ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರಿಂದ ಹೆಲಿಕಾಪ್ಟರ್‍ನಲ್ಲಿ ರಾಜ್ಯ ಪ್ರವಾಸ ಆರಂಭ
ಬೆಂಗಳೂರು,ಏ.10-ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದಿನಿಂದ ಮತದಾನ ಮುಗಿಯುವವರೆಗೂ ಹೆಲಿಕಾಪ್ಟರ್‍ನಲ್ಲೇ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇಂದು ಮೊದಲ ದಿನ ಕೊಪ್ಪಳ ಜಿಲ್ಲೆ, ಗಂಗಾವತಿ ಹಾಗೂ ಗದಗದ ಶಿರಾಹಟ್ಟಿಯಲ್ಲಿ ಉದ್ಯಮಿಗಳು [more]




