ಶಿವಮೊಗ್ಗಾ

ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಶಿವಮೊಗ್ಗ, ಮಾ.16- ಅಪರಿಚಿತ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ಸುಟ್ಟು ಹಾಕಿರುವ ಘಟನೆ ಆಗುಂಬೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಜಿಲ್ಲೆಯ [more]

ಕೋಲಾರ

ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿ 80 ಸಾವಿರ ಹಣ ವಶ

ಕೋಲಾರ, ಮಾ.16- ಜನನಿಬಿಡ ಪ್ರದೇಶದಲ್ಲಿ ನಡೆದಿದ್ದ ದರೋಡೆ ಜಾಲವನ್ನು ನಗರ ಠಾಣೆ ಪೆÇಲೀಸರು ಪತ್ತೆಹಚ್ಚಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿ 80 ಸಾವಿರ ಹಣವನ್ನು ವಶಪಡಿಸಿಕೊಳ್ಳುವಲ್ಲಿ [more]

ಪ್ರಧಾನಿ ಮೋದಿ

ಸಂಶೋಧನೆ ಮತ್ತು ಅಭಿವೃದ್ದಿಯನ್ನು ದೇಶದ ವಿಕಾಸಕ್ಕಾಗಿ ಅನ್ವೇಷಣೆ ಎಂದು ಮರುವಾಖ್ಯಾನ ಮಾಡಲು ಕಾಲ ಪಕ್ವವಾಗಿದೆ

ಇಂಫಾಲ್, ಮಾ.16-ಸಂಶೋಧನೆ ಮತ್ತು ಅಭಿವೃದ್ದಿಯನ್ನು ದೇಶದ ವಿಕಾಸಕ್ಕಾಗಿ ಅನ್ವೇಷಣೆ ಎಂದು ಮರುವಾಖ್ಯಾನ ಮಾಡಲು ಕಾಲ ಪಕ್ವವಾಗಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಮಾಜದ ಪ್ರಯೋಜನಕ್ಕಾಗಿ ಸಂಶೋಧನೆಯನ್ನು [more]

ಬೆಂಗಳೂರು

ಮಾ.19ರಂದು ರಾಜ್ಯ ಸಚಿವ ಸಂಪುಟ ಸಭೆ: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ಸಂಬಂಧ ಕೇಂದ್ರಕ್ಕೆ ಶಿಫಾರಸು ಕುರಿತು ಸುದೀರ್ಘ ಚರ್ಚೆ

ಬೆಂಗಳೂರು, ಮಾ.16- ರಾಜ್ಯ ಸಚಿವ ಸಂಪುಟ ಸಭೆ ಮಾ.19ರಂದು ನಡೆಯಲಿದ್ದು, ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವ ಸಂಬಂಧ ಸುದೀರ್ಘ ಚರ್ಚೆ ನಡೆಯಲಿದೆ. [more]

ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿಯವರು ಅಂಗೈಯಲ್ಲಿ ಸ್ವರ್ಗ ತೋರಿಸಿದ್ದಾರೆ – ಉಗ್ರಪ್ಪ

ಮಹದೇವಪುರ, ಮಾ.16- ಪ್ರಧಾನಿ ನರೇಂದ್ರ ಮೋದಿಯವರು ಅಂಗೈಯಲ್ಲಿ ಸ್ವರ್ಗ ತೋರಿಸಿದ್ದಾರೆಂಬುದು ಎಲ್ಲರಿಗೂ ಮನವರಿಕೆ ಆಗಿದ್ದು ರಾಜ್ಯದಲ್ಲೂ ಬಿಜೆಪಿಗೆ ಹಿನ್ನಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ದೌರ್ಜನ್ಯ [more]

ಹಳೆ ಮೈಸೂರು

ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ: ಸಂಸದ ಎಚ್.ವಿಶ್ವನಾಥ್

  ಮೈಸೂರು,ಮಾ.16-ಸಚಿವ ಎಚ್.ಸಿ.ಮಹದೇವಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಖಜಾನೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಕ್ರೀಡೆ

ವೆಸ್ಟ್‍ಇಂಡೀಸ್‍ನ ಸ್ಪಿನ್ ಬೌಲರ್, ಕೆಕೆಆರ್‍ನ ಅಲೌಂಡರ್ ಸುನೀಲ್ ನರೇನ್ ಬೌಲಿಂಗ್ ಮತ್ತೆ ವಿವಾದ

ಶಾರ್ಜಾ, ಮಾ. 16- ವೆಸ್ಟ್‍ಇಂಡೀಸ್‍ನ ಸ್ಪಿನ್ ಬೌಲರ್, ಕೆಕೆಆರ್‍ನ ಅಲೌಂಡರ್ ಎಂದೇ ಬಿಂಬಿಸಿಕೊಂಡಿರುವ ಸುನೀಲ್ ನರೇನ್ ಅವರ ಬೌಲಿಂಗ್ ಮತ್ತೆ ವಿವಾದಕ್ಕೆಡೆಯಾಗಿದೆ. ಪಾಕಿಸ್ತಾನ ಸೂಪರ್ ಲೀಗ್ ಚುಟುಕು [more]

ಬೆಂಗಳೂರು

ವಿಧಾನಸಭೆ ಚುನಾವಣೆ: ಬಿಜೆಪಿ ನೂರು ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿ ಯುಗಾದಿ ಬಳಿಕ ಪ್ರಕಟ

ಬೆಂಗಳೂರು, ಮಾ.16- ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸಲಿರುವ ಪಕ್ಷದ ನೂರು ಮಂದಿ ಅಭ್ಯರ್ಥಿಗಳ ಮೊದಲ ಕಂತಿನ ಪಟ್ಟಿಯನ್ನು ಯುಗಾದಿ ಮುಗಿದ ಕೂಡಲೇ ಪ್ರಕಟಿಸಲು ಬಿಜೆಪಿ [more]

ಬೆಂಗಳೂರು

ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ: ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು,ಮಾ.16-ಪ್ರತ್ಯೇಕ ಲಿಂಗಾಯಿತ ಧರ್ಮ ವಿವಾದ ದಿನದಿಂದ ದಿನಕ್ಕೆ ತಿರುಗು ಬಾಣವಾಗುತ್ತಿರುವ ಹಿನ್ನಲೆಯಲ್ಲಿ ಬಹುನಿರೀಕ್ಷಿತ ತಜ್ಞರ ಸಮಿತಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸೋಮವಾರ [more]

ಕ್ರೀಡೆ

ಮೊಹಮ್ಮದ್ ಶಮಿ ಪ್ರಕರಣ ಬಿಸಿಸಿಐನಿಂದ ವರದಿ ಬಂದ ನಂತರ ಮುಂದಿನ ಕ್ರಮ

ನವದೆಹಲಿ, ಮಾ.16- ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಪ್ರಕರಣ ಸಂಬಂಧ ಬಿಸಿಸಿಐನಿಂದ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ತಿಳಿಸುವುದಾಗಿ ಐಪಿಎಲ್‍ನ ಮುಖ್ಯಸ್ಥ ರಾಜೀವ್‍ಶುಕ್ಲಾ [more]

ಬೆಂಗಳೂರು

ಸಿಮೆಂಟ್ ಮಿಕ್ಸರ್ ಲಾರಿಯೊಂದು ಬೈಕ್‍ಗೆ ಅಪ್ಪಳಿಸಿದ ಪರಿಣಾಮ ಮಹಿಳೆ ಸಾವು

ಬೆಂಗಳೂರು, ಮಾ.16- ಸಿಮೆಂಟ್ ಮಿಕ್ಸರ್ ಲಾರಿಯೊಂದು ಬೈಕ್‍ಗೆ ಅಪ್ಪಳಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರ ಸಂಚಾರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗರುಡಾಚಾರ್‍ಪಾಳ್ಯ ನಿವಾಸಿ ಗೌರಮ್ಮ [more]

ರಾಜ್ಯ

ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿ ಕೈವಾಡ: ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

  ನವದೆಹಲಿ, ಮಾ.16- ಸಂಸದ ವೀರಪ್ಪಮೊಯ್ಲಿ ಅವರ ಟ್ವಿಟ್ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಈ ಬಗ್ಗೆ [more]

ತುಮಕೂರು

ಶಾಲೆಯಲ್ಲಿ ಸಿಲಿಂಡರ್ ಸ್ಫೋಟ: ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆ; ತಪ್ಪಿದ ಅನಾಹುತ

ತುಮಕೂರು, ಮಾ.16- ಶಾಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಡುಗೆ ಸಿಬ್ಬಂದಿಗಳ ಹಾಗೂ ಶಿಕ್ಷಕರುಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಕೊರಟಗೆರೆ ತಾಲ್ಲೂಕಿನ ಹೊನ್ನಾರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ [more]

ರಾಷ್ಟ್ರೀಯ

ಕಾವೇರಿ ಸ್ಕೀಂ ರಚನೆ ಸಂಬಂಧ ನವದೆಹಲಿಯಲ್ಲಿ ಕರೆದಿದ್ದ ಸಭೆ ಮುಂದೂಡಿಕೆ

ನವದೆಹಲಿ, ಮಾ.16- ಕಾವೇರಿ ಸ್ಕೀಂ ರಚನೆ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಕೆ ಕುರಿತು ಸಂಸದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನವದೆಹಲಿಯಲ್ಲಿ ಕರೆದಿದ್ದ ಸಭೆಯನ್ನು ಮುಂದೂಡಲಾಗಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ [more]

ತುಮಕೂರು

ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು

ತುಮಕೂರು, ಮಾ.16- ಪೆÇಲೀಸರ ಸೋಗಿನಲ್ಲಿ ಬಂದ ದರೋಡೆಕೋರರು ರೈತ ಮುಖಂಡರೊಬ್ಬರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಶಿರಾ ತಾಲ್ಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ನಡೆದಿದೆ. ರೈತ ಮುಖಂಡ ಡಿ.ಜೆ.ನಾಯಕ್ [more]

ಹಳೆ ಮೈಸೂರು

ಕಾಂಗ್ರೆಸ್‍ನಲ್ಲಿ ಟಿಕೆಟ್‍ಗಾಗಿ ಹಣದ ರಾಜಕೀಯ – ಸಂಸದ ಪ್ರತಾಪ್ ಸಿಂಹ

ಮೈಸೂರು, ಮಾ.16-ಕಾಂಗ್ರೆಸ್‍ನಲ್ಲಿ ಟಿಕೆಟ್‍ಗಾಗಿ ಹಣದ ರಾಜಕೀಯ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಟೀಕಿಸಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಸಂಸದ ಎಂ.ವೀರಪ್ಪಮೊಯ್ಲಿ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ [more]

ಕೊಡಗು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ ಕರಾವಳಿ,ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು,ಮಾ.16-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ವ್ಯಾಪಕ ಪ್ರಮಾಣದ ಮಳೆಯಾಗಿದ್ದು , ಯುಗಾದಿ [more]

ಬೆಂಗಳೂರು

ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ಸರವನ್ನು ಎಳೆದುಕೊಂಡು ಪರಾರಿ

ಬೆಂಗಳೂರು, ಮಾ.16- ನಡೆದು ಹೋಗುತ್ತಿದ್ದ ಮಹಿಳೆಯ ಕೊರಳಲ್ಲಿದ್ದ 40 ಗ್ರಾಂ ಸರವನ್ನು ಸರಗಳ್ಳರು ಎಗರಿಸಿರುವ ಘಟನೆ ಬನಶಂಕರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಇಬಿ ರಸ್ತೆಯ 28ನೇ [more]

ಬೆಂಗಳೂರು

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯದ ಸಂಸದರ ಸಭೆ

ಬೆಂಗಳೂರು, ಮಾ.16-ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಸಭೆಯನ್ನು ಮಾ.22ರಂದು ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಸಂಸದರ [more]

ಹಾಸನ

ನೈಸ್ ಸಂಸ್ಥೆಯ ಯೋಜನೆಯಿಂದ ತೊಂದರೆಗೀಡಾಗಿರುವ ರೈತರನ್ನು ಒಗ್ಗೂಡಿಸಿ ರಾಜಭವನ್ ಚಲೋ – ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಹಾಸನ, ಮಾ.16- ನೈಸ್ ಸಂಸ್ಥೆಯ ಯೋಜನೆಯಿಂದ ತೊಂದರೆಗೀಡಾಗಿರುವ ರೈತರನ್ನು ಒಗ್ಗೂಡಿಸಿ ರಾಜಭವನ್ ಚಲೋ ನಡೆಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೈಸ್ ಸಂಸ್ಥೆ [more]

ರಾಷ್ಟ್ರೀಯ

ಟ್ರಕ್ಕೊಂದಕ್ಕೆ ಕಾರು ಅಪ್ಪಳಿಸಿ ಮೂವರು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ಐವರು ಮೃತ

ಗ್ರೇಟರ್ ನೋಯ್ಡಾ, ಮಾ.16-ನಿಂತಿದ್ದ ಟ್ರಕ್ಕೊಂದಕ್ಕೆ ಕಾರು ಅಪ್ಪಳಿಸಿ ಮೂವರು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ದೆಹಲಿ ಸಮೀಪದ ಗ್ರೇಟರ್ ನೋಯ್ಡಾದ ಬದಲ್‍ಪುರ್‍ನ ಜಿ.ಟಿ [more]

ಹಾಸನ

ಆಂಧ್ರಕ್ಕೆ ವಿಶೇಷ ಪ್ಯಾಕೇಜ್ ಭರವಸೆ ನೀಡಿ ಯೂಟರ್ನ್ ಹೊಡೆದ ಪ್ರಧಾನಿ ಮೋದಿ; ಕೇಂದ್ರದ ನಡೆಯೇ ಇಂದಿನ ಬೆಳವಣಿಗೆಗೆ ಕಾರಣ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಹಾಸನ:ಮಾ-16:ಆಂಧ್ರ ವಿಭಜನೆಯಾದಾಗ ಭರವಸೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಉಲ್ಟಾಹೊಡೆದಿದೆ. ಅವರ ಈ ನಡೆಯೇ ಇಂದು ಎನ್ ಡಿಎ ಮೈತ್ರಿಕೂಟದಿಂದ ಟಿಡಿಪಿ ಹೊರ [more]

ರಾಜ್ಯ

ಕಾಂಗ್ರೆಸ್ ಟಿಕೆಟ್ ಹಂಚಿಕೆ ಕುರಿತು ವೀರಪ್ಪ ಮೊಯ್ಲಿ ಟ್ವೀಟ್ ವಿಚಾರ: ವಿಪಕ್ಷಗಳಿಗೆ ಅಸ್ತ್ರವಾದ ಕಾಂಗ್ರೆಸ್ ನಾಯಕರು; ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ

ಬೆಂಗಳೂರು: ಮಾ-೧೬: ಮಾಜಿ ಮುಖ್ಯಮಂತ್ರಿ, ಸಂಸದ ವೀರಪ್ಪ ಮೊಯ್ಲಿ ಮತ್ತು ಅವರ ಪುತ್ರ ಹರ್ಷ ಮೊಯ್ಲಿ ಅವರ ಪುನರಾವರ್ತಿತ ಒಂದೇ ಟ್ವೀಟ್‌ಗಳು ಕಾಂಗ್ರೆಸ್‌ ಪಕ್ಷದಲ್ಲಿ ಸಂಚಲನ ಮೂಡಿಸಿವೆ. [more]

ರಾಷ್ಟ್ರೀಯ

ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ; ಸುಪ್ರೀಂ ಗೆ ಕೇಂದ್ರ ಸ್ಪಷ್ಟನೆ

ನವದೆಹಲಿ:ಮಾ-16: ಸೇತುಸಮುದ್ರಂ ನೌಕಾ ಕಾಲುವೆ ಯೋಜನೆಗಾಗಿ ಪೌರಾಣಿಕ ಹಿನ್ನಲೆಯುಳ್ಳ ರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ. ಕೇಂದ್ರ ನೌಕಾ ಸಾರಿಗೆ ಸಚಿವಾಲಯ ಮುಖ್ಯ [more]

ರಾಷ್ಟ್ರೀಯ

ಪಂಜಾಬ್‌ ಮಾಜಿ ಕಂದಾಯ ಸಚಿವರ ಬಳಿ ದೆಹಲಿ ಸಿಎಂ ಕೇಜ್ರಿವಾಲ್ ಕ್ಷಮಾಪಣೆ ಹಿನ್ನಲೆ: ಆಪ್ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಸದ ಭಗವಂತ್ ಸಿಂಗ್ ಮಾನ್ ರಾಜೀನಾಮೆ

ಅಮೃತಸರ:ಮಾ-16: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಪಂಜಾಬ್ ನ ಮಾಜಿ ಸಚಿವ ಬಿಕ್ರಂ ಸಿಂಗ್ ಮಜಿಥಿಯಾ ಅವರ ಕ್ಷಮೆಯಾಚಿಸಿದ [more]