ರಾಜ್ಯ ವಿಧಾನಸಭೆಗೆ ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಆಯಾ ಪಕ್ಷಗಳ ಕೆಲವು ನಾಯಕರುಗಳಿಗೆ ಗೆಲುವಿನ ನಾಗಾಲೋಟಕ್ಕೆ ತೊಡರುಗಾಲಾಗುವ ಸಾಧ್ಯತೆ
ಬೆಂಗಳೂರು, ಮಾ.29- ರಾಜ್ಯ ವಿಧಾನಸಭೆಗೆ ಮೇ 12ರಂದು ನಡೆಯಲಿರುವ ಚುನಾವಣೆಯಲ್ಲಿ ಆಯಾ ಪಕ್ಷಗಳ ಕೆಲವು ನಾಯಕರುಗಳಿಗೆ ಗೆಲುವಿನ ನಾಗಾಲೋಟಕ್ಕೆ ತೊಡರುಗಾಲಾಗುವ ಸಾಧ್ಯತೆಗಳಿವೆ. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ [more]




