ರಾಷ್ಟ್ರೀಯ

ಜಮ್ಮು-ಕಾಶ್ಮೀರ ಗಡಿಯಲ್ಲಿ ಮತ್ತೆ ಪಾಕ್ ಪಡೆಯಿಂದ ದಾಳಿ, ಭಾರತೀಯ ಸೇನೆ ಪ್ರತಿದಾಳಿ

ನವದೆಹಲಿ: ಒಂದೆಡೆ ಪಾಕಿಸ್ತಾನದಲ್ಲಿ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಮೌಲ್ವಿ ಫಝ್ಲುರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದರೆ, ಮತ್ತೊಂದೆಡೆ ಪಾಕಿಸ್ತಾನ ಸೇನಾಪಡೆಗಳು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಮತ್ತೆ ಚಿಗುರಿದೆ ಉಗ್ರ ಜಾಲ: ಲಷ್ಕರೆ ಉಗ್ರನನ್ನು ವಶಕ್ಕೆ ಪಡೆದ ಸೇನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಶನಿವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರೆ ಉಗ್ರನೊಬ್ಬ ಸಿಕ್ಕಿಬಿದ್ದಿದ್ದಾನೆ. ಇಲ್ಲಿನ ಸಪೋರೆ ಎಂಬ [more]

ರಾಷ್ಟ್ರೀಯ

ಮಹಾರಾಷ್ಟ್ರ ಬಿಕ್ಕಟ್ಟು: ಶಿವಸೇನೆಗೆ ಬೆಂಬಲ ನೀಡುವ ಬಗ್ಗೆ ಸೋನಿಯಾ-ಪವಾರ್‌ ಚರ್ಚೆ

ಮುಂಬಯಿ: ಶಿವಸೇನೆ ಮತ್ತು ಬಿಜೆಪಿ ನಡುವೆ ತಲೆದೋರಿರುವ ಅಧಿಕಾರ ಹಂಚಿಕೆ ಬಿಕ್ಕಟ್ಟು ಬರೆಹರಿಯುತ್ತಿಲ್ಲ. ಇದೇ ಸಂದರ್ಭವನ್ನು ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಶಿವಸೇನೆಯನ್ನು ಬೆಂಬಲಿಸುವ ಸಂಬಂಧ ಚರ್ಚೆ [more]

ರಾಷ್ಟ್ರೀಯ

140 ಹಾವುಗಳ ಸಂಗ್ರಹಾಲಯ; ಹೆಬ್ಬಾವು ಕುತ್ತಿಗೆಗೆ ಸುತ್ತಿಕೊಂಡು ಮಹಿಳೆ ಉಸಿರುಗಟ್ಟಿ ಸಾವು

ವಾಷಿಂಗ್ಟನ್: ಬೆನ್ ಟೋನ್ ಕೌಂಟಿ ಶರೀಫ್ ಡಾನ್ ಮುನ್ಸನ್ ಒಡೆತನಕ್ಕೆ ಸೇರಿದ್ದ 140 ಹಾವುಗಳ ಸಂಗ್ರಹಾಲಯದಲ್ಲಿ 36ರ ಹರೆಯದ ಮಹಿಳೆಗೆ ಭಾರೀ ಗಾತ್ರದ ಹೆಬ್ಬಾವು ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ [more]

ರಾಷ್ಟ್ರೀಯ

ಕರ್ತಾರ್‌ಪುರಕ್ಕೆ ಬರಲು ಪಾಸ್‌ಪೋರ್ಟ್‌ ಬೇಡ: ಪಾಕಿಸ್ತಾನ

ಇಸ್ಲಾಮಾಬಾದ್‌: ಸಿಖ್ಖರ ಪ್ರಮುಖ ಯಾತ್ರಾ ಸ್ಥಳ ಕರ್ತಾರ್‌ಪುರಕ್ಕೆ ಭೇಟಿ ನೀಡುವ ಸಿಖ್‌ ಯಾತ್ರಾರ್ಥಿಗಳು ಪಾಸ್‌ಪೋರ್ಟ್‌ ಹೊಂದುವ ಅಗತ್ಯವಿಲ್ಲಎಂದು ಪಾಕಿಸ್ತಾನ ಹೇಳಿದೆ. ಜತೆಗೆ, ಮೊದಲ ಎರಡು ದಿನ 20 ಡಾಲರ್‌ [more]

ರಾಜ್ಯ

ಅಪಲೋ ಆಸ್ಪತ್ರೆಗೆ ಡಿಕೆಶಿಗೆ ದಾಖಲು

ಬೆಂಗಳೂರು: ಮಾಜಿ ಸಚಿವ ಡಿ.ಕೆ. ಶಿವಕುಮಾರ್  ಅನಾರೋಗ್ಯಕ್ಕೆ ಗುರಿಯಾಗಿದ್ದು ಅಪಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ  ಶೇಷಾದ್ರಿಪುರಂನಲ್ಲಿರುವ ಅಪಲೊ ಆಸ್ಪತ್ರೆಗೆ ಡಿಕೆ.ಶಿವಕುಮಾರ್ ಶುಕ್ರವಾರ ಸಂಜೆ ಡಿ.ಕೆ.ಶಿವಕುಮಾರ್ ದಾಖಲಾಗಿದ್ರು. ಡಿ.ಕೆ.ಶಿವಕುಮಾರ್ [more]

ರಾಷ್ಟ್ರೀಯ

ಹೊಗೆಯಲ್ಲಿ ಮುಳುಗಿದ ರಾಷ್ಟ್ರರಾಜಧಾನಿ ದೆಹಲಿ

ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿ ಹೊಗೆಯಲ್ಲಿ ಮುಳುಗಿದ್ದು ದಿನದಿಂದ ದಿನಕ್ಕೆ ಜನಜೀವನ ಮತ್ತಷ್ಟು ಹದಗಟ್ಟಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ವಾಯು ಮಾಲಿನ್ಯ ಉಂಟಾಗಿತ್ತು. ದೀಪಾವಳಿ ನಂತರ ದೆಹಲಿಯಲ್ಲಿ [more]

ರಾಜ್ಯ

ಸಿಎಮ್ ಯಡಿಯೂರಪ್ಪ ಭೇಟಿಯಾದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಿಎಂ ಬಿಎಸ್ ವೈ ಯಡಿಯೂರಪ್ಪ ಅವರನ್ನ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ಮಾಡಿ ಕೂತೂಹಲ ಮೂಡಿಸಿದ್ದಾರೆ. ಕ್ಷೇತ್ರದ ಅಭಿವೃದ್ದಿ ಸಂಬಂಧಿಸಿದಂತೆ ಕ್ಷೇತ್ರದ ಅನುದಾನ ಕಡಿಗೊಂಡಿತ್ತು [more]

ರಾಜ್ಯ

ಮಾಜಿ ಸಚಿವ ವೈಜಾನಾಥ್ ಪಾಟೀಲ್ ನಿಧನ

ಬೆಂಗಳೂರು: ಮಾಜಿ ಸಚಿವ ವೈಜಾನಾಥ್ ಪಾಟೀಲ್ (85)ಸಾವನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೈಜಾನಾಥ್ ಪಾಟೀಲ್ ಶನಿವಾರ ಮುಂಜಾನೆ ನಿಧನರಾದರು. ಹೈದ್ರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಸಿಗಲು ಭಾರೀ ಹೋರಾಟಗಳಲ್ಲಿ [more]

ಪಂಚಾಂಗ

ನಿತ್ಯ ಪಂಚಾಂಗ 2-11-2019

ಸೂರ್ಯೋದಯ: ಬೆಳಿಗ್ಗೆ 6:13 am ಸೂರ್ಯಾಸ್ತ :  ಸಂಜೆ 5:52 pm ಮಾಸ: ಕಾರ್ತೀಕ ಪಕ್ಷ: ಶುಕ್ಲಪಕ್ಷ ತಿಥಿ: ಷಷ್ಠೀ ರಾಶಿ: ಧನು ನಕ್ಷತ್ರ: ಪೂರ್ವಾಷಾಢ ಯೋಗ: ಸುಕರ್ಮ ಕರ್ಣ: [more]

ಬೆಂಗಳೂರು

ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸದೆ ಕುತೂಹಲ ಕೆರಳಿಸಿರುವ ಕಾಂಗ್ರೇಸ್

ಬೆಂಗಳೂರು, ನ.1-ಭಾರೀ ಕುತೂಹಲ ಕೆರಳಿಸಿರುವ ಉಪಚುನಾವಣೆಯ ಎಂಟು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ಉಳಿದ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸದೆ ಕುತೂಹಲ ಕೆರಳಿಸಿದೆ. ಯಶವಂತಪುರ, ಶಿವಾಜಿನಗರ, [more]

ಬೆಂಗಳೂರು

ಸರ್ಕಾರದ ವೈಫಲ್ಯಗಳನ್ನು ಮರೆತ ಪ್ರತಿಪಕ್ಷ ಕಾಂಗ್ರೆಸ್ನ ನಾಯಕರು

ಬೆಂಗಳೂರು, ನ.1-ಹೈಕಮಾಂಡ್‍ನ ಸೂಚನೆಯನ್ನೂ ಮೀರಿ ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಹೆಣೆದಿರುವ ಬಲೆಗೆ ಸಿಲುಕಿ ಒದ್ದಾಡುತ್ತಿರುವುದು ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚಿಸಿದೆ. ಟಿಪ್ಪು ಜಯಂತಿ ಮತ್ತು ಟಿಪ್ಪು ಕುರಿತ [more]

No Picture
ಬೆಂಗಳೂರು

ನಾಡಗೀತೆಯನ್ನು ಹಾಡುವ ನಿಯಮವನ್ನು ರೂಪಿಸಿ-ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ

ಬೆಂಗಳೂರು, ನ.1-ದಾಸ್ಯದ ಪ್ರತೀಕವಾಗಿದ್ದ ಹೈದರಾಬಾದ್ ಕರ್ನಾಟಕ ಹೆಸರನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿ ಕನ್ನಡಿಗರ ಸ್ವಾಭಿಮಾನವನ್ನು ಎತ್ತಿ ಹಿಡಿದಿರುವ  ರಾಜ್ಯ ಸರ್ಕಾರವು ನಾಡಗೀತೆಗೆ ಗೌರವ [more]

ಬೆಂಗಳೂರು

ನಾಡು, ನುಡಿ ರಕ್ಷಣೆಯ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡೋಣ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.1-ಜಾತಿ, ಧರ್ಮ, ಮತ ಎಲ್ಲವನ್ನೂ ಬಿಟ್ಟು ನಾಡು,ನುಡಿ ರಕ್ಷಣೆಯ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕರೆ ಕೊಟ್ಟರು. ಗಾಂಧಿನಗರ ಕರ್ನಾಟಕ [more]

ಬೆಂಗಳೂರು

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ನ.1-ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಹಾಗೂ ಅತಿವೃಷ್ಟಿಯಿಂದಾಗಿ ಜನರು ಸಂಕಷ್ಟದಲ್ಲಿದ್ದಾರೆ.ಅವರನ್ನು ಭೇಟಿ [more]

ಬೆಂಗಳೂರು

64ನೆ ಕನ್ನಡ ರಾಜ್ಯೋತ್ಸವ ಹಿನ್ನಲೆ-ಶುಭಾಶಯಗಳನ್ನು ಕೋರಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ನ.1- ನಾಡಿನ ಸಮಸ್ತ ಕನ್ನಡಿಗರಿಗೆ 64ನೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೋರಿದ್ದಾರೆ. ಟ್ವಿಟ್ಟರ್ ಮೂಲಕ [more]

ಬೆಂಗಳೂರು

ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆ ಹಿನ್ನೆಲೆ-ತಮಿಳುನಾಡಿಗೆ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು

ಬೆಂಗಳೂರು, ನ.1- ಕಾವೇರಿ ನದಿ ಜಲಾನಯನ ಭಾಗದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಈ ಬಾರಿಯೂ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಸುಮಾರು 50 ಟಿಎಂಸಿ ಅಡಿ ಹೆಚ್ಚುವರಿ ನೀರು [more]

ಬೆಂಗಳೂರು

ನಾಡಧ್ವಜ ನಿರಂತರವಾಗಿ ಹಾರಾಡುತ್ತಿರಬೇಕು-ನಿಲ್ಲಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು-ವಾಟಾಳ್ ನಾಗರಾಜ್

ಬೆಂಗಳೂರು, ನ.1- ನಾಡಧ್ವಜ ನಿರಂತರವಾಗಿ ಹಾರಾಡುತ್ತಿರಬೇಕು.ನಾಡಗೀತೆ ನಿರಂತರವಾಗಿ ಮೊಳಗುತ್ತಿರಬೇಕು.ಇದನ್ನು ನಿಲ್ಲಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಬಾರದು.ಇಂತಹ ಸಾಹಸಕ್ಕೆ ಕೈ ಹಾಕಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕನ್ನಡ [more]

ಬೆಂಗಳೂರು

ಕನ್ನಡ ಎಂದು ಬಳಸುತ್ತಿರುವ ಪರ್ಷಿಯನ್ ಭಾಷೆ ನಿಷೇಧಿಸಿ-ಸಂಸದೆ ಶೋಭಾ ಕರಂದ್ಲಾಜೆ

ಬೆಂಗಳೂರು, ನ.1-ಕಂದಾಯ ಹಾಗೂ ಪೆÇಲೀಸ್ ಇಲಾಖೆಯಲ್ಲಿ ಬಳಸಲಾಗುತ್ತಿರುವ ಪರ್ಷಿಯನ್ ಪದಗಳ ಬಳಕೆಗೆ ಪರ್ಯಾಯವಾಗಿ ಕನ್ನಡ ಪದಗಳನ್ನು ಬಳಸುವ ಪರಿಪಾಠವನ್ನು ಆರಂಭಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ [more]

ಬೆಂಗಳೂರು

ಪರಭಾಷಿಗರು ಕೂಡ ಕನ್ನಡ ಕಲಿಯಬೇಕು-ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನ-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ನ.1- ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿತು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೆ ಕನ್ನಡ ಭಾಷೆ ಕಲಿಯುವಂತಹ ವಾತಾವರಣವನ್ನು ನಿರ್ಮಾಣ ಮಾಡಿ [more]

ಬೆಂಗಳೂರು

ಪ್ರವಾಸಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ-ಸಚಿವ ಜಗದೀಶ್ ಶೆಟ್ಟರ್ ವಿದೇಶಿ ಪ್ರವಾಸ ರದ್ದು

ಬೆಂಗಳೂರು, ನ.1- ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ವಿದೇಶಿ ಪ್ರವಾಸವನ್ನು ರದ್ದು ಮಾಡಿದ್ದಾರೆ. ಇದೇ [more]

ಬೆಂಗಳೂರು

ಯಡಿಯೂರಪ್ಪನವರ ಸರ್ಕಾರ ಸಂಪೂರ್ಣ ಆಡಳಿತಾತ್ಮಕ ವೈಫಲ್ಯ ಅನುಭವಿಸಿದೆ-ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ನ.1-  ನೂರು ದಿನ ಪೂರೈಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪರೀಕ್ಷೆಗಳಲ್ಲಿ ಉತ್ತರಗಳನ್ನೇ ಬರೆದಿಲ್ಲ. ಹೀಗಾಗಿ ಅವರಿಗೆ ಯಾವುದೇ ಅಂಕ ನೀಡುವ ಅಗತ್ಯ ಇಲ್ಲ [more]

ಬೆಂಗಳೂರು

ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ಹಾವೇರಿಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಅಭಿನಂದನಾ ಕಾರ್ಯಕ್ರಮ

ಬೆಂಗಳೂರು, ನ.1- ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ, ಹಾವೇರಿ ಜಿಲ್ಲಾ ಉಪನ್ಯಾಸಕರು ಹಾಗೂ ಪ್ರಾಂಶುಪಾಲರ ಸಂಘದ ವತಿಯಿಂದ ನವೆಂಬರ್ ಏಳರಂದು [more]

ಬೆಂಗಳೂರು

ಏಳುಬೀಳುಗಳ ನಡುವೆ ನಾಳೆ ಬಿಜೆಪಿ ಸರ್ಕಾರಕ್ಕೆ ಶತದಿನೋತ್ಸವ

ಬೆಂಗಳೂರು, ನ.1- ಕೇಂದ್ರ ಸರ್ಕಾರದ ಅಸಹಕಾರ, ಸ್ವಪಕ್ಷೀಯರಿಂದಲೇ ಕಾಲೆಳೆಯುವಿಕೆ, ಒಂದೆಡೆ ಪ್ರವಾಹ ಮತ್ತೊಂದೆಡೆ ಬರಗಾಲ, ಉಪ ಚುನಾವಣೆ, ಅಧಿಕಾರ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಹೀಗೆ ಹತ್ತು ಹಲವು ಏಳುಬೀಳುಗಳ [more]

ಬೆಂಗಳೂರು

ಕನ್ನಡ ರಾಜ್ಯೋತ್ಸವದ ಪ್ರಯುಕ್ತ-ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ನ.1- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡಿಗರಿಗೆ ಕನ್ನಡ ಭಾಷೆಯಲ್ಲೇ ಶುಭಾಶಯ ಕೋರಿದ್ದಾರೆ. ಈ ಕುರಿತ ಟ್ವಿಟ್ ಮಾಡಿರುವ ಅವರು, ಕನ್ನಡ [more]