ತುಮಕೂರು

ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ – ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್

ತುಮಕೂರು,ಮಾ.7-ಬಿಜೆಪಿ ಇದುವರೆಗೂ ಪರಿವರ್ತನಾ ರ್ಯಾಲಿ ಹಮ್ಮಿಕೊಂಡಿದ್ದು, ಇದೀಗ ರಾಷ್ಟ್ರ ನಾಯಕರ ಸೂಚನೆ ಮೇರೆಗೆ ನವಶಕ್ತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಜ್ಯೋತಿ ಗಣೇಶ್ ತಿಳಿಸಿದರು. ಕಾರ್ಯಕರ್ತರನ್ನು [more]

ರಾಷ್ಟ್ರೀಯ

ರಿಲಾಯನ್ಸ್ ಉದ್ಯಮಗಳ ಅಧ್ಯಕ್ಷ ಮುಖೇಶ್ ಅಂಬಾನಿ ಸತತ 11ನೇ ವರ್ಷ ಭಾರತದ ಅತ್ಯಂತ ಶ್ರೀಮಂತ

ನ್ಯೂಯಾರ್ಕ್, ಮಾ.7-ರಿಲಾಯನ್ಸ್ ಉದ್ಯಮಗಳ ಅಧ್ಯಕ್ಷ ಮುಖೇಶ್ ಅಂಬಾನಿ ಸತತ 11ನೇ ವರ್ಷ ಭಾರತದ ಅತ್ಯಂತ ಶ್ರೀಮಂತ ಎಂಬ ಹೆಗ್ಗಳಿಗೆ ಪಾತ್ರರಾಗಿದ್ದಾರೆ. ಅವರ ಆಸ್ತಿ 40.1 ಶತಕೋಟಿ ಡಾಲರ್ [more]

ಬೆಂಗಳೂರು

ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ

ಬೆಂಗಳೂರು,ಮಾ.7-ಗ್ಯಾರೇಜ್‍ನಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ಜೆಸಿನಗರ ಠಾಣೆ ಸಮೀಪದ 100 ಮೀಟರ್ ಅಂತರದಲ್ಲಿ ಹಳೆ ಗ್ಯಾರೇಜ್ ಇದ್ದು ಇಲ್ಲಿ ಕಾರು ಹಾಗೂ [more]

ಬೆಂಗಳೂರು

ಕ್ಯಾಬ್ ನಿಲ್ಲಿಸಿಕೊಂಡು ಮಲಗಿದ್ದ ಚಾಲಕನನ್ನು ಎಬ್ಬಿಸಿದ ಮೂವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಸಿದು ಪರಾರಿ

ಬೆಂಗಳೂರು,ಮಾ.7- ಕ್ಯಾಬ್ ನಿಲ್ಲಿಸಿಕೊಂಡು ಮಲಗಿದ್ದ ಚಾಲಕನನ್ನು ಎಬ್ಬಿಸಿದ ಮೂವರು ದರೋಡೆಕೋರರು ಚಾಕು ತೋರಿಸಿ ಬೆದರಿಸಿ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಕೊಡುಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹದೇಶ್ವರನಗರದ [more]

ಬೆಂಗಳೂರು

ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ಇಬ್ಬರು ದರೋಡೆಕೋರರು ಸಹಾಯ ಮಾಡುವಂತೆ ನಟಿಸಿ 120 ಗ್ರಾಂ ಸರ ಬಿಚ್ಚಿಸಿಕೊಂಡು ಪರಾರಿ

ಬೆಂಗಳೂರು,ಮಾ.7-ವಾಯುವಿಹಾರ ಮಾಡುತ್ತಿದ್ದ ಮಹಿಳೆಯನ್ನು ತಡೆದು ನಿಲ್ಲಿಸಿದ ಇಬ್ಬರು ದರೋಡೆಕೋರರು ಸಹಾಯ ಮಾಡುವಂತೆ ನಟಿಸಿ 120 ಗ್ರಾಂ ಸರ ಬಿಚ್ಚಿಸಿಕೊಂಡು ಪರಾರಿಯಾಗಿರುವ ಘಟನೆ ಕೆ.ಆರ್.ಪುರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ [more]

ಬೆಂಗಳೂರು

ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇನ್‍ಸ್ಪೆಕ್ಟರ್ ಚಂದ್ರಪ್ಪ ಬಂಧಿಸಿದ್ದಾರೆ

ಬೆಂಗಳೂರು, ಮಾ.7- ತಾಯಿ-ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇನ್‍ಸ್ಪೆಕ್ಟರ್ ಚಂದ್ರಪ್ಪ ಅವರನ್ನು ಕಾಡುಗೋಡಿ ಠಾಣೆ ಪೆÇಲೀಸರು ಬಂಧಿಸಿದ್ದಾರೆ. ಈ ಹಿಂದೆ ಕಾಡುಗೋಡಿ ಠಾಣೆಯಲ್ಲಿ [more]

ಬೆಂಗಳೂರು

ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ ನಿಧನ

ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ ನಿಧನ ಬೆಂಗಳೂರು, ಮಾ.7-ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿಮಿಟೆಡ್‍ನ ಅಧ್ಯಕ್ಷ ವಿ.ಎ.ಸೂರಿ(68) ನಿಧನರಾಗಿದ್ದಾರೆ. ಪತ್ನಿ [more]

ಬೆಂಗಳೂರು

ಕಾಂಗ್ರೆಸ್-ಬಿಜೆಪಿಯ ದುರಾಡಳಿತ ಮನವರಿಕೆ ಮಾಡಿಕೊಟ್ಟು ಜೆಡಿಎಸ್ ನೀಡಿರುವ ಕೊಡುಗೆಯನ್ನು ಜನರಿಗೆ ತಿಳಿಸಬೇಕಿದೆ : ಎಚ್.ಡಿ.ಕುಮಾರಸ್ವಾಮಿ ಕರೆ

ಕಾಂಗ್ರೆಸ್-ಬಿಜೆಪಿಯ ದುರಾಡಳಿತ ಮನವರಿಕೆ ಮಾಡಿಕೊಟ್ಟು ಜೆಡಿಎಸ್ ನೀಡಿರುವ ಕೊಡುಗೆಯನ್ನು ಜನರಿಗೆ ತಿಳಿಸಬೇಕಿದೆ : ಎಚ್.ಡಿ.ಕುಮಾರಸ್ವಾಮಿ ಕರೆ ಬೆಂಗಳೂರು, ಮಾ.7-ಕೆರೆಕಟ್ಟೆಗಳನ್ನು ನುಂಗಿ ಹಾಕಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್-ಬಿಜೆಪಿಯ ದುರಾಡಳಿತ [more]

ಬೆಂಗಳೂರು

ಆ್ಯಂಬುಲೆನ್ಸ್‍ಗಳಿಗೂ ಟ್ರಾಫಿಕ್ ಜಾಮ್ ಪರದಾತ

ಆ್ಯಂಬುಲೆನ್ಸ್‍ಗಳಿಗೂ ಟ್ರಾಫಿಕ್ ಜಾಮ್ ಪರದಾತ ಬೆಂಗಳೂರು, ಮಾ.7-ನಗರದ ದಿನನಿತ್ಯದ ಸಂಚಾರ ದಟ್ಟಣೆಯಲ್ಲೇ ಸಿಲುಕಿ ನಲುಗುವ ಆ್ಯಂಬುಲೆನ್ಸ್‍ಗಳು ಇಂದು ಯಡಿಯೂರಿನ ಗಣಪತಿ ದೇವಸ್ಥಾನದ ಬಳಿ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿಕೊಂಡು [more]

ಬೆಂಗಳೂರು

ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧಿಸುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ

ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದಿಂದ ಸ್ಪರ್ಧಿಸುತ್ತಿಲ್ಲ: ಎಚ್.ಡಿ.ಕುಮಾರಸ್ವಾಮಿ ಬೆಂಗಳೂರು, ಮಾ.7-ಚನ್ನಪಟ್ಟಣ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮ ಕುಟುಂಬದ ಯಾರೊಬ್ಬರೂ [more]

ಬೆಂಗಳೂರು

ಬಿಜೆಪಿಯ ವರಿಷ್ಠ ನಾಯಕರ ಮೌನ ಆ ಪಕ್ಷದ ಮಾನ ಉಳಿಸಿದೆ: ಸಿಎಂ

ಬಿಜೆಪಿಯ ವರಿಷ್ಠ ನಾಯಕರ ಮೌನ ಆ ಪಕ್ಷದ ಮಾನ ಉಳಿಸಿದೆ: ಸಿಎಂ ಬೆಂಗಳೂರು, ಮಾ.7- ಮಾಜಿ ಪ್ರಧಾನಿ ಅಟಲ್‍ಬಿಹಾರಿ ವಾಜಪೇಯಿ ಅವರು ಮಾತನಾಡುವ ಸ್ಥಿತಿಯಲ್ಲಿದ್ದಿದ್ದರೆ, ಮಾಜಿ ಉಪ [more]

ಬೆಂಗಳೂರು

ಸನ್ನಡತೆಯ ಆಧಾರದ ಮೇಲೆ 92 ಕೈದಿಗಳಿಗೆಬಿಡುಗಡೆ ಭಾಗ್ಯ

ಸನ್ನಡತೆಯ ಆಧಾರದ ಮೇಲೆ 92 ಕೈದಿಗಳಿಗೆಬಿಡುಗಡೆ ಭಾಗ್ಯ ಬೆಂಗಳೂರು, ಮಾ.7- ಸನ್ನಡತೆಯ ಆಧಾರದ ಮೇಲೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 92 ಕೈದಿಗಳಿಗೆ ಇಂದು ಬಿಡುಗಡೆ ಭಾಗ್ಯ ದೊರೆಯಿತು. [more]

ಬೆಂಗಳೂರು

ಬಿಜೆಪಿ ಅವರಷ್ಟು ಕೀಳುಮಟ್ಟಕ್ಕೆ ಇಳಿದು ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ಅವರಷ್ಟು ಕೀಳುಮಟ್ಟಕ್ಕೆ ಇಳಿದು ನಾನು ಪ್ರತಿಕ್ರಿಯೆ ನೀಡುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾ.7- ಬಿಜೆಪಿಯವರಿಗೆ ಭಾಷೆ, ಸಂಸ್ಕøತಿ, ಪರಿಜ್ಞಾನ ಏನೂ ಇಲ್ಲ. ಅವರಷ್ಟು ಕೀಳುಮಟ್ಟಕ್ಕೆ ಇಳಿದು [more]

ಬೆಂಗಳೂರು

ಶಶಿಕಲಾಗೆ ಯಾವ ರಾಜಾತಿಥ್ಯ ನೀಡುವಂತೆ ಸೂಚನೆ ನೀಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು, ಮಾ.7- ಪರಪ್ಪನ ಅಗ್ರಹಾರದಲ್ಲಿರುವ ಶಶಿಕಲಾಗೆ ಯಾವ ರಾಜಾತಿಥ್ಯ ನೀಡುವಂತೆ ಸೂಚನೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ದೇವಾಲಯ ಜಮೀನುಗಳನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಹಿಂದೂ ಜನಜಾಗೃತಿ ಸಮಿತಿ ಆರೋಪ

ದೇವಾಲಯ ಜಮೀನುಗಳನು ರಕ್ಷಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಹಿಂದೂ ಜನಜಾಗೃತಿ ಸಮಿತಿ ಆರೋಪ ಬೆಂಗಳೂರು, ಮಾ.7- ಕರ್ನಾಟಕ ಹಿಂದೂ ಧರ್ಮ ಸಂಸ್ಥಾನ ಮತ್ತು ಧರ್ಮಾದಾಯ ದತ್ತಿ ಅಧಿನಿಯಮವನ್ನು [more]

ಬೆಂಗಳೂರು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗೆ 25 ಕೋಟಿ ರೂ.ಗಳ ಅನುದಾನ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗೆ 25 ಕೋಟಿ ರೂ.ಗಳ ಅನುದಾನ ಬೆಂಗಳೂರು, ಮಾ.7- ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಶತಮಾನೋತ್ಸವ ಆಚರಣೆಗೆ 25 ಕೋಟಿ ರೂ.ಗಳ ಅನುದಾನ [more]

ಬೆಂಗಳೂರು

ಲೋಕೋಪಯೋಗಿ ಇಲಾಖೆ, ಕನ್ನಡ-ಸಂಸ್ಕøತಿ ಇಲಾಖೆ ಮತ್ತು ಆಡಳಿತ ಸಿಬ್ಬಂದಿ ಇಲಾಖೆಯ ಜಂಟಿ ಸಹಯೋಗದಲ್ಲಿ ಎರಡು ಕೋಟಿ ಅನುದಾನದೊಂದಿಗೆ ಕನಕದಾಸರ ಪ್ರತಿಮೆ ನಿರ್ಮಾಣವಾಗಿದೆ. 1.2 ಟನ್ ತೂಕದ ಕಂಚಿನ ಪ್ರತಿಮೆ ಇದಾಗಿದ್ದು, 12 ಅಡಿ ಎತ್ತರವಿದೆ ಎಂದು ವಿವರಿಸಿದರು.

ಕನಕದಾಸರ ಪ್ರತಿಮೆ ಸ್ಥಾಪನೆ ಬೆಂಗಳೂರು,ಮಾ.7- ರಾಜ್ಯದ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಅನೇಕ ಜನಪರ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೆ ತಂದಿರುವುದರಿಂದ ಜನರಿಗೆ ಬಹಳಷ್ಟು ಅನುಕೂಲವಾಗಿದೆ [more]

ರಾಜಕೀಯ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು: ಗೃಹ ಸಚಿವ ರಾಮಲಿಂಗಾರೆಡ್ಡಿ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು: ಗೃಹ ಸಚಿವ ರಾಮಲಿಂಗಾರೆಡ್ಡಿ ಬೆಂಗಳೂರು, ಮಾ.7- ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆ ಬಳಿ [more]

ಬೆಂಗಳೂರು

ಲೋಕಾಯುಕ್ತರಿಗೆ ಚಾಕು ಇರಿತ: ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ; ಆರ್.ಅಶೋಕ್ ವಾಗ್ದಾಳಿ

ಲೋಕಾಯುಕ್ತರಿಗೆ ಚಾಕು ಇರಿತ: ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ; ಆರ್.ಅಶೋಕ್ ವಾಗ್ದಾಳಿ ಬೆಂಗಳೂರು, ಮಾ.7-ಲೋಕಾಯುಕ್ತ ರಾಜ್ಯದ ಪರಮೋಚ್ಛ ದೇವಾಲಯವಿದ್ದಂತೆ. ಇಂತಹ ದೇವಾಲಯದಲ್ಲೇ ಚಾಕು ಇರಿತ ಘಟನೆ ದಿಗ್ಬ್ರಮೆ [more]

ಬೆಂಗಳೂರು

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ಚಾಕು ಇರಿತ ಬೆಂಗಳೂರು, ಮಾ.7- ಲೋಕಾಯುಕ್ತ ಕಚೇರಿಯಲ್ಲಿಯೇ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರಿಗೆ ವ್ಯಕ್ತಿಯೊಬ್ಬ ಇಂದು ಮಧ್ಯಾಹ್ನ ಚಾಕುವಿನಿಂದ [more]

ರಾಜ್ಯ

ಲೋಕಾಯುಕ್ತ ಕಚೇರಿಯಲ್ಲೇಲೋಕಾಯಕ್ತರಿಗೇ ಚಾಕು ಇರಿತ..!ಪ್ರಾಣಾಪಾಯದಿಂದ ಪಾರು

  ಬೆಂಗಳೂರು(ಮಾ.07): ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕುವಿನಿಂದ ಇರಿಯಲಾಗಿದ್ದು, ನ್ಯಾಯಮೂರ್ತಿಗಳ ಸ್ಥಿತಿ ಗಂಭೀರವಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಲೋಕಾಯುಕ್ತ ಕಚೇರಿಯಲ್ಲೇ ಈ ಘಟನೆ ನಡೆದಿದ್ದು, [more]

ದಕ್ಷಿಣ ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ನರಹಂತ – ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಓರ್ವ ನರಹಂತಕ ಎಂದು ಹೇಳುವ ಮೂಲಕ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಮಂಗಳೂರಿನಲ್ಲಿ ನಡೆದ ಜನಸುರಕ್ಷಾ [more]

ರಾಷ್ಟ್ರೀಯ

ಕೊಯಮತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಚೆನ್ನೈ : ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿರುವ ಘಟನೆ ತಮಿಳುನಾಡಿನ ಕೊಯಮುತ್ತೂರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ತಮಿಳುನಾಡಿನಲ್ಲಿರುವ ಪೆರಿಯಾರ್ ಮೂರ್ತಿಗೆ ಹಾನಿ ಮಾಡಿರುವ ಘಟನೆಗೆ [more]

ಬೆಂಗಳೂರು

ನೈರುತ್ಯ ರೈಲ್ವೆ ಆ್ಯಕ್ಟ್ ಇಲಾಖೆಯ ತರಬೇತಿ ಪಡೆದವರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಾ

ಬೆಂಗಳೂರು ಮಾ.6-ನೈರುತ್ಯ ರೈಲ್ವೆ ಆ್ಯಕ್ಟ್ ಇಲಾಖೆಯು ಕಂಪೀಟೆಟೀವ್ ಆ್ಯಕ್ಟ್ ಅಪ್ರೈಂಟಿಸ್ ತರಬೇತಿ ಪಡೆದವರನ್ನು ಖಾಲಿ ಇರುವ ಹುದ್ದೆಗಳಿಗೆ ಖಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದು ಅಪ್ರೈಂಟಿಸ್ ಅಭ್ಯರ್ಥಿಗಳು ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ. [more]