ಬೆಂಗಳೂರು

ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ಸ್ಪರ್ಧೆ

ಬೆಂಗಳೂರು,ಮಾ.31-ಬೀದರ್ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸುತ್ತಿರುವ ಅಶೋಕ್ ಖೇಣಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸವುದಾಗಿ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಹಾಂ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖೇಣಿಯವರು ಈ [more]

ಬೆಂಗಳೂರು

ಕ್ರಿಯೇಟಿವ್ ಸಮ್ಮರ್ ಕ್ಯಾಂಪ್‍ನಿಂದ ಬೇಸಿಗೆ ಶಿಬಿರ

ಬೆಂಗಳೂರು,ಮಾ.31- ಕ್ರಿಯೇಟಿವ್ ಸಮ್ಮರ್ ಕ್ಯಾಂಪ್‍ನಿಂದ 3ರಿಂದ 13 ವರ್ಷದ ಮಕ್ಕಳಿಗಾಗಿ ಏ.5ರಿಂದ 29ರವರೆಗೆ ಜೆನಪಿನಗರದ ಓಂ ಕಿಡ್ಸ್‍ನಲ್ಲಿ ಸಾಂಸ್ಕøತಿಕ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಶಿಬಿರದಲ್ಲಿ ಕಸೂತಿ, ಚಿತ್ರಕಲೆ, [more]

ಬೆಂಗಳೂರು

ರಾಜಾಜಿನಗರದಿಂದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವೇಳೆ ಎಲ್ಲಾ ಮಾನದಂಡ ಹಾಗೂ ಪಕ್ಷದ ಸೇವೆ ಗಮನಿಸುವಂತೆ ತಿರುನಾವುಕರಸು ಮನವಿ

ಬೆಂಗಳೂರು, ಮಾ.31- ರಾಜಾಜಿನಗರ ಕ್ಷೇತ್ರದಿಂದ ಕಾಂಗ್ರೆಸ್‍ನಿಂದ ಸ್ಪರ್ಧಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಎಲ್ಲಾ ಮಾನದಂಡ ಹಾಗೂ ಪಕ್ಷದ ಸೇವೆಯ ಬಗ್ಗೆ ಗಮನ ಹರಿಸಬೇಕು ಎಂದು ಬೆಂಗಳೂರು ಕೇಂದ್ರದಿಂದ [more]

ಬೆಂಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಬಿಜೆಪಿ ರಹಸ್ಯ ರಣತಂತ್ರ

ಬೆಂಗಳೂರು, ಮಾ.31-ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ಬಿಜೆಪಿ ರಹಸ್ಯ ರಣತಂತ್ರವನ್ನು ಹೆಣೆದಿದೆ. ಸಿದ್ದರಾಮಯ್ಯನವರು ಸ್ಪರ್ಧಿಸಲಿದ್ದಾರೆ ಎನ್ನಲಾದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ನಿವೃತ್ತ ಪೆÇಲೀಸ್ ಅಧಿಕಾರಿ [more]

ಬೆಂಗಳೂರು

ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‍ಗಾಗಿ ಭರ್ಜರಿ ಪೈಪೆÇೀಟಿ

ಬೆಂಗಳೂರು, ಮಾ.31- ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್‍ಗಾಗಿ ಭರ್ಜರಿ ಪೈಪೆÇೀಟಿ ಏರ್ಪಟ್ಟಿದ್ದು , ಈ ಬಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್. ಪ್ರಕಾಶಂ ಅವರು ಅಸಂಘಟಿತ [more]

ಬೆಂಗಳೂರು

ರಾಮಕೃಷ್ಣನಗರದಲ್ಲಿರುವ ಮಕ್ಕಳ ಆಟದ ಮೈದಾನ ಉಳಿವಿಗಾಗಿ ಏ.2 ರಂದು ಬಿಡಿಎ ಕಚೇರಿ ಮುಂದೆ ಪ್ರತಿಭಟನೆ

ಬೆಂಗಳೂರು, ಮಾ.31-ರಾಮಕೃಷ್ಣನಗರದಲ್ಲಿರುವ ಮಕ್ಕಳ ಆಟದ ಮೈದಾನವನ್ನು ಉಳಿಸಿಕೊಡಬೇಕೆಂದು ಸಾರ್ವಜನಿಕರು ಮತ್ತು ಮಕ್ಕಳು ಏ.2 ರಂದು ಬಿಡಿಎ ಕಚೇರಿ ಮುಂದೆ ಪ್ರತಿಭಟನಾ ಧರಣಿಯನ್ನು ರಾಮಕೃಷ್ಣನಗರದ ಮಕ್ಕಳ ಆಟದ ಮೈದಾನ [more]

ಬೆಂಗಳೂರು

ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

ಬೆಂಗಳೂರು, ಮಾ.31-ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮಹದೇವಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರ ವಿರುದ್ದ ಆವಲಹಳ್ಳಿ ಪೆÇಲೀಸ್ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದೆ. ಕಳೆದ [more]

ಬೆಂಗಳೂರು

ವಿದೇಶಕ್ಕೆ ಗೋಮಾಂಸ ರಫ್ತನ್ನು ನಿಷೇಧಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು

ಬೆಂಗಳೂರು, ಮಾ.31- ಗೋಹತ್ಯೆ ನಿಷೇಧಿಸುವುದಾಗಿ ಚುನಾವಣೆ ವೇಳೆ ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುವ ಬದಲು ವಿದೇಶಕ್ಕೆ ಗೋಮಾಂಸ ರಫ್ತನ್ನು ನಿಷೇಧಿಸಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ [more]

ಬೆಂಗಳೂರು

ಕನ್ನಡ ಭಾಷೆಯ ಪರವಾಗಿ ಕೆಲಸ ಮಾಡುತ್ತಿರುವ ಸಂಸ್ಥೆಗಳಿಗೆ ಸರ್ಕಾರ ಉತ್ತೇಜನ ನೀಡುತ್ತಿಲ್ಲ: ನಿವೃತ್ತ ಐಎಎಸ್ ಮತ್ತು ಕನ್ನಡ ಗಣಕ ಉಚಿತ ತರಬೇತಿ ಕೇಂದ್ರದ ಅಧ್ಯಕ್ಷ ಎಲ್.ಡಬ್ಲ್ಯು.ಗಂಗಾಧರಪ್ಪ

ಬೆಂಗಳೂರು, ಮಾ.31-ಸರ್ಕಾರವು ಕನ್ನಡ ಭಾಷೆಯ ಪರವಾಗಿ ಕೆಲಸ ಮಾಡುತ್ತಿರುವ ಸಂಸ್ಥೆಗಳಿಗೆ ಉತ್ತೇಜನ ನೀಡುತ್ತಿಲ್ಲ ಎಂದು ನಿವೃತ್ತ ಐಎಎಸ್ ಮತ್ತು ಕನ್ನಡ ಗಣಕ ಉಚಿತ ತರಬೇತಿ ಕೇಂದ್ರದ ಅಧ್ಯಕ್ಷ [more]

ಬೆಂಗಳೂರು ನಗರ

ಇಂದು ಮಧ್ಯರಾತ್ರಿ ಕರಗ ಶಕ್ಯೋತ್ಸವ ಹಾಗೂ ಮಹಾ ರಥೋತ್ಸವ

ಬೆಂಗಳೂರು, ಮಾ.31- ಉದ್ಯಾನನಗರಿಯ ಪಾರಂಪರಿಕ ಮತ್ತು ಧಾರ್ಮಿಕ ಮಹತ್ವದ ಬೆಂಗಳೂರು ಕರಗ ಶಕ್ಯೋತ್ಸವ ಹಾಗೂ ಮಹಾ ರಥೋತ್ಸವ ಇಂದು ಮಧ್ಯರಾತ್ರಿ ವಿಜೃಂಭಣೆಯಿಂದ ನಡೆಯಲಿದ್ದು, ಸುಮಾರು ಐದು ಲಕ್ಷ [more]

ರಾಷ್ಟ್ರೀಯ

ಭಾರೀ ಬಿರುಗಾಳಿ ಮತ್ತು ಮಳೆ: ನಾಲ್ಕು ಯಾತ್ರಿಕರ ಸಾವು

ಅಮರಾವತಿ, ಮಾ.31-ಭಾರೀ ಬಿರುಗಾಳಿ ಮತ್ತು ಮಳೆಯಿಂದಾಗಿ ಪೆಂಡಾಲ್‍ಗಳು ಕುಸಿದು ನಾಲ್ವರು ಯಾತ್ರಿಕರು ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯೆ ಒಂಟಿಮಿಟ್ಟಾದ ಪ್ರಾಚೀನ [more]

ಬೆಂಗಳೂರು

ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರ ಹತ್ಯೆ ಪ್ರಕರಣದಲ್ಲಿ ನಮ್ಮ ಸರ್ಕಾರ ಆರೋಪಿಗಳನ್ನು ಹಿಡಿದು ಜೈಲಿಗೆ ಹಾಕಿದೆ: ಗೃಹ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಮಾ.31- ಸಂಘ ಪರಿವಾರ ಹಾಗೂ ಬಿಜೆಪಿ ಮುಖಂಡರ ಹತ್ಯೆ ಪ್ರಕರಣದಲ್ಲಿ ನಮ್ಮ ಸರ್ಕಾರ ಆರೋಪಿಗಳನ್ನು ಹಿಡಿದು ಜೈಲಿಗೆ ಹಾಕಿದೆ. ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಕೂಡ ಸಲ್ಲಿಸಿದೆ. [more]

ಬೆಂಗಳೂರು

ಮಂಡ್ಯ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳಿಂದ ಅಂಬರೀಶ್ ಗೆ ಒತ್ತಾಯ

ಬೆಂಗಳೂರು, ಮಾ.31- ಮಂಡ್ಯ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವಂತೆ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಅಂಬರೀಶ್ ಅವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ. ನಗರದ ರೇಸ್‍ಕೋರ್ಸ್ ರಸ್ತೆ ಸಮೀಪವಿರುವ ನಿವಾಸಕ್ಕೆ ಭೇಟಿ [more]

ಅಂತರರಾಷ್ಟ್ರೀಯ

ಶಿಕ್ಷಣ ಕಾರ್ಯಕರ್ತೆ ಮಲಾಲ ಸ್ವಾಟ್ ಕಣಿವೆಗೆ ಭೇಟಿ:

ಪೇಶಾವರ್, ಮಾ.31-ಅತ್ಯಂತ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕøತೆ ಹಾಗೂ ಶಿಕ್ಷಣ ಕಾರ್ಯಕರ್ತೆ ಮಲಾಲ ಯೂಸೆಫ್‍ಝೈ ಇಂದು ಪಾಕಿಸ್ತಾನದ ತಮ್ಮ ತವರೂರು ಸ್ವಾಟ್ ಕಣಿವೆಗೆ ಭೇಟಿ ನೀಡಿದರು. ಹೆಣ್ಣು [more]

ರಾಷ್ಟ್ರೀಯ

ಉಗ್ರರಿಂದ ಹತ್ಯೆಯಾದ 39 ಭಾರತೀಯರ ಅವಶೇಷಗಳನ್ನು ತರಲು ಸಚಿವ ವಿ.ಕೆ.ಸಿಂಗ್ ಸಜ್ಜಾಗಿದ್ದಾರೆ:

ನವದೆಹಲಿ, ಮಾ.31- ಕ್ರೂರ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾದ 39 ಭಾರತೀಯರ ಅವಶೇಷಗಳನ್ನು ತರಲು ಇರಾಕ್‍ಗೆ ತೆರಳಲು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ.ಸಿಂಗ್ ಸಜ್ಜಾಗಿದ್ದಾರೆ. ಈ [more]

ರಾಷ್ಟ್ರೀಯ

ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಸೇನಾ ಚಟುವಟಿಕೆ:

ನವದೆಹಲಿ, ಮಾ.31- ಭಾರತದ ಎಚ್ಚರಿಕೆ ನಡುವೆಯೇ ಚೀನಾ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ತನ್ನ ಸೇನಾ ಚಟುವಟಿಕೆಗಳನ್ನು ಬಿರುಸುಗೊಳಿಸಿದ್ದು, ಉದ್ವಿಗ್ನ ಸ್ಥಿತಿ ನೆಲೆಸಿದೆ. ಅರುಣಾಚಲ ಪ್ರದೇಶದ [more]

ರಾಷ್ಟ್ರೀಯ

ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಇಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ:

ನವದೆಹಲಿ,ಮಾ.31-ನ್ಯಾಯಾಲಯದ ಆದೇಶದಂತೆ ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಇಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕೇಂದ್ರ ಜಲಸಂಪನ್ಮೂಲ [more]

ರಾಷ್ಟ್ರೀಯ

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಕೆ:

ನವದೆಹಲಿ, ಮಾ.31- ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಸಿದೆ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದು [more]

ರಾಷ್ಟ್ರೀಯ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಮಾನಹಾನಿ ಪ್ರಕರಣ ದಾಖಲು:

ಗೋರಖ್‍ಪುರ್, ಮಾ.31-ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಮಹಾಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅಪಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಎಐಸಿಸಿ ಅಧ್ಯಕ್ಷ [more]

ರಾಜ್ಯ

ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರದತ್ತ ಹೊರಟ ಶಶಿಕಲಾ

ಬೆಂಗಳೂರು:ಮಾ-31: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ ಶಶಿಕಲಾ ತಮ್ಮ ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿಗೆ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿ ಸಲ್ಲಿಸಿದ ಕೇಂದ್ರ

ನವದೆಹಲಿ:ಮಾ-31: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿದ್ದು, 3 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ. [more]

ರಾಜ್ಯ

ಕಾವೇರಿ ವಿವಾದ: ಕೇಂದ್ರ ವಿರುದ್ಧ ತ.ನಾಡು ಸುಪ್ರೀಂಗೆ ನ್ಯಾಯಾಂಗ ನಿಂದನೆ ಅರ್ಜಿ

ಹೊಸದಿಲ್ಲಿ: ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ಅಂತ್ಯದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ [more]

ರಾಷ್ಟ್ರೀಯ

ಬ್ಯಾಟ್‌ ಮ್ಯಾನ್‌ ಚಿತ್ರ ಸರಣಿಯ ನಿರ್ದೇಶಕ ಕ್ರಿಸ್ಟೋಫರ್‌ ನೊಲನ್‌ ಭೇಟಿಯಾದ ಕಮಲ್ ಹಾಸನ್

ಮುಂಬೈ: ಮಾ-31: ಬ್ಯಾಟ್‌ ಮ್ಯಾನ್‌ ಚಿತ್ರ ಸರಣಿಯ ನಿರ್ದೇಶಕ ಕ್ರಿಸ್ಟೋಫರ್‌ ನೊಲನ್‌ ಅವರನ್ನು ಭೇಟಿಯಾದ ನಟ ಕಮಲ್‌ ಹಾಸನ್‌ ಇಬ್ಬರ ನಡುವಿನ ಮಾತುಕತೆಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ರಿಫ್ರೇಮಿಂಗ್‌ [more]

ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ: ಇನ್ನೆಂದೂ ಆಸ್ಟ್ರೇಲಿಯಾ ತಂಡದ ಪರ ಕ್ರಿಕೆಟ್ ಆಡುವುದಿಲ್ಲ: ಡೇವಿಡ್‌ ವಾರ್ನರ್‌

ಮೆಲ್ಬೂರ್ನ್‌:ಮಾ-31: ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌‌ ಪಂದ್ಯದ ವೇಳೆ ಚೆಂಡು ವಿರೂಪಗೊಳಿಸಿರುವ ಆರೋಪದಡಿ ಸಿಲುಕಿ 1ವರ್ಷಗಳ ಕಾಲ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ತಂಡದ ಮಾಜಿ ಉಪನಾಯಕ ಡೇವಿಡ್‌ [more]

ರಾಷ್ಟ್ರೀಯ

2019 ಮಾರ್ಚ್ ವರೆಗೂ ಉಚಿತ !

ಮುಂಬೈ: ದೂರಸಂಪರ್ಕ ವಲಯದಲ್ಲಿ ಸಂಚಲನ ಮೂಡಿಸಿರುವ ರಿಲಯನ್ಸ್‌‌ ಜಿಯೋ ತನ್ನ ಪ್ರೈಮ್ ಗ್ರಾಹಕರ ಮೆಂಬರ್‌ಶಿಪ್ ಸೇವೆಯನ್ನು ಮುಂದಿನ ಒಂದು ವರ್ಷಗಳ ಕಾಲ ವಿಸ್ತರಿಸಿದೆ. ಅಂದರೆ 2019ರ ವರೆಗೂ [more]