕ್‍ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತೀಯ ಮೂಲದ ಮೂವರು ಮೃತ:

ನ್ಯೂಯಾರ್ಕ್, ಮೇ 1-ಅಮೆರಿಕದ ನ್ಯೂಯಾರ್ಕ್‍ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಭಾರತೀಯ ಮೂಲದ ಮೂವರು ಮೃತಪಟ್ಟಿದ್ದಾರೆ. ಭಾನುವಾರ ಸಂಭವಿಸಿದ ಈ ದುರಂತದಲ್ಲಿ ಭಾರತೀಯ ಮೂಲದ ಮಹಿಳೆ ಹರ್ಲಿನ್ ಮಾಗೋ, [more]

ರಾಜ್ಯ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಉಡುಪಿ:ಮೇ-1: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರು ದೇಶದ ಹಿರಿಯ ನಾಯಕರು. ಅವರನ್ನು ನಾನು ಗೌರವಿಸುತ್ತೇನೆ. ದೇವೇಗೌಡ [more]

ಬೀದರ್

ಶಾಸಕ ಖಾನ್ ಜಲ ಸೇವೆ ಸ್ಮರಿಸಿದ ಮಹಿಳೆಯರು

ಶಾಸಕ ಖಾನ್ ಜಲ ಸೇವೆ ಸ್ಮರಿಸಿದ ಮಹಿಳೆಯರು ಬೀದರ: ಬರಗಾಲದ ಸಂದರ್ಭದಲ್ಲಿ ಶಾಸಕ ರಹೀಮ್‍ಖಾನ್ ಅವರು ಮಾಡಿದ ಜಲ ಸೇವೆಯನ್ನು ಮಹಿಳೆಯರು ಸ್ಮರಿಸಿದ ಪ್ರಸಂಗ ನಗರದಲ್ಲಿ ನಡೆಯಿತು. [more]

ಬೀದರ್

ಕಾಂಗ್ರೆಸ್ ಮುಕ್ತ ಔರಾದ್

ಕಾಂಗ್ರೆಸ್ ಮುಕ್ತ ಔರಾದ್ ಬೀದರ್, ಮೇ 1, ಕಾಂಗ್ರೆಸ್ ಮುಕ್ತ ಔರಾದ್ ಮಾಡುವ ಕಾಲ ಇದೀಗ ಬಂದಿದ್ದು, ಈ ಚುನಾವಣೆ ಯಲ್ಲಿ ಸಂಪೂರ್ಣ ವಾಗಿ ಕಾಂಗ್ರೆಸ್ ಗೆ [more]

ರಾಜ್ಯ

ಕರ್ನಾಟಕದಲ್ಲಿ ಭಾಜಪ ಹವಾ ಅಲ್ಲ, ಬಿರುಗಾಳಿಯೇ ಇದೆ: ಪ್ರಧಾನಿ ಮೋದಿ

ಚಾಮರಾಜನಗರ:ಮೇ-1; ಚಾಮರಾಜನಗರ ಜಿಲ್ಲೆಗೆ ಬಂದರೆ ಅಧಿಕಾರ ಕಳೆದುಕೊಳ್ಳತ್ತಾರೆಂಬ ಮೂಢನಂಬಿಕೆಯನ್ನು ಬದಿಗೊತ್ತಿ ಚಾಮರಾಜನಗರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ ಮೋದಿ ಸಮಾವೇಶಕ್ಕಾಗಿ ಸಂತೆಮರಹಳ್ಳಿ ಹೋಬಳಿ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ವೇದಿಕೆಯಲ್ಲಿ [more]

ಬೀದರ್

ನಾಗಮಾರಪಳ್ಳಿ ಮತಯಾಚನೆ

ನಾಗಮಾರಪಳ್ಳಿ ಮತಯಾಚನೆ ಬೀದರ್, ಮೇ 1- ಬೀದರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೂರ್ಯಕಾಂತ ನಾಗಮಾರಪಳ್ಳಿ ಮಂಗಳವಾರ ನಗರದ ವಿವಿಧ ಬಡಾವಣೆಯಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ರಾಂಪುರೆ [more]

ರಾಜ್ಯ

ರಾಜ್ಯದಲ್ಲಿ ಬಿಜೆಪಿ ನಿಶ್ಯಕ್ತವಾಗಿದ್ದು, ಟಾನಿಕ್ ನೀಡಲು ಪ್ರಧಾನಿ ಮೋದಿ ದೆಹಲಿಯಿಂದ ಬಂದಿದ್ದಾರೆ: ಮಲ್ಲಿಕಾರ್ಜುನ್ ಖರ್ಗೆ ವ್ಯಂಗ್ಯ

ಕಲಬುರಗಿ:ಮೇ-1: ಪ್ರಧಾನಿ ಮೋದಿ ಸರ್ಕಾರದ ಮೇಲೆ ಜನರಿಟ್ಟಿದ್ದ ನಿರೀಕ್ಷೆ ಹುಸಿಯಾಗಿದೆ. ರಾಜ್ಯಕ್ಕೆ ಯಾವ ಮುಖ ಹೊತ್ತು ಮೋದಿ ಬಂದಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ [more]

ಬೀದರ್

ಹಲವರು ಪ್ರಭು ಚವ್ಹಾಣ್ ನೇತ್ರತ್ವದಲ್ಲಿ ಬಿಜೆಪಿ ಸೇರ್ಪಡೆ

ಹಲವರು ಪ್ರಭು ಚವ್ಹಾಣ್ ನೇತ್ರತ್ವದಲ್ಲಿ ಬಿಜೆಪಿ ಸೇರ್ಪಡೆ ಬೀದರ್, ಮೇ 1- ಔರಾದ್ ಮೀಸಲು ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರಭು ಚಹ್ವಾಣ ಅವರಿಗೆ ಬೆಂಬಲಿಸಿ [more]

ಬೀದರ್

ಹಂದ್ರಳ ಗ್ರಾಮದಲ್ಲಿ ಸುಭಾಶ ಕಲ್ಲುರ ಮಿಂಚಿನ ಪ್ರಚಾರ

ಹಂದ್ರಳ ಗ್ರಾಮದಲ್ಲಿ ಸುಭಾಶ ಕಲ್ಲುರ ಮಿಂಚಿನ ಪ್ರಚಾರ.. ಬೀದರ್, ಮೆ.0೧- ಹೂಮನಾಬಾದ್  ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಭಾಶ ಕಲ್ಲುರ್ ಇಂದು ಹಂದ್ರಾಳ್ ಗ್ರಾಮದಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ [more]

ರಾಜ್ಯ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಪ್ರಧಾನಿ ಆಗಮನ: ಟ್ವಿಟರ್ ನಲ್ಲಿ ಸ್ವಾಗತ ಕೋರಿ ಕಾಲೆಳೆದ ಸಿಎಂ: ಮೋದಿ ಜಿ ಬೂಟಾಟಿಕೆ ಬಿಡಿ; ಕನ್ನಡಿಗರು ಕಿವಿಯಲ್ಲಿ ಕಮಲವನ್ನು ಇಟ್ಟುಕೊಂಡಿಲ್ಲ ಎಂದು ಟೀಕೆ

ಬೆಂಗಳೂರು: ಮೇ-೧: ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಹಲವು ಪ್ರಶ್ನೆಗಳನ್ನಿಟ್ಟು ಕಾಲೆಳೆದಿದ್ದಾರೆ. [more]