ದಕ್ಷಿಣ ಕನ್ನಡದಲ್ಲಿ ಇನ್ನೆರಡು ದಿನ ಭಾರೀ ಮಳೆ; ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಣೆ
ಮಂಗಳೂರು : ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ [more]
ಮಂಗಳೂರು : ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗ, ಕೊಡಗು, ಮೈಸೂರು, ಬೆಂಗಳೂರು, ಉತ್ತರ ಕರ್ನಾಟಕ ಸೇರಿದಂತೆ ಹಲವಾರು ಕಡೆ ಮಳೆಯ ಅಬ್ಬರ [more]
ಮುಂಬೈ : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂಬೈನ ಬಿಸಿಸಿಐ ವಿಶೇಷ ವಾರ್ಷಿಕ ಸಭೆ ನಂತರ ಬೆಂಗಾಳಿ [more]
ಬೆಂಗಳೂರು : ರಾಜ್ಯಾದ್ಯಂತ ಮಳೆ ಆರ್ಭಟ ಮುಂದುವರೆದಿದ್ದು ಅರ್ಧ ರಾಜ್ಯ ಪ್ರವಾಹದಲ್ಲಿ ಸಿಲುಕಿದೆ. ನಿರಂತರ ಮಳೆ ಸುರಿದ ಹಿನ್ನಲೆಯಲ್ಲಿ ಮೈಸೂರು ನಂದಿ ಬೆಟ್ಟದಲ್ಲಿ ಕುಸಿತ ಕಂಡು ಬಂದಿದ್ದು [more]
ಬೆಳಗಾವಿ: ಭಾರೀ ಮಳೆಗೆ ತುತ್ತಾಗಿರುವ ಬೆಳಗಾವಿಯ ಗೋಕಾಕ್್ನಲ್ಲಿ ಭೂಕುಸಿತ ಸಂಭವಿಸಿ ಬಂಡೆಗಳು ಜಾರುತ್ತಿವೆ.ಸ್ಥಳಕ್ಕೆ ಪುಣೆಯ ಎನ್ ಡಿಆರ್ ಎಫ್ ರಕ್ಷಣಾ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ದೊಡ್ಡ [more]
ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್-ಜೆಡಿಎಸ್ ಪಕ್ಷದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಪತನವಾಗಲು ಕಾರಣರಾಗಿದ್ದ 17 ಅನರ್ಹ ಶಾಸಕರ ಪ್ರಕರಣದ ಅರ್ಜಿ ವಿಚಾರಣೆ [more]
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿ ತಿಹಾರ್ ಜೈಲಿನಲ್ಲಿರುವ ಮಾಜಿ ಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಭೇಟಿಯಾಗಿದ್ದಾರೆ. ಅನಾರೋಗ್ಯದಿಂದ ಬಳಲಿದ್ದ ಕಾರಣ [more]
ಬೆಂಗಳೂರು, ಅ.22-ಮಹಾರಾಷ್ಟ್ರ ಚುನಾವಣೆ ಮುಗಿದಿದೆ, ಮುಂದಿನ ಚುನಾವಣೆ ವೇಳೆಗೆ ಸಾವರ್ಕರ್ ಬಗ್ಗೆ ಮಾತನಾಡೋಣ. ಸದ್ಯಕ್ಕೆ ನಿರುದ್ಯೋಗ, ಬೆಲೆ ಏರಿಕೆ, ರೈತರ ಕಷ್ಟಗಳ ಕುರಿತು ಚರ್ಚೆ ಮಾಡಲು ಬನ್ನಿ [more]
ಬೆಂಗಳೂರು, ಅ.22- ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಸಂಭವಿಸಿದ ಸ್ಫೋಟಕ್ಕೆ ಸಂಬಂಧಪಟ್ಟಂತೆ ಶಂಕಿತ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ಪೆÇಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸ್ಫೋಟದ ಬಗ್ಗೆ ಹಳೇ ಹುಬ್ಬಳ್ಳಿ [more]
ಬೆಂಗಳೂರು, ಅ.22-ಉದ್ದಿಮೆಗಳು ಹಾಗೂ ಕಾರ್ಖಾನೆಗಳ ಪರವಾನಗಿ ನವೀಕರಣಕ್ಕೆ ಕಾರ್ಮಿಕ ಇಲಾಖೆಯಲ್ಲಿ ಸಂಪೂರ್ಣ ಆನ್‍ಲೈನ್ ವ್ಯವಸ್ಥೆಯನ್ನು ಡಿಸೆಂಬರ್ ಅಂತ್ಯಕ್ಕೆ ಜಾರಿಗೆ ತರುವುದಾಗಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಭರವಸೆ [more]
ಬೆಂಗಳೂರು, ಅ.22-ಪ್ರವಾಹಪೀಡಿತ ಪ್ರದೇಶಗಳಲ್ಲಿ ನಾಳೆಯಿಂದಲೇ ಬೀಡುಬಿಟ್ಟು ಪರಿಹಾರ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. [more]
ಬೆಂಗಳೂರು,ಅ.22-ಮಳೆಯ ರುದ್ರವತನÀ ಮುಂದುವರೆದಿದೆ. ಮಳೆಯ ಆರ್ಭಟಕ್ಕೆ ಮೃತರ ಸಂಖ್ಯೆ 9ಕ್ಕೆ ಏರಿದೆ.ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಬಯಲು ಸೀಮೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಎರಡು ತಿಂಗಳ [more]
ಬೆಂಗಳೂರು, ಅ.22- ಸವಿತಾ ಸಮಾಜದ ಅಭಿವೃದ್ಧಿ ನಿಗಮಕ್ಕೆ ಶೀಘ್ರ ಅಧ್ಯಕ್ಷರನ್ನು ನೇಮಕ ಮಾಡಿ ಈ ಮೂಲಕ ಸಮಾಜದ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ [more]
ಬೆಂಗಳೂರು,ಅ.22- ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಮೂಲಕ ಅನರ್ಹ ಶಾಸಕರ ಕ್ಷೇತ್ರಗಳಲ್ಲೂ ಪ್ರಚಾರ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ [more]
ಬೆಂಗಳೂರು ,ಅ.22- ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ಬೆಚ್ಚಿಬಿದ್ದಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ರಾಜಕಾಲುವೆಗಳು ತುಂಬಿ ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೀವ್ರ [more]
ಬೆಂಗಳೂರು,ಅ.22- ಬಿಬಿಎಂಪಿ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಅಬ್ದುಲ್ ವಾಜೀದ್ ನಿಯೋಜನೆಗೊಂಡಿದ್ದಾರೆ. ಗಂಗಾಂಬಿಕೆ ಮೇಯರ್ ಆಗಿದ್ದ ಸಮಯದಲ್ಲಿ ವಾಜೀದ್ ಅವರು ಆಡಳಿತ ಪಕ್ಷದ ನಾಯಕರಾಗಿ [more]
ನವದೆಹಲಿ, ಅ.22- ತೀವ್ರ ಕುತೂಹಲ ಕೆರಳಿಸಿರುವ 17 ಅನರ್ಹ ಶಾಸಕರ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ. ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ಅನರ್ಹ ಶಾಸಕರ ಅರ್ಜಿ [more]
ಬೆಂಗಳೂರು, ಅ.22- ಶಾಲಾ ಮಕ್ಕಳಲ್ಲಿ ವೈe್ಞÁನಿಕ ಮನೋಭಾವನೆ ಉತ್ತೇಜಿಸಲು, ಸೌರಮಂಡಲದ ಕೌತುಕಗಳ ಕುರಿತು ಅರಿವು ಮೂಡಿಸಲು ಇದೀಗ ಬಂದಿದೆ ಶಾಲಾ ಅಂಗಳಕ್ಕೆ ಸಂಚಾರಿ ತಾರಾಲಯ.ಶಾಲಾ ಆವರಣದಲ್ಲೇ ಕುಳಿತು [more]
ಬೆಂಗಳೂರು, ಅ.22- ಯಾವುದೇ ಕಾರಣಕ್ಕೂ ಇದುವರೆಗೂ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಮಾಡುವುದೂ ಇಲ್ಲ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಬಸವರಾಜ ಹೊರಟ್ಟಿ ತಿಳಿಸಿದರು. [more]
ಬೆಂಗಳೂರು, ಅ.22- ಡಿಸೆಂಬರ್ 5ರಂದು ನಡೆಯುವ ರಾಜ್ಯದ 15 ವಿಧಾನಸಭೆಗಳ ಉಪ ಚುನಾವಣೆ ಸಂಬಂಧ ಕೈಗೊಳ್ಳಬೇಕಾದ ಕಾರ್ಯತಂತ್ರ, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು [more]
ಬೆಂಗಳೂರು, ಅ.22- ಮಳೆಯ ರುದ್ರನರ್ತನ ಮುಂದುವರೆದಿದೆ.ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಸಾವು-ನೋವು ಸಂಭವಿಸಿದ್ದು, ಮೃತರ ಸಂಖ್ಯೆ 10ಕ್ಕೇರಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಬಯಲು ಸೀಮೆಗಳಲ್ಲಿ ಮಳೆಯ ಆರ್ಭಟ [more]
ಹುಬ್ಬಳ್ಳಿ, ಅ.22- ಬಿಜೆಪಿ ಇವಿಎಂ ಮೆಷಿನ್‍ಗಳು ಹಾಗೂ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರೊಂದಿಗೆ [more]
ಬೆಂಗಳೂರು, ಅ.22- ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ನಿರಂತರ ಸುಧಾರಿತ ಕಣ್ಗಾವಲು ಸೇರಿದಂತೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲು ನಿರ್ಭಯ ಯೋಜನೆಯಡಿ 667 ಕೋಟಿ ರೂ. ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ [more]
ಹೊಸದಿಲ್ಲಿ: ಸ್ಪೀಕರ್ ಅನರ್ಹತೆ ನಿರ್ಧಾರ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಇಂದು ನ್ಯಾ. ಎಸ್ ವಿ ರಮಣ ಅವರು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡರು [more]
ಕೊಪ್ಪಳ: ಒಳ ಹರಿವು ಹೆಚ್ಚಾದ ಹಿನ್ನೆಲೆ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಸುಮಾರು 1 ಲಕ್ಷ ಕ್ಯೂಸೆಕ್‍ಗೂ ಅಧಿಕ ನೀರನ್ನು ಹೊರಬಿಡಲಾಗಿದ್ದು, ನದಿ ಪಾತ್ರದ ಜನರಿಗೆ ರೆಡ್ ಅಲರ್ಟ್ [more]
ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್ ಗಳ ವಿಲೀನ, ನಿಗದಿತ ಠೇವಣಿ ಬಡ್ಡಿ ದರ ಇಳಿಕೆ ವಿರೋಧ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ನೌಕರರ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ