ಕಾವೇರಿ ವಿವಾದದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ಸುಪ್ರೀಂಕೋರ್ಟ್‍ನ ಆದೇಶವನ್ನು ಯಥಾವತ್ತು ಪಾಲನೆ. ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಏ.5- ಕಾವೇರಿ ವಿವಾದದಲ್ಲಿ ಕೇಂದ್ರ ಸರ್ಕಾರ ತಮಿಳುನಾಡಿನ ಒತ್ತಡಕ್ಕೆ ಮಣಿಯದೆ ಸುಪ್ರೀಂಕೋರ್ಟ್‍ನ ಆದೇಶವನ್ನು ಯಥಾವತ್ತು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಬಾಬುಜಗಜೀವನರಾಮ್ ಜಯಂತಿ [more]




