ಬೆಂಗಳೂರು

ಬೆಂಗಳೂರಲ್ಲಿ ಇ-ನೊಂದಣಿಯಲ್ಲಿ ಭಾರೀ ಅಕ್ರಮ: ಐಎಎಸ್ ಅಧಿಕಾರಿಯಿಂದ ಸೈಬರ್ ಕ್ರೈಮ್ ವಿಭಾಗಕ್ಕೆ ದೂರು

ಬೆಂಗಳೂರು: ಜನರ ಸುಲಭ ಉಪಯೋಗಕ್ಕೆಂದು ಮಾಡಲಾಗಿದ್ದ ಆನ್​ಲೈನ್ ನೊಂದಣಿ ವ್ಯವಸ್ಥೆ ಬಹಳಷ್ಟು ದುರುಪಯೋಗವಾಗುತ್ತಿರುವ ಅನುಮಾನವಿದೆ. ಇದಕ್ಕೆ ಇಂಬು ಕೊಡುವಂತೆ ಐಎಎಸ್ ಅಧಿಕಾರಿಯೊಬ್ಬರು ಇ–ನೊಂದಣಿ ಅಕ್ರಮದ ವಿರುದ್ಧ ಸೈಬರ್ [more]

ರಾಷ್ಟ್ರೀಯ

ಬಡಜನರ ಅಭಿವೃದ್ಧಿ ಕುರಿತು ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್​ ದೃಷ್ಟಿಕೋನ ಶ್ಲಾಘನೀಯ; ಮೆಚ್ಚುಗೆ ಸೂಚಿಸಿದ ಮೋದಿ

ನವದೆಹಲಿ; ನೊಬೆಲ್ ವಿಜೇತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರ ಸಾಧನೆಗೆ ಭಾರತ ದೇಶ ಹೆಮ್ಮೆ ಪಡುತ್ತದೆ ಮತ್ತು ಬಡವರ ಕುರಿತ ಅವರ ದೃಷ್ಟಿಕೋನ ಶ್ಲಾಘನೀಯ ಎಂದು ಪ್ರಧಾನಿ [more]

ರಾಷ್ಟ್ರೀಯ

ರೈಲಿನಲ್ಲಿ ಪ್ರಯಾಣಿಸಿದ ಮನೋಹರ್ ಲಾಲ್ ಖತ್ತಾರ್

ಹರಿಯಾಣ, ಅ.21– ಸರಳತೆಗೆ ಹೆಸರಾಗಿರುವ ಹರಿಯಾಣ ಸಿಎಂ ಖತ್ತಾರ್ ಅವರು ಇಂದು ಕೂಡ ತಮ್ಮ ಮತದಾನ ಮಾಡುವ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಚಂದೀಘಡ್‍ನಿಂದ ಕಾರ್ನಲ್ ರೈಲ್ವೆ ನಿಲ್ದಾಣದವರೆಗೂ [more]

ರಾಷ್ಟ್ರೀಯ

ಹರಿಯಾಣ, ಮಹಾರಾಷ್ಟ್ರದಲ್ಲಿ ಶಾಂತಿಯುತ ಮತದಾನ

ನವದೆಹಲಿ,ಅ.21 : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿನ ಕಣವಾಗಿರುವ ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಬಹುತೇಕ ಶಾಂತಿಯುತ ಮತದಾನ ನಡೆದಿದೆ. ಬೆಳಗ್ಗೆ [more]

ಕ್ರೀಡೆ

ಟೀಮ್ ಇಂಡಿಯಾ – ಬಾಂಗ್ಲಾ ಸರಣಿಗೆ ಎದುರಾಗಿದೆ ವಿಘ್ನ : ಮಂಡಳಿ ವಿರುದ್ಧ ದಂಗೆ ಎದ್ದ ಬಾಂಗ್ಲಾ ಟೈಗರ್ಸ್

ಟೀಮ್ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವ ಸಂಭ್ರಮದಲ್ಲಿದೆ. ತವರಿನಲ್ಲಿ ಹರಿಣಗಳ ವಿರುದ್ಧ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವ ಸಂಭ್ರಮದಲ್ಲಿರುವಾಗಲೇ ಟೀಮ್ ಇಂಡಿಯಾಗೆ ಕಹಿ [more]

ಕ್ರೀಡೆ

ಹರಿಣಗಳ ವಿರುದ್ಧ ಭಾರತಕ್ಕೆ ಐತಿಹಾಸಿಕ ಸರಣಿ ಜಯ

ರಾಂಚಿ: ಹರಿಣಗಳ ವಿರುದ್ಧ ಟೀಮ್ ಇಂಡಿಯಾ 3-0 ಅಂತರದಿಂದÀ ಸರಣಿಯನ್ನ ಕ್ಲೀನ್ ಸ್ವೀಪ್ ಮಾಡಿ ಐತಿಹಾಸಿಕ ಗೆಲುವು ಪಡೆದಿದೆ. ಇದರೊಂದಿಗೆ ಭಾರತ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ [more]

ರಾಜ್ಯ

ಇಂದು ಸುಪ್ರೀಂಕೋರ್ಟ್​​ನಲ್ಲಿ ಅನರ್ಹ ಶಾಸಕರ ಭವಿಷ್ಯ ನಿರ್ಧಾರ: ರೆಬೆಲ್ಸ್​ಗೆ ಸಿಎಂ ಬಿಎಸ್​ವೈ ಧೈರ್ಯ​

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಇಂದೇ ವಿಚಾರಣೆ ನಡೆಸುತ್ತಿದೆ. ನಿನ್ನೆ ಕಾಂಗ್ರೆಸ್​​ ಪರ ವಕೀಲ ಕಪೀಲ್ ಸಿಬಲ್ ಮನವಿ ಪುರಸ್ಕರಿಸಿದ [more]

ರಾಷ್ಟ್ರೀಯ

ಮಾಜಿ ಕೇಂದ್ರ ಸಚಿವ ಚಿದಂಬರಂಗೆ ಷರತ್ತುಬದ್ಧ ಜಾಮೀನು ನೀಡಿದ ಸುಪ್ರೀಂ ಕೋರ್ಟ್​

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂರಂ ಅವರಿಗೆ ಸುಪ್ರೀಂ ಕೋರ್ಟ್​ ಇಂದು ಷರತ್ತುಬದ್ಧ ಜಾಮೀನು [more]

ಬೆಂಗಳೂರು

ಕಾಂಗ್ರೆಸ್ ಕಟ್ಟಿದ ಭಾರತದಲ್ಲೇ ಮೋದಿ ಪ್ರಧಾನಿಯಾಗಿದ್ದಾರೆ-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್

ಬೆಂಗಳೂರು, ಅ.21-ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಕಾಪಾಡದೆ ಇದ್ದಿದ್ದರೆ ಈ ದೇಶದಲ್ಲಿ  ನರೇಂದ್ರ ಮೋದಿಯವರು ಪ್ರಧಾನಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹೇಳಿದರು. ನಗರದ ಗಾಂಧಿಭವನದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ  [more]

ಬೆಂಗಳೂರು

ರಾಜ್ಯದ ನಾನಾ ಭಾಗಗಳಲ್ಲಿ ಮತ್ತೆ ಭಾರೀ ಮಳೆ-ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರು-ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತಾ ಕ್ರಮಕೈಗೊಳ್ಳಬೇಕು-ಸಿಎಂ ಯಡಿಯೂರಪ್ಪ

ಬೆಂಗಳೂರು, ಅ. 21-ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ  ಮತ್ತೆ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ರಕ್ಷಿಸಲು ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ರವರ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ-ಇದು ದ್ವೇಷದ ರಾಜಕಾರಣ-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್

ಬೆಂಗಳೂರು, ಅ.21-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಸಿಬಿಐ ದಾಳಿ ಆಗಿರುವುದನ್ನು ಖಂಡಿಸುವುದಾಗಿ ಹೇಳಿದ  ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್, ಇದು ದ್ವೇಷದ ರಾಜಕಾರಣ ಇಂತಹದ್ದಕ್ಕೆಲ್ಲ [more]

ಬೆಂಗಳೂರು

ಸಚಿವ ಜಗದೀಶ್ ಶೆಟ್ಟರ್ರವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ-ಮಾಜಿ ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು, ಅ.21-ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮನಸ್ಸು ಮಾಡಿದರೆ ಮಹದಾಯಿ ನದಿ ವಿವಾದವನ್ನು ಕ್ಷಣಮಾತ್ರದಲ್ಲಿ ಬಗೆಹರಿಸಬಹುದು ಎಂದು ಸಚಿವ ಜಗದೀಶ್ ಶೆಟ್ಟರ್ ಅವರ ಹೇಳಿಕೆ ಬೇಜವಾಬ್ದಾರಿತನದಿಂದ [more]

ಬೆಂಗಳೂರು

ಇತಿಹಾಸವನ್ನು ತಿರುಚುವುದೆ ಸಿದ್ದರಾಮಯ್ಯನವರ ಕೆಲಸ-ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಟಿ.ದಾಸರಹಳ್ಳಿ, ಅ.21- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆಯವರ ಮೇಲೆ ಗೂಬೆ ಕೂರಿಸುವುದರಲ್ಲಿ ನಿಸ್ಸೀಮರು. ಇತಿಹಾಸವನ್ನು ತಿರುಚುವುದೆ ಅವರ ಕೆಲಸ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೆಂಡಕಾರಿದ್ದಾರೆ. ಚಿಕ್ಕಬಾಣಾವರದ [more]

No Picture
ಬೆಂಗಳೂರು

ಬಿಜೆಪಿ ಸೇರ್ಪಡೆಯಾದ ಕೆ.ಸಿ.ರಾಮಮೂರ್ತಿ

ಬೆಂಗಳೂರು,ಅ.21- ಕಳೆದ ವಾರವಷ್ಟೇ  ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದ ಕೆ.ಸಿ.ರಾಮಮೂರ್ತಿ  ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಅಶೋಕ ರಸ್ತೆಯಲ್ಲಿರುವ [more]

ಬೆಂಗಳೂರು

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ

ಬೆಂಗಳೂರು,ಅ.21-ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧೆ ನಡೆಸಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ  ಹೊಂದಾಣಿಕೆ ಮಾಡಿಕೊಂಡು ಭಾರೀ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ನವೆಂಬರ್‍ನಲ್ಲಿ [more]

ಬೆಂಗಳೂರು

ಡ್ರಗ್ಸ್ ಮಾಫಿಯಾವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪಣ ತೊಡಿ-ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಅ.21- ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಜನರಲ್ಲಿ ಆತ್ಮವಿಶ್ವಾಸ ಹಾಗೂ ಸುರಕ್ಷತೆಯ ಭಾವ ಮೂಡಿಸುವಂತೆ ಪೆÇಲೀಸರು ಕರ್ತವ್ಯ ನಿರ್ವಹಿಸಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಸಲಹೆ ಮಾಡಿದರು. ಮೈಸೂರು [more]

ಬೆಂಗಳೂರು

ಮಾಜಿ ಸಿಎಂ ಕುಮಾರಸ್ವಾಮಿಯವರಿಂದ ಡಿ.ಕೆ.ಶಿವಕುಮಾರ್ ಭೇಟಿ

ನವದೆಹಲಿ,ಅ.21- ದೆಹಲಿಯ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಂಸದ ಡಿ.ಕೆ.ಸುರೇಶ್ ಇಂದು ಭೇಟಿ ಮಾಡಿದರು. ಇಂದು ಬೆಳಗ್ಗೆ ಕುಮಾರಸ್ವಾಮಿ [more]

ಬೆಂಗಳೂರು

ಮೆಟ್ರೊ ಕಾಮಗಾರಿ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಗುಂಡಿ-ಡಾಂಬರೀಕರಣ ಕಾಮಗಾರಿಯನ್ನು ತ್ವರಿತವಾಗಿಕೈಗೊಳ್ಳಬೇಕು-ಶಾಸಕ ರಾಮಲಿಂಗಾರೆಡ್ಡಿ

ಬೆಂಗಳೂರು,ಅ.21- ಬಿಟಿಎಂ ಲೇಔಟ್  ಹಾಗೂ ಜಯನಗರ ವಿಧಾನಸಭಾ ವ್ಯಾಪ್ತಿಯ ಕೆಲವು ಪ್ರಮುಖ ರಸ್ತೆಗಳಲ್ಲಿನ ಮೆಟ್ರೊ ಕಾಮಗಾರಿ  ಹಿನ್ನೆಲೆಯಲ್ಲಿ ಗುಂಡಿ ಬಿದ್ದಿರುವ ರಸ್ತೆಗಳಲ್ಲಿ  ಕೂಡಲೇ ಡಾಂಬರೀಕರಣ ಮಾಡಿಸಲು ಸಂಬಂಧಪಟ್ಟವರಿಗೆ [more]

No Picture
ಬೆಂಗಳೂರು

ಸಾಮಾನ್ಯ ಕಾರ್ಯಕರ್ತರಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು

ಬೆಂಗಳೂರು,ಅ.21- ಉಪಚುನಾವಣೆಗೆ ಈ ಬಾರಿಯಾದರೂ ಸಾಮಾನ್ಯ ಕಾರ್ಯಕರ್ತರನ್ನು ಪರಿಗಣಿಸುವಂತೆ ಒತ್ತಾಯಿಸಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ 101 ಕಾಂಗ್ರೆಸ್ ಕಾರ್ಯಕರ್ತರು ವಿಭಿನ್ನ  ವೇಷಭೂಷಣದೊಂದಿಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ [more]

ಬೆಂಗಳೂರು

ಇಂದು ಬೆಳಗ್ಗೆ ವಿಚಾರಣೆಗೆ ಹಾಜರಾದಡಾ.ಜಿ.ಪರಮೇಶ್ವರ್

ಬೆಂಗಳೂರು, ಅ.21- ಇತ್ತೀಚೆಗೆ ಐಟಿ ದಾಳಿಗೆ ಒಳಗಾಗಿದ್ದ ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದು ಆದಾಯ ತೆರಿಗೆ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು. ಅ.10ರಂದು ಪರಮೇಶ್ವರ್ ಅವರ [more]

ಬೆಂಗಳೂರು

ಅಳ್ನಾವರ್- ಅಂಬೇವಾಡಿ ರೈಲ್ವೆ ಮಾರ್ಗವನ್ನು ಶೀಘ್ರವೇ ಆರಂಭಿಸಬೇಕು-ಮಾಜಿ ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಅ.21- ದಾಂಡೇಲಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿಗೆ ನೇರ ಸಂಪರ್ಕ ಕಲ್ಪಿಸುವ ಅಳ್ನಾವರ್-  ಅಂಬೇವಾಡಿ ರೈಲ್ವೆ ಮಾರ್ಗವನ್ನು ಶೀಘ್ರವೇ ಆರಂಭಿಸುವಂತೆ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ. ಕೇಂದ್ರ [more]

ಬೆಂಗಳೂರು

ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು-ಸಚಿವ ಬಿ.ಶ್ರೀರಾಮುಲು

ಬೆಂಗಳೂರು, ಅ.21- ಬಡವರ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ನಿರ್ದೇಶನ ನೀಡಿದರು. ವಿಕಾಸಸೌಧದಲ್ಲಿ ನಡೆದ ಜಿಲ್ಲಾ ಮಟ್ಟದ [more]

ಬೆಂಗಳೂರು

ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಅ.21- ಬೆಂಗಳೂರು ಮಹಾನಗರದಲ್ಲಿ ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲು 500 ಕೋಟಿ ಅನುದಾನವನ್ನು ಮೀಸಲಿಡುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ನಗರದಲ್ಲಿ ಹೆಚ್ಚುತ್ತಿರುವ ಕಸದ [more]

ಬೆಂಗಳೂರು

ಸರ್ಕಾರ ಒಬ್ಬರೇ ಒಬ್ಬ ರೈತ ಸಮುದಾಯದವರಿಗೆ ಅವಕಾಶ ಕಲ್ಪಿಸಿಲ್ಲ

ಬೆಂಗಳೂರು, ಅ.21- ರಾಜ್ಯದ ವಿವಿಧ 16 ಅಕಾಡೆಮಿಗಳಿಗೆ 250 ಮಂದಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕ ಮಾಡಿರುವ ಸರ್ಕಾರ ಒಬ್ಬರೇ ಒಬ್ಬ ರೈತ ಸಮುದಾಯದವರಿಗೆ ಅವಕಾಶ ಕಲ್ಪಿಸಿಲ್ಲ [more]

ಬೆಂಗಳೂರು

ಉತ್ತರ ಕರ್ನಾಟಕಲ್ಲಿ ಮತ್ತೆ ವರುಣನ ರೌದ್ರಾವತಾರ

ಬೆಂಗಳೂರು,ಅ.21- ಭೀಕರ ಮಳೆ ಮತ್ತು ಪ್ರವಾಹದಿಂದ ತತ್ತರಿಸಿ ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಉತ್ತರ ಕರ್ನಾಟಕದ ಜನತೆಯ ಮೇಲೆ ಮತ್ತೆ ವರುಣ ತನ್ನ ರೌದ್ರಾವತಾರ ಮೆರೆದಿದ್ದಾನೆ. ಬಾಗಲಕೋಟೆ, ಗದಗ, ಧಾರವಾಡ, [more]