ಮಹಾರಾಷ್ಟ್ರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ: ಮೂವರು ಕಾರ್ಮಿಕರು ಸಾವು
ಪಾಲ್ಘಾನ್;ಮಾ-8: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಪಾಲ್ಘಾರ್’ನಲ್ಲಿ ನಡೆದಿದೆ. ತಾರಾಪುರ್ [more]