ಬೆಂಗಳೂರು

ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರಗಳ ಪ್ರಾತ್ಯಕ್ಷಿಕೆ ವೇಳೆ ಗೊಂದಲಕ್ಕೆ ನಿರ್ವಾಹಣೆಯಲ್ಲಿನ ವ್ಯತ್ಯಾಸ ಕಾರಣ

ಬೆಂಗಳೂರು, ಮಾ.30-ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ ಪ್ಯಾಟ್ ಯಂತ್ರಗಳ ಪ್ರಾತ್ಯಕ್ಷಿಕೆ ವೇಳೆ ರಾಯಚೂರಿನಲ್ಲಿ ಉಂಟಾಗಿದ್ದ ಗೊಂದಲದ ವರದಿ ನೀಡಿರುವ ಬಿಇಎಲ್ ಎಂಜಿನಿಯರ್ ನಿರ್ವಾಹಣೆಯಲ್ಲಿನ ವ್ಯತ್ಯಾಸದಿಂದಾಗಿ ತೊಂದರೆ ಎದುರಾಗಿತ್ತು [more]

ರಾಷ್ಟ್ರೀಯ

ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಪಾಸ್‍ಪೆÇೀರ್ಟ್ ಇಲ್ಲ: ಕೇಂದ್ರ ಸರ್ಕಾರ

ನವದೆಹಲಿ, ಮಾ.30-ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳಿಗೆ ಪಾಸ್‍ಪೆÇೀರ್ಟ್ ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಲಂಚಾವತಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಭ್ರಷ್ಟಾಚಾರ, ಲಂಚ ಪ್ರಕರಣಗಳಲ್ಲಿ [more]

ಬೆಂಗಳೂರು

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಪುಟದ 10 ಸಚಿವರು ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿರುವುದೇ ಅವರ ಸಾಧನೆ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ

ಬೆಂಗಳೂರು, ಮಾ.30- ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಪುಟದ 10 ಸಚಿವರು ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋಗಿರುವುದೇ ಅವರ ಸಾಧನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ [more]

ಅಂತರರಾಷ್ಟ್ರೀಯ

ಕಾರ್ ಬಾಂಬ್ ದಾಳಿಯಲ್ಲಿ ಎಂಟು ಮಂದಿ ಸಾವು:

ಬೆಂಘಜಿ, ಮಾ.30- ಕಾರ್ ಬಾಂಬ್ ದಾಳಿಯಲ್ಲಿ ಎಂಟು ಮಂದಿ ಹತರಾಗಿ ಅನೇಕರು ಗಾಯಗೊಂಡಿರುವ ಘಟನೆ ಲಿಬಿಯಾದ ಪೂರ್ವ ಭಾಗದ ಭದ್ರತಾ ತಪಾಸಣಾ ಠಾಣೆ ಬಳಿ ನಡೆದಿದೆ. ಒಂದು [more]

ಬೆಂಗಳೂರು

ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಆದೇಶ

ಬೆಂಗಳೂರು, ಮಾ.30- ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 28 ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಆದೇಶ ಹೊರಡಿಸಿದ್ದಾರೆ. ಆಯಾ ವಿಧಾನಸಭಾ ಕ್ಷೇತ್ರಗಳಿಗೆ ನೇಮಕಗೊಂಡ [more]

ಬೆಂಗಳೂರು

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮುಂದಿನ ವಾರ ಬಿಡುಗಡೆ

ಬೆಂಗಳೂರು, ಮಾ.30-ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಅಧಿಕಾರಕ್ಕೆ ಬರಬೇಕೆಂಬ ಗುರಿ ಹೊಂದಿರುವ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮುಂದಿನ ವಾರ ಬಿಡುಗಡೆ ಮಾಡಲು ಸಿದ್ದತೆ ನಡೆಸಿದೆ. [more]

ರಾಷ್ಟ್ರೀಯ

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಜನಜಂಗುಳಿ:

ನವದೆಹಲಿ, ಮಾ.30- ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನಿನ್ನೆ ಸಂಜೆ ವಾರಾಂತ್ಯದ ಪ್ರಯಾಣಿಕರ ವಿಪರೀತ ಜನಜಂಗುಳಿಯಿಂದ ಭಾರೀ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬ್ಯಾಗೇಜ್ ನಿರ್ವಹಣಾ ವ್ಯವಸ್ಥೆಯಲ್ಲಿ [more]

ಬೆಂಗಳೂರು

ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ: ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ

ಬೆಂಗಳೂರು,ಮಾ.30- ಹಿಂದೆಂದೂ ಕಾಣದ ಜಿದ್ದಾಜಿದ್ದಿನ ಸ್ಪರ್ಧೆಗೆ ವೇದಿಕೆಯಾಗಿ ರಾಷ್ಟ್ರದ ಗಮನ ಸೆಳೆದಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಲಿದೆ [more]

ಬೆಂಗಳೂರು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರನ್ನು ಗಡಿಪಾರು ಮಾಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಆಗ್ರಹ

ಬೆಂಗಳೂರು, ಮಾ.30- ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕಕ್ಕೆ ಬಂದು ಪದೇ ಪದೇ ಕಾನೂನು ಉಲ್ಲಂಘನೆ ಮಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರನ್ನು ಗಡಿಪಾರು ಮಾಡಬೇಕು. [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳ ಉಪಟಳ ಮುಂದುವರೆದಿದೆ:

ಶ್ರೀನಗರ, ಮಾ.30- ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳ ಉಪಟಳ ಮುಂದುವರಿದಿದ್ದು, ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ವಿಶೇಷ ಪೆÇಲೀಸ್ ಅಧಿಕಾರಿ (ಎಸ್‍ಪಿಒ) ಒಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ [more]

ರಾಷ್ಟ್ರೀಯ

ನೀರವ್ ಮೋದಿಯನ್ನು ಭಾರತಕ್ಕೆ ಎಳೆದು ತರುತ್ತೇವೆ – ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ, ಮಾ.30- ದೇಶದ ಬ್ಯಾಂಕಿಂಗ್ ವಲಯವನ್ನೇ ತಲ್ಲಣಗೊಳಿಸಿದ 12,723 ಕೋಟಿ ರೂ. ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣದ ಪ್ರಮುಖ ಸೂತ್ರಧಾರರಾದ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿಯನ್ನು [more]

ರಾಷ್ಟ್ರೀಯ

ಜಿಎಸ್‍ಟಿ ಸುಂಕವನ್ನು ಪಾವತಿಸದೇ ವಂಚಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ:

ನವದೆಹಲಿ, ಮಾ.30- ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆಗಾಗಿ ಜಾರಿಗೊಳಿಸಿರುವ ಸರಕುಗಳು ಮತ್ತು ಸೇವಾ ತೆರಿಗೆಗಳು(ಜಿಎಸ್‍ಟಿ) ಸುಂಕವನ್ನು ಪಾವತಿಸದೇ ವಂಚಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ [more]

ರಾಷ್ಟ್ರೀಯ

ಜಗತ್ತಿನಾದ್ಯಂತ ಗುಡ್‍ಫ್ರೈಡೆ ಆಚರಣೆ:

ಬೇತ್ಲೆಹೇಮ್/ವ್ಯಾಟಿಕನ್/ನವದೆಹಲಿ, ಮಾ.30- ಶಾಂತಿಧೂತ, ಅವತಾರ ಪುರುಷ ಯೇಸುಕ್ರಿಸ್ತನನ್ನು ಶಿಲುಬೆಗೇರಿಸಿದ ದಿನವನ್ನು ಇಂದು ಜಗತ್ತಿನಾದ್ಯಂತ ಗುಡ್‍ಫ್ರೈಡೆಯನ್ನಾಗಿ ಆಚರಿಸಲಾಗುತ್ತಿದೆ. ಇಸ್ರೇಲ್‍ನ ಬೇತ್ಲೆಹೇಮ್, ರೋಮ್‍ನ ವ್ಯಾಟಿಕನ್ ಸೇರಿದಂತೆ ಕ್ಯಾಥೋಲಿಕ್ ಕ್ರೈಸ್ತರ ಪ್ರಾಬಲ್ಯವಿರುವ [more]

ಹಳೆ ಮೈಸೂರು

2016ರಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಕ್ಯಾತಮಾರನಹಳ್ಳಿ ರಾಜು ಮನೆಗೆ ಅಮಿತ್ ಶಾ ಭೇಟಿ

ಮೈಸೂರು:ಮಾ-30: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದರೆ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರ ಹತ್ಯೆಗೈದ ಹಂತಕರಿಗೆ ಶಿಕ್ಷೆ ಕೊಡಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]

ಹಾಸನ

ಲೋಕಸಭೆ ಚುನಾವಣೆಯಲ್ಲಿ ಯಾವ ಕಾರಣಕ್ಕೂ ಸ್ಪರ್ಧಿಸುವುದಿಲ್ಲ; ಮೊಮ್ಮಗ ಪ್ರಜ್ವಲ್​ನನ್ನು ನಿಲ್ಲಿಸುತ್ತೇನೆ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ

ಹಾಸನ:ಮಾ-30: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾವ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ವ್ಹೀಲ್​ಚೇರ್​ನಲ್ಲಿ ಸಂಸತ್​ಗೆ ಹೋಗಲು ಇಷ್ಟಪಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ [more]

ಮೈಸೂರು

ಮೈಸೂರು: ಸುತ್ತೂರು ಮಠಕ್ಕೆ ಅಮಿತ್ ಶಾ ಭೇಟಿ

ಮೈಸೂರು:ಮಾ-೩೦: ರಾಜ್ಯ ವಿಧಾನಸಭೆ ಚುನಾವಣೆಯ ಜೋರಾಗುತ್ತಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೈಸೂರಿಗೆ ಆಗಮಿಸಿದ್ದಾರೆ. ಇಂದು ಸುತ್ತೂರು ಮಠಕ್ಕೆ ಭೇಟಿ ನೀಡಿ‌‌‌ದ ಶಾ, ಸುತ್ತೂರು ಶ್ರೀಗಳ [more]

ಹಳೆ ಮೈಸೂರು

ಮೈಸೂರು ಅರಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ: ರಾಜವಂಶಸ್ಥರ ಜತೆ ಮಾತುಕತೆ

ಮೈಸೂರು:ಮಾ-30: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಅಂಬಾವಿಲಾಸ ಅರಮನೆಗೆ ಭೇಟಿ ನೀಡಿ ರಾಜವಂಶಸ್ಥರ ಜೊತೆ ಮಾತುಕತೆ ನಡೆಸಿದರು. ಚುನಾವಣಾ ಪ್ರಚಾರಕ್ಕೆ ಮೈಸೂರಿಗೆ ಆಗಮಿಸಿದ ಅಮಿತ್ [more]

ಅಂತರರಾಷ್ಟ್ರೀಯ

ಈ ಕೋಳಿಗೆ ತಲೆಯೇ ಇಲ್ಲ, ಆದರೂ ಜೀವಿಸುತ್ತಿದೆ!

ಲಂಡನ್: ಥಾಯ್ ಲ್ಯಾಂಡ್ ನಲ್ಲಿ ಕೋಳಿಯೊಂದು ಒಂದು ವಾರದಿಂದ ತಲೆ ಇಲ್ಲದೆಯೇ ಜೀವಿಸುತ್ತಿದೆ. ರಚ್ಚಬುರಿ ರಾಜ್ಯದಲ್ಲಿರುವ ಈ ಕೋಳಿಯನ್ನು ಪಶುವೈದ್ಯೆರೊಬ್ಬರು ಸಂರಕ್ಷಿಸುತ್ತಿದ್ದಾರೆ. ಕೋಳಿಯ ಕತ್ತಿನ ಕೆಳ ಭಾಗದಲ್ಲಿ [more]

ಮನರಂಜನೆ

ಕನಕಪುರದ ಬಳಿ `ಕಾಂಟ್ರಾಕ್ಟ್’ ಹಾಡು

ಸಮೀರ್ ಪ್ರೊಡಕ್ಷನ್ ಲಾಂಛನದಲ್ಲಿ ಸಮೀರ್ ಅವರು ನಿರ್ಮಿಸಿರುವ `ಕಾಂಟ್ರಾಕ್ಟ್’ ಚಿತ್ರಕ್ಕಾಗಿ ಶಶಿ ಅವರು ಬರೆದಿರುವ `ಗಂಡು ಕೇಳದ ಸಂಭ್ರಮದ ಮ್ಯಾಟರ್ ತಂದಿರುವೆ’ ಎಂಬ ಹಾಡಿನ ಚಿತ್ರೀಕರಣ ಕನಕಪುರದ [more]

ಮತ್ತಷ್ಟು

ಕಾಂಗ್ರೆಸ್ ಪಕ್ಷದಿಂದ ಶಾಸಕ ಮಾಲೀಕಯ್ಯ ಗುತ್ತೇದಾರ್ ಉಚ್ಚಾಟನೆ-ಬಿಜೆಪಿ ಸೇರಲು ನಿರ್ಧಾರ

  ಬೆಂಗಳೂರು : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿ ಸೇರುವುದಾಗಿ ಘೋಷಿಸಿದ್ದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ವೆಂಕಯ್ಯ ಗುತ್ತೇದಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ [more]

ತುಮಕೂರು

ಶ್ರೀಗಂಧದ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಶ್ರೀಗಂಧ ಚೋರನ ವಶ:

ಕುಣಿಗಲ್, ಮಾ.29- ಶ್ರೀಗಂಧದ ಮರಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಶ್ರೀಗಂಧ ಚೋರರನ್ನು ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ 11 ಕೆಜಿ ತೂಕದ ಚಂದನದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. [more]

ಕ್ರೈಮ್

13 ವರ್ಷದ ಮಗಳ ಮೇಲೆ ಕಣ್ಣಾಕಿದ್ದ ಪ್ರಿಯತಮನ ಕೊಲೆ:

ಬೆಂಗಳೂರು, ಮಾ.29- ತನ್ನ ಜೀವನ ಹಾಳು ಮಾಡಿದ್ದೇ ಅಲ್ಲದೆ ತನ್ನ 13 ವರ್ಷದ ಮಗಳ ಮೇಲೆ ಕಣ್ಣಾಕಿದ್ದ ಪ್ರಿಯತಮನನ್ನು ಪ್ರಿಯತಮೆಯೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೀಣ್ಯ [more]

ಬೆಂಗಳೂರು

ಎಟಿಎಂಗೆ ಹಣ ತುಂಬುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಆತ್ಮಹತ್ಯೆ:

ಬೆಂಗಳೂರು, ಮಾ.29-ಎಟಿಎಂಗೆ ಹಣ ತುಂಬುವ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ [more]

ಕ್ರೈಮ್

ಮೊಬೈಲ್ ಕಸಿದು ಪರಾರಿ:

ಬೆಂಗಳೂರು, ಮಾ.29-ವ್ಯಕ್ತಿಯೊಬ್ಬರು ಅಪಾರ್ಟ್‍ಮೆಂಟ್ ಗೇಟ್ ಬಳಿ ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಂತಿದ್ದಾಗ, ದರೋಡೆಕೋರನೊಬ್ಬ ಅವರ ಕೈಯಿಂದ ಭಾರೀ ಬೆಲೆಯ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸಿದ್ದಾಪುರ ಪೆÇಲೀಸ್ ಠಾಣಾ [more]

ತುಮಕೂರು

ತಾಲೂಕಿನ ತೋಟದ ಮನೆಯ ಮೇಲೆ ದಾಳಿ ನಡೆಸಿ 900 ಹಾಟ್‍ಬಾಕ್ಸ್‍ಗಳ ವಶ:

ತುಮಕೂರು, ಮಾ.29-ಪೆÇಲೀಸರು ಹಾಗೂ ಚುನಾವಣಾ ಜಾಗೃತ ತಂಡ ಮಧುಗಿರಿ ತಾಲೂಕಿನ ತೋಟದ ಮನೆಯ ಮೇಲೆ ದಾಳಿ ನಡೆಸಿ 900 ಹಾಟ್‍ಬಾಕ್ಸ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು [more]