ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮೇಲೆ ಎಫ್‍ಐಆರ್ :
ಜೋಧ್‍ಪುರ್ (ರಾಜಸ್ಥಾನ), ಮಾ. 22- ಕ್ರಿಕೆಟ್ ಅಂಗಳದಲ್ಲಿ ತನ್ನ ಆಟದಿಂದ ಹೆಸರುವಾಸಿಯಾಗಿರುವ ಯುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮೇಲೆ ಎಫ್‍ಐಆರ್ ದಾಖಲಾಗಿದೆ. ಹಾರ್ದಿಕ್ ಕಳೆದ ಡಿಸೆಂಬರ್ 26ರಂದು [more]
ಜೋಧ್‍ಪುರ್ (ರಾಜಸ್ಥಾನ), ಮಾ. 22- ಕ್ರಿಕೆಟ್ ಅಂಗಳದಲ್ಲಿ ತನ್ನ ಆಟದಿಂದ ಹೆಸರುವಾಸಿಯಾಗಿರುವ ಯುವ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಮೇಲೆ ಎಫ್‍ಐಆರ್ ದಾಖಲಾಗಿದೆ. ಹಾರ್ದಿಕ್ ಕಳೆದ ಡಿಸೆಂಬರ್ 26ರಂದು [more]
ಮಂಡ್ಯ, ಮಾ.22- ತ್ರೀವ ಕುತೂಹಲ ಕೆರಳಿಸಿದ್ದ ಮಂಡ್ಯ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನ ಜೆಡಿಎಸ್ ತೆಕ್ಕೆಗೆ ಬಿದ್ದಿದೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷಗಾದಿಗೆ ಇಂದು ಚುನಾವಣೆ ನಡೆದು, ಜೆಡಿಎಸ್‍ನ [more]
ಮೈಸೂರು, ಮಾ.22- ಮಂಜೇಗೌಡರ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಾನೇ. ಏನೀವಾಗ ? ನಾನು ಕಾಂಗ್ರೆಸ್ ಪಕ್ಷದ ಮುಖಂಡ. ಕಾಂಗ್ರೆಸ್ ಗೆಲ್ಲಿಸಿ ಎಂದು ಹೇಳದೆ ಜೆಡಿಎಸ್ ಗೆಲ್ಲಿಸಿ [more]
ಬೆಂಗಳೂರು, ಮಾ.22- ಜೆಡಿಎಸ್‍ನ ಏಳು ಮಂದಿ ಬಂಡಾಯ ಶಾಸಕರ ಸದಸ್ಯತ್ವ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಸಮನ್ಸ್‍ಗೆ ವಕೀಲರ ಮೂಲಕ ಉತ್ತರ ಕೊಡುವುದಾಗಿ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ [more]
ನವದೆಹಲಿ, ಮಾ.22- ಪಿಎನ್‍ಬಿ ಹಗರಣ, ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್, ಕಾವೇರಿ ಜಲವಿವಾದ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತು ರಾಜ್ಯಸಭೆಯಲ್ಲಿ ಯಥಾ ಪ್ರಕಾರ 14ನೇ ದಿನವೂ [more]
ಬೆಂಗಳೂರು, ಮಾ.22- ಜಲಸಂಪನ್ಮೂಲ ಇಲಾಖೆ ಅಧೀನದಲ್ಲಿರುವ ವಿಶ್ವೇಶ್ವರಯ್ಯ ಜಲನಿಗಮ ವ್ಯಾಪ್ತಿಯ ಭದ್ರಾಮೇಲ್ದಂಡೆ ಯೋಜನೆ ಗುತ್ತಿಗೆ ಕಾಮಗಾರಿಯನ್ನು ನಕಲಿ ಕಂಪೆನಿಗಳಿಗೆ ನೀಡಿ ನೂರಾರು ಕೋಟಿ ಭ್ರಷ್ಟಾಚಾರ ನಡೆಸಿರುವ ಹಗರಣವನ್ನು [more]
ಮೈಸೂರು, ಮಾ.22- ಜಿಲ್ಲೆಯಿಂದಲೇ ರಾಜಕೀಯ ಜಿದ್ದಾಜಿದ್ದಿ ಅಖಾಡ ಆರಂಭವಾಗಲಿ. ಬನ್ನಿ ನಾವಾ… ನೀವಾ… ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ. [more]
ನಾಸಿಕ್, ಮಾ.22- ಮಹಾರಾಷ್ಟ್ರದ ನಾಸಿಕ್‍ನಲ್ಲಿ ನದಿಯೊಂದರ ಬಳಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪೆÇಲೀಸರು ಪತ್ತೆ ಮಾಡಿದ್ದಾರೆ. ನಾಸಿಕ್‍ನ ದೇವಾಲಯಗಳ ನಗರಿ ತ್ರಯಂಬಕೇಶ್ವರ ಪಟ್ಟಣದ ನಸರ್ದಿ [more]
ವಾಷಿಂಗ್ಟನ್, ಮಾ.22-ವಿಶ್ವಾದ್ಯಂತ ಕೋಲಾಹಲ ಸೃಷ್ಟಿಸಿರುವ ಫೇಸ್‍ಬುಕ್ ಬಳಕೆದಾರರ ಮಾಹಿತಿ ಸೋರಿಕೆ ಹಗರಣ ಈಗ ಎಫ್‍ಬಿ ಸಂಸ್ಥಾಪಕ ಮಾರ್ಕ್ ಝಗರ್‍ಬರ್ಗ್ ಅವರಿಗೆ ದೊಡ್ಡ ತಲೆನೋವು ತಂದಿದೆ. 20 ಶತಕೋಟಿ [more]
ಬಾದಾಮಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಅವರ ಮನೆ ಎದುರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ… ಬಾಗಲಕೋಟೆ ಜಿಲ್ಲೆ ಬಾದಾಮಿ ವಿಧಾನಸಭಾ ಕ್ಷೇತ್ರ… ಬಾದಾಮಿ ತಾಲೂಕಿನ ಯರಗೊಪ್ಪ ಎಸ್ ಸಿ ಗ್ರಾಮದ [more]
ಬೆಂಗಳೂರು:ಇಂದಿನಿಂದ ರಾಜಕೀಯ ಅಖಾಡ ಶುರು. ಹಾಸನದಲ್ಲಿ ನಿಂತು ದೇವೆಗೌಡರಿಗೆ ವಯಸ್ಸಾಗಿದೆ ಎಂದು ಹೇಳಿದ್ದೀರಿ ಬನ್ನಿ ಮೈಸೂರಿನಿಂದಲೇ ರಾಜಕೀಯ ಅಖಾಡ ಶುರು ಮಾಡೋಣ ಎಂದು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ [more]
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಮತ್ತು ತೆರಿಗೆ ವಂಚನೆ ಆರೋಪದ ಮತ್ತು ಸಾಕ್ಷಿ ನಾಶ ಪಡಿಸಿದ ಪ್ರಕರಣದಲ್ಲಿ ಇಂದು ಸಚಿವ ಡಿ.ಕೆ.ಶಿವಕುಮಾರ್ ಜಾಮೀನು ಆರ್ಜಿ ಸಲ್ಲಿಸಿದ್ದರು. ವಾದ [more]
ಗದಗ: ಕೇಂದ್ರ ಸರ್ಕಾರದಿಂದ ಅಧಿಕಾರ ದುರ್ಬಳಕೆಯಾಗುತ್ತಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಹೇಳಿದರು. ಸಚಿವ ಡಿ.ಕೆ.ಶಿವಕುಮಾರ್ ಮೇಲಿನ ಇಡಿ ಮತ್ತು ಐಟಿ ದಾಳಿಯ ಪ್ರಕರಣ ಹಿನ್ನಲೆ, ನಾವು ಕಾನೂನು ರೀತಿಯಲ್ಲಿ [more]
ಬೆಂಗಳೂರು: ಜೆಡಿಎಸ್ ಶಾಸಕರ ಅನರ್ಹತೆ ಪ್ರಕರಣ ವಿಚಾರವಾಗಿ ಮಾತನಾಡಿದ ಸ್ಪೀಕರ್, ಪ್ರಕರಣದ ಪ್ರಕ್ರಿಯೆ ಮುಗಿಸಲು ಕಾಲಾವಕಾಶ ಬೇಕು ಎಂದು ಸ್ಪೀಕರ್ ಕೋಳೀವಾಡ ಹೈ ಕೋರ್ಟ್‍ಗೆ ಹೇಳಿಕೆ… ಆನಂತರವಷ್ಟೆ [more]
ಬೆಂಗಳೂರು ಮಾ 21: ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಇಂದು ಕರ್ನಾಟಕ ಲೋಕತಂತ್ರ ಸೇನಾನಿ ಆಕ್ಷನ್ ಕಮಿಟಿಯವರು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ‘ವಿಜಯ್ ದಿವಸ್’ ಕಾರ್ಯಕ್ರಮವನ್ನು [more]
ಬೆಂಗಳೂರು ಮಾ ೨೧: ದಿನಾಂಕ 26/03/2018ರಿಂದ ಪ್ರಾರಂಭವಾಗಬೇಕಿರುವ ಕರ್ನಾಟಕ ಪದವಿಪೂರ್ವ ಕಾಲೇಜುಗಳ ಪರೀಕ್ಷಾ ಮೌಲ್ಯಮಾಪನ ಕಾರ್ಯವನ್ನು ಬಹಿಷ್ಕಾರ ಮಾಡುವ ತೀರ್ಮಾನವನ್ನು ಕರ್ನಾಟಕ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ [more]
ಬೆಂಗಳೂರು, ಮಾ.21-ವ್ಯಕ್ತಿಯೊಬ್ಬರನ್ನು ಅಪಹರಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿ ಮತ್ತಷ್ಟು ದುಡ್ಡಿಗಾಗಿ ಬೇಡಿಕೆ ಇಟ್ಟಿದ್ದ ಐವರು ಆರೋಪಿಗಳನ್ನು ಗಿರಿನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಬ್ಯಾಟರಾಯನಪುರದ ಶಿವಕುಮಾರ್ [more]
ಬೆಂಗಳೂರು, ಮಾ.21- ಗ್ಲೆನ್ ಈಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಬಹು ಆರೋಗ್ಯ ತೊಂದರೆ ಅನುಭವಿಸುತ್ತಿದ್ದ ರೋಗಿಯೊಬ್ಬರಿಗೆ ಬ್ಯಾರಿಯಾಟ್ರಿಕ್ ಸರ್ಜರಿಯನ್ನು ಯಶಸ್ವಿಯಾಗಿ ಪೂರೈಸಿ ಹೊಸ ಸಾಧನೆ ಮಾಡಿದೆ. ಸುಮಾರು 200 [more]
ಬೆಂಗಳೂರು ಮಾ.21-ವ್ಯಕ್ತಿಯೊಬ್ಬರ ಬಳಿ ಸಹಾಯಕ್ಕೆಂದು ಮೊಬೈಲ್ ಪಡೆದು ಬೈಕ್‍ನಲ್ಲಿ ವಂಚಕ ಪರಾರಿಯಾಗಿರುವ ಘಟನೆ ಬಸವನಗುಡಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಆರ್.ವಿ.ರಸ್ತೆಯ ವಿಜಯ ಕಾಲೇಜು [more]
ಬೆಂಗಳೂರು, ಮಾ.21- ಎಂಜಿ ಮೋಟಾರ್ ಇಂಡಿಯಾ ಕಂಪೆನಿ ಭಾರತದಲ್ಲಿ ತನ್ನ ವಹಿವಾಟನ್ನು ವೃದ್ಧಿಸುವ ನಿಟ್ಟಿನಲ್ಲಿ ಮುಂದಿನ 6 ವರ್ಷದಲ್ಲಿ 5,000 ಕೋಟಿ ಹೂಡಿಕೆ ಮಾಡಲು ನಿರ್ಧರಿಸಿದೆ. ಪತ್ರಿಕಾಗೋಷ್ಠಿಯಲ್ಲಿ [more]
ಬೆಂಗಳೂರು, ಮಾ.21- ಬೈಕ್‍ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿ ಬಂದ ದರೋಡೆಕೋರರು ಬೈಕ್‍ಗೆ ಡಿಕ್ಕಿ ಹೊಡೆಸಿ ಜಗಳವಾಡಿ ಚಾಕುವಿನಿಂದ ಇರಿದು ಐದುಸಾವಿರ ಕಸಿದು ಪರಾರಿಯಾಗಿರುವ ಘಟನೆ ವಿಜಯನಗರ ಪೆÇಲೀಸ್ [more]
ಬೆಂಗಳೂರು, ಮಾ.21- ಬೇಸಿಗೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಲಭ್ಯವಾಗುವ ನೀರನ್ನು ಮಿತವಾಗಿ ಬಳಕೆ ಮಾಡುವ ಮೂಲಕ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಮೇಯರ್ ಸಂಪತ್‍ರಾಜ್ ಇಂದಿಲ್ಲಿ ಜಲಮಂಡಳಿ ಅಧಿಕಾರಿಗಳಿಗೆ [more]
ನೆಲಮಂಗಲ, ಮಾ.21- ಚಿನ್ನದ ಅಂಗಡಿಯೊಂದರ ಮಾಲೀಕನಿಗೆ ಲಾಂಗು ತೋರಿಸಿ ಬೆದರಿಸಿ 17 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದೊಯ್ದಿದ್ದ ನಾಲ್ವರು ಆರೋಪಿಗಳನ್ನು ಮಾದನಾಯಕನಹಳ್ಳಿ ಠಾಣೆ ಪೆÇಲೀಸರು ಬಂಧಿಸಿ [more]
ಬೆಂಗಳೂರು, ಮಾ.21-ಮಠಾಧೀಶರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರ ವಿರೋಧದ ನಡುವೆಯೂ ಪ್ರತ್ಯೇಕ ಲಿಂಗಾಯತ ಧರ್ಮ ಮಾಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿರುವುದು ಕೇವಲ ರಾಜಕೀಯ ಹಿತಾಸಕ್ತಿಗಾಗಿಯೇ? ಕಳೆದ ಮೂರು [more]
ಬೆಂಗಳೂರು ಮಾ.21-ಬಿಸಿಯೂಟ ತಯಾರು ಮಾಡುವ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಿಕೊಡುವ ಬಗ್ಗೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ