ತುಂಗಭದ್ರಾ ಎಡದಂಡೆ ನಾಲೆಗೆ ನೀರು ಹರಿಸುವಂತೆ ಪ್ರತಿಭಟನೆ, ಸಂಗಣ್ಣ ಕರಡಿ ಬಂಧನ
ಕೊಪ್ಪಳ ಮಾ 19: ಇಂದು ಸಿಎಂ ಕೊಪ್ಪಳಕ್ಕೆ ಆಗಮನ ಹಿನ್ನೆಲೆ ಯಲ್ಲಿ ಪ್ರತಿಭಟನೆ ಮಾಡಲಿರುವ ಬಿಜೆಪಿ, ಪ್ರತಿಭಟನೆಗೆ ನಿಷೇಧ ಹೇರಿರುವ ಕೊಪ್ಪಳ ಎಸ್ಪಿ. ರೈತರ ಬೆಳೆಗಳಿಗೆ ಎಡದಂಡೆ [more]
ಕೊಪ್ಪಳ ಮಾ 19: ಇಂದು ಸಿಎಂ ಕೊಪ್ಪಳಕ್ಕೆ ಆಗಮನ ಹಿನ್ನೆಲೆ ಯಲ್ಲಿ ಪ್ರತಿಭಟನೆ ಮಾಡಲಿರುವ ಬಿಜೆಪಿ, ಪ್ರತಿಭಟನೆಗೆ ನಿಷೇಧ ಹೇರಿರುವ ಕೊಪ್ಪಳ ಎಸ್ಪಿ. ರೈತರ ಬೆಳೆಗಳಿಗೆ ಎಡದಂಡೆ [more]
ಚೇಳೂರು,ಮಾ.19- ಸಾಲ ತೀರಿಸಲಾಗದೆ ಮನನೊಂದು ಯುಗಾದಿ ದಿನವೇ ರೈತನೊಬ್ಬ ತನ್ನ ತೋಟದಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೇಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]
ಇಂಡಿ ಮಾ 19: ಭೀಮಾತೀರದ ಹಂತಕರಲ್ಲೊಬ್ಬರಾದ ಮಹಾದೇವ ಸಾಹುಕಾರ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಗೆ ಇಂಡಿ ಮತಕ್ಷೇತ್ರದಿಂದ ಸ್ಪರ್ಧೆಗೆ ಮಹಾದೇವ ಸಹುಕಾರ ಪಕ್ಷೇತ್ರ [more]
ನವದೆಹಲಿ, ಮಾ.19- ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಎಂಎಲ್‍ಸಿ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲï) ನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. [more]
ನವದೆಹಲಿ, ಮಾ.19- ಬಿಜೆಪಿಯಲ್ಲಿ ಕೆಲವರ ಧ್ವನಿಯನ್ನು ಹತ್ತಿಕ್ಕಲಾಗುತ್ತದೆ , ಮೈಮರೆತರೆ ಪರಿಣಾಮ ಎದುರಿಸಬೇಕಾದೀತು ಎಂದು ಹೇಳುವ ಮೂಲಕ ಕೇಂದ್ರ ಆಹಾರ ಮತ್ತು ಸಾರ್ವಜನಿಕ ಪೂರೈಕೆ ಸಚಿವ ರಾಮ್ [more]
ರಾಯ್‍ಪುರ್, ಮಾ.19-ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದೆ. ಬಿಜಾಪುರ್ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಸ್ಥಳವೊಂದರ ಮೇಲೆ ದಾಳಿ ನಡೆಸಿದ ಬಂಡುಕೋರರು ಗುತ್ತಿಗೆದಾರರೊಬ್ಬನನ್ನು ಕೊಂದು, ನಾಲ್ಕು ವಾಹನಗಳು ಮತ್ತು [more]
ನವದೆಹಲಿ, ಮಾ.19-ಪಿಎನ್‍ಬಿ ಹಗರಣ, ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್, ಕಾವೇರಿ ಜಲವಿವಾದ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸತತ 11ನೇ ದಿನವಾದ ಕೂಡ ಪ್ರತಿಧ್ವನಿಸಿ [more]
ಜೈಪುರ್, ಮಾ.19-ಶಾಂತಿ, ಏಕತೆ ಮತ್ತು ಸೌಹಾರ್ದತೆ ಭಾರತೀಯ ತತ್ತ್ವಶಾಸ್ತ್ರದ ಪ್ರಮುಖ ಅಂಗಗಳಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂದೇಶ ಸಾರಿದ್ದಾರೆ ಮರುಭೂಮಿ ರಾಜ್ಯ ರಾಜಸ್ತಾನ ರಾಜಧಾನಿ ಜೈಪುರ್‍ದ [more]
ಮುಂಬೈ, ಮಾ.19-ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4,000 ಕೋಟಿ ರೂ. ಬ್ಯಾಂಕ್ ವಂಚನೆ ಹಗರಣದ ಸಂಬಂಧ ಸಂಸ್ಥೆಯೊಂದರ ಮೂವರು ನಿರ್ದೇಶಕರನ್ನು ಪೆÇಲೀಸರು ಬಂಧಿಸಿದ್ದಾರೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‍ನ(ಪಿಎನ್‍ಬಿ) 12,723 [more]
ನವದೆಹಲಿ,ಮಾ.19- ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಈ ನಡುವೆ ಜಾಗತಿಕ ಮಟ್ಟದಲ್ಲಿ ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಬಂಗಾರದ ಬೆಲೆಯಲ್ಲಿ ಕುಸಿತ ಕಂಡಿದೆ. ಕಳೆದ ಕೆಲ [more]
ಚೆನ್ನೈ,ಮಾ.19- ಮಗನೇ ತನ್ನ ತಾಯಿಯನ್ನು ಕೊಲೆ ಮಾಡಿ ಆಕೆಯ ರುಂಡವನ್ನು ಹಿಡಿದು ಪೆÇಲೀಸ್ ಠಾಣೆಗೆ ಬಂದು ಶರಣಾಗಿರುವ ಭೀಕರ ಘಟನೆ ತಮಿಳುನಾಡಿನ ಪುದುಕೊಟ್ಟೈ ಎಂಬಲ್ಲಿ ನಡೆದಿದೆ. ಆನಂದ್(30) [more]
ನವದೆಹಲಿ, ಮಾ.19- ಇಂದು ಭಾರತ ಎದುರಿಸುತ್ತಿರುವ ಅನೇಕ ಸಮಸ್ಯೆಗಳಲ್ಲಿ ಸಾಮೂಹಿಕ ನಿರುದ್ಯೋಗ ಕೂಡ ಒಂದು. ಆದರೆ ಅದನ್ನು ಪ್ರಧಾನಿ ನಿರಾಕರಿಸುತ್ತಲೇ ಬರುತ್ತಿದ್ದಾರೆ. ನಮಗೆ ಇಂಥ ಪ್ರಧಾನಿ ಸಿಕ್ಕಿರುವುದು [more]
ಖಗಾಡಿಯಾ, ಮಾ.19-ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ಇಲ್ಲ ಬದಲಿಗೆ ಅದು ಉದ್ಯಮಿಗಳ ಹಿತೈಷಿ ಎಂದು ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ [more]
ನವದೆಹಲಿ, ಮಾ.19-ಭಾರತೀಯ ಸೇನೆಯಲ್ಲಿ ಈಗ ಲಭ್ಯವಿರುವ ಶಸ್ತ್ರಾಸ್ತ್ರಗಳಲ್ಲೇ ಹೋರಾಟಕ್ಕೆ ಸಿದ್ದ ಎಂದು ಭೂ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಹಳೆಯ ಶಸ್ತ್ರಾಸ್ತ್ರಗಳಿವೆ [more]
ಥಾಣೆ, ಮಾ.19-ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಉಲ್ಲಾಸನಗರ್ ಜನವಸತಿ ಬಡಾವಣೆಯಲ್ಲಿ ನಿನ್ನೆ ಚಿರತೆಯೊಂದು ರಾಜಾರೋಷವಾಗಿ ಅಡ್ಡಾಡಿ ಸಾರ್ವಜನಿಕರನ್ನು ಕೆಲಕಾಲ ಆತಂಕಕ್ಕೀಡು ಮಾಡಿತ್ತು. ಉಲ್ಲಾಸನಗರ ಕ್ಯಾಂಪ್ ನಂ.5ರ ಬಂಗಲೆಯಲ್ಲಿ ಚಿರತೆ [more]
ಥಾಣೆ, ಮಾ.19- ಐದು ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರ ಗುಂಪೆÇಂದು ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರ ರಾಜ್ಯದ ಥಾಣೆಯಲ್ಲಿ ಭಾನುವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ [more]
ಹುಣಸೂರು,ಮಾ.19-ಯುಗಾದಿ ಹಬ್ಬವಾದ ನಿನ್ನೆ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವಜೋಡಿ ಆತ್ಮಹತ್ಯೆಗೆ ಯತ್ನಿಸಿ ವಧು ಸಾವನ್ನಪ್ಪಿರುವ ಘಟನೆ ಹುಣಸೂರು ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ನಗರದ ಕುವೆಂಪು [more]
ತುಮಕೂರು, ಮಾ.19-ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಯುಗಾದಿ ದಿನ ಜೂಜಾಡವಾಡಬಾರದು ಎಂದು ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದರೂ ಕೂಡ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ವಿವಿಧ ಠಾಣೆಯಲ್ಲಿ ಪ್ರಕರಣ [more]
ಕೊಪ್ಪಳ, ಮಾ.19-ಸರ್ಕಾರಕ್ಕಿಂತ ಅಧಿಕಾರಿಗಳು ದೊಡ್ಡವರಲ್ಲ. ಸರ್ಕಾರಕ್ಕೆ ವರ್ಗಾವಣೆ ಮಾಡುವ ಅಧಿಕಾರವಿದೆ. ವರ್ಗಾವಣೆ ಮಾಡಿದರೆ ಅಧಿಕಾರಿಗಳು ಹೋಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಐಪಿಎಸ್, ಐಎಎಸ್ ಅಧಿಕಾರಿಗಳ [more]
ಗಂಗಾವತಿ, ಮಾ.19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಕರ್ತರ ಮನೆಗೆ ತೆರಳಿದ ಪೆÇಲೀಸರು ಮಾಜಿ [more]
ಕಲಬುರ್ಗಿ, ಮಾ.19- ರಥೋತ್ಸವದ ವೇಳೆ ವ್ಯಕ್ತಿಯೊಬ್ಬ ರಥದ ಚಕ್ರಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಸಂಭವಿಸಿದೆ. ಜಿಲ್ಲೆಯ ಪ್ರಸಿದ್ಧ ಶಿವಲಿಂಗೇಶ್ವರ ರಥೋತ್ಸವದ ವೇಳೆ ಈ [more]
ಟಿ.ನರಸೀಪುರ, ಮಾ.19- ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪುಣ್ಯ ಸ್ನಾನ ಮಾಡಲು ಪಟ್ಟಣದ ತ್ರಿವೇಣಿ ಸಂಗಮದ ನದಿಗೆ ಇಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ಬನ್ನಹಳ್ಳಿಹುಂಡಿ [more]
ಶಿಕಾರಿಪುರ, ಮಾ.19-ನಿಧಿ ಆಸೆಗಾಗಿ ವೃದ್ಧನನ್ನು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಂಗಪ್ಪ, ಶೇಖರಪ್ಪ, ಮಂಜುನಾಥ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ [more]
ಬೆಂಗಳೂರು, ಮಾ.19- ವರ್ತೂರು ವ್ಯಾಪ್ತಿಯಲ್ಲಿ ಗುಂಪೆÇಂದು ಜೂಜಾಡುತ್ತಿದ್ದುದನ್ನು ತಡೆಯಲು ಮುಂದಾದ ಇಬ್ಬರು ಪೆÇಲೀಸ್ ಕಾನ್‍ಸ್ಟೆಬಲ್‍ಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ [more]
ಬೆಂಗಳೂರು, ಮಾ.19- ಮನೆಯೊಂದರಲ್ಲಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾಜಿನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶನಗರದ 7ನೆ ಮುಖ್ಯರಸ್ತೆ, 5ನೆ ಕ್ರಾಸ್‍ನ ಮೊದಲಿಯಾರ್ ಸೇವಾಶ್ರಮ ಸಮೀಪದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ