ಲಷ್ಕರ್-ಇ-ತೈಬಾ(ಎಲ್‍ಇಟಿ) ಉಗ್ರಗಾಮಿ ಹಫೀಜ್ ಸಯೀದ್ ನೇತೃತ್ವದ ಮಿಲ್ಲ ಮುಸ್ಲಿಂ ಲೀಗ್ (ಎಂಎಂಎಲ್) ರಾಜಕೀಯ ಪಕ್ಷವನ್ನು ಅಮೆರಿಕ ಸರ್ಕಾರ ಭಯೋತ್ಪಾದಕ ಸಂಘಟನೆಗಳ ಪಟ್ಟಿಗೆ:
ನ್ಯೂಯಾರ್ಕ್, ಏ.3-ಮುಂಬೈ ದಾಳಿಯ ಸೂತ್ರಧಾರ ಹಾಗೂ ಲಷ್ಕರ್-ಇ-ತೈಬಾ(ಎಲ್‍ಇಟಿ) ಉಗ್ರಗಾಮಿ ಹಫೀಜ್ ಸಯೀದ್ ನೇತೃತ್ವದ ಮಿಲ್ಲ ಮುಸ್ಲಿಂ ಲೀಗ್ (ಎಂಎಂಎಲ್) ರಾಜಕೀಯ ಪಕ್ಷವನ್ನು ಅಮೆರಿಕ ಸರ್ಕಾರ ಭಯೋತ್ಪಾದಕ ಸಂಘಟನೆಗಳ [more]




