ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ವ್ಯಕ್ತಿಯೊಬ್ಬರು ಕೊಂಡೊಯ್ಯುತ್ತಿದ್ದ ಸುಮಾರು 201 ಗ್ರಾಂ ಚಿನ್ನಾಭರಣ ಹಾಗೂ 1.58 ಲಕ್ಷ ರೂ. ಪತ್ತೆ:
ಬಳ್ಳಾರಿ, ಏ.19- ಬೆಳ್ಳಂ ಬೆಳಗ್ಗೆ ಎಸ್‍ಎಸ್‍ಟಿ ತಂಡ ಹೂವಿನ ಹಡಗಲಿ ಸಮೀಪ ತಪಾಸಣೆ ನಡೆಸುತ್ತಿದ್ದ ವೇಳೆ ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ ವ್ಯಕ್ತಿಯೊಬ್ಬರು ಕೊಂಡೊಯ್ಯುತ್ತಿದ್ದ ಸುಮಾರು 201 ಗ್ರಾಂ ಚಿನ್ನಾಭರಣ [more]




