ನಾಳೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿರುವ ರಾಹುಲ್‍ಗಾಂದಿ
ಬೆಂಗಳೂರು, ಏ.7-ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರು ನಾಳೆ ಬೆಳಿಗ್ಗೆ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ [more]




