ಕತುವಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣ: ನ್ಯಾಯಸಮ್ಮತ ವಿಚಾರಣೆ ನಡೆಯುವ ಬಗ್ಗೆ ಸುಪ್ರೀಂಕೋರ್ಟ್ ಅನುಮಾನ
ನವದೆಹಲಿ, ಏ.26-ದೇಶಾದ್ಯಂತ ವ್ಯಾಪಕ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾದ ಕಾಶ್ಮೀರದ ಕತುವಾ ಗ್ಯಾಂಗ್‍ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಸಮ್ಮತ ವಿಚಾರಣೆ ನಡೆಯುವ ಬಗ್ಗೆ ಸುಪ್ರೀಂಕೋರ್ಟ್ ಇಂದು ಅನುಮಾನ [more]




