ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ : ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ
ಮೈಸೂರು,ಏ.4-ಚಾಮುಂಡೇಶ್ವರಿ, ವರುಣಾ ಕ್ಷೇತ್ರದಿಂದ ಮತದಾರರು ಅಪ್ಪ-ಮಗನನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿಕೆ ಇಂದಿಲ್ಲಿ ತಿಳಿಸಿದರು. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, [more]




