ರಾಜಕೀಯದಲ್ಲಿ ಆಸಕ್ತಿ ಇಲ್ಲ; ಯಾವುದೇ ಪಕ್ಷದ ಪರ ಪ್ರಚಾರವನ್ನೂ ಮಾಡುವುದಿಲ್ಲ: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟನೆ
ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು [more]




