ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ: ಕೆಪಿಸಿಸಿ ಕಚೇರಿ ಎದುರು ಸಚಿವ ಡಿ.ಕೆ.ಶಿ ವಿರುದ್ಧ ಪ್ರತಿಭಟನೆ
ಬೆಂಗಳೂರು, ಏ.17- ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಜೋರಾಗಿದೆ. ಬಿಜೆಪಿಯಿಂದ ಬಂದ ಬೋರೇಗೌಡ ಅವರಿಗೆ ಕಾಂಗ್ರೆಸ್‍ನಿಂದ ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ಆಕಾಂಕ್ಷಿ, ಮಾಜಿ ಮೇಯರ್ ಕೆ.ಚಂದ್ರಶೇಖರ್ [more]




