ಪಂಚಾಂಗ

ನಿತ್ಯ ಪಂಚಾಂಗ 7-11-2019

ಸೂರ್ಯೋದಯ: ಬೆಳಿಗ್ಗೆ 6:14 am ಸೂರ್ಯಾಸ್ತ :  ಸಂಜೆ 5:51 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ದಶಮೀ ರಾಶಿ: ಕುಂಭ ನಕ್ಷತ್ರ: ಶತಭಿಷ ಯೋಗ: ಧ್ರುವ ಕರ್ಣ: [more]

ರಾಷ್ಟ್ರೀಯ

ಶಿವಸೇನೆ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ, ಜವಾಬ್ದಾರಿಯುತ ಪ್ರತಿಪಕ್ಷ ಸ್ಥಾನದಲ್ಲಿ ಕೂರುತ್ತೇವೆ: ಶರದ್ ಪವಾರ್ 

ಮುಂಬೈ: ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸುವ ಪ್ರಶ್ನೆಯೇ ಇಲ್ಲ,ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತು ನಮ್ಮ ಜವಾಬ್ದಾರಿಯ ಕೆಲಸಗಳನ್ನು ಮಾಡುತ್ತೇವೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ)ಯ [more]

ರಾಷ್ಟ್ರೀಯ

ಮಹಾ ರಾಜಕೀಯ ಸಂಚಲನ ಸೃಷ್ಟಿಸಿದ ಶರದ್ ಪವಾರ್- ಶಿವಸೇನೆ ನಾಯಕ ರಾವುತ್ ಭೇಟಿ! 

ಮುಂಬೈ: ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಮುಕ್ತಾಯಗೊಂಡು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲು ಇನ್ನೊಂದೇ ದಿನ ಬಾಕಿ ಇದೆ. ಈ ವರೆಗೂ ಹೊಸ ಸರ್ಕಾರ ರಚನೆ ಕಗ್ಗಂಟಾಗಿಯೆ ಉಳಿದಿದೆ. [more]

ರಾಷ್ಟ್ರೀಯ

100ರ ಗಡಿ ಮುಟ್ಟಿದ ಈರುಳ್ಳಿ ಬೆಲೆ; ಇನ್ನೂ ಹೆಚ್ಚಾಗುವ ಸಾಧ್ಯತೆ

ನವದೆಹಲಿ: ದಿನೇ ದಿನೇ ಈರುಳ್ಳಿ ಬೆಲೆ ಗಗನಕ್ಕೇರುತ್ತಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರುಸುತ್ತಿದೆ. ಮೆಟ್ರೋ ನಗರಗಳಲ್ಲಿ ಈರುಳ್ಳಿ ಬೆಲೆ ಪದೇ ಪದೇ ಹೆಚ್ಚಾಗುತ್ತಿದೆ. ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ, [more]

ರಾಜ್ಯ

ಬೆಂಗಳೂರಲ್ಲಿ ಏಕಕಾಲಕ್ಕೆ 11 ಕಡೆ ಐಟಿ ದಾಳಿ: ಒಪ್ಪೋ ಕಂಪನಿ, ಉದ್ಯಮಿಗಳ ಮೇಲೆ ಎಫ್‌ಐಆರ್‌

ಬೆಂಗಳೂರು: ಮೆಟ್ರೋ ನಗರಿ ಬೆಂಗಳೂರಲ್ಲಿ ಐಟಿ ದಾಳಿ ಮುಂದುವರಿದಿದ್ದು, ತೆರಿಗೆ ವಚನೆ ಆರೋಪದಡಿ ವಿವಿಧ ಉದ್ಯಮಿಗಳ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬುಧವಾರ ಬೆಳಗ್ಗೆಯೇ ದಾಳಿ [more]

ರಾಜ್ಯ

ನಾನು ಎಲ್ಲೂ ಹೆಚ್‌ಡಿಡಿ ಹೆಸರನ್ನು ಪ್ರಸ್ತಾಪಿಸಿಲ್ಲ;  ಬಿಎಸ್‌ವೈ ಯೂಟರ್ನ್

ಬೆಂಗಳೂರು: ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಜೊತೆಗಿನ ಫೋನ್ ಮಾತುಕತೆ ನಿಜ ಎಂದು ಒಪ್ಪಿಕೊಂಡಿದ್ದ ಸಿಎಂ ಯಡಿಯೂರಪ್ಪ ಈಗ ಉಲ್ಟಾ ಹೊಡೆದಿದ್ದಾರೆ. ಎಚ್‌ಡಿಡಿ ಅವರು ಫೋನ್ ಮಾಡಿದ್ದರು [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮುಂದುವರಿದ ಸಂಘರ್ಷ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಅಧಿಕಾರ ಹೋರಾಟ ತೀವ್ರಗೊಂಡಿದೆ. ಶಿವಸೇನೆ 50-50 ಸೂತ್ರಕ್ಕೆ ಅಂಟಿಕೊಂಡಿದ್ದರೆ, ಬಿಜೆಪಿ ಅದಕ್ಕೆ ಒಪ್ಪುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ರಚನೆ ಕುರಿತು ಉಂಟಾಗಿರುವ [more]

ಪಂಚಾಂಗ

ನಿತ್ಯ ಪಂಚಾಂಗ 6-11-2019

ಸೂರ್ಯೋದಯ: ಬೆಳಿಗ್ಗೆ 6:14 am ಸೂರ್ಯಾಸ್ತ :  ಸಂಜೆ 5:51 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ನವಮೀ ರಾಶಿ: ಕುಂಭ ನಕ್ಷತ್ರ: ಶತಭಿಷ ಯೋಗ: ವೃದ್ಹಿ ಕರ್ಣ: [more]

ಬೆಂಗಳೂರು

ಸರ್ಕಾರ ಸಾಧನೆ ನನಗೆ ನಿರೀಕ್ಷಿತ ಪ್ರಮಾಣದಲ್ಲಿ ತೃಪ್ತಿ ತಂದಿಲ್ಲ-ಮುಖ್ಯಮ0ತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.೫-ರೈತರು ಪರಿಶಿಷ್ಟ ಜಾತಿ, ಪರಿಶೀಷ್ಟ ವರ್ಗ, ಕಾರ್ಮಿಕರು, ನೆರೆ ಸಂತ್ರಸ್ತರು ಮಹಿಳೆಯರು, ಕೈಗಾರಿಕೆ, ಪ್ರವಾಸೋದ್ಯಮ ಸೇರಿದಂತೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಮುಂದಿನ ನೂರು ದಿನಗಳಲ್ಲಿ  ವಿಶೇಷ [more]

ಬೆಂಗಳೂರು

ವೈದ್ಯರು ತಮ್ಮ ಪ್ರತಿಷ್ಠೆಯನ್ನು ಬದಿಗಿಟ್ಟು ಮುಷ್ಕರವನ್ನು ಕೈಬಿಡಬೇಕು-ಡಿಸಿಎಂಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆ0ಗಳೂರು, ನ.೫-ಮುಂದಿನ ದಿನಗಳಲ್ಲಿ ವೈದ್ಯರ ಮೇಲೆ  ಯಾವುದೇ ರೀತಿಯ ಹಲ್ಲೆ ಪ್ರಕರಣಗಳು ನಡೆಯದಂತೆ  ಇನ್ನು ಮುಂದೆ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ [more]

ಬೆಂಗಳೂರು

ನ.೧೦ರೊಳಗೆ ಇಡೀ ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲಾಗುವುದು-ಮೇಯರ್ ಗೌತಮ್‌ಕುಮಾರ್ ಜೈನ್

ಬೆಂಗಳೂರು, ನ.೫- ನವೆಂಬರ್ ೧೦ರೊಳಗೆ ಇಡೀ ನಗರದ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲಾಗುವುದು ಎಂದು ಮೇಯರ್ ಗೌತಮ್‌ಕುಮಾರ್ ಜೈನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ [more]

ಬೆಂಗಳೂರು

ಮುಖ್ಯಮಂತ್ರಿಗಳಿಂದ ಅನರ್ಹ ಶಾಸಕರ ಕ್ಷೇತ್ರದಲ್ಲಿ ಭರಪೂರ ಕೊಡುಗೆ

ಬೆಂಗಳೂರು,ನ.೫- ಶತಾಯಗತಾಯ ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸಿ ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಮುಂದಾಗಿರುವ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರ ಕ್ಷೇತ್ರದಲ್ಲಿ ಭರಪೂರ ಕೊಡುಗೆಗಳನ್ನು ನೀಡಲು ಮುಂದಾಗಿದ್ದಾರೆ. ಇದೇ ೧೧ರಂದು [more]

ಬೆಂಗಳೂರು

ಸಿಎಂ ನಿವಾಸ ಹಾಗೂ ಕಚೇರಿಯಲ್ಲಿ ಯಾರೊಬ್ಬರೂ ಮೊಬೈಲ್ ಬಳಕೆ ಮಾಡದಂತೆ ಕಟ್ಟಪ್ಪಣೆ

ಬೆಂಗಳೂರು,ನ.೫-ಇನ್ನು ಮುಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಯಾರೇ ಭೇಟಿ ಮಾಡಬೇಕಾದರೂ ಮೊಬೈಲ್‌ನ್ನು ತೆಗೆದುಕೊಂಡು ಹೋಗುವಂತಿಲ್ಲ. ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಅಧಿಕಾರಿಗಳು ಸೇರಿದಂತೆ ಯಾರೇ ಆಗಲಿ ಅವರ  [more]

ಬೆಂಗಳೂರು

ಕಿರಿಯ ವೈದ್ಯರೊಂದಿಗೆ ಅನುಚಿತವಾಗಿ ವರ್ತಿಸಿದ ಕರವೇ ಕಾರ್ಯಕರ್ತರು-ವಿಕ್ಟೋರಿಯ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಿರಿಯ ವೈದ್ಯರು

ಬೆಂಗಳೂರು,ನ.೫- ನಗರದ ಮಿಂಟೋ ಆಸ್ಪತ್ರೆ ವೈದ್ಯರ ಜೊತೆ ಕರವೇ ಕಾರ್ಯಕರ್ತರು ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಇಂದು ನೂರಾರು ಕಿರಿಯ ವೈದ್ಯರು ವಿಕ್ಟೋರಿಯ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. [more]

ಬೆಂಗಳೂರು

ರಾಜ್ಯ ಸರ್ಕಾರ ೧೦೦ ದಿನದ ಆಡಳಿತದಲ್ಲಿ ವಿಫಲ-ಮಾಜಿ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು,ನ.೫-ರಾಜ್ಯ ಸರ್ಕಾರ ೧೦೦ ದಿನದ ಆಡಳಿತದಲ್ಲಿ ವಿಫಲವಾಗಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬದವರನ್ನು ಬೈಯ್ಯುವವರಿಗೆ, ಟೀಕಿಸುವವರಿಗೆ ಗಿಪ್ಟ್ ಕೊಡುತ್ತಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ [more]

ಬೆಂಗಳೂರು

ಅಯೋಧ್ಯೆ ಪ್ರಕರಣ-ತೀರ್ಪು ಯಾವುದೇ ರೀತಿ ಬರಲಿ ಯಾರು ಉದ್ವೇಗಕ್ಕೊಳಗಾಗಬಾರದು

ಬೆಂಗಳೂರು,ನ.೫- ಅಯೋಧ್ಯೆ ಕುರಿತು ಸುಪ್ರೀಂಕೋರ್ಟ್ ತೀರ್ಪು ಯಾವುದೇ ರೀತಿ ಬಂದರೂ ಶಾಂತಿ ಸೌಹಾರ್ದತೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನ.೭ರಂದು ಸಂಜೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ [more]

ಬೆಂಗಳೂರು

ಜೆಡಿಎಸ್ ಮುಖಂಡರ ಮೇಲೆ ಹಲ್ಲೆ-ಸಬ್‌ಇನ್‌ಸ್ಪೆಕ್ಟರ್‌ನ್ನು ಕೂಡಲೇ ಅಮಾನತು ಮಾಡಬೇಕು-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು,ನ.೫- ಜೆಡಿಎಸ್ ಮುಖಂಡರ  ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಯಾದಗಿರಿ ನಗರ ಠಾಣೆ ಸಬ್‌ಇನ್‌ಸ್ಪೆಕ್ಟರ್‌ನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದಿದ್ದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನೆ ಮುಂದೆ ಧರಣಿ [more]

ಬೆಂಗಳೂರು

ನಾನು ನನ್ನ ಹೇಳಿಕೆಗಳಿಗೆ ಬದ್ಧನಾಗಿದ್ದೇನೆ-ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ನ.೫- ಸಮ್ಮಿಶ್ರ ಸರ್ಕಾರದ ಅಸ್ಥಿತ್ವ ಕುರಿತು  ನೀಡಿದ್ದ ಹೇಳಿಕೆಗಳಿಗೆ ನಾನು ಬದ್ಧನಾಗಿದ್ದೇನೆ. ಅದೇ ರೀತಿ  ಯಡಿಯೂರಪ್ಪ ಅವರು ಕೋರ್‌ಕಮಿಟಿ ಸಭೆಯಲ್ಲಿ ನೀಡಿದ್ದ ಹೇಳಿಕೆ ಬಗ್ಗೆ ಬದ್ಧರಾಗಿದ್ದಾರೆಯೇ [more]

ಬೆಂಗಳೂರು

ಸಿಸಿಬಿಗೆ ಹೆಚ್ಚಿನ ಶಕ್ತಿ ತುಂಬುವ ಹಿನ್ನಲೆ- ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ

ಬೆಂಗಳೂರು, ನ.೫-  ರೌಡಿಗಳಿಗೆ, ಮಾದಕ ವಸ್ತು ಸಾಗಾಣಿಕೆದಾರರಿಗೆ, ಮಹಿಳಾ ಪೀಡಿತರಿಗೆ  ಸಿಂಹಸ್ವಪ್ನವಾಗಿರುವ  ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ಕ್ಕೆ ಹೆಚ್ಚಿನ ಶಕ್ತಿ ತುಂಬಲಾಗಿದ್ದು, ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರಲಾಗಿದೆ. [more]

ಬೆಂಗಳೂರು

ಆಡಿಯೋ ಕುರಿತು ತನಿಖೆ ನಡೆಸಲು ಸಾಧ್ಯ ಇಲ್ಲ-ಸುಪ್ರೀಂಕೋರ್ಟ್

ನವದೆಹಲಿ,  ನ.೫-  ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಅವರು ೧೭ ಮಂದಿ ಅನರ್ಹ ಶಾಸಕರ ಕುರಿತು ನೀಡಿರುವ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂಕೋರ್ಟ್ ಹೇಳಿದ್ದು, ಇದರ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿದೆ. [more]

ಮತ್ತಷ್ಟು

ಬ್ಯಾಂಕ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕವೂ ಸೇರಿ ವಿವಿಧ ರಾಜ್ಯಗಳಲ್ಲಿ ಸಿಬಿಐ ಶೋಧ: ವಂಚನೆ ಮೊತ್ತ ಬರೋಬ್ಬರಿ 7,000 ಕೋಟಿ ರೂಪಾಯಿ

ನವದೆಹಲಿ: ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ ಸಿಬಿಐ ಮಂಗಳವಾರ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯ ನಡೆಸಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್​ವೆಸ್ಟಿಗೇಷನ್​ [more]

ರಾಜ್ಯ

ಕಾಂಗ್ನಿಜೆಂಟ್ ಆಯ್ತು ಈಗ ಇನ್ಫೋಸಿಸ್ ಕಂಪನಿಯ 10 ಸಾವಿರ ಉದ್ಯೋಗ ಕಡಿತ

ನವದೆಹಲಿ: ಕಾಂಗ್ನಿಜೆಂಟ್ ಕಂಪನಿ ಸುಮಾರು ಆರು ಸಾವಿರ ಮಂದಿ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಇದೀಗ ಐಟಿ ವಲಯದ ಪ್ರತಿಷ್ಠಿತ ಕಂಪನಿ ಇನ್ಫೋಸಿಸ್ ಕೂಡಾ ಅದೇ ಹಾದಿ [more]

ರಾಜ್ಯ

ನಿಮ್ಮ ಬೇಜವಾಬ್ದಾರಿಯಿಂದ ಒಂದು ಹೆಣ್ಣು ಮಗಳ ಪ್ರಾಣ ಹೋಯ್ತು : ಸಿಟಿ ರವಿಗೆ ಜನಸಾಮಾನ್ಯರ ತರಾಟೆ

ಚಿಕ್ಕಮಗಳೂರು: ಭಾನುವಾರ ರಸ್ತೆ ಗುಂಡಿಗೆ ಬಿದ್ದು ಯುವತಿ ಸಾವನ್ನಪ್ಪಿದ್ದ ಪ್ರಕರಣದಿಂದ ಜನಸಾಮಾನ್ಯರು ಸಿಟ್ಟಿಗೆದ್ದಿದ್ದು, ಸಚಿವ ಸಿ.ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಸಚಿವರ ವಿರುದ್ಧ ಮಹಿಳೆಯೊಬ್ಬರು ಕಿಡಿಕಾರಿರುವ [more]

ರಾಷ್ಟ್ರೀಯ

ವಕೀಲರ ವಿರುದ್ಧ ರಸ್ತೆಗಿಳಿದು ಪ್ರತಿಭಟಿಸಿದ ದಿಲ್ಲಿ ಪೊಲೀಸರು, ರಕ್ಷಕರೇ ರಕ್ಷಣೆಗೆ ಮೊರೆಯಿಟ್ಟಾಗ?

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಪ್ರತಿಭಟನಾನಿರತ ವಕೀಲರು ಭದ್ರತಾ ಕೆಲಸದಲ್ಲಿದ್ದ ಓರ್ವ ಪೊಲೀಸ್ ಪೇದೆಯನ್ನು ಥಳಿಸಿದ್ದಾರೆ ಎಂದು ಆರೋಪಿಸಿ ದೆಹಲಿ ಪೊಲಿಸರು [more]

ರಾಜ್ಯ

ತೀರ್ಪು ಕೊಡುವ ಸಮಯದಲ್ಲಿ ಆಡಿಯೊ ಟೇಪನ್ನು  ಗಂಭೀರವಾಗಿ ಪರಿಗಣಿಸಲು ಸಾಧ್ಯವಿಲ್ಲ

ಹೊಸದಿಸಲ್ಲಿ: ತೀರ್ಪು ಕೊಡುವ ಸಮಯದಲ್ಲಿ  ಆಡಿಯೊ ಟೇಪ್ ನ್ನ  ಗಂಭೀರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಮ್ ಕೋರ್ಟ್ ಹೇಳಿದೆ. ಹೀಗಾಗಿ ಅನರ್ಹ ಶಾಸಕರು ನಿಟ್ಟುಸಿರು ಬಿಡುವಂತಾಗಿದೆ.   [more]