ಭಾರತ-ಇಸ್ರೇಲ್ ಸಂಬಂಧ ಬಲವರ್ಧನೆ:
ಟೆಲ್‍ಅವಿವ್, ಮಾ.23-ಭಾರತ-ಇಸ್ರೇಲ್ ಸಂಬಂಧ ಬಲವರ್ಧನೆಯಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಏರ್ ಇಂಡಿಯಾದ ಚೊಚ್ಚಲ ನೇರ ವಿಮಾನ ದೆಹಲಿಯಿಂದ ಹೊರಟು ನಿನ್ನೆ ಇಸ್ರೇಲ್ ರಾಜಧಾನಿ ಟೆಲ್ ಅವಿವ್ ತಲುಪಿದೆ. [more]
ಟೆಲ್‍ಅವಿವ್, ಮಾ.23-ಭಾರತ-ಇಸ್ರೇಲ್ ಸಂಬಂಧ ಬಲವರ್ಧನೆಯಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ಏರ್ ಇಂಡಿಯಾದ ಚೊಚ್ಚಲ ನೇರ ವಿಮಾನ ದೆಹಲಿಯಿಂದ ಹೊರಟು ನಿನ್ನೆ ಇಸ್ರೇಲ್ ರಾಜಧಾನಿ ಟೆಲ್ ಅವಿವ್ ತಲುಪಿದೆ. [more]
ನವದೆಹಲಿ, ಮಾ.23-ಕೇಂದ್ರದಲ್ಲಿ ಲೋಕಪಾಲರ ನೇಮಕ, ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಇಂದು ಮತ್ತೆ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. [more]
ಮಲ್ಲಾಪ್ಪುರಂ, ಮಾ.23- ಮದುವೆಗೆ ಕೆಲವೇ ಕೆಲವು ಗಂಟೆಗಳು ಬಾಕಿಯಿರುವಾಗ 22 ವರ್ಷದ ಮಗಳನ್ನು ತಂದೆಯೇ ಹತ್ಯೆ ಮಾಡಿದ ಘಟನೆ ಕೇರಳದ ಅರೆಕೋಡ್ ಜಿಲ್ಲೆಯಲ್ಲಿ ನಡೆದಿದೆ. ಅತಿರಾ(22) ಕೊಲೆಯಾದ [more]
ನವದೆಹಲಿ, ಮಾ.23- ಕರ್ನಾಟಕದ ನಾಲ್ಕು, ಉತ್ತರ ಪ್ರದೇಶದ 10 ಸ್ಥಾನಗಳೂ ಸೇರಿದಂತೆ ದೇಶದ ಆರು ರಾಜ್ಯಗಳ 25 ರಾಜ್ಯಸಭಾ ಸ್ಥಾನಗಳಿಗೆ ಇಂದು ಮಹತ್ವದ ದ್ವೈವಾರ್ಷಿಕ ಚುನಾವಣೆ ನಡೆದಿದ್ದು, [more]
ನಗರದ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿದ್ದ ಭಗತ್ ಸಿಂಗ್ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎನ್.ರಾಜು ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ [more]
ಬೀದರ: ಮಾ:23 – ಹಸಿವುಮುಕ್ತ ಕರ್ನಾಟಕದ ಭಾಗವಾಗಿ ರಾಜ್ಯ ಸರ್ಕಾರ ನಗರದಲ್ಲಿ ಆರಂಭಿಸಿರುವ ಇಂದಿರಾ ಕ್ಯಾಂಟೀನ್‍ಗಳಿಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ರಾಜ್ಯ ಉಗ್ರಾಣ ನಿಗಮದ [more]
ಕೊಪ್ಪಳದ ಗಂಗಾವತಿ ತಾಲೂಕಿನ ನವಬೃಂದಾವನದ ಪೂಜಾ ವಿವಾದಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ನೀಡಿದೆ. ನವಬೃಂದಾವನದಲ್ಲಿ ಪೂಜೆಸಲ್ಲಿಸಲು ಉತ್ತಾರಧಿಮಠ ಹಾಗೂ ರಾಯರುಮಠದ ಭಕ್ತಾಧಿಗಳು ನಮಗೆ ಪೂಜೆಗೆ ಅವಕಾಶ [more]
ಬೆಂಗಳೂರು: ಕೇಂದ್ರ ಸರ್ಕಾರ “1971 ರ ಜನಗಣತಿಗೆ ಬದಲಾಗಿ 2011 ಜನಗಣತಿಯ ದತ್ತಾಂಶವನ್ನು ಬಳಸಿ ತೆರಿಗೆಗಳ ವಿತರಣೆಯನ್ನು ನಿರ್ಧರಿಸಲು 15ನೇ ಹಣಕಾಸು ಆಯೋಗಕ್ಕೆ ಶಿಫಾರಸು ಮಾಡಿದೆ. ಇದು ದಕ್ಷಿಣ [more]
ಬೆಂಗಳೂರು:ಮಾ.23- ರಾಜ್ಯಸಭಾ ಚುನಾವಣೆ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಮತದಾನ ಅರಂಭವಾಗಿದ್ದು, ಕಾಂಗ್ರೆಸ್ ಪಕ್ಷ ರಾಜ್ಯಸಭೆ ಚುನಾವಣೆಗೆ ತನ್ನ ಮೂವರು ಅಭ್ಯರ್ಥಿಗಳಿಗೆ ಮತಗಳನ್ನು ಹಂಚಿಕೆ ಮಾಡಿ ಮತದಾನ ಮಾಡಲು ಸೂಚನೆ [more]
ಬೆಂಗಳೂರು:ಮಾ-23: ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗಾಗಿ ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ನಡೆಯುತ್ತಿದ್ದು, ಸಚಿವರಾದ ಕಾಗೋಡು ತಿಮ್ಮಪ್ಪ ಮತ್ತು ಕಾಂಗ್ರೆಸ್ ಶಾಸಕ ಬಾಬು ರಾವ್ [more]
ನವದೆಹಲಿ:ಮಾ-23: ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಮತದಾನ ಆರಂಭವಾಗಿದ್ದು, ಒಟ್ಟು 25 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಛತ್ತೀಸ್ ಘಡ [more]
ಮೈಸೂರು, ಮಾ.22- ಜಿಲ್ಲೆಯಿಂದಲೇ ರಾಜಕೀಯ ಜಿದ್ದಾಜಿದ್ದಿ ಅಖಾಡ ಆರಂಭವಾಗಲಿ. ಬನ್ನಿ ನಾವಾ… ನೀವಾ… ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. [more]
ಮೈಸೂರು, ಮಾ.22- ಮಂಜೇಗೌಡರ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಾನೇ. ಏನೀವಾಗ ? ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ ಎಂದು [more]
ಮಂಡ್ಯ, ಮಾ.22- ತ್ರೀವ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷಗಾದಿಗೆ ಇಂದು ಚುನಾವಣೆ ನಡೆದು, ಜೆಡಿಎಸ್‍ನ [more]
ಗದಗ, ಮಾ.22-ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೂರು ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಏಳು [more]
ಕೆ.ಆರ್.ಪೇಟೆ,ಮಾ.22-ನಾನು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಒಟ್ಟಾರೆ ಜಿಲ್ಲೆಯ ಅಭಿವೃದ್ಧಿಯಾಗಬೇಕು. ಕಾವೇರಿ ನದಿ ನೀರಿನ ಸಮಸ್ಯೆಯ ವಿಚಾರವಾಗಿ ಪ್ರಧಾನಿಗಳ ಬಳಿ ಅನೇಕ ಬಾರಿ ಚರ್ಚೆ ನಡೆಸಿದ್ದೇನೆ. [more]
ಹಾಸನ, ಮಾ.22- ನಗರದ ಎಂಜಿ ರಸ್ತೆಯಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಆಧ್ಯಾತ್ಮಿಕ ಚಿಂತಕರು ಶ್ರೀ ರವಿಶಂಕರ್ ಗುರೂಜಿ ಅವರ ಸಾರಥ್ಯದಲ್ಲಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ [more]
ತುಮಕೂರು, ಮಾ.22- ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಮಾರು ಒಂದು ಲಕ್ಷ ರೂ. ಮೌಲ್ಯದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿರುವ ಘಟನೆ ಕೊರಟಗೆರೆ ತಾಲೂಕಿನ ಬೆಟ್ಟಶಂಬೂನಹಳ್ಳಿ ಗ್ರಾಮದಲ್ಲಿ ತಡರಾತ್ರಿ [more]
ನೆಲಮಂಗಲ, ಮಾ.22- ಅಧಿಕಾರಿಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡು ಅನಭಿಷಿಕ್ತ ರಾಣಿಯಾಗಿ ಮೆರೆಯುತ್ತಿದ್ದ ನೆಲಮಂಗಲ ತಹಸೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಗುಮಾಸ್ತೆ ಹಾಗೂ ಏಜೆಂಟ್ ಒಬ್ಬರು ಕಚೇರಿಯಲ್ಲೇ ರೈತರೊಬ್ಬರಿಂದ ಲಂಚ [more]
ಮೈಸೂರು, ಮಾ.22- ಮೈಸೂರು ಮತ್ತು ಬೆಂಗಳೂರು ನಡುವಿನ ಎಂಟು ಪಥಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಮಾರ್ಚ್ 24ರಂದು ಚಾಲನೆ ದೊರೆಯಲಿದೆ ಎಂದು ಸಂಸದ ಪ್ರತಾಪ್ ಸಿಂಹ [more]
ಮ್ಯೆಸೂರು: ಮೈಸೂರು ನಗರವನ್ನು ಹಸಿರು ನಗರವನ್ನಾಗಿ ಮಾಡುವದಕ್ಕೆ ಒಂದು ಸಣ್ಣ ಹೆಜ್ಜೆಯನ್ನು ಇಲ್ಲಿನ ರೈಲ್ವೆ ನಿಲ್ದಾಣದ ವತಿಯಿಂದ ಶುರು ಮಾಡಲಾಗಿದೆ. ಇಲ್ಲಿನ ರೈಲ್ವೆ ನಿಲ್ದಾಣದ ಕಟ್ಟಡಗಳು ಮತ್ತು [more]
ಮೈಸೂರು, ಮಾ.22- ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಪೂರ್ಣ ಸ್ವಾಯತ್ತತೆ ಸ್ಥಾನಮಾನ ನೀಡಿದೆ. ಈ ಬಗ್ಗೆ ಮೈಸೂರು ವಿವಿ ಹಂಗಾಮಿ ಕುಲಪತಿ ಪೆÇ್ರ.ಸಿ.ಬಸವರಾಜು ಮಾತನಾಡಿ, ದೇಶದ [more]
ಕೊಪ್ಪಳ, ಮಾ.22- ಆಭರಣಕ್ಕಾಗಿ ಪಕ್ಕದ ಮನೆಯ ಮಗುವನ್ನು ಮಹಿಳೆಯೊಬ್ಬಳು ಕೊಲೆ ಮಾಡಿರುವ ಘಟನೆ ಕುಕನೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರತಿಭಾ ಕೊಲೆಯಾದ ಒಂದೂವರೆ ವರ್ಷದ ಮಗು. [more]
ಚಿಕ್ಕಬಳ್ಳಾಪುರ: ನವಜಾತ ಶಿಶುವನ್ನು ಜೀವಂತ ಹೂತುಹಾಕಿರುವ ಅಮಾನವೀಯ ಘಟನೆ, ಚಿಕ್ಕಬಳ್ಳಾಪುರ ಜಿಲ್ಲೆ, ಚಿಂತಾಮಣಿ ತಾಲೂಕ್ಕಿನ ಗಡರಾಸ ಹಳ್ಳಿಯಲ್ಲಿ ನೆಡೆದಿದೆ. ಇಂದು ಬೆಳಿಗ್ಗೆ ಸಾರ್ವಜನಿಕರು ಮಗುವಿನ ಅಳುತ್ತಿದ್ದ ಧ್ವನಿ [more]
ನವದೆಹಲಿ, ಮಾ.22-ಏಳು ಕೋಟಿ ರೂ.ಗಳ ಹಣ ದುರ್ಬಳಕೆ ಪ್ರಕರಣದಲ್ಲಿ ಹಿಮಾಚಲ ಪ್ರದೇಶ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್, ಅವರ ಪತ್ನಿ ಹಾಗೂ ಇತರ ಮೂವರಿಗೆ ವಿಶೇಷ ನ್ಯಾಯಾಲಯವೊಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ