ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ ಮೌಲ್ಯದ ಆಸ್ತಿ-ಪಾಸ್ತಿಗಳನ್ನು ಮುಟ್ಟುಗೋಲು:
ಥಾಣೆ, ಏ.26-ಬಹು ಕೋಟಿ ರೂ.ಗಳ ಮಾದಕ ವಸ್ತು ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ಮತ್ತು ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ [more]
ಥಾಣೆ, ಏ.26-ಬಹು ಕೋಟಿ ರೂ.ಗಳ ಮಾದಕ ವಸ್ತು ಕಳ್ಳಸಾಗಣೆ ಜಾಲದ ಪ್ರಮುಖ ಆರೋಪಿ ಮತ್ತು ಬಾಲಿವುಡ್ ಮಾಜಿ ತಾರೆ ಮಮತಾ ಕುಲಕರ್ಣಿಗೆ ಸೇರಿದ 20 ಕೋಟಿ ರೂ.ಗಳ [more]
ಬೆಂಗಳೂರು, ಏ.26-ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸೇರಿದಂತೆ 30 ಮಂದಿ ತಾರಾ ಪ್ರಚಾರಕರು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತದ ಚುನಾವಣಾ ಆಯೋಗದಿಂದ [more]
ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ವಾಪಸ್ ಪಡೆಯಲು ನಾಳೆ ಕಡೇ ದಿನವಾಗಿದೆ. ಹಲವು ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದು, [more]
ಬೆಂಗಳೂರು, ಏ.26-ಮಾಜಿ ಪ್ರಧಾನಿ ದೇವೇಗೌಡರು, ಬಿಎಸ್‍ಪಿ ನಾಯಕಿ ಮಾಯಾವತಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಹಲವು [more]
ನವದೆಹಲಿ,ಏ.26- ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯದ ಮೂವರು ಶಾಸಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿದರು. ರಾಜಾಜಿನಗರದ ಶಾಸಕ ಎಸ್.ಸುರೇಶ್‍ಕುಮಾರ್, ನಿಪ್ಪಾಣಿಯ ಶಶಿಕಲಾ [more]
ಬೆಂಗಳೂರು, ಏ.26-ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೇ 11 ಮತ್ತು 12 ರಂದು ರಜೆ ನೀಡಲಾಗಿದೆ. ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ [more]
ಬೆಂಗಳೂರು, ಏ.26-ಕರ್ನಾಟಕದಲ್ಲಿ ಪರಭಾಷಿಗರ ಹಾವಳಿ ಹೆಚ್ಚಾಗಿದೆ. ಹೊರಗಡೆಯಿಂದ ಬಂದು ನೆಲೆಸಿರುವವರೇ ಚುನಾವಣೆಗೆ ಸ್ಪರ್ಧಿಸಿದ್ದಾರೆ. ನಾಡಿನ ಬಗ್ಗೆ ಹಿತಾಸಕ್ತಿ, ಕಾಳಜಿ ಇರುವವರು ಶಾಸನಸಭೆಗೆ ಬರುತ್ತಿಲ್ಲ ಎಂದು ಕನ್ನಡ ಚಳವಳಿ [more]
ನವದೆಹಲಿ,ಏ.26-ನಾನು ಕನ್ನಡಿಗ. ಕರ್ನಾಟಕದಲ್ಲಿ ನಾನೊಬ್ಬ ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ [more]
ಬೆಂಗಳೂರು, ಏ.26-ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ 12 ಜನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದ್ದೇವೆ ಎಂದು ಹಸಿರು [more]
ನವದೆಹಲಿ,ಏ.26-ಜಾತಿ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಿಂದ ಮುಕ್ತಗೊಳಿಸಿ ಅಭಿವೃದ್ದಿಪರವಾದ ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕನ್ನಡಿಗರಿಗೆ ಮನವಿ [more]
ಬೆಂಗಳೂರು, ಏ.26-ಡೀಸಲ್ ಬೆಲೆ ಕಡಿಮೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾ ಒಕ್ಕೂಟ ಜೂನ್ [more]
ಬೆಂಗಳೂರು, ಏ.26-ಬೆಂಗಳೂರಿನಿಂದ ಹೈದರಾಬಾದ್‍ಗೆ ತೆರಳುತ್ತಿದ್ದ ಐರಾವತ ಬಸ್‍ನ ಎಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲ ಸಮಯ ಆತಂಕ ಸೃಷ್ಟಿಯಾಗಿತ್ತು. ರಾತ್ರಿ 11.15 ರ ಸಮಯದಲ್ಲಿ ಬೆಂಗಳೂರಿನಿಂದ ಹೈದರಾಬಾದ್‍ಗೆ [more]
ಬೆಂಗಳೂರು, ಏ.26- ರಾಜ್ಯ ರಾಜಕಾರಣದಲ್ಲಿ ಒಂದೇ ಚುನಾವಣೆಯಲ್ಲಿ ಇಬ್ಬರು ಮಕ್ಕಳನ್ನು ಚುನಾವಣೆಯ ಕಣಕ್ಕಿಳಿಸಿದ ಉದಾಹರಣೆ ಅಪರೂಪ, ಅಂತಹ ಚಾಣಾಕ್ಷತನವನ್ನು ಸಂಸದ ಕೆ.ಎಚ್.ಮುನಿಯಪ್ಪ ಯಶಸ್ವಿಯಾಗಿ ಸಾಧಿಸಿ ತೋರಿಸಿದ್ದಾರೆ. ಕೋಲಾರದ [more]
ಶ್ರೀನಗರ, ಏ.26-ಕಾಶ್ಮೀರದ ಕಾಂಗ್ರೆಸ್ ನಾಯಕ ಗುಲಾಂ ನಬಿ ಪಟೇಲ್ ಅವರನ್ನು ಭಯೋತ್ಪಾದಕರು ನಿನ್ನೆ ಗುಂಡಿಟ್ಟು ಕೊಂದಿದ್ದಾರೆ. ಪುಲ್ಮಾಮದ ರಾಜ್‍ಪೆÇೀರಾದಲ್ಲಿ ನಡೆದಿರುವ ಉಗ್ರರ ದಾಳಿಯಿಂದ ರಾಜಕೀಯ ಮುಖಂಡರು ಆತಂಕಗೊಂಡಿದ್ದಾರೆ. [more]
ಬೆಂಗಳೂರು, ಏ.26- ಚುನಾವಣಾಧಿಕಾರಿಗಳ ಯೂಸರ್ ಐಡಿ ಮತ್ತು ಪಾಸ್‍ವರ್ಡ್ ಅನ್ನು ಅನಧಿಕೃತವಾಗಿ ಬಳಸಿಕೊಂಡು ನಕಲಿ ಮತದಾರರನ್ನು ಸೃಷ್ಟಿಸುತ್ತಿದ್ದ ಖದೀಮರ ಜಾಲವೊಂದನ್ನು ಉತ್ತರ ವಿಭಾಗದ ಪೆÇಲೀಸರು ಭೇದಿಸಿ ಐದು [more]
ಬೆಂಗಳೂರು,ಏ.26- ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ 50 ಕ್ಷೇತ್ರಗಳಲ್ಲೂ ಗೆಲ್ಲದೆ ಹೀನಾಯವಾಗಿ ಸೋಲಲಿದೆ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್‍ಜಾವ್ಡೇಕರ್ ಭವಿಷ್ಯ ನುಡಿದಿದ್ದಾರೆ. [more]
ನವದೆಹಲಿ, ಏ.26-ಮಧ್ಯಪ್ರದೇಶದ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಕಮಲ್‍ನಾಥ್ ನೇಮಕಗೊಂಡಿದ್ದು, ಇಂದು ಅಧಿಕೃತ ಘೋಷಣೆಯಾಗಲಿದೆ. ರಾಜ್ಯ ಘಟಕದ ಅಧ್ಯಕ್ಷರಾಗಲು ಯುವ [more]
ಬೆಂಗಳೂರು, ಏ.26-ಕಾಂಗ್ರೆಸ್‍ನ ಲಿಂಗಾಯಿತ ಅಸ್ತ್ರಕ್ಕೆ ರಣತಂತ್ರ ರೂಪಿಸಿರುವ ಬಿಜೆಪಿ ನಾಡಿನ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮಠಾಧೀಶರನ್ನು ಭೇಟಿ ಮಾಡಲು ಮುಂದಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ [more]
ಬೆಂಗಳೂರು,ಏ.26-ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಜನಜಾಗೃತಿ ಅಭಿಯಾನವನ್ನು ಒಂದು ವರ್ಷಗಳ ಕಾಲ ರಾಜ್ಯಾದ್ಯಂತ ಹಮ್ಮಿಕೊಂಡಿದ್ದೇವೆ ಎಂದು ಬಹುಜನ ಸಮಾಜ ಪರಿಷತ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ಬುದ್ದಾನಂದ [more]
ಬೆಂಗಳೂರು, ಏ.26- ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರಾವಳಿಯ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಿಂಚಿನ ಪ್ರಚಾರ ನಡೆಸಿ, ವಿಧಾನಸಭೆ ಚುನಾವಣೆಯ ರಣಾಂಗಣಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. [more]
ಬೆಂಗಳೂರು,ಏ.26- ಕೇಂದ್ರ ಸರ್ಕಾರವು ವಚನಭ್ರಷ್ಟನಾಗಿ ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದೆ. ಈಗಲಾದರೂ ನುಡಿದಂತೆ ನಡೆ ಎಂಬ ಬಸವಣ್ಣನವರ ತತ್ವವನ್ನು ಅಳವಡಿಸಿಕೊಳ್ಳಬೇಕೆಂದು ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷ [more]
ಐಜ್ವಾಲ್. ಏ.26-ಈಶಾನ್ಯ ಭಾರತದ ಮಿಜೋರಾಂ ರಾಜ್ಯ ಸ್ಥಳೀಯ ಮಂಡಳಿಯೊಂದರ ಅಧಿಕಾರಕ್ಕಾಗಿ ಬದ್ಧ ವೈರಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಟ್ಟಿರುವುದು ರಾಜಕೀಯ ವಲಯವನ್ನು ನಿಬ್ಬೆರಗಾಗಿಸಿದೆ. ಕಡು [more]
ನವದೆಹಲಿ, ಏ.26-ದೆಹಲಿ, ಮುಂಬೈ, ಬೆಂಗಳೂರು ಮತ್ತು ಕೋಲ್ಕತಾ ಮಹಾನಗರಗಳಲ್ಲಿ ಸಂಚಾರ ಒತ್ತಡದ ವೇಳೆ ವಾಹನಗಳ ದಟ್ಟಣೆಯಿಂದ ವರ್ಷಕ್ಕೆ 1.47 ಲಕ್ಷ ಕೋಟಿ ರೂ. ಆರ್ಥಿಕ ವ್ಯಯವಾಗುತ್ತಿದೆ. ರಾಜಧಾನಿ, [more]
ಲೂಧಿಯಾನ, ಏ.26-ಪಂಜಾಬ್‍ನ ಲೂಧಿಯಾನದ ಗಿಯಾಸ್‍ಪುರ ಪ್ರದೇಶದ ಕಾರ್ಮಿಕರ ಕಾಲೋನಿಯಲ್ಲಿ ಇಂದು ಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 26 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇವರಲ್ಲಿ ಐವರ ಸ್ಥಿತಿ ಶೋಚನೀಯವಾಗಿದೆ. [more]
ಗುವಾಹತಿ, ಏ.26-ಈಶಾನ್ಯ ರಾಜ್ಯ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಇಂದು ಏಳು ಹೊಸ ಸಚಿವರನ್ನು ಸೇರ್ಪಡೆ ಮಾಡಿಕೊಳ್ಳುವ ಮೂಲಕ ತಮ್ಮ ಮಂತ್ರಿ ಮಂಡಲ ವಿಸ್ತರಿಸಿದರು. ಎನ್‍ಡಿಎ ಸರ್ಕಾರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ