ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ :
ದಾವಣಗೆರೆ, ಮಾ.17- ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ ಆಗಿದೆ. ಪಟ್ಟಣದ ಬಿಎಸ್‍ಎನ್‍ಎಲ್ ಕಚೇರಿ, ಡಿವೈಎಸ್‍ಪಿ ಕಚೇರಿ, ಬಾಲಕಿಯರ ಪಾಠಶಾಲೆ ಸೇರಿದಂತೆ ಹಲವೆಡೆ [more]
ದಾವಣಗೆರೆ, ಮಾ.17- ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಜಿಲ್ಲೆಯ ಹರಪನಹಳ್ಳಿ ಚಿತ್ ಆಗಿದೆ. ಪಟ್ಟಣದ ಬಿಎಸ್‍ಎನ್‍ಎಲ್ ಕಚೇರಿ, ಡಿವೈಎಸ್‍ಪಿ ಕಚೇರಿ, ಬಾಲಕಿಯರ ಪಾಠಶಾಲೆ ಸೇರಿದಂತೆ ಹಲವೆಡೆ [more]
ಬೆಂಗಳೂರು, ಮಾ.17- ಶಾಸಕ ಅಭಯಚಂದ್ರ ಜೈನ್ ಅವರು ಮಹಾಸಂತರಾದ ಶ್ರೀ ಮುಕ್ತಾನಂದಸ್ವಾಮೀಜಿ ಅವರನ್ನು ನಿಂದಿಸಿರುವ ಬಗ್ಗೆ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ಮಡಿವಾಳರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ. [more]
ಚೆನ್ನೈ :ಮಾ-17: ಭಾರತೀಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ಕೊಡಬೇಕು ಹಾಗೂ ಎಂಬಿಬಿಎಸ್ ನಂತಹ ವೃತ್ತಿಪರ ಪದವಿ ಶಿಕ್ಷಣವನ್ನು ಭಾರತೀಯ ಭಾಷೆಗಳಲ್ಲಿ [more]
ಬೆಂಗಳೂರು, ಮಾ.17- ನಗರದ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳು ರೈಲಿಗೆ ಸಿಕ್ಕಿ ಸಾವನ್ನಪ್ಪಿದ್ದು, ಇವರ ಹೆಸರು-ವಿಳಾಸ ತಿಳಿದುಬಂದಿಲ್ಲ. ವಾರಸುದಾರರು ಈ ಕೂಡಲೇ ಸಂಬಂಧಿಸಿದ ರೈಲ್ವೆ ಪೆÇಲೀಸರನ್ನು ಸಂಪರ್ಕಿಸಲು [more]
ನವದೆಹಲಿ:ಮಾ-17: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ತಮ್ಮ ಹಾಗೂ ಪತ್ನಿ ಹಸೀನ್ ಜಹಾನ್ ರ ಸಂಬಂಧ ಮುಗಿದ ಅಧ್ಯಾಯ ಎಂದಿದ್ದಾರೆ. ಪತ್ನಿ ಹಸೀನ್ ತಮ್ಮ ವಿರುದ್ಧ [more]
ಬೆಂಗಳೂರು: ಮಾ-17: ಡಿಸೆಂಬರ್ 16ರ ದೆಹಲಿ ಗ್ಯಾಂಗ್ ರೇಪ್ ಪ್ರಕರಣದ ಕರಾಳ ನೆನಪು ಇನ್ನೂ ಹಾಗೇ ಇದೆ. ಕಾಮುಕರಿಂದ ಭೀಕರವಾಗಿ ಅತ್ಯಾಚಾರಕ್ಕೀಡಾಗಿ, ಸಾವನ್ನಪ್ಪಿದ ನಿರ್ಭಯಾ ಮತ್ತು ಆಕೆಯ [more]
ಬೆಂಗಳೂರು, ಮಾ.17-ಅತಿವೇಗವಾಗಿ ಬಂದ ವಾಹನವೊಂದು ಕಾನ್‍ಸ್ಟೆಬಲ್‍ವೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬ್ಯಾಟರಾಯನಪುರ ಸಂಚಾರಿ ಠಾಣೆಯ [more]
ಲಿಸ್ಬನ್, ಮಾ.17-ಇದು ಜಗತ್ತಿನ ಅತ್ಯಂತ ದುಬಾರಿ ಚಾಕೋಲೆಟ್. ಇದರ ಬೆಲೆ 9,489 ಡಾಲರ್‍ಗಳು (6.17,496 ರೂ.ಗಳು)..! ಪೆÇೀರ್ಚುಗಲ್ ರಾಜಧಾನಿ ಲಿಸ್ಬನ್‍ನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಾಕೋಲೆಟ್ ಮತ್ತು ಮಿಠಾಯಿ [more]
ಭೋಪಾಲ್:ಮಾ-17: ಸಮುದ್ರದ ನೀರನ್ನು ಶುದ್ಧೀಕರಿಸಿ ಶೀಘ್ರದಲ್ಲಿಯೇ ಲೀಟರ್‌ಗೆ 5 ಪೈಸೆಯಂತೆ ಕುಡಿಯುವ ನೀರು ನೀಡಲಾಗುತ್ತದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬಂದ್ರಾಭನ್‌ನಲ್ಲಿ ಎರಡು [more]
ನವದೆಹಲಿ: ಮಾ-17: ಜಗತ್ತಿನ ಯಾವ ಶಕ್ತಿಯೂ ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಹಾಗೆಯೇ ದೇಶದ ಪ್ರಾದೇಶಿಕ ಸಮಗ್ರತೆಯ ರಕ್ಷಣೆಗಾಗಿ ನಮ್ಮ ಸೇನಾಪಡೆಗಳು ಗಡಿದಾಟಲು ಹಿಂಜರಿಯುವುದಿಲ್ಲ ಎಂದು ಕೇಂದ್ರ [more]
ನವದೆಹಲಿ:ಮಾ-17: ಬಿಜೆಪಿ ವಿಭಜನೆಯ ರಾಜಕೀಯ ಮಾಡುತ್ತಿದ್ದು, ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಒಗ್ಗೂಡಿಸಿ, ಮುನ್ನಡೆಸುವ ಯತ್ನ ಮಾಡುತ್ತಿದೆ.ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಸಾಮರ್ಥ್ಯ ಕಾಂಗ್ರೆಸ್ [more]
ಬೀಜಿಂಗ್, ಮಾ.17-ಚೀನಾ ನಾಯಕ ಕ್ಷಿ-ಪಿಂಗ್ ಅವರು ರಾಷ್ಟ್ರಾಧ್ಯಕ್ಷರಾಗಿ ಎರಡನೇ ಅವಧಿಗೆ ಐದು ವರ್ಷಗಳ ಕಾಲ ಪುನರಾಯ್ಕೆ ಆಗಿದ್ದಾರೆ. ಅವರ ಪರಮಾಪ್ತ ವಾಂಗ್ ಕ್ವಿಶಾನ್ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಎರಡು [more]
ನವದೆಹಲಿ, ಮಾ.17- ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಒಂದೂವರೆ ಪಟ್ಟುಗಳಷ್ಟು ಹೆಚ್ಚಿಗೆ ಬೆಳೆಗಳ ಗರಿಷ್ಠ ಮಾರಾಟ ದರವನ್ನು (ಎಂಎಸ್‍ಪಿ) ಕೇಂದ್ರ ಸರ್ಕಾರ ನಿಗದಿಗೊಳಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ [more]
ನವದೆಹಲಿ:ಮಾ-17: ಬಿಜೆಪಿಯ ಅಧಿಕಾರದ ಆಟ ಮತ್ತು ಬೆದರಿಕೆಗಳಿಗೆ ಮಣಿಯದೆ ಕಾಂಗ್ರೆಸ್ ಕಾರ್ಯಕರ್ತರು ‘ಸರ್ವಾಧಿಕಾರ’ ಮತ್ತು ‘ಅಸಹಿಷ್ಣುತೆಯ’ ನಡವಳಿಕೆಗೆ ಉತ್ತರಿಸಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ [more]
ಬಾಗ್ದಾದ್/ವಾಷಿಂಗ್ಟನ್, ಮಾ.17-ಅಮೆರಿಕ ಸೇನಾ ಹೆಲಿಕಾಪ್ಟರ್ ಪಶ್ಚಿಮ ಇರಾಕ್‍ನಲ್ಲಿ ಅಪಘಾತಕ್ಕೀಡಾಗಿ ಅದರಲ್ಲಿದ್ದ ಎಲ್ಲ ಏಳು ಯೋಧರು ಮೃತಪಟ್ಟಿದ್ದಾರೆ. ಅಮೆರಿಕ ರಕ್ಷಣಾ ಅಧಿಕಾರಿಯೊಬ್ಬರು ನಿನ್ನೆ ಈ ವಿಷಯ ಖಚಿತಪಡಿಸಿದ್ದಾರೆ. ವೈರಿಗಳ [more]
ಲಕ್ನೋ, ಮಾ.17- ಉತ್ತರಪ್ರದೇಶದ ಪ್ರತಿಷ್ಠಿತ ಗೋರಖ್‍ಪುರ್ ಮತ್ತು ಫೂಲ್‍ಪುರ್ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಭರ್ಜರಿ ಗೆಲುವಿನಿ ಖುಷಿಯಲ್ಲಿರುವ ಸಮಾಜವಾದಿ ಪಕ್ಷ(ಎಸ್‍ಪಿ) ಮತ್ತು ಬಹುಜನ ಸಮಾಜ(ಬಿಎಸ್‍ಪಿ) ಮುಂಬರುವ [more]
ನವದೆಹಲಿ, ಮಾ.17-ಕಾಂಗ್ರೆಸ್ ಚುನಾವಣಾ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಬೀಡುಬಿಟ್ಟಿದೆ. ಎಐಸಿಸಿ ಮಹಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು, ಎಐಸಿಸಿ ಮುಖಂಡರು ನವದೆಹಲಿಯಲ್ಲಿರುವುದರಿಂದ ಟಿಕೆಟ್ ಆಕಾಂಕ್ಷಿಗಳು [more]
ಬೆಂಗಳೂರು,ಮಾ.17- ಜಿಲ್ಲಾ ಪಂಚಾಯಿತಿ ಸಭೆಗಳಿಗೆ ಸರಿಯಾದ ಮಾಹಿತಿ ಇಲ್ಲದೆ ಹಾಜರಾಗಿ ಬೇಜಾವಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. [more]
ನವದೆಹಲಿ, ಮಾ.17-ಚುನಾವಣೆಗಳಲ್ಲಿ ಬಿಜೆಪಿ, ಸಂಘ ಪರಿವಾರದವರು ಕೋಮು ಸಂಘರ್ಷಗಳನ್ನು ಉಂಟು ಮಾಡುತ್ತಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ 84ನೆ [more]
ಬೆಂಗಳೂರು, ಮಾ.17-ಬರುವ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ [more]
ನವದೆಹಲಿ, ಮಾ.17-ರಾಹುಲ್‍ಗಾಂಧಿ ದೇಶದ ಪ್ರಧಾನಿಯಾದರೆ ಮಹಿಳಾ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಲಿದ್ದಾರೆ ಎಂದು ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ಮುಖಂಡರಾದ ಸುಶ್ಮಿತಾ ಅವರು ಹೇಳಿದರು. ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ [more]
ಬೆಂಗಳೂರು, ಮಾ.17- ಯುಗಾದಿ ಹಬ್ಬದ ಸಡಗರ ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಮಾವು, ಬೇವಿನ ಸೊಪ್ಪು, ಹೂವಿನ ಖರೀದಿ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಜೋರು [more]
ನವದೆಹಲಿ, ಮಾ.17- ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಆರ್‍ಎಸ್‍ಎಸ್‍ಅನ್ನು ಮಣಿಸಲು ಎಲ್ಲ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈ ಜೋಡಿಸುವ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ [more]
ಬೆಂಗಳೂರು, ಮಾ.17- ಸ್ಯಾಂಡಲ್‍ವುಡ್‍ನ ಇಬ್ಬರು ಪ್ರಖ್ಯಾತ ನಟರಿಗಿಂದು ಹುಟ್ಟುಹಬ್ಬದ ಸಂಭ್ರಮ. ಪವರ್‍ಸ್ಟಾರ್ ಪುನೀತ್‍ರಾಜ್‍ಕುಮಾರ್ 43ನೇ ವಸಂತಕ್ಕೆ ಕಾಲಿಡುತ್ತಿದ್ದರೆ, ನವರಸನಾಯಕ ಜಗ್ಗೇಶ್ 55ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾತ್ರಿಯಿಂದಲೇ ಅಪ್ಪು [more]
ಬೆಂಗಳೂರು, ಮಾ.17- ಜನಪ್ರತಿನಿಧಿಗಳಲ್ಲಿ ತಪ್ಪಿನ ಅರಿವು ಮೂಡಿಸಲು ನೋಟ ಆಯ್ಕೆ ಮೂಲಕ ಶಾಂತಿಯುತ ಆಂದೋಲನ ನಡೆಸಿ ಅವರಿಗೆ ಬುದ್ಧಿ ಕಲಿಸಬೇಕು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ