ಬಿಸಿಲಿನ ಝಳ ಹೆಚ್ಚಳ: ಕಲ್ಲಂಗಡಿ ಹಣ್ಣುಗಳ ಮೊರೆಹೋದ ಗ್ರಾಹಕರು
ಬಿಸಿಲಿನ ಝಳ ಹೆಚ್ಚಳ: ಕಲ್ಲಂಗಡಿ ಹಣ್ಣುಗಳ ಮೊರೆಹೋದ ಗ್ರಾಹಕರು ಬೆಂಗಳೂರು, ಮಾ.5- ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ತಂಪು ಪಾನೀಯಗಳಿಗೆ ಗ್ರಾಹಕರು ಮೊರೆ [more]
ಬಿಸಿಲಿನ ಝಳ ಹೆಚ್ಚಳ: ಕಲ್ಲಂಗಡಿ ಹಣ್ಣುಗಳ ಮೊರೆಹೋದ ಗ್ರಾಹಕರು ಬೆಂಗಳೂರು, ಮಾ.5- ದಿನದಿಂದ ದಿನಕ್ಕೆ ಬಿಸಿಲಿನ ಝಳ ಹೆಚ್ಚಾಗುತ್ತಲೇ ಇದ್ದು, ಈಗಾಗಲೇ ತಂಪು ಪಾನೀಯಗಳಿಗೆ ಗ್ರಾಹಕರು ಮೊರೆ [more]
ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ವರಿಷ್ಠರು ದೆಹಲಿಗೆ ಬೆಂಗಳೂರು, ಮಾ.5-ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚಿಸಲು ಹೈಕಮಾಂಡ್ ಬುಲಾವ್ [more]
ಬೆಂಗಳೂರು, ಮಾ.5- ಹೊಸದಾಗಿ ಆಯ್ಕೆಯಾಗಿರುವ 875 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ 809 ಗ್ರಾಪಂ ಕಾರ್ಯದರ್ಶಿ ಗ್ರೇಡ್ -1 ಅಧಿಕಾರಿಗಳೂ ಸೇರಿದಂತೆ ಒಟ್ಟು 1624 ಮಂದಿಗೆ ಇಂದು [more]
ಬಾಗೇಪಲ್ಲಿ, ಮಾ.5- ಪ್ರೀತ್ಸೆ ಎಂದು ಕಿರುಕುಳ ನೀಡುತ್ತಿದ್ದ ಬಾಲಕನ ಕಾಟಕ್ಕೆ ಮನ ನೊಂದ ಅಪ್ರಾಪ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಮೂಲಂಗಿ ಚಟ್ಲಪಲ್ಲಿ ಗ್ರಾಮದಲ್ಲಿ [more]
ಬೆಂಗಳೂರು, ಮಾ.5-ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಇದೇ 7ರಂದು 3 ಗಂಟೆಗೆ ಕಾಸಿಯಾ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಸಂವಾದ ಕಾರ್ಯಕ್ರಮ [more]
ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಬೆಂಗಳೂರು, ಮಾ.5-ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೆÇಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. [more]
ಸಿಂಧಗಿ, ಮಾ.5- ಬಡತನದ ಬೇಗೆಯಲ್ಲಿ ಬಳಲುತ್ತಿದ್ದರು ಸಾಲ ಸೋಲ ಮಾಡಿ ಮದುವೆ ಮಾಡುವ ಸಂಧರ್ಭದಲ್ಲಿ ತಮ್ಮ ಮದುವೆಯ ಹಣವನ್ನು ಉಳಿಸಿ ಬಡ ಜನರ ಮದುವೆಗೆ ಖರ್ಚು ಮಾಡುತ್ತಿರುವ [more]
ಮಾ.8, 9ರಂದು ಬೆಂಗಳೂರು ನಗರ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಬೆಂಗಳೂರು, ಮಾ.5-ಬೆಂಗಳೂರು ನಗರ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾ.8, 9ರಂದು ಮಾಗಡಿ [more]
ರಾಜ್ಯದಲ್ಲಿ ಪ್ರಧಾನಿ ಮೋದಿ ಅಲೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಮಾ.5-ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಇಲ್ಲ ಹಾಗೂ ತ್ರಿಪುರಾ ಚುನಾವಣಾ ಫಲಿತಾಂಶ ಇಲ್ಲಿ ಪರಿಣಾಮ [more]
ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆಂಗಳೂರು, ಮಾ.5-ವಿವಾದಿತ ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್‍ಖೇಣಿ ಇಂದು ತಮ್ಮ ಕನ್ನಡ ಮಕ್ಕಳ ಪಕ್ಷವನ್ನು (ಕೆಎಂಪಿ)ಕಾಂಗ್ರೆಸ್‍ನೊಂದಿಗೆ ವಿಲೀನಗೊಳಿಸುವ [more]
ಬೆಂಗಳೂರು, ಮಾ.5-ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿಯನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರಿಗಳು ಹಾಗೂ ಲೂಟಿಕೋರರ ಪರ ಇದೆ ಎಂಬುದನ್ನುಮತ್ತೊಮ್ಮೆ ಸಾಬೀತು ಮಾಡಿದೆ ಎಂದು [more]
ಭ್ರಷ್ಟರಿಗೆ ರಾಜ್ಯ ಸರ್ಕಾರದಲ್ಲಿ ರಕ್ಷಣೆ: ಜೆಡಿಎಸ್ ರಾಜ್ಯಾಧ್ಯಕ್ಷ , ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪ ಬೆಂಗಳೂರು,ಮಾ.5- ಲೂಟಿ ಹೊಡೆಯುವವರಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಜೆಡಿಎಸ್ [more]
ರಾಷ್ಟ್ರೀಯ ನಾಯಕರ ಕೈಗೊಂಬೆಗಳಾದ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು,ಮಾ.5- ಕಾಂಗ್ರೆಸ್ ಮುಕ್ತ ಕನಸು ಕಾಣುತ್ತಿರುವ ರಾಷ್ಟ್ರೀಯ ಬಿಜೆಪಿ ನಾಯಕರು ಇದೀಗ ಕರ್ನಾಟಕದಲ್ಲಿ ಸಂಪೂರ್ಣವಾಗಿ ತಮ್ಮ ಹಿಡಿತ ಸಾಧಿಸಿದ್ದಾರೆ. [more]
ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ವಿಜಯ್ ಸಂಕೇಶ್ವರ್ ಮತ್ತು ರಾಜೀವ್ ಚಂದ್ರಶೇಖರ್ ಹೆಸರು ಅಂತಿಮ ಬೆಂಗಳೂರು,ಮಾ.5- ಮಾರ್ಚ್ 23ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಇಬ್ಬರ ಹೆಸರನ್ನು ಬಿಜೆಪಿ ಕೋರ್ [more]
ತುಮಕೂರು, ಮಾ.5- ಬಾರ್‍ನಲ್ಲಿ ಗುರಾಯಿಸಿದರೆಂಬ ಕಾರಣಕ್ಕೆ ಗುಂಪೊಂದು ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಎನ್‍ಪಿಇಎಸ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾತ್ರಿ ನಗರದ ಲಕ್ಷ್ಮೀ [more]
ಬೀದರ್, ಮಾ.5-ಮೆಡಿಕಲ್ ವಿದ್ಯಾರ್ಥಿನಿ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್‍ನ ಹುಮ್ನಾಬಾದ್ ತಾಲೂಕಿನ ಚಿಟಗುಪ್ಪ ಪಟ್ಟಣದ ಬ್ರೀಮ್ಸ್ ಮೆಡಿಕಲ್ ಕಾಲೇಜಿನ ಉಮಾದೇವಿ ಆತ್ಮಹತ್ಯೆ ಮಾಡಿಕೊಂಡ [more]
ಕೆಆರ್‍ಪುರ, ಮಾ.5-ಬೆಂಗಳೂರನ್ನು ಮಾರಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲದೆ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬೆಂಗಳೂರು ಪೂರ್ವ [more]
ಮಂಡ್ಯ, ಮಾ.5- ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಮೂರುವರೆ ಎಕರೆಯಲ್ಲಿ ಬೆಳೆದಿದ್ದ ಭತ್ತದ ಹುಲ್ಲು ಸಂಪುರ್ಣವಾಗಿ ಸುಟ್ಟು ಭಸ್ಮವಾಗಿ ಲಕ್ಷಾಂತರ ರೂ. ನಷ್ಟವಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕು [more]
ಪಾಂಡವಪುರ, ಮಾ.5- ಖಾಸಗಿ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಆರ್.ಯಶೋಧ ನೇತೃತ್ವದ ತಂಡ ದಾಳಿ ನಡೆಸಿ ಅಂಗನವಾಡಿಗೆ ಸರಬರಾಜು ಮಾಡಬೇಕಿದ್ದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಂಡಿದೆ. ಅಂಗನವಾಡಿ ಮಕ್ಕಳಿಗೆ ಸರಬರಾಜು [more]
ಕೆಜಿಎಫ್, ಮಾ.5- ನಗರ ಹೊರವಲಯದ ದೊಡ್ಡಕಂಬಳಿ ಗ್ರಾಮದಲ್ಲಿಂದು ಉಂಟಾದ ಭಾರೀ ಬೆಂಕಿಯಿಂದ ಅಪಾರ ಪ್ರಮಾಣದ ಬಾಳೆ ಮತ್ತು ಮಾವು ಬೆಳೆ ಸಂಪೂರ್ಣ ಸುಟ್ಟುಭಸ್ಮವಾಗಿ ಲಕ್ಷಾಂತರ ರೂ.ನಷ್ಟವುಂಟಾಗಿದೆ. ಗ್ರಾಮದ [more]
ಕೊಳ್ಳೇಗಾಲ, ಮಾ.5- ಸರ್ಕಾರಿ ನೌಕರಿ ಸಿಗದ ಕಾರಣ ಯುವಕನೊಬ್ಬ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಾಮಲಪುರ ನಿವಾಸಿ ಮಧು(30) [more]
ನವದೆಹಲಿ, ಮಾ.5-ಸಂಸತ್ತಿನ ಮುಂದುವರೆದ ಬಜೆಟ್ ಅಧಿವೇಶನದ ಮೊದಲ ದಿನವೇ ಪಂಜಾಬ್ ನ್ಯಾಷನಲ್ ಬ್ಯಾಂಕ (ಬಿಎನ್‍ಬಿ) ಹಗರಣ ಹಾಗೂ ಕಾವೇರಿ ಜಲವಿವಾದ ವಿಷಯಗಳು ಕಲಾಪವನ್ನು ಬಲಿ ತೆಗೆದುಕೊಂಡಿದೆ. ಸದನ [more]
ಬೀಜಿಂಗ್, ಮಾ.5-ವಿಶ್ವದ ಅತಿದೊಡ್ಡ ಸೇನಾಬಲ ಹೊಂದಿರುವ ರಾಷ್ಟ್ರಗಳಲ್ಲಿ ಒಂದಾದ ಚೀನಾ ತನ್ನ ರಕ್ಷಣಾ ವೆಚ್ಚವನ್ನು ಈ ವರ್ಷ ಶೇ.8.1ರಷ್ಟು ಏರಿಸಿದ್ದು, ಅದು 175 ಶತಕೋಟಿ ಡಾಲರ್‍ಗಳಷ್ಟು ಹೆಚ್ಚಿದೆ. [more]
ಮೆಕ್ಸಿಕೋ ಸಿಟಿ, ಮಾ.5-ಮೆಕ್ಸಿಕೋದಲ್ಲಿ ನಡೆಯುತ್ತಿರುವ ಈ ವರ್ಷದ ಪ್ರಥಮ ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟ (ಐಎಸ್‍ಎಸ್‍ಎಫ್)ದ ಸ್ಪರ್ಧೆಗಳಲ್ಲಿ ಎರಡನೇ ದಿನವೂ ಭಾರತದ ಪ್ರಾಬಲ್ಯ ಮುಂದುವರಿದಿದೆ. ಮಹಿಳೆಯರ 10 [more]
ನವದೆಹಲಿ/ಮುಂಬೈ, ಮಾ.5- ಅಕ್ರಮ ಹಣ ರವಾಣೆ ಪ್ರಕರಣದ ಸಂಬಂಧ ಈಗಾಗಲೇ ಬಂಧಿತರಾಗಿರುವ ಕಾಂಗ್ರೆಸ್ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಉದ್ಯಮಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ