ರಾಷ್ಟ್ರೀಯ

ಏರ್‍ಸೆಲ್ ದಿವಾಳಿಯಾಗಿದ್ದು, ಮಲೇಷ್ಯಾ ಉದ್ಯಮಿ 7 ಶತಕೋಟಿ ಡಾಲರ್ (ಸುಮಾರು 4562 ಕೋಟಿ ರೂ.) ಕಳೆದುಕೊಂಡ ಕಂಗಾಲಾಗಿದ್ದಾರೆ.

ಮುಂಬೈ, ಮಾ.2- ಟಿ.ಆನಂದಕೃಷ್ಣನ್ ಮಲೇಷ್ಯಾದ ಖ್ಯಾತ ಉದ್ಯಮಿ. ಅನೇಕ ಉದ್ಯಮಗಳ ನಿರ್ವಹಣೆಯಲ್ಲಿ ಇವರದು ಪಳಗಿದ ಕೈ. ಭಾರತದಲ್ಲಿ ತಮ್ಮ ಅದೃಷ್ಟ ಮತ್ತಷ್ಟು ಖುಲಾಯಿಸಬಹುದೆಂಬ ನಿರೀಕ್ಷೆಯೊಂದಿಗೆ ಏರ್‍ಸೆಲ್ ಕಮ್ಯುನಿಕೇಷನ್ [more]

ಬೆಂಗಳೂರು

ಮಾ.4ರಂದು ಸರ್.ಕೆ.ಪಿ.ಪುಟ್ಟಣ್ಣ ಶೆಟ್ಟಿ ಸಂಸ್ಮರಣೆ ಕಾರ್ಯಕ್ರಮ

ಬೆಂಗಳೂರು,ಮಾ.2-ಕನ್ನಡ ಅಭಿವೃದ್ದಿ ಪ್ರಾಧಿಕಾರ ಹಾಗೂ ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಮಾ.4ರಂದು ಸಂಜೆ 5.30ಕ್ಕೆ ಇಂದಿರಾನಗರ ಮೆಟ್ರೋ ರೈಲ್ವೆ ನಿಲ್ದಾಣದ ಭಾರತಿ [more]

ಬೆಂಗಳೂರು

ಬೆಂಗಳೂರು ರಕ್ಷಿಸಿ ಪಾದಯಾತ್ರೆ ಬಿಜೆಪಿ ಚಾಲನೆ

ಬೆಂಗಳೂರು,ಮಾ.2-ಮಹಾನಗರದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಮಹಿಳೆಯರ ಮೇಲೆ ದೌರ್ಜನ್ಯ, ಮೂಲಭೂತ ಸೌಕರ್ಯಗಳ ಕೊರತೆ, ಸಂಚಾರಿ ದಟ್ಟಣೆ, ಶಾಸಕ ಎನ್.ಎ.ಹಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ದೌರ್ಜನ್ಯ ಪ್ರಕರಣ ಸೇರಿದಂತೆ [more]

ಬೆಂಗಳೂರು

ಇ- ವೇ ಬಿಲ್: ತೆರಿಗೆ ಪಾವತಿ ಪ್ರಕ್ರಿಯೆ ಇನ್ನುಮುಂದೆ ಸರಳ

ಬೆಂಗಳೂರು,ಮಾ.2- ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನೆರವಾಗುವ ಭಾರತದ ಮುಂಚೂಣಿ ಸಂಸ್ಥೆಯಾದ ಕ್ಲಿಯರ್ ಟ್ಯಾಕ್ಸ್, ತೆರಿಗೆ ಪಾವತಿಯನ್ನು ಸರಳಗೊಳಿಸಲು ಇ- ವೇ ಬಿಲ್ ಪರಿಚಯಿಸಿದೆ. ಇದೊಂದು ಅತಿ ವೇಗದ [more]

ಮತ್ತಷ್ಟು

ವಿಧಾನಸಭೆ ಚುನಾವಣೆ ಆರು ತಿಂಗಳ ಕಾಲ ವಿಳಂಬ…?

ವಿಧಾನಸಭೆ ಚುನಾವಣೆ ಆರು ತಿಂಗಳ ಕಾಲ ವಿಳಂಬ…? ಬೆಂಗಳೂರು/ನವದೆಹಲಿ, ಮಾ.2-ಹಿಂದೆಂದೂ ಕಾಣದಷ್ಟು ಬಿರುಸಿನ ಸ್ಪರ್ಧೆಗೆ ಸಾಕ್ಷಿಯಾಗಲಿರುವ ವಿಧಾನಸಭೆ ಚುನಾವಣೆಗೆ ಪ್ರಮುಖ ರಾಜಕೀಯ ಪಕ್ಷಗಳು ಕಸರತ್ತು ಆರಂಭಿಸಿರುವ ಬೆನ್ನಲ್ಲೇ [more]

ಬೆಂಗಳೂರು

ಪಾರ್ಟಿ ಮಾಡುತ್ತಿದ್ದಾಗ ಎಂಜಿನಿಯರ್ ಒಬ್ಬರು 9ನೆ ಮಹಡಿಯಿಂದ ಆಯತಪ್ಪಿ ಜಾರಿಬಿದ್ದು ಮೃತ

ಬೆಂಗಳೂರು, ಮಾ.2- ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡುತ್ತಿದ್ದಾಗ ಸಾಫ್ಟ್‍ವೇರ್ ಎಂಜಿನಿಯರ್ ಒಬ್ಬರು ಆಯತಪ್ಪಿ 9ನೆ ಮಹಡಿಯಿಂದ ಜಾರಿಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ವೇಗವಾಗಿ ಮುನ್ನುಗ್ಗಿದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹಿಂಬದಿ ಸವಾರನ ಸಾವು

ಬೆಂಗಳೂರು, ಮಾ.2- ಅತಿ ವೇಗವಾಗಿ ಮುನ್ನುಗ್ಗಿದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟಿರುವ ಘಟನೆ ಹಲಸೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ಬೆಂಗಳೂರು

ಮಹಿಳಾ ಉದ್ಯಮಿ ಪಾರ್ಕ್ ಗೆ ಸಿಎಂ ಶಿಲಾನ್ಯಾಸ

ಬೆಂಗಳೂರು,ಮಾ.2-ಮಹಿಳೆಯರ ಅಭಿವೃದ್ಧಿಗಾಗಿ ಕೈಗಾರಿಕೆಯಲ್ಲಿ ಪ್ರತ್ಯೇಕ ನೀತಿ ಹಾಗೂ ಅವರಿಗಾಗಿಯೇ ಕೈಗಾರಿಕಾ ಪಾರ್ಕ್ ನಿರ್ಮಿಸುತ್ತಿರುವುದು ರಾಜ್ಯದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವಂತಥದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೋಟೆಲ್ ಲಲಿತ್ [more]

ಬೆಂಗಳೂರು

ಆಭರಣ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ ಆಭರಣ ದರೋಡೆ

ಬೆಂಗಳೂರು, ಮಾ.2-ಆಭರಣ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ ಇಬ್ಬರನ್ನು ಕಟ್ಟಿ ಹಾಕಿ ಹಣ, ಆಭರಣ ಕದ್ದು ಮನೆ ಮಾಲೀಕನ ಕಾರಿನಲ್ಲೇ ಪರಾರಿಯಾಗಿದ್ದ ನಾಲ್ವರನ್ನು ಜೆ.ಸಿ.ನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ. [more]

ಬೆಂಗಳೂರು

ನಗರದ ಎರಡು ಕಡೆ ಸರಗಳ್ಳರು ಸರ ಅಪಹರಣ

ಬೆಂಗಳೂರು, ಮಾ.2- ನಗರದ ಎರಡು ಕಡೆ ಸರಗಳ್ಳರು ಸರ ಅಪಹರಣ ನಡೆಸಿರುವುದು ವರದಿಯಾಗಿದೆ. ಸರಗಳ್ಳರು ಬೈಕ್‍ನಲ್ಲಿ ಸುತ್ತಾಡುತ್ತಾ ಹುಳಿಮಾವು ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ 60 ಗ್ರಾಂ ಸರ ಅಪಹರಿಸಿದ್ದರೆ, [more]

ಚಿಕ್ಕಮಗಳೂರು

ಕೋಟ್ಯಂತರ ರೂ. ಮೌಲ್ಯದ ನಂದಿ, ಬೀಟೆ, ಸಾಗುವಾನಿ, ಮರಗಳ ಕಳ್ಳತನ

ಚಿಕ್ಕಮಗಳೂರು,ಮಾ.2- ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಅಬ್ಬೆ ಅರಣ್ಯ ವನ್ಯಜೀವಿ ವಲಯದಲ್ಲಿ ಕೋಟ್ಯಂತರ ರೂ. ಮೌಲ್ಯದ ನಂದಿ, ಬೀಟೆ, ಸಾಗುವಾನಿ, ಮರಗಳ ಕಳ್ಳತನ ಅವ್ಯಾಹತವಾಗಿ ನಡೆಯುತ್ತಿದೆ. ಜಿಲ್ಲೆಯ [more]

ಬೆಂಗಳೂರು

ಆರ್‍ಟಿಇ ಅರ್ಜಿ ಮಾ.3 ರಿಂದ ಸಲ್ಲಿಸಬಹುದು

ಬೆಂಗಳೂರು, ಮಾ.2-ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ 2018-19ನೇ ಸಾಲಿನಲ್ಲಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ.25ರಷ್ಟು ಮಕ್ಕಳ ದಾಖಲಾತಿ ಪ್ರಕ್ರಿಯೆ ನಾಳೆಯಿಂದ (ಮಾ.3) [more]

ಹೈದರಾಬಾದ್ ಕರ್ನಾಟಕ

ಹುಚ್ಚು ನಾಯಿಗಳ ದಾಳಿ

ಬಳ್ಳಾರಿ,ಮಾ.2- ಹುಚ್ಚು ನಾಯಿಗಳ ದಾಳಿಗೆ ಮಗು ಹಾಗೂ ಓರ್ವ ಮಹಿಳೆ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಸಿರಿಗೇರಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಂದೇ ದಿನದಲ್ಲಿ [more]

ಬೆಂಗಳೂರು

ಎ.ಜೆ.ಸದಾಶಿವ ಆಯೋಗದ ವರದಿ ಶಿಫಾರಸ್ಸಿಗೆ ಬೃಹತ್ ಜಾಗೃತಿ ಅಭಿಯಾನ

ಬೆಂಗಳೂರು,ಮಾ.2-ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡವ ವರದಿ ಕುರಿತಂತೆ ಮಾ.11ರಂದು ತುಮಕೂರಿನಲ್ಲಿ ಬೃಹತ್ ಜಾಗೃತಿ ಅಭಿಯಾನ ನಡೆಸಲು ಮಾದಿಗರ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ [more]

ತುಮಕೂರು

ಆಂಧ್ರ ಗಡಿ ಭಾಗದಲ್ಲಿರುವ ಪಾವಗಡದ ಗ್ರಾಮವೊಂದರಲ್ಲಿ ದುಷ್ಕರ್ಮಿಗಳು ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚಾರ

ತುಮಕೂರು, ಮಾ.2- ಆಂಧ್ರ ಗಡಿ ಭಾಗದಲ್ಲಿರುವ ಪಾವಗಡದ ಗ್ರಾಮವೊಂದರಲ್ಲಿ ದುಷ್ಕರ್ಮಿಗಳು ಹೆಣ್ಣು ಮಕ್ಕಳನ್ನು ಅಪಹರಿಸಿ ಅತ್ಯಾಚಾರವೆಸಗಿ ತದನಂತರ ಪ್ರಾಣಬೆದರಿಕೆ ಹಾಕಿ ಗ್ರಾಮಕ್ಕೆ ಬಿಟ್ಟು ಹೋಗುತ್ತಿರುವ ಘಟನೆಯಿಂದ ಸ್ಥಳೀಯ [more]

ಬೆಂಗಳೂರು

ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳ ಇಬ್ಬರು ಮಹಿಳಾ ಪೌರ ಕಾರ್ಮಿಕರಿಗೆ ವಿದೇಶ ಪ್ರವಾಸ ಭಾಗ್ಯ

ಬೆಂಗಳೂರು, ಮಾ.2- ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿನ ಪ್ರತಿ ಇಬ್ಬರು ಮಹಿಳಾ ಪೌರ ಕಾರ್ಮಿಕರಿಗೆ ಈ ವರ್ಷ ವಿದೇಶ ಪ್ರವಾಸ ಭಾಗ್ಯ ಕಲ್ಪಿಸಲಾಗುವುದು ಎಂದು ಮೇಯರ್ ಸಂಪತ್‍ರಾಜ್ [more]

ರಾಜ್ಯ

ಕೊಟ್ಟವನು ಕೋಡಂಗಿ, ತೆಗೆದುಕೊಂಡವನು ವೀರಭದ್ರ

ಮೈಸೂರು, ಮಾ.2-ಕೊಟ್ಟವನು ಕೋಡಂಗಿ, ತೆಗೆದುಕೊಂಡವನು ವೀರಭದ್ರ ಎಂಬ ಗಾದೆ ಮಾತಿನಂತೆ ಹಣ ಕೊಡಿಸಲು ಮಧ್ಯಸ್ಥಿಕೆ ವಹಿಸಿದ್ದ ವ್ಯಕ್ತಿಯೊಬ್ಬರನ್ನು ಹಣ ಪಡೆದವರೇ ಬೆದರಿಸಿ ಅವರ ಬಳಿಯಲ್ಲಿದ್ದ ಚಿನ್ನಾಭರಣವನ್ನು ದೋಚಿರುವ [more]

ರಾಜ್ಯ

ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ ತೃಪ್ತಿಯಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ

ಕನಕಪುರ, ಮಾ.2- ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ ತೃಪ್ತಿಯಿದೆ. ರೈತರ ಸಾಲಮನ್ನಾದಿಂದ ಹಿಡಿದು ಹತ್ತಾರು ಜನಪರ ಕಾರ್ಯಕ್ರಮಗಳನ್ನು ಜನರಿಗೆ ನೇರವಾಗಿ ತಲುಪಿಸಿದ್ದೇನೆಂದು ಮುಖ್ಯಮಂತ್ರಿ [more]

ರಾಜ್ಯ

ರೈತರ ಆತ್ಮಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಹಿರಿಯೂರು, ಮಾ.2-ರೈತರ ಆತ್ಮಹತ್ಯೆಗಳನ್ನು ತಡೆಯುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಗರದ ನೆಹರು [more]

ಬೆಂಗಳೂರು

ಶೀಘ್ರದಲ್ಲಿ ಬೆಂಗಳೂರಿಗೆ 40 ಎಲೆಕ್ಟ್ರಿಕ್ ಬಿಎಂಟಿಸಿ ಬಸ್

ಮಹದೇವಪುರ, ಮಾ.2- ಅತಿ ಶೀಘ್ರದಲ್ಲೇ ಬೆಂಗಳೂರಿಗೆ 40 ಎಲೆಕ್ಟ್ರಿಕ್ ಬಿಎಂಟಿಸಿ ಬಸ್‍ಗಳಿಗೆ ಚಾಲನೆ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಇಂದಿಲ್ಲಿ ಭರವಸೆ ನೀಡಿದರು. ಕ್ಷೇತ್ರದ ಮಂಡೂರಿನಲ್ಲಿ [more]

ರಾಜ್ಯ

ಮೈಸೂರು-ಬೆಂಗಳೂರು-ಹುಬ್ಬಳ್ಳಿ ರೈಲ್ವೆ ನಿಲ್ದಾಣಗಳಲ್ಲಿ ಇಂದಿನಿಂದ ಕನ್ನಡದಲ್ಲಿ ರೈಲ್ವೆ ಟಿಕೆಟ್

ಮೈಸೂರು, ಮಾ.2- ಮೈಸೂರು-ಬೆಂಗಳೂರು-ಹುಬ್ಬಳ್ಳಿ ರೈಲ್ವೆ ನಿಲ್ದಾಣಗಳಲ್ಲಿ ಇಂದಿನಿಂದ ಕನ್ನಡದಲ್ಲಿ ರೈಲ್ವೆ ಟಿಕೆಟ್ ವಿತರಿಸಲಾಗಿದೆ. ಈವರೆಗೂ ಇಂಗ್ಲಿಷ್‍ನಲ್ಲಿ ಮಾತ್ರ ಎಲ್ಲಿಂದ ಎಲ್ಲಿಯವರೆಗೆ ಎಂಬುದು ಮುದ್ರಣವಾಗುತ್ತಿತ್ತು. ಹಲವರು ಕನ್ನಡ ಭಾಷೆಯಲ್ಲಿ [more]

ರಾಜ್ಯ

ಮೊದಲು ಬೆಂಗಳೂರನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ

ಮೈಸೂರು, ಮಾ.2- ಮೊದಲು ಬೆಂಗಳೂರನ್ನು ಹಾಳು ಮಾಡಿದ್ದೇ ಬಿಜೆಪಿಯವರು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ರಾಜ್ಯ ಸರ್ಕಾರದಿಂದಲೇ ಗ್ರಾಮ ಪಂಚಾಯ್ತಿ ನೌಕರರ ವೇತನ ಪಾವತಿಗೆ ತೀರ್ಮಾನ

ಬೆಂಗಳೂರು, ಮಾ.2- ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ನೌಕರರ ವೇತನವನ್ನು ಸರ್ಕಾರವೇ ಪಾವತಿಸಲು ತೀರ್ಮಾನಿಸಿದ್ದು, ಮಾ.1ರಿಂದಲೇ ನೌಕರರಿಗೆ ವೇತನ ಪಾವತಿ ಆರಂಭಗೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ [more]

ರಾಜ್ಯ

ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡರು ನೂಕುನುಗ್ಗಲಿನಲ್ಲಿ ಸಿಲುಕಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ

ಹಾಸನ, ಮಾ.2- ಜಿಲ್ಲೆಯ ಹೊಳೆನರಸೀಪುರದಲ್ಲಿ ಇಂದು ನಡೆಯುತ್ತಿದ್ದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ವೇಳೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತು ಅವರ ಪತ್ನಿ ಚೆನ್ನಮ್ಮ ದೇವೇಗೌಡರು ನೂಕುನುಗ್ಗಲಿನಲ್ಲಿ ಸಿಲುಕಿದ್ದರಿಂದ [more]

ರಾಷ್ಟ್ರೀಯ

ಈಶಾನ್ಯ ಪ್ರಾಂತ್ಯದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ನಡೆದ ಮಹತ್ವದ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ

ಅಗರ್ತಲಾ/ಕೊಹಿಮಾ/ಶಿಲ್ಲಾಂಗ್, ಮಾ.2-ಈಶಾನ್ಯ ಪ್ರಾಂತ್ಯದ ತ್ರಿಪುರ, ನಾಗಾಲ್ಯಾಂಡ್ ಮತ್ತು ಮೇಘಾಲಯ ರಾಜ್ಯಗಳಲ್ಲಿ ನಡೆದ ಮಹತ್ವದ ವಿಧಾನಸಭಾ ಚುನಾವಣೆಗಳ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ತೀವ್ರ ಕುತೂಹಲ ಕೆರಳಿಸಿದೆ. ಈ ಮೂರು [more]