ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತ
ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ [more]
ಬೆಂಗಳೂರು, ಮಾ.9-ಆಟವಾಡುತ್ತಾ ನೀರಿನ ಸಂಪ್‍ಗೆ ಬಿದ್ದು ಆರು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶ್ರೀಗಂಧ ನಗರದ ಹೆಗ್ಗನಹಳ್ಳಿಯ ದೇವೇಂದ್ರ-ಅಂಜಲಿ ಎಂಬುವರ [more]
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಹಲ್ಲೆ ಖಂಡಿಸಿ ಜೆಡಿಎಸ್ ಪ್ರತಿಭಥನೆ ಬೆಂಗಳೂರು, ಮಾ.9- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‍ಶೆಟ್ಟಿ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ಪುರಭವನದ ಮುಂದೆ ಪ್ರತಿಭಟನೆ [more]
ಬಿಜೆಪಿ ತಂತ್ರಗಾರಿಕೆಗೆ ಪ್ರತಿತಂತ್ರಗಾರಿಕೆ ನಮ್ಮ ಬಳಿಯಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರು, ಮಾ.9-ಬಿಜೆಪಿ ಏನೇ ತಂತ್ರಗಾರಿಕೆ ರೂಪಿಸಿದರೂ ಅದಕ್ಕೆ ಪ್ರತಿತಂತ್ರಗಾರಿಕೆ ರೂಪಿಸುವ [more]
ರಾಜ್ಯಪೆÇಲೀಸ್ ವ್ಯವಸ್ಥೆ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಆಕ್ರೋಶ ಬೆಂಗಳೂರು, ಮಾ.9- ಕಳೆದ 2-3 ವರ್ಷಗಳಿಂದ ರಾಜ್ಯದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ [more]
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಿಂದೂ ಸಂಘಟನೆ ಮೇಲೆ ಕೊಲೆ ಆರೋಪ: ಪ್ರಮೋದ್ ಮುತಾಲಿಕ್ ಆಕ್ರೋಶ ಬೆಂಗಳೂರು, ಮಾ.9- ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನವೀನ್‍ಕುಮಾರ್ [more]
ಮಲಿನಗೊಂಡ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ತಮಿಳುನಾಡಿ£ ಆರೋಪಕ್ಕೆ ಎರಡೂ ರಾಜ್ಯ ಪ್ರತಿನಿಧಿಗಳ ಸಮಿತಿ ರಚಿಸಿ ಆರು ವಾರಗಳಲ್ಲಿ ವರದಿ ನೀಡುವಂತೆ ಸುಪ್ರೀಂ ಸೂಚನೆ ಬೆಂಗಳೂರು, ಮಾ.9-ಮಲಿನಗೊಂಡ [more]
ನವದೆಹಲಿ:ಮಾ-9: ಮಾಜಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅಂತಿಮವಾಗಿ ತಮ್ಮ ಪಕ್ಷಕ್ಕೆ ಚಿಹ್ನೆಯಾಗಿ ಕುಕ್ಕರ್‌ನ್ನು ಪಡೆದಿದುಕೊಂಡಿದ್ದಾರೆ. ದೆಹಲಿ ಹೈಕೋರ್ಟ್, ಟಿಟಿವಿ ದಿನಕರನ್ ಅವರ ಪಕ್ಷಕ್ಕೆ ಅಗತ್ಯವಾದ [more]
ಲಖನೌ:ಮಾ-9: ದೇಶಾದ್ಯಂತ ಪ್ರತಿಮೆ ವಿಧ್ವಂಸ ಮುಂದುವರೆದಿದ್ದು ಇದೀಗ ಆಂಜನೇಯ ಸ್ವಾಮಿ ವಿಗ್ರಹವನ್ನೂ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಉತ್ತರ ಪ್ರದೇಶದ ಖರುಯಾವ್ ಎಂಬ ಹೋಬಳಿಯಲ್ಲಿ ಆಂಜನೇಯ ದೇವರ ಪ್ರತಿಮೆಯೊಂದನ್ನು ಕಿಡಿಗೇಡಿಗಳು [more]
ನವದೆಹಲಿ:ಮಾ-9: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಬೇಡಿಕೆಯನ್ನು ಕೇಂದ್ರ ಸರ್ಕಾರ ಈಡೇರಿಸದ ಹಿನ್ನಲೆಯಲ್ಲಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತೆಲುಗು ದೇಶಂ ಪಕ್ಷದ ಅಶೋಕ್ ಗಜಪತಿರಾಜು ಹಾಗೂ [more]
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಮಾರ್ಗಸೂಚಿಗಳ ಅನ್ವಯ ನಿಷ್ಕ್ರಿಯ ದಯಾಮರಣಕ್ಕೆ ಶುಕ್ರವಾರ ಅನುಮತಿ ನೀಡಿದೆ. ಮರಣಶಯ್ಯೆಯಲ್ಲಿರುವ ವ್ಯಕ್ತಿಗೆ ಯಾವಾಗ ಕೊನೆಯುಸಿರೆಳೆಬೇಕೆಂದು ನಿರ್ಧರಿಸುವ ಹಕ್ಕಿರುತ್ತದೆ. ಮನುಷ್ಯ [more]
ಅಗರ್ತಲಾ: ತ್ರಿಪುರಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಪ್ಲವ್ ದೇವ್ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಯಾಗಿ ಜಿಷ್ಣು ದೇವ್ ಬರ್ಮಾನ್ ಇದೇ ಸಂದರ್ಭ ಪ್ರಮಾಣ ವಚನ ಸ್ವೀಕರಿಸಿದರು. [more]
ನವದೆಹಲಿ:ಮಾ-8:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ರವರನ್ನು ಭೇಟಿ [more]
ನವದೆಹಲಿ :ಮಾ-8: ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ , ಕೇರಳ ಹೈಕೋರ್ಟಿನ ಆದೇಶವನ್ನು ವಜಾ ಗೊಳಿಸಿ ಪತಿ ಶಫೀನ್ ಜಹಾನ್ ಜತೆಗಿನ ಹದಿಯಾ [more]
ಬೆಂಗಳೂರು ಮಾ ೯: ಕೆಪಿಸಿಸಿ ಮಾಧ್ಯಮ ಪ್ರಚಾರ ಸಮಿತಿಯ ಸಂಚಾಲಕರನ್ನಾಗಿ ಪತ್ರಕರ್ತ ಮತ್ತು ಕಾಂಗ್ರೆಸ್ ಮುಖಂಡ ಸಲೀಮ್ ಅವರನ್ನು ನೇಮಕ ಮಾಡಿದ್ದಾರೆ. ಈ ನೇಮಕಕ್ಕೆ ಕೆಪಿಸಿಸಿ ಚುನಾವಣಾ [more]
ಬೆಂಗಳೂರು : ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತುಮಕೂರು, ಕೊಪ್ಪಳ್ಳ, ಬಳ್ಳಾರಿ, ಮಂಗಳೂರು, ಕೋಲಾರ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧೆಡೆ ಬೆಳಂಬೆಳಿಗ್ಗೆಯೇ ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿದ ಅಧಿಕಾರಿಗಳ [more]
ಶಿವಮೊಗ್ಗ , ಮಾ.8- ವ್ಯಕ್ತಿಯೊಬ್ಬರ ತಲೆ ಕತ್ತರಿಸಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಶಿಕಾರಿಪುರ ತಾಲ್ಲೂಕು ಅಂಜನಾಪುರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಕೊಲೆಯಾದ [more]
ಕೊಳ್ಳೆಗಾಲ,ಮಾ.8-ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಬೆದರಿಸಿ ಚಿನ್ನಾಭರಣ ಹಣ ದೋಚುತ್ತಿದ್ದ ಆರೋಪಿಯನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿ 165 ಗ್ರಾಂ ಚಿನ್ನಾಭರಣ, ಕಾರು ಹಾಗೂ ಬೈಕ್‍ನ್ನು ವಶಪಡಿಸಿಕೊಂಡಿದ್ದಾರೆ. ಸಾಮಂದಿಗೆರೆ [more]
ಹಾಸನ: ರಾಜ್ಯ ಸರಕಾರಕ್ಕೆ ಹಾಸನ ಡಿಸಿ ರೋಹಿಣಿ ಸಿಂಧೂರಿ ಸೆಡ್ಡು, CAT ಮೊರೆ ಹೋದ ರೋಹಿಣಿ ದಾಸರಿ ಸಿಂಧೂರಿ, ಮಾರ್ಚ್ ೧೩ ರ ವರೆಗೆ ಡಿಸಿ ವರ್ಗಾವಣೆಗೆ [more]
ಬಂಗಾರಪೇಟೆ, ಮಾ.8- ಇಂದು ಮುಂಜಾನೆಯೇ ತಾಯಿ ಚಿರತೆ ಹಾಗೂ ಎರಡು ಮರಿಗಳು ಕಂಡುಬಂದಿದ್ದು, ಗ್ರಾಮಸ್ಥರಲ್ಲಿ ಆತಂಕವುಂಟು ಮಾಡಿದೆ. ಮಾಲೂರು ತಾಲ್ಲೂಕಿನ ಮಾರಲಹಳ್ಳಿ ಗ್ರಾಮದಲ್ಲಿ ರಾತ್ರಿ ಕುರಿಯೊಂದನ್ನು ಎಳೆದೊಯ್ದ [more]
ವಿಜಯಪುರ,ಮಾ.8-ಲೋಕಾಯುಕ್ತ ನ್ಯಾಯಮೂರ್ತಿಗಳ ಮೇಲೆ ಚಾಕು ಇರಿತ ಆಗಿರುವುದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೂ ಹಲ್ಲೆ ನಡೆಯಬಹುದು ಎಂದು [more]
ನವದೆಹಲಿ:ಮಾ-8: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಅತ್ಯಂತ ಅಗ್ಗದ ಮತ್ತು ಗುಣಮಟ್ಟದ ಶೇ.100ರಷ್ಟು ಬಯೋ ಡಿಗ್ರೇಬಲ್ ಸ್ಯಾನಿಟರ್ ನ್ಯಾಪ್ಕಿನ್ ಗಳನ್ನು ಬಿಡುಗಡೆ ಮಾಡಿದೆ. ದೆಹಲಿಯಲ್ಲಿ [more]
ನವದೆಹಲಿ:ಮಾ-8: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿ ವಿರುದ್ಧ ಸಿಬಿಐ ಹೊಸದಾಗಿ ಮತ್ತೊಂದು ಎಫ್‌ಐಆರ್ ದಾಖಲಿಸಿದೆ. ಈಗಾಗಲೇ ನಿರವ್ ಮೋದಿ 12,636 [more]
ಕಲ್ಪುರ್ಗಿ, ಮಾ.8- ಲೋಕಾಯುಕ್ತರ ಕೊಲೆ ಯತ್ನ ಪ್ರಕರಣ ಸಂಬಂಧ ವಿಪಕ್ಷಗಳ ಟೀಕಾ ಪ್ರಹಾರದ ನಡುವೆ ಸರ್ಕಾರದ ಕಾನೂನು ಸುವ್ಯವಸ್ಥೆ ಬಗ್ಗೆ ಕೆಲ ಲೋಪವಾಗಿರುವುದನ್ನು ಒಪ್ಪಿಕೊಂಡಿರುವ ಗೃಹ ಸಚಿವ [more]
ಕೊಹಿಮಾ:ಮಾ-8: ನಾಗ್ಯಾಲ್ಯಾಂಡ್ ನ ನೂತನ ಮುಖ್ಯಮಂತ್ರಿಯಾಗಿ ನೀಫಿಯು ರಿಯೊ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಾಗಾಲ್ಯಾಂಡ್ ರಾಜ್ಯಪಾಲರಾದ ಪದ್ಮನಾಭ ಆಚಾರ್ಯ ಅವರು ನೂತನ ಸಿಎಂ ನೀಫಿಯು ಅವರಿಗೆ [more]
ಮಂಡ್ಯ, ಮಾ.8- ಬೆಳ್ಳಂಬೆಳಗ್ಗೆ ಕಾಡಾನೆಗಳ ಹಿಂಡು ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕವುಂಟು ಮಾಡಿದೆ. ಮದ್ದೂರು ತಾಲ್ಲೂಕಿನ ತೈಲೂರು ಗ್ರಾಮದ ಕೆರೆಯೊಂದರಲ್ಲಿ ಇಂದು ಮುಂಜಾನೆ ಆರು ಕಾಡಾನೆಗಳು ಕಂಡುಬಂದಿವೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ