ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ
ಹೈದರಾಬಾದ್, ಮಾ.17- ತನ್ನಿಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಸಿಕಂದರಾಬಾದ್‍ನಲ್ಲಿ ನಡೆದಿದೆ. ಆರು ತಿಂಗಳ [more]
ಹೈದರಾಬಾದ್, ಮಾ.17- ತನ್ನಿಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಸಿಕಂದರಾಬಾದ್‍ನಲ್ಲಿ ನಡೆದಿದೆ. ಆರು ತಿಂಗಳ [more]
ನವದೆಹಲಿ , ಮಾ.17- ವಿಧಾನಸಭೆಯ ಚುನಾವಣೆಗೆ ಟಿಕೆಟ್ ನೀಡುವ ವಿಷಯದಲ್ಲಿ ಕಾಂಗ್ರೆಸ್ ಸಮಿತಿ ನೀಡಿದ ಶಿಫಾರಸೇ ಅಂತಿಮ. ಯಾವುದೇ ನಾಯಕರು ಈ ವಿಷಯದಲ್ಲಿ ಮೂಗು ತೂರಿಸಬಾರದು ಎಂದು [more]
ಬೆಂಗಳೂರು, ಮಾ.17- ಮಳೆ ಬಿದ್ದ ಸಂದರ್ಭದಲ್ಲಿ ನಿಯಂತ್ರಣ ಕೊಠಡಿಯಲ್ಲಿ ಹಾಜರಿರದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ [more]
ಥಾಣೆ, ಮಾ.17-ಯುಗಾದಿ ಪ್ರಯುಕ್ತ ಮಹಾರಾಷ್ಟ್ರದ ಥಾಣೆಯಲ್ಲಿ 70 ಕಲಾವಿದರು 900 ಕೆಜಿ ವಿವಿಧ ಬಣ್ಣಬಣ್ಣದ ರಂಗೋಲಿ ಪುಡಿ ಬಳಸಿ 18,000 ಚದರ ಅಡಿ ಬೃಹತ್ ರಂಗೋಲಿ ಸೃಷ್ಟಿಸಿ [more]
ಮೈಸೂರು, ಮಾ.17-ಕರ್ತವ್ಯ ಲೋಪ ಆರೋಪದ ಮೇಲೆ ಪಿಡಿಒ ಒಬ್ಬರನ್ನು ಅಮಾನತುಪಡಿಸಲಾಗಿದೆ. ತಾಲೂಕಿನ ಶ್ರೀರಾಮಪುರ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹನುಮಂತರಾಜು ಅಮಾನತುಗೊಂಡಿದ್ದಾರೆ. ಯುಜಿಡಿ ಕಾಮಗಾರಿ [more]
ಮೈಸೂರು, ಮಾ.17-ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ರಾಜ್ಯವಾಗಿಸಲು ಬಿಜೆಪಿ ಮುಂದಾಗಿದೆ ಎಂದು ಉತ್ತರ ಪ್ರದೇಶದ ನೀರಟ್ ಲೋಕಸಭಾ ಕ್ಷೇತ್ರದ ಸದಸ್ಯ ರಾಜೇಂದ್ರ ಅಗರ್‍ವಾಲ್ ತಿಳಿಸಿದರು. ನಗರದ ಖಾಸಗಿ ಹೊಟೇಲೊಂದರಲ್ಲಿ [more]
ಬೆಂಗಳೂರು, ಮಾ.17-ಆಟೋವನ್ನು ಹಿಂಬಾಲಿಸಿ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಪ್ರಯಾಣಿಕರೊಬ್ಬರ ಕೈಲಿದ್ದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಸದಾಶಿವನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜಾಜಿನಗರದ ಮಂಜುನಾಥ [more]
ಕೊಪ್ಪಳ,ಮಾ.17- ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಯಾವುದೇ ಅಧಿಕಾರಿಗಳು ಸರ್ಕಾರ ವರ್ಗಾವಣೆ ಮಾಡಿದ ಕಡೆ ಹೋಗಬೇಕು. ಇವರೇನು ಮೇಲಿನಿಂದ ಇಳಿದುಬಂದವರೇ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ [more]
ಬೆಂಗಳೂರು, ಮಾ.17- ಮಲ್ಲೇಶ್ವರಂನ ಚಂದ್ರಶೇಖರ್ ಆಜಾದ್ ಮೈದಾನದಲ್ಲಿ ವಾಲಿಬಾಲ್ ಕ್ರೀಡೆಗಾಗಿಯೇ ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಸುಮಾರು 5.61 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣ ಸೋಮವಾರ (ಮಾ.19)ಲೋಕಾರ್ಪಣೆಗೊಳ್ಳಲಿದೆ. [more]
ಚಿಕ್ಕಬಳ್ಳಾಪುರ, ಮಾ.17- ಎರಡು ಬಸ್‍ಗಳ ಮುಖಾಮುಖಿ ಡಿಕ್ಕಿಯಿಂದಾಗಿ 9 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಕಡೆಯಿಂದ ಗೌರಿಬಿದನೂರಿಗೆ ಹೋಗುವ ಕಣಿವೆ ತಿರುವಿನಲ್ಲಿ ಈ ಘಟನೆ [more]
ಧಾರವಾಡ, ಮಾ.17- ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಡಾ.ವೀರೇಂದ್ರಕುಮಾರ್ ಇಂದು ಬೆಳ್ಳಂಬೆಳಗ್ಗೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯರು [more]
ಬೆಂಗಳೂರು, ಮಾ.17-ವಿಕ್ರಂ ಇನ್‍ವೆಸ್ಟ್‍ಮೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಸುಮಾರು 1800ಕ್ಕೂ ಹೆಚ್ಚು ಮಂದಿ 360 ಕೋಟಿಯಿಂದ 400 ಕೋಟಿಯಷ್ಟು ಹಣ ಹೂಡಿಕೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ [more]
ಬೆಂಗಳೂರು, ಮಾ.17- ಪ್ರತ್ಯೇಕ ಲಿಂಗಾಯಿತ ಧರ್ಮಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಒತ್ತಾಯಿಸಿ ನಾಳೆ ಬೆಳಗ್ಗೆ 10 ಗಂಟೆಗೆ ಟೌನ್‍ಹಾಲ್ ಬಳಿಯ ಕಿತ್ತೂರು ರಾಣಿ [more]
ಬೆಂಗಳೂರು,ಮಾ.17-ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಾಯಕರಿಲ್ಲದೆ ದಿವಾಳಿ ಸ್ಥಿತಿ ತಲುಪಿದ್ದು , ಸದ್ಯಕ್ಕೆ ಅಲ್ಲಿರುವವರು ಗುತ್ತಿಗೆದಾರರು ಮತ್ತು ಡೀಲರ್ಸ್‍ಗಳು ಎಂದು ಕೇಂದ್ರ ಸಚಿವ ಅನಂತಕುಮಾರ್ ವಾಗ್ದಾಳಿ ನಡೆಸಿದರು. ಬಿಟಿಎಂ [more]
ಬೆಂಗಳೂರು,ಮಾ.17-ಕಾಂಗ್ರೆಸ್‍ನ ಘಟಾನುಘಟಿ ನಾಯಕರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇಟ್ಟಿರುವ ಬಿಜೆಪಿ ಇದಕ್ಕಾಗಿ ಸದ್ದಿಲ್ಲದೆ ರಣತಂತ್ರ ರೂಪಿಸುವಲ್ಲಿ ಮಗ್ನವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಮೈಸೂರು [more]
ಬೆಂಗಳೂರು,ಮಾ.17-ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬೆನ್ನಲ್ಲೇ ಬಿಜೆಪಿಯೊಳಗೆ ಆಕಾಂಕ್ಷಿಗಳ ನಡುವಿನ ಅಸಮಾಧಾನ ಮತ್ತೆ ಆಸ್ಪೋಟಗೊಂಡಿದೆ. ಬೆಂಗಳೂರು ಮಹಾನಗರದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ [more]
ಬೆಂಗಳೂರು,ಮಾ.17-ಮಲ್ಲೇಶ್ವರಂನ ಶ್ರೀ ರಾಮಮಂದಿರ ವತಿಯಿಂದ ನಾಳೆಯಿಂದ ಏ.3ರವರೆಗೆ ಶ್ರೀ ರಾಮೋತ್ಸವ ಆಚರಿಸಲಾಗುತ್ತಿದೆ. ನಾಳೆ ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆವರೆಗೆ ನವಗ್ರಹ ಪ, ರಾಮಾಯಣ ಪಾರಾಯಣ, ಶ್ರೀ [more]
ಬೆಂಗಳೂರು,ಮಾ.17-ಕನ್ನಡದ ಉಳಿವಿಗಾಗಿ ನಿರಂತರವಾಗಿ ಹೋರಾಟ ಮಾಡಿರುವ ಕನ್ನಡಪರ ಸಂಘಟನೆ ದಲಿತ, ರೈತ ಸಂಘಟನೆಗಳ ಮುಖಂಡರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ [more]
ಬೆಂಗಳೂರು, ಮಾ.17-ಇದೇ ತಿಂಗಳ 23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್‍ಎಸ್‍ಎಲ್‍ಸಿ [more]
ಬೆಂಗಳೂರು,ಮಾ.16-ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು, ತಮ್ಮ ತಮ್ಮ ಶಾಸಕರು ಅಡ್ಡ ಮತದಾನ ಮಾಡುವುದನ್ನು ತಪ್ಪಿಸಲು ವಿಪ್ ನೀಡಲಿವೆ. ರಾಜ್ಯಸಭೆಯ [more]
ಚೆನ್ನೈ:ಮಾ-17: ದಕ್ಷಿಣ ಭಾರತ ಚಿತ್ರರಂಗದ ಜನಪ್ರಿಯ ನಟಿ ಶ್ರೇಯಾ ಶರಣ್ ತಮ್ಮ ರಷ್ಯನ್ ಗೆಳೆಯನ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾರ್ಚ್ 12ರಂದು ಮುಂಬೈನ ತಮ್ಮ ನಿವಾಸದಲ್ಲಿ [more]
ಅಮರಾವತಿ: ಮಾ-17: ನಮ್ಮ ನಿರೀಕ್ಷೆಗಳನ್ನು ಹುಸಿಗೊಳಿಸಿ, ಭರವಸೆ ಈಡೇರಿಸದ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದಿಂದ ಹೊರಬಂದಿರುವುದಾಗಿ ಟಿಡಿಪಿ ಮುಖ್ಯಸ್ಥ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. [more]
ನವದೆಹಲಿ:ಮಾ-17: ಬಿಜೆಪಿ ವಿಭಜನೆಯ ರಾಜಕೀಯ ಮಾಡುತ್ತಿದ್ದು, ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಒಗ್ಗೂಡಿಸಿ, ಮುನ್ನಡೆಸುವ ಯತ್ನ ಮಾಡುತ್ತಿದೆ.ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಸಾಮರ್ಥ್ಯ ಕಾಂಗ್ರೆಸ್ [more]
ನವದೆಹಲಿ:ಮಾ-16: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ, ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಸೇರಿದಂತೆ ಹಲವು ವಿಷಯಗಳು ಇಂದು ಸಂಸತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಸತತ ಹತ್ತನೇ ದಿನವೂ ಲೋಕಸಭೆ [more]
ವಾಷಿಂಗ್ಟನ್ :ಮಾ-16: ಉಗ್ರ ನಿಗ್ರಹಕ್ಕಾಗಿ ಅಮೆರಿಕ ಪಾಕಿಸ್ಥಾನದ ಮೇಲೆ ಒತ್ತಡ ಹೇರಿರುವ ಹೊರತಾಗಿಯೂ ಅದು ಅಫ್ಘಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಪರೋಕ್ಷವಾಗಿ, ಕದ್ದು ಮುಚ್ಚಿ, ಬೆಂಬಲ, ಪ್ರೋತ್ಸಾಹ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ