ನಾಳೆ ಆರ್ಥಿಕ ವರ್ಷ ಆರಂಭ: ಯಾವುದು ಏರಿಕೆ? ಯಾವುದು ಇಳಿಕೆ?
ಹೊಸದಿಲ್ಲಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಬಜೆಟ್‍ನಲ್ಲಿ ಪ್ರತಿಪಾದಿಸಿದ ಅಂಶಗಳು ಭಾನುವಾರದಿಂದ ಜಾರಿಯಾಗಲಿವೆ. ಕೆಲ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಕಾರಣ ಬೆಲೆ ಏರಲಿದೆ. [more]
ಹೊಸದಿಲ್ಲಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಬಜೆಟ್‍ನಲ್ಲಿ ಪ್ರತಿಪಾದಿಸಿದ ಅಂಶಗಳು ಭಾನುವಾರದಿಂದ ಜಾರಿಯಾಗಲಿವೆ. ಕೆಲ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಕಾರಣ ಬೆಲೆ ಏರಲಿದೆ. [more]
ಮಂಡ್ಯ ,ಮಾ.30- ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ತೀವ್ರ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಆಯ್ಕೆಯನ್ನು ಪಕ್ಷದ ವರಿಷ್ಠರಾದ ದೇವೇಗೌಡ ಅವರ ಹೆಗಲಿಗೆ ವರ್ಗಾಯಿಸಲು ಎಚ್.ಡಿ.ಕುಮಾರಸ್ವಾಮಿ [more]
ಕಲಬುರಗಿ, ಮಾ.30-ಕಾಂಗ್ರೆಸ್‍ನಿಂದ ಬಂದಿರುವ ಶಾಸಕ ಮಾಲೀಕಯ್ಯ ಗುತ್ತೇದಾರ್ ತಾವಾಗಿಯೇ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರಿಗೆ ಟಿಕೆಟ್ ನೀಡುವ ಭರವಸೆ ನೀಡಿಲ್ಲ ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. [more]
ಮೈಸೂರು, ಮಾ.30-ಕರ್ನಾಟಕದಲ್ಲಿ 25 ಮಂದಿ ಹಿಂದೂಗಳ ಹತ್ಯೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ರಕ್ಷಣೆ ಇಲ್ಲದೆ ಜನ ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ [more]
ಬೆಳಗಾವಿ, ಮಾ.30- ಕಾರೊಂದರಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 9.75 ಲಕ್ಷ ಹಣವನ್ನು ಜಪ್ತಿ ಮಾಡಿ ಚುನಾವಣಾ ಜಾಗೃತ ದಳ ಅಧಿಕಾರಿಗಳು ಈ ಸಂಬಂಧ ನಾಲ್ವರನ್ನು ವಶಕ್ಕೆ [more]
ಹಾಸನ, ಮಾ.30-ಬಿಜೆಪಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಭಾರೀ ಅನ್ಯಾಯವಾಗಿದೆ. ಈ ಬಾರಿ ಜೆಡಿಎಸ್ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಲಿದೆ. [more]
ತುಮಕೂರು, ಮಾ.30-ಒಂದು ವೋಟ್‍ಗೆ ಒಂದು ಪ್ಯಾಕೆಟ್ ಅಡುಗೆ ಎಣ್ಣೆ, ಮೈದಾ ಹಿಟ್ಟು , ಒಂದು ಕೆಜಿ ಬೆಲ್ಲ ಹೀಗೆ ಮತದಾರರಿಗೆ ಆಮಿಷವೊಡ್ಡಿ ವಿತರಣೆ ಮಾಡುತ್ತಿರುವುದು ಕಂಡುಬಂದದ್ದು ಮಧುಗಿರಿಯ [more]
ಕುಣಿಗಲ್, ಮಾ.30-ತಾಲೂಕಿನಲ್ಲಿ ಚಿರತೆಗಳು ಆಗಿಂದಾಗ್ಗೆ ಕಾಣಿಸಿಕೊಳ್ಳುತ್ತಿದ್ದು ಜನರಲ್ಲಿ ಆತಂಕ ಮೂಡಿಸುತ್ತಿವೆ. ಈ ನಡುವೆ ಇಂದು ಚಿರತೆಯೊಂದನ್ನು ಸೆರೆಹಿಡಿಯಲಾಗಿದ್ದು, ಮತ್ತೊಂದು ಮೃತಪಟ್ಟ ಚಿರತೆ ಪತ್ತೆಯಾಗಿದೆ. ತಾಲೂಕಿನ ಕೊತ್ತಗೆರೆ ಹೋಬಳಿ [more]
ಬೆಂಗಳೂರು, ಮಾ.30- ಬೈಸಿಕಲ್‍ಗೆ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವಕ ಮೃತಪಟ್ಟಿರುವ ಘಟನೆ ಅಶೋಕನಗರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಪಶ್ವಿಮ ಬಂಗಾಳದವನಾದ ಸುಮಿತ್(25) [more]
ತುಮಕೂರು, ಮಾ.30-ಚಿರತೆ ಹಾವಳಿಯಿಂದ ಕಂಗಾಲಾಗಿದ್ದ ತಾಲೂಕಿನ ಜನತೆ ಇದೀಗ ವೈರಲ್ ಆಗಿರುವ ಹುಲಿ ರಸ್ತೆ ದಾಟುವ ಫೋಟೋದಿಂದ ಮತ್ತಷ್ಟು ಭಯಭೀತರಾಗಿದ್ದಾರೆ. ಮಧುಗಿರಿ-ಪಾವಗಡ ರಸ್ತೆಯ ಸೂಜಿನಹಳ್ಳಿ ಬಳಿ ರಸ್ತೆ [more]
ಬೆಂಗಳೂರು, ಮಾ.30- ಹುಡುಗಿಯ ವಿಚಾರವಾಗಿ ಜಗಳ ನಡೆದು ಯುವಕನೊಬ್ಬನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಚಂದ್ರಾಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ್ (18) ಗಾಯಗೊಂಡಿರುವ ಯುವಕ. [more]
ಮಳ್ಳವಳ್ಳಿ, ಮಾ.30- ಕೌಟುಂಬಿಕ ಕಲಹದಿಂದ ಮನನೊಂದು ತಾಯಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಮಂಡ್ಯ, ಮಾ.30- ಜಮೀನು ಸಮಸ್ಯೆ ಬಗೆಹರಿಯದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗವೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹಲ್ಲಿಗೆರೆ ಗ್ರಾಮದ ಜಯಮ್ಮ [more]
ಬೆಂಗಳೂರು, ಮಾ.30- ಶತ್ರುಗಳ ಎದೆ ಸೀಳಬೇಕಾದ ಯೋಧರು ಕ್ಷುಲ್ಲಕ ಕಾರಣಕ್ಕೆ ಸೇನಾ ನೆಲೆಯಲ್ಲಿ ತಮ್ಮ ಸಹೋದ್ಯೋಗಿ ಸೈನಿಕನನ್ನು ಇರಿದು ಕೊಂದು ಶವವನ್ನು ಸುಟ್ಟು ಹಾಕಿರುವ ನಿರ್ದಯಿ ಘಟನೆ [more]
ಮೈಸೂರು, ಮಾ.30- ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಂತರ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಪ್ರತಾಪ್‍ಸಿಂಹ ಅವರೊಂದಿಗೆ ಅರಮನೆಗೆ ಭೇಟಿ ನೀಡಿ [more]
ನವದೆಹಲಿ/ಶ್ರೀನಗರ, ಮಾ.30-ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶಾಲೆಯೊಂದರ ಕಟ್ಟಡ ನಿರ್ಮಾಣಕ್ಕಾಗಿ ಮಾಜಿ ಕ್ರಿಕೆಟ್ ದಿಗ್ಗಜ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ 40 ಲಕ್ಷ ರೂ.ಗಳನ್ನು ಮಂಜೂರು [more]
ಬೆಂಗಳೂರು ,ಮಾ.30- ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಲು ಸಿದ್ಧವಾಗುತ್ತಿದ್ದಂತೆ ಟಿಕೆಟ್ ವಂಚಿತರು ಬಂಡಾಯ ಸಾರಲು ಸಜ್ಜಾಗುತ್ತಿದ್ದಾರೆ. ಹಾಲಿ ಶಾಸಕರನ್ನು ಹೊರತುಪಡಿಸಿ ಉಳಿದಿರುವ [more]
ಬೆಂಗಳೂರು, ಮಾ.30- ಬನಶಂಕರಿ ಮಹಿಳಾ ಸಮಾಜ ವತಿಯಿಂದ 44ನೇ ವರ್ಷದ ಅದ್ಧೂರಿ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಶ್ರೀ ರಾಮಾಯಣ ಮ್ಯೂಜಿಕಲ್ ಬ್ಯಾಲೆ ನಾಟಕ ಪ್ರದರ್ಶನವನ್ನು ಏ.1ರಂದು ಸಂಜೆ [more]
ಹುಬ್ಬಳ್ಳಿ, ಮಾ.30- ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿ ರಾಜ್ಯ ಸರ್ಕಾರ ಮತದಾರರನ್ನು ಸೆಳೆಯುವ ಕುತಂತ್ರ ನಡೆಸಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‍ಶೆಟ್ಟರ್ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
ನವದೆಹಲಿ, ಮಾ.30- ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರು ಅಂಬಾಲಾಗೆ ತೆರಳುತ್ತಿದ್ದ ರೈಲಿನ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣ ಮತ್ತು ಮೊಬೈಲ್ ಫೆÇೀನ್‍ಗಳನ್ನು ಲೂಟಿ ಮಾಡಿ ಪರಾರಿಯಾಗಿರುವ [more]
ಬೆಂಗಳೂರು, ಮಾ.30- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಂಬೇಡ್ಕರ್ ಸಮಾಜ ಪಾರ್ಟಿ ಅಭ್ಯರ್ಥಿಗಳ ಮೊದಲ ಪಟ್ಟಿ ಹಾಗೂ ಪಕ್ಷದ ಪ್ರಣಾಳಿಕೆಯನ್ನು ಪ್ರೆಸ್‍ಕ್ಲಬ್‍ನಲ್ಲಿಂದು ಬಿಡುಗಡೆ ಮಾಡಲಾಯಿತು. ಸುದ್ದಿಗೋಷ್ಠಿಯಲ್ಲಿ ಪಕ್ಷದ [more]
ಬೆಂಗಳೂರು, ಮಾ.30-ಕರ್ನಾಟಕದಿಂದಲೇ ಜೆಡಿಯುನ ಹೊಸ ಬಣ ಉದಯವಾಗಲಿದೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಶರದ್‍ಯಾದವ್ ಇಂದಿಲ್ಲಿ ತಿಳಿಸಿದರು. ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅವರು ಇಂದು [more]
ನವದೆಹಲಿ, ಮಾ.30-ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‍ಸಿ)ಯ 10ನೇ ಮತ್ತು 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣದ ಬಗ್ಗೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡದ(ಎಸ್‍ಐಟಿ) ಅಧಿಕಾರಿಗಳಿಗೆ ಬಗೆದಷ್ಟೂ [more]
ಬೆಂಗಳೂರು, ಮಾ.30-ಓಲಾ ಮತ್ತು ಊಬರ್ ಟ್ಯಾಕ್ಸಿ ಸೇವೆಗಳಿಗಿಂತ ಕಡಿಮೆ ದರದಲ್ಲಿ ನಗರದ ನಾಗರೀಕರಿಗೆ ಪಬ್ಲಿಕ್ ಟ್ಯಾಕ್ಸಿ ಸೌಲಭ್ಯವನ್ನು (ಸೇವೆ) ಇಂದಿನಿಂದ ಆರಂಭಿಸಿದ್ದೇವೆ ಎಂದು ಕ್ಯಾಬ್ ಚಾಲಕ ಭರಮೇಗೌಡ [more]
ಬೆಂಗಳೂರು, ಮಾ.30- ಮತದಾನ ಮಾಡಿದ ದಿನ ಬೆರಳಿಗೆ ಹಾಕುವ ಶಾಹಿ ತೋರಿಸಿ ವ್ಯಾಪಾರ ವಹಿವಾಟು ಕೇಂದ್ರ ಹಾಗೂ ಹೊಟೇಲ್‍ಗಳಲ್ಲಿ ಶೇ.5ರಷ್ಟು ವಿನಾಯಿತಿ ಪಡೆಯಬಹುದಾಗಿದೆ. ನಗರ ಪ್ರದೇಶಗಳಲ್ಲಿ ಕ್ಷೀಣಿಸುತ್ತಿರುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ