ರಾಷ್ಟ್ರೀಯ

ಮನೆಯೊಂದು ಬೆಂಕಿಯಿಂದ ಧಗಧಗಿಸಿ ಮೂವರು ಮಕ್ಕಳು ಸಜೀವ ದಹನ:

ಸೋನೆಭದ್ರ, ಮಾ.27-ಮನೆಯೊಂದು ಬೆಂಕಿಯಿಂದ ಧಗಧಗಿಸಿ ಮೂವರು ಮಕ್ಕಳು ಸುಟ್ಟು ಕರಕಲಾದ ದುರಂತ ಉತ್ತರಪ್ರದೇಶದ ಸೋನೆಭದ್ರದ ರಾಬಟ್ರ್ಸ್‍ಗಂಜ್ ಕೊತ್ವಾಲಿ ಪ್ರದೇಶದ ತೆಂಡು ಗ್ರಾಮದಲ್ಲಿ ಸಂಭವಿಸಿದೆ. ನಿನ್ನೆ ರಾತ್ರಿ ಮೂವರು [more]

ಬೆಂಗಳೂರು

ಮುಂದೆಯೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ ವಿಶ್ವಾಸ

ಚಿಕ್ಕಬಳ್ಳಾಪುರ, ಮಾ.27- ಮುಂದೆಯೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ನಾವೇ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. [more]

ಬೆಂಗಳೂರು

ವಿಧಾನಸಭೆ ಚುನಾವಣೆ ಹಿನ್ನೆಲೆ:ಐಪಿಎಲ್ ಪಂದ್ಯ ಶಿಫ್ಟ್

ಬೆಂಗಳೂರು, ಮಾ. 27- ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸುರಕ್ಷಿತ ಕೊರತೆ ಎದುರಾಗುವ ದೃಷ್ಟಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳನ್ನು ಶಿಫ್ಟ್ ಮಾಡಿ ಕ್ರೀಡಾಪ್ರೇಮಿಗಳಿಗೆ [more]

ಅಂತರರಾಷ್ಟ್ರೀಯ

ಕ್ಷಿಪಣಿ ಮಾನವ ಹಾಗೂ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಚೀನಾಕ್ಕೆ ಹಠಾತ್ ಭೇಟಿ :

ಬೀಜಿಂಗ್, ಮಾ.27-ಉತ್ತರ ಕೊರಿಯಾದ ಕ್ಷಿಪಣಿ ಮಾನವ ಹಾಗೂ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಚೀನಾಕ್ಕೆ ಹಠಾತ್ ಭೇಟಿ ನೀಡಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ರಾಜಧಾನಿ ಬೀಜಿಂಗ್‍ನಲ್ಲಿ ಇಂದು ಗೊಂದಲದ [more]

ಬೆಂಗಳೂರು

ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗ

ಬೆಂಗಳೂರು,ಮಾ.27-ಕೇಂದ್ರ ಚುನಾವಣಾ ಆಯೋಗವು ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸ್ವಾಗತಿಸಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ [more]

ಬೆಂಗಳೂರು

ಚುನಾವಣೆ ಸಿದ್ದತೆ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್: ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್

ಬೆಂಗಳೂರು,ಮಾ.27-ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾದ ಹಿನ್ನೆಲೆಯಲ್ಲಿ ಚುನಾವಣೆ ಸಿದ್ದತೆ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವುದಾಗಿ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಜೀವ್ ಕುಮಾರ್ ತಿಳಿಸಿದ್ದಾರೆ. [more]

ಬೆಂಗಳೂರು

ರೋಹಿಣಿ ಸಿಂಧೂರಿ ವರ್ಗಾವಣೆ ರದ್ದುಪಡಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ

ಬೆಂಗಳೂರು,ಮಾ.27-ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನು ರದ್ದುಪಡಿಸಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದ್ದು , ಸಿಂಧೂರಿ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಹಾಸನ ಜಿಲ್ಲಾಧಿಕಾರಿ [more]

ರಾಷ್ಟ್ರೀಯ

ಐಪಿಎಲ್11ರ ಉದ್ಘಾಟನಾ ಪಂದ್ಯದಲ್ಲಿ ಮನರಂಜನೆ ನೀಡಲು ಬಾಲಿವುಡ್ ನಟ ರಣವೀರ್‍ಸಿಂಗ್ ಕೇಳಿದ ಮೊತ್ತ ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ:

ಮುಂಬೈ, ಮಾ. 27- ಐಪಿಎಲ್11ರ ಉದ್ಘಾಟನಾ ಪಂದ್ಯದಲ್ಲಿ ಮನರಂಜನೆ ನೀಡಲು ಬಾಲಿವುಡ್ ನಟ ರಣವೀರ್‍ಸಿಂಗ್ ಕೇಳಿದ ಮೊತ್ತ ಕೇಳಿ ಎಲ್ಲರೂ ಬೆಚ್ಚಿಬಿದ್ದಿದ್ದಾರೆ. ಏಪ್ರಿಲ್ 7 ರಂದು ಮುಂಬೈನ [more]

ಬೆಂಗಳೂರು

ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ: ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್

ಬೆಂಗಳೂರು, ಮಾ.27- ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ಯಾವುದೇ ರೀತಿಯ ಅನುಮಾನ ಬೇಡ. ಮತದಾನ ಮಾಡುವ ಒಂದು ಗಂಟೆ ಮುನ್ನ ಎಲ್ಲ ರಾಜಕೀಯ ಪಕ್ಷಗಳ ಏಜೆಂಟರ ಸಮ್ಮುಖದಲ್ಲಿ ಅಣಕು [more]

ಬೆಂಗಳೂರು

ಅತಿಯಾಗಿ ನೀರು ಸೇವನೆಯಿಂದಲೂ ಇದೆ ಅಪಾಯ…!

ಬೆಂಗಳೂರು, ಮಾ.27-ವರ್ಷದ ನಿರ್ದಿಷ್ಟ ಕಾಲವನ್ನು ಹೊರತುಪಡಿಸಿ ಇತರ ವೇಳೆಯಲ್ಲಿ ಅತಿಯಾಗಿ ಸೇವಿಸುವ ನೀರಿನಿಂದ ಆಹಾರ ಸಂಬಂಧಿಸಿದ ಸಮಸ್ಯೆಗಳು ಉಂಟಾಗಲಿದೆ ಎಂದು ಆಯುರ್ವೇದ ತಜ್ಞ ವೈದ್ಯ ಡಾ.ಪರಮೇಶ್ವರ ಅರೋರಾ [more]

ಕ್ರೀಡೆ

ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಹುದ್ದೆಗೆ ಲೆಮೆನ್ ರಾಜೀನಾಮೆ:

ಸಿಡ್ನಿ, ಮಾ. 27- ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 4ನೆ ಟೆಸ್ಟ್ ಪಂದ್ಯದ ವೇಳೆ ನಡೆದ ಚೆಂಡು ವಿರೂಪಗೊಳಿಸಿದ ಪ್ರಕರಣದಿಂದಾಗಿ ನಾಯಕ ಸ್ಟೀವ್ ಸ್ಮಿತ್, ಉಪನಾಯಕ ಡೇವಿಡ್ [more]

ಬೆಂಗಳೂರು

ಟಿಕೆಟ್ ಪಡೆಯಲು ಆಕಾಂಕ್ಷಿಗಳ ಕಡೇ ಪ್ರಯತ್ನ

ಬೆಂಗಳೂರು, ಮಾ.27- ಅತ್ತ ಕೇಂದ್ರ ಚುನಾವಣಾ ಆಯೋಗ ರಾಜ್ಯ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡಿಸುತ್ತಿದ್ದಂತೆ ಇತ್ತ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸುಗೊಂಡಿವೆ. ಟಿಕೆಟ್ ಪಡೆಯಲು ಆಕಾಂಕ್ಷಿಗಳು ಕಡೇ [more]

ಬೆಂಗಳೂರು

ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮಾತಿನ ಚಕಮಕಿ

ಬೆಂಗಳೂರು, ಮಾ.27- ಅಭ್ಯರ್ಥಿಗಳ ಆಯ್ಕೆ ಕಸರತ್ತು ಕಾಂಗ್ರೆಸ್‍ನಲ್ಲಿ ಜೋರಾಗಿಯೇ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ನಡೆದ ಚುನಾವಣಾ ಆಯ್ಕೆ ಸಮಿತಿ ಸಭೆಯಲ್ಲಿ ಹೊರಗಿನಿಂದ ಬಂದವರಿಗೆ ಟಿಕೆಟ್ [more]

ಬೆಂಗಳೂರು

ಗ್ರಾಮೀಣ ಬ್ಯಾಂಕ್ ನೌಕರರಿಂದ ಸತ್ಯಾಗ್ರಹ

ಬೆಂಗಳೂರು, ಮಾ.27-ಗ್ರಾಮೀಣ ಬ್ಯಾಂಕ್ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಈಗಾಗಲೇ ರಾಷ್ಟ್ರವ್ಯಾಪ್ತಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್ ನೌಕರರ [more]

ಮತ್ತಷ್ಟು

ಸಾಮಾಜೀಕ ಜಾಲತಾಣಕ್ಕೂ ಬಿಸಿ ತಟ್ಟಿದ ನೀತಿ ಸಂಹಿತೆ ..!

ಹೌದು ಸ್ನೇಹಿತರೇ , 2018 ರ ಚುನಾವಣೆಯ ದಿನಾಂಕ ಪ್ರಕಟವಾಗಿದೆ ಅದರ ಬೆನ್ನಲ್ಲೇ ನೀತಿ ಸಂಹಿತೆಯು ಜಾರಿಗೆ ಬಂದಿದೆ . ಈ ಭಾರಿಯ ನೀತಿ ಸಂಹಿತೆಯು ಸಾಮಾಜೀಕ [more]

ಬೆಂಗಳೂರು

ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ಆದಾಯ ತೆರಿಗೆ, ಕಸ್ಟಮ್ಸ್ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳಬೇಕು: ಎಚ್.ಡಿ.ದೇವೇಗೌಡ ಒತ್ತಾಯ

ಬೆಂಗಳೂರು, ಮಾ.27-ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು ರಾಜ್ಯದ ಅಧಿಕಾರಿಗಳೊಂದಿಗೆ ಕೇಂದ್ರ ಸರ್ಕಾರಿ ಸ್ವಾಮ್ಯದ ಆದಾಯ ತೆರಿಗೆ, ಕಸ್ಟಮ್ಸ್ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ನ್ಯಾಯಸಮ್ಮತ ಚುನಾವಣೆಗೆ ಅನುವು [more]

ಬೆಂಗಳೂರು

ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಎಲ್ಲಾ ರಾಜಕೀಯಪಕ್ಷಗಳು ಮೀಸಲಾತಿ ಹೆಚ್ಚಳ ಮಾಡಬೇಕು: ವಾಲ್ಮೀಕಿ ನಾಯಕ ಮಹಾಸಭಾ ಒತ್ತಾಯ

ಬೆಂಗಳೂರು, ಮಾ.27-ಪರಿಶಿಷ್ಟ ಪಂಗಡದ ಜನಸಂಖ್ಯೆಗನುಗುಣವಾಗಿ ಎಲ್ಲಾ ರಾಜಕೀಯಪಕ್ಷಗಳು ಮೀಸಲಾತಿ ಹೆಚ್ಚಳ ಮಾಡಬೇಕೆಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, [more]

ಬೆಂಗಳೂರು

ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು, ಮಾ.27- ಈ ಬಾರಿ ನ್ಯಾಯಸಮ್ಮತ, ನಿಸ್ಪಕ್ಷಪಾತ ಚುನಾವಣೆ ನಡೆಸಲು ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸೂಕ್ಷ್ಮ ಮತಗಟ್ಟೆಗಳ ಮೇಲೆ ಸಿಸಿ ಕ್ಯಾಮೆರಾಗಳ ನೇರ ನಿಗಾವಣೆ, ಜಿಪಿಎಸ್ [more]

ರಾಜ್ಯ

ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿ: ಮೇ 12ರಂದು ಮತದಾನ 15ರಂದು ಫಲಿತಾಂಶ

ನವದೆಹಲಿ ,ªiÁ.27- ಕ£,;ರ್Áಟಕದ ಜನತೆ ಕಾತುರದಿಂದ ಎದುರು ನೋಡುತ್ತಿದ್ದ 15ನೇ ವಿಧಾನಸಭೆ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಮೇ 12ರಂದು ಒಂದೇ ಹಂತದಲ್ಲಿ ಮತದಾನ ನಡೆದು 15ರಂದು [more]

ರಾಜ್ಯ

ಕಾಂಗ್ರೆಸ್ ಜತೆ ಮೈತ್ರಿ ಪ್ರಮೇಯವೇ ಇಲ್ಲ: ಹೆಚ್ ಡಿ ದೇವೇಗೌಡ

ಬೆಂಗಳೂರು:ಮಾ-27: ಪ್ರಗತಿಪರ ಸಂಘಟನೆಯವರು ಬಂದು ಬಿಜೆಪಿ ಸೋಲಿಸಲು ಕಾಂಗ್ರೆಸ್ ನೊಂದಿಗೆ ಕೈ ಜೋಡಿಸಿ ಎಂದಿದ್ದರು. ಆದರೆ ಪ್ರಗತಿಪರರು ಹೇಳಿದ್ದನ್ನು ಮಾಡುವುದಕ್ಕೆ ಸಮಯವಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ [more]

ಮತ್ತಷ್ಟು

ಚುನಾವಣೆ ಎದುರಿಸಲು ಜೆಡಿಎಸ್ ಸಜ್ಜು: ಯಾವುದೇ ಪಕ್ಷದ ಜತೆಯೂ ಮೈತ್ರಿ ಇಲ್ಲ: ಹೆಚ್‌.ಡಿ ಕುಮಾರಸ್ವಾಮಿ ಸ್ಪಷ್ಟನೆ

ಮೈಸೂರು:ಮಾ-27: ವಿಧಾಸಭಾ ಚುನಾವಣೆ ಎದುರಿಸಲು ಜೆಡಿಎಸ್ ಸರ್ವರೀತಿಯಲ್ಲೂ ಸಜ್ಜಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆ ಡಿಎಸ್ [more]

ರಾಷ್ಟ್ರೀಯ

ಚುನಾವಣಾ ಆಯೋಗದಿಂದ ದಿನಾಂಕ ಘೋಷಣೆಗೂ ಮುನ್ನವೇ ಚುನಾವಣಾ ದಿನಾಂಕ ಪ್ರಕಟಿಸಿದ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌‌ ಮಾಲ್ವಿಯಾ: ವಿವಾದಕ್ಕೆ ಕಾರಣವಾಯ್ತು ಟ್ವೀಟ್

ನವದೆಹಲಿ:ಮಾ-27: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಮಧ್ಯೆ ಭಾರತೀಯ ಜನತಾ ಪಕ್ಷದ ಐಟಿ ಸೆಲ್ ಹೆಡ್ ಚುನಾವಣಾ ಆಯೋಗ ದಿನಾಂಕ ಬಹಿರಂಗಗೊಳ್ಳುವುದಕ್ಕೂ ಮೊದಲೇ ಮಾಹಿತಿ [more]

ರಾಜಕೀಯ

ದೇಶದಲ್ಲಿರುವ ಪಾಕಿಸ್ತಾನಿ ಪ್ರಿಯರನ್ನು ಪತ್ತೆ ಮಾಡಿ ಶಿಕ್ಷಿಸಬೇಕು: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಆಕ್ರೋಶ

ಢಾಕಾ:ಮಾ-27: ಪಾಕಿಸ್ತಾನವನ್ನು ಪ್ರೀತಿಸುವವರನ್ನು ಪತ್ತೆಮಾಡಿ ಶಿಕ್ಷಿಸಲೇಬೇಕು ಎಂದು ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಢಾಕಾಜದಲ್ಲಿ ಆಡಳಿತಾ ರೂಢ ಅವಾಮಿ ಲೀಗ್ ಪಕ್ಷ ಬಂಗಬಂಧು ಇಂಟರ್ನ್ಯಾಷನಲ್ ಕಾನ್ಫರೆನ್ಸ್ [more]

ಮತ್ತಷ್ಟು

ಮೇ 12ಕ್ಕೆ ಮತದಾನ, ಮೇ 15ಕ್ಕೆ ಫಲಿತಾಂಶ

ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ವಿಧಾಸಭೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 12ಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 15ಕ್ಕೆ [more]

ರಾಷ್ಟ್ರೀಯ

ಇಂದು ದೆಹಲಿ ಕೋರ್ಟ್‌ನಲ್ಲಿ ಭೂಗತ ಪಾತಕಿ ಅಬು ಸಲೇಂ ಪ್ರಕರಣದ ಅಂತಿಮ ವಿಚಾರಣೆ

ನವದೆಹಲಿ: 2002ರ ಸುಲಿಗೆ ಪ್ರಕರಣ ಸಂಬಂಧ ಭೂಗತ ಪಾತಕಿ ಅಬು ಸಲೇಂ ವಿರುದ್ಧ ದಾಖಲಾಗಿರುವ ಪ್ರಕರಣದ ಅಂತಿಮ ವಿಚಾರಣೆ ಇಂದು ದೆಹಲಿಯ ಪಟಿಯಾಲ ಕೋರ್ಟ್‌ನಲ್ಲಿ ನಡೆಯಲಿದೆ. ಕಳೆದ [more]