ಕೋಲಾರ

ಭಾರೀ ವಾಹನ ಹಿಂಬದಿಯಿಂದ ಟ್ರ್ಯಾಕ್ಟರ್‍ಗೆ ಡಿಕ್ಕಿ: ಚಾಲಕ ಮೃತ

ಕೋಲಾರ, ಮಾ.29- ಯಾವುದೋ ಭಾರೀ ವಾಹನ ಹಿಂಬದಿಯಿಂದ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಕೋಲಾರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. [more]

ಕೋಲಾರ

ಮಾಲೂರಿನ ರಾಸಾಯನಿಕ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ:

ಕೋಲಾರ, ಮಾ.29-ಮಾಲೂರಿನ ಕೆಐಡಿಬಿ ಕೈಗಾರಿಕಾ ಪ್ರದೇಶದ 3ನೇ ಹಂತದಲ್ಲಿರುವ ರಾಸಾಯನಿಕ ತಯಾರಿಕಾ ಕಾರ್ಖಾನೆಗೆ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ಜ್ವಾಲೆ ಆಕಾಶದೆತ್ತರಕ್ಕೆ ಹಬ್ಬಿ, ಸ್ಥಳೀಯ [more]

ಬೆಂಗಳೂರು

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು-ಬಿ.ಎಸ್.ಯಡಿಯೂರಪ್ಪ ಮಾತುಕತೆ

ಬೆಂಗಳೂರು, ಮಾ.29-ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಇಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ [more]

ಬೆಂಗಳೂರು

ಟಿ.ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಅಶ್ವಿನ್‍ಕುಮಾರ್ ಅವರನ್ನು ಬೆಂಬಲಿಸುವಂತೆ ಎಚ್.ಡಿ.ಕುಮಾರಸ್ವಾಮಿ ಕರೆ

ಟಿ.ನರಸೀಪುರ, ಮಾ.29- ಟಿ.ನರಸೀಪುರ ಕ್ಷೇತ್ರದಲ್ಲಿ ಮರಳು ಮಾಫಿಯಾ ದೊರೆಗಳನ್ನು ಮಟ್ಟಹಾಕಿ ಜಾತ್ಯತೀತ ಜನತಾದಳ ಅಭ್ಯರ್ಥಿ ಎಂ.ಅಶ್ವಿನ್‍ಕುಮಾರ್ ಅವರನ್ನು ಬೆಂಬಲಿಸುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು. ವಿಕಾಸ [more]

ಬೆಂಗಳೂರು

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು, ಮಾ.29-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದಿಂದಲೇ [more]

ಬೆಂಗಳೂರು

ಕೆ.ಆರ್.ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ರಿಂದ ಕೋಟ್ಯಂತರ ರೂ. ಅವ್ಯವಹಾರ ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಪ

ಮೈಸೂರು, ಮಾ.29- ಪ್ರಧಾನಮಂತ್ರಿ ಅವಾಸ್ ಯೋಜನೆ, ಹೌಸಿಂಗ್ ಫಾರ್ ಆಲ್ ಯೋಜನೆಯನ್ನು ಕೆ.ಆರ್.ಕ್ಷೇತ್ರದ ಶಾಸಕ ಎಂ.ಕೆ.ಸೋಮಶೇಖರ್ ದುರ್ಬಳಕೆ ಮಾಡಿ ಕೋಟ್ಯಂತರ ರೂ. ಅವ್ಯವಹಾರ ಮಾಡಿದ್ದಾರೆ ಎಂದು ಮಾಜಿ [more]

ರಾಜ್ಯ

ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ಎಐಡಿಎಂಕೆ ಸಂಸದನ ಬೆದರಿಕೆ

ನವದೆಹಲಿ:ಮಾ-29: ಕಾವೇರಿ ಜಲ ನಿರ್ವಹಣ ಮಂಡಳಿಯನ್ನು ಕೂಡಲೇ ರಚಿಸಿ ಎಂದು ಒತ್ತಾಯಿಸಿರುವ ಎಐಡಿಎಂಕೆ ಸಂಸದ ನವನೀತ ಕೃಷ್ಣನ್‌, ಒಂದೊಮ್ಮೆ ಕೇಂದ್ರ ಸರಕಾರ ಗುರುವಾರದೊಳಗೆ ರಚಿಸದೆ ಇದ್ದಲ್ಲಿ ಆತ್ಮಹತ್ಯೆ [more]

ಬೆಂಗಳೂರು

ಏ.4ರಂದು ಕೋಲಾರ ಜಿಲ್ಲೆಗೆ ರಾಹುಲ ಗಾಂಧಿ ಭೇಟಿ

ಕೋಲಾರ, ಮಾ.29- ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಲೇಬೇಕು ಎಂದು ಪಣತೊಟ್ಟು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಏ.4ರಂದು ಜಿಲ್ಲೆಗೆ ಭೇಟಿ ನೀಡಿ ರೋಡ್ [more]

ಬೆಂಗಳೂರು

ಬಿಜೆಪಿ ಅಂದ್ರೆ ಬುರುಡೆ ಜನರ ಪಕ್ಷ: ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯ

ಮಹದೇವಪುರ, ಮಾ.29- ಬಿಜೆಪಿ ಅಂದ್ರೆ ಬುರುಡೆ ಜನರ ಪಕ್ಷ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹರಿಹಾಯ್ದಿದ್ದಾರೆ. ಕ್ಷೇತ್ರದ ಆವಲಹಳ್ಳಿಯಿಂದ ಕೋನದಾಸಪುರ ವರೆಗೆ ನಮ್ಮ ಬೆಂಗಳೂರು ನಮ್ಮ ಹೆಮ್ಮೆ [more]

ಬೆಂಗಳೂರು

ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾದದ್ದು: ರಾಜ್ಯ ಮುಖ್ಯ ಚುನಾವಣಾ ಆಯೋಗ

ಬೆಂಗಳೂರು, ಮಾ.29- ಸುಮಾರು 15ಲಕ್ಷಕ್ಕೂ ಹೆಚ್ಚಿನ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟಪಡಿಸಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ [more]

ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ: ಕ್ರಿಕೆಟ್ ಆಸ್ಟ್ರೇಲಿಯಾ ಪ್ರಾಯೋಜಿಕತ್ವದಿಂದ ಹಿಂದೆಸರಿದ ಮೆಗಲ್ಲಾನ್

ಸಿಡ್ನಿ:ಮಾ-29: ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯನ್ ಕ್ರಿಕೆಟ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು. ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಮುಖ ಪ್ರಾಯೋಜಕ ಸಂಸ್ಥೆ ಮೆಗಲ್ಲಾನ್ ತನ್ನ ಸಹಭಾಗಿತ್ವವನ್ನು [more]

ರಾಷ್ಟ್ರೀಯ

ಹಿರಿಯ ನಟ ಶತ್ರುಘ್ನ ಸಿನ್ಹ ಪಕ್ಷ ತೊರೆಯುವ ಕಾಲ ಸನ್ನಿಹಿತ:

ನವದೆಹಲಿ, ಮಾ.29-ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಮತ್ತು ಹಿರಿಯ ನಟ ಶತ್ರುಘ್ನ ಸಿನ್ಹ ಪಕ್ಷ ತೊರೆಯುವ ಕಾಲ ಸನ್ನಿಹಿತವಾಗಿದೆ. [more]

ಬೆಂಗಳೂರು

ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ

ಬೆಂಗಳೂರು, ಮಾ.29- ನಗರದಾದ್ಯಂತ ನಡೆಯುತ್ತಿರುವ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಎಂಬ ಘೋಷವಾಕ್ಯದೊಂದಿಗೆ ಕಾಂಗ್ರೆಸ್‍ನ ಬೃಹತ್ ಪಾದಯಾತ್ರೆ ಹಾಗೂ ಸಮಾವೇಶ ಇಂದು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ. [more]

ಬೆಂಗಳೂರು

ಜಾತ್ಯಾತೀತ ಮತಗಳು ವಿಭಜನೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ನೇತೃತ್ವದ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು, ಮಾ.29- ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ರಾಜಕೀಯ ಪಕ್ಷಗಳ ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಇನ್ನೊಂದೆಡೆ ಸೈದ್ದಾಂತಿಕ ಸಂಘಟನೆಗಳೂ ಕೂಡ ಗರಿಬಿಚ್ಚಲಾರಂಭಿಸಿವೆ. ಹಿರಿಯ ವಕೀಲ ಎ.ಕೆ.ಸುಬ್ಬಯ್ಯ ಅವರ ನೇತೃತ್ವದ ಸಂವಿಧಾನ [more]

ಬೆಂಗಳೂರು

ರಾಜ್ಯದ ಜನತೆಯ ಮುಂದೆ ಶಾ ಅವರ ಡ್ರಾಮಾಬಾಜಿ ನಡೆಯುವುದಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್

ಬೆಂಗಳೂರು, ಮಾ.29- ಜೈಲಿಗೆ ಹೋಗಿ ಬಂದಂತಹ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದ ಪಾಠ ಹೇಳಿಸಿಕೊಳ್ಳುವ ಸ್ಥಿತಿ ಬಿಜೆಪಿಗೆ ಬಂದಿರುವುದು ದುರಂತ. ರಾಜ್ಯದ ಜನತೆಯ ಮುಂದೆ [more]

ಕ್ರೀಡೆ

ಕಾಮನ್‍ವೆಲ್ತ್ ಗೇಮ್ಸ್‍ಗಾಗಿ ನಕಲಿ ಪತ್ರಕರ್ತರನ್ನು ಕಳ್ಳಸಾಗಣೆ ಪತ್ತೆ:

ಮೆಲ್ಬೊರ್ನ್, ಮಾ.29-ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಕಾಮನ್‍ವೆಲ್ತ್ ಗೇಮ್ಸ್‍ಗಾಗಿ ನಕಲಿ ಪತ್ರಕರ್ತರನ್ನು ಕಳ್ಳಸಾಗಣೆ ಮಾಡುವ ಜಾಲವೊಂದನ್ನು ಪೆÇಲೀಸರು ಪತ್ತೆ ಮಾಡಿದ್ದಾರೆ. ಈ ಸಂಬಂಧ ಆಸ್ಟ್ರೇಲಿಯಾದ ಭಾರತೀಯ ಪತ್ರಕರ್ತ ಸೇರಿದಂತೆ ಒಂಭತ್ತು [more]

ಬೆಂಗಳೂರು

ಎರಡು ಮೂರು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಮಾ.29-ಇನ್ನು ಎರಡು ಮೂರು ದಿನದಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚಿಸಿ ಮೊದಲ ಪಟ್ಟಿಯನ್ನು [more]

ಬೆಂಗಳೂರು ನಗರ

ಕಾಂಗ್ರೆಸ್ ಗೆ ಗುಡ್‍ಬೈ ಹೇಳಿದ ಶಾಸಕ ಮಾಲೀಕಯ್ಯ ಗುತ್ತೇದಾರ್

ಬೆಂಗಳೂರು, ಮಾ.29-ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಬೇಸರಗೊಂಡಿರುವ ಹೈದರಾಬಾದ್-ಕರ್ನಾಟಕ ಭಾಗದ ಪ್ರಭಾವಿ ಹಿಂದುಳಿದ ನಾಯಕ ಹಾಗೂ ಅಫ್ಜಲ್‍ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಇಂದು ಪಕ್ಷಕ್ಕೆ [more]

ರಾಷ್ಟ್ರೀಯ

ಐಸಿಐಸಿಐ ಬ್ಯಾಂಕ್‌ಗೆ  59 ಕೋಟಿ ದಂಡ ವಿಧಿಸಿದ ಆರ್ ಬಿಐ

ಮುಂಬೈ :ಮಾ-29: ಸಾಲಪತ್ರಗಳ ಮಾರಾಟ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌, ಖಾಸಗಿ ವಲಯದ ಅತಿದೊಡ್ಡ ಹಣಕಾಸು ಸಂಸ್ಥೆಯಾಗಿರುವ ಐಸಿಐಸಿಐ ಬ್ಯಾಂಕ್‌ಗೆ  59 ಕೋಟಿ [more]

ರಾಷ್ಟ್ರೀಯ

ಚೌಕೀದಾರ ಮೋದಿ: ರಾಹುಲ್ ಗಾಂಧಿ

ನವದೆಹಲಿ, ಮಾ.29-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಎಲ್ಲವೂ ಲೀಕ್ ಆಗುತ್ತಿದ್ದು, ಸೋರಿಕೆಗಳ ಸರಮಾಲೆಯೇ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೌಕೀದಾರ [more]

ಕ್ರೀಡೆ

ಚೆಂಡು ವಿರೂಪಗೊಳಿಸಿದ ಪ್ರಕರಣ: ಘಟನೆ ಹೊಣೆಹೊತ್ತು ಕ್ಷಮೆಯಾಚಿಸಿ ಕಣ್ಣೀರಿಟ್ಟ ಸ್ಟೀವ್ ಸ್ಮಿತ್

ಸಿಡ್ನಿ:ಮಾ-29: ಚೆಂಡನ್ನು ವಿರೂಪಗೊಳಿಸದ ಪ್ರಕರಣದ ಸಂಪೂರ್ಣ ಹೊಣೆ ಹೊತ್ತಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಸ್ಟೀವ್ ಸ್ಮಿತ್, ಘಟನೆಗೆ ಸಂಬಂಧಿಸಿದಂತೆ ತಮ್ಮ ಪೋಷಕರ ಹಾಗೂ ಆಸೀಸ್ [more]

ಮತ್ತಷ್ಟು

ರಾಜಕೀಯ ಮುಖಂಡರಿಂದ ಜ್ಯೋತಿಷಿUಳ ಮೊರೆ; ಎಲ್ಲಿಲ್ಲದ ಬೇಡಿಕೆ

ಬೆಂಗಳೂರು, ಮಾ.29- ರಾಜ್ಯ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೆ ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಆಯ್ಕೆಯಲ್ಲಿ ಒಂದೆಡೆ ತೊಡಗಿದ್ದರೆ, ಮತ್ತೊಂದೆಡೆ ಬಿರುಸಿನ ಪ್ರಚಾರ [more]

ಬೆಂಗಳೂರು

ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭೆರಸಂದ್ರ ಗಂಗರಾಜು ನಿಧನ

ಬೆಂಗಳೂರು, ಮಾ.29-ಅನಾರೋಗ್ಯಕ್ಕೆ ತುತ್ತಾಗಿದ್ದ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಭೆರಸಂದ್ರ ಗಂಗರಾಜು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ನವೆಂಬರ್ 14ರಂದು ಕಂದಾಯ ಭವನದಲ್ಲಿರುವ [more]

ರಾಷ್ಟ್ರೀಯ

ಕೇಂದ್ರ ಸರ್ಕಾರ 1 ಕೋಟಿ ಹೊಸ ಉದ್ಯೋಗ ಸೃಷ್ಟಿ!

ನವದೆಹಲಿ, ಮಾ.29- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ 1 ಕೋಟಿ ಹೊಸ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಹೊಸ ಉದ್ಯೋಗಿಗಳಿಗೆ ಮೊದಲ ಮೂರು ವರ್ಷಗಳಿಗಾಗಿ ಮೂಲ [more]

ಅಂತರರಾಷ್ಟ್ರೀಯ

ವಿಶ್ವದ ಅತ್ಯಂತ ಕಿರಿಯ ನೋಬಲ್ ಪ್ರಶಸ್ತಿ ಪುರಸ್ಕøತೆ ಮಲಾಲ ಆರು ವರ್ಷಗಳ ಬಳಿಕ ತಮ್ಮ ತಾಯ್ನಾಡು ಪಾಕಿಸ್ತಾನಕ್ಕೆ:

ಇಸ್ಲಮಾಬಾದ್, ಮಾ.29- ವಿಶ್ವದ ಅತ್ಯಂತ ಕಿರಿಯ ನೋಬಲ್ ಪ್ರಶಸ್ತಿ ಪುರಸ್ಕøತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಕಾರ್ಯಕರ್ತೆ ಮಲಾಲ ಯೂಸುಫ್ ಝೈ ಇಂದು ಆರು ವರ್ಷಗಳ ಬಳಿಕ [more]