ರಾಜ್ಯ

ರಾಜ್ಯಸಭೆ ಚುನಾವಣೆಗೆ ಹೆಚ್ಚಿದ ಬಿಜೆಪಿ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು,ಫೆ.28-ಮಾರ್ಚ್ 23ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಪ್ರತಿಪಕ್ಷ ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹನುಮಂತನ ಬಾಲದಂತೆ ಬೆಳೆಯುತ್ತಿದೆ. ಹಾಲಿ ರಾಜ್ಯಸಭಾ ಸದಸ್ಯರಾಗಿದ್ದ ಬಸವರಾಜ ಪಾಟೀಲ್ ಸೇಡಂ [more]

ರಾಜ್ಯ

ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಾ.23ರಂದು ಚುನಾವಣೆ

ಬೆಂಗಳೂರು,ಫೆ.28-ರಾಜ್ಯದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಮಾ.23ರಂದು ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಪ್ರಾರಂಭವಾಗಿದೆ. ಮತ್ತೊಂದೆಡೆ ಆಕಾಂಕ್ಷಿಗಳು ರಾಜಕೀಯ ಒತ್ತಡ, ಶಿಫಾರಸನ್ನು ಆಯಾ [more]

ರಾಜ್ಯ

ಬೇಡಿಕೆ ಈಡೇರಿಕೆಗೆ ಲಾರಿ ಮಾಲೀಕರಿಂದ 48 ಗಂಟೆಗಳ ಗದುವು

ಬೆಂಗಳೂರು, ಫೆ.28- ಮುಂದಿನ 48 ಗಂಟೆಗಳೊಳಗೆ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಜಲ್ಲಿ ಸುರಿದು ಜೆಸಿಬಿ ಲಾರಿ ನಿಲ್ಲಿಸುವ ಮೂಲಕ ಉಗ್ರ ಹೋರಾಟ ನಡೆಸಲಾಗುವುದು [more]

ರಾಜ್ಯ

ಕಾವೇರಿ ತೀರ್ಪಿನ ಬಗ್ಗೆ ಕಾನೂನು,ನೀರಾವರಿ ತಜ್ಞರು ಹಾಗೂ ವಿರೋಧ ಪಕ್ಷಗಳ ನಾಯಕರ ಸಭೆ ಕರೆಯಲು ಪಿ.ಜಿ.ಆರ್.ಸಿಂಧ್ಯಾ ಒತ್ತಾಯ

ಬೆಂಗಳೂರು, ಫೆ.28-ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಕಾನೂನು ತಜ್ಞರು, ನೀರಾವರಿ ತಜ್ಞರು ಹಾಗೂ ವಿರೋಧ ಪಕ್ಷಗಳ ನಾಯಕರನ್ನೊಳಗೊಂಡ ಸಭೆ ಕರೆದು [more]

ಬೆಂಗಳೂರು

ಬಜೆಟ್‍ನಲ್ಲಿ ಆಟೋ ಚಾಲಕರಿಗೆ ಯಾವುದೇ ಸೌಲಭ್ಯ ಘೋಷಣೆ ಮಾಡದೆ ಇರುವುದನ್ನು ಖಂಧಿಸಿ ಆಟೋ ರಿಕ್ಷಾ ಡ್ರೈವರ್ ಯೂನಿಯನ್ ಪ್ರತಿಭಥನೆ

ಬೆಂಗಳೂರು, ಫೆ.28- ಬಜೆಟ್‍ನಲ್ಲಿ ಆಟೋ ಚಾಲಕರಿಗೆ ಯಾವುದೇ ಸೌಲಭ್ಯ ಘೋಷಣೆ ಮಾಡದೆ ಇರುವುದು ಹಾಗೂ ಹೊಸ ಆಟೋ ಖರೀದಿಗೆ ಸಹಾಯ ಧನ ನೀಡದಿರುವುದನ್ನು ಖಂಡಿಸಿ ಇಂದು ಆಟೋ [more]

ಬೆಂಗಳೂರು

ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಫೆ.28- ಪರಿಸರ ಮತ್ತು ನೀರು ಸಂರಕ್ಷಣೆ, ಮಳೆ ನೀರು ಕೊಯ್ಲು ಕಡ್ಡಾಯ, ಕಲ್ಯಾಣ, ಆರೋಗ್ಯ, ಆಡಳಿತ ಸುಧಾರಣೆ, ಆರ್ಥಿಕ ಶಿಸ್ತು ಮತ್ತು ಶಿಕ್ಷಣಕ್ಕೆ ಹೆಚ್ಚು ಒತ್ತು [more]

ಬೆಂಗಳೂರು

ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್ ಅವರು ಜನಪರ ಬಜೆಟ್ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ

ಬೆಂಗಳೂರು, ಫೆ.28- ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮಹದೇವ್ ಅವರು ಜನಪರ ಬಜೆಟ್ ಮಂಡನೆ ಮಾಡಿ ಗಮನ ಸೆಳೆದಿದ್ದಾರೆ ಎಂದು ಮೇಯರ್ ಆರ್.ಸಂಪತ್‍ರಾಜ್ ಅಭಿಪ್ರಾಯಪಟ್ಟಿದ್ದಾರೆ. [more]

ಚಿಕ್ಕಮಗಳೂರು

ಪ್ರಸಿದ್ಧ ರತ್ನಗಿರಿ ಬೋರೆಯ ಮಹಾತ್ಮ ಗಾಂಧಿ ಪಾರ್ಕ್‍ನಲ್ಲಿ ಮರಕ್ಕೆ ಬೆಂಕಿ

ಚಿಕ್ಕಮಗಳೂರು, ಫೆ.28- ಇಲ್ಲಿನ ಪ್ರಸಿದ್ಧ ರತ್ನಗಿರಿ ಬೋರೆಯ ಮಹಾತ್ಮ ಗಾಂಧಿ ಪಾರ್ಕ್‍ನಲ್ಲಿ ಮರಕ್ಕೆ ಬೆಂಕಿ ಬಿದ್ದ ಘಟನೆ ಇಂದು ಬೆಳಗ್ಗೆ ನಡೆದಿದೆ. ಬೇಸಿಗೆ ಹಿನ್ನೆಲೆಯಲ್ಲಿ ಉದುರಿದ್ದ ಎಲೆಗಳು [more]

ತುಮಕೂರು

ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ

ತುಮಕೂರು, ಫೆ.28- ಒಂಟಿ ಮನೆಗಳಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಕುಖ್ಯಾತ ದರೋಡೆಕೋರರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಉಮೇಶ್ (22), ಸುಧಾಕರ್ (23), ಮೋಹನ್ (29) ಮತ್ತು ಹರೀಶ್ [more]

ಕೋಲಾರ

ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು 49,999 ರೂಪಾಯಿ ವಂಚನೆ

ಕೆಜಿಎಫ್, ಫೆ.28- ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಎಟಿಎಂ ಕಾರ್ಡಿನ ನಂಬರ್ ಪಡೆದು 49,999 ರೂಪಾಯಿ ವಂಚನೆ ಮಾಡಿದ ಘಟನೆ ನಡೆದಿದೆ. ಕಾರಹಳ್ಳಿಯ ಪೆರುಮಾಳ್ ಎಂಬುವರಿಗೆ ಅಪರಿಚಿತನೊಬ್ಬ [more]

ಮಧ್ಯ ಕರ್ನಾಟಕ

ಹೊಟೇಲ್‍ಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿದೆ

ಚಳ್ಳಕೆರೆ, ಫೆ.28- ಹೊಟೇಲ್‍ಗೆ ಬೆಂಕಿ ಬಿದ್ದ ಪರಿಣಾಮ ದವಸ-ಧಾನ್ಯ ಸೇರಿದಂತೆ ಮತ್ತಿತರ ಸಾಮಗ್ರಿಗಳು ಸುಟ್ಟು ಕರಕಲಾಗಿರುವ ಘಟನೆ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಇಂದು [more]

ಚಿಕ್ಕಮಗಳೂರು

ಮರಳು ಮಾಫಿಯಾಗೆ ಸಹಕಾರ ನೀಡುತ್ತಿದ್ದ ಆರೋಪದ ಅಧಿಕಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಚಿಕ್ಕಮಗಳೂರು, ಫೆ.28- ಮರಳು ಮಾಫಿಯಾಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಪಿಡಬ್ಯುಡಿಯ ಐವರು ಅಧಿಕಾರಿಗಳನ್ನು ಚಿಕ್ಕಮಗಳೂರು ಡಿಸಿಐಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಕಲಿ ಬಿಲ್ ಬಳಸಿ ಸುಮಾರು [more]

ಹಳೆ ಮೈಸೂರು

ಸಾಲಬಾಧೆ ತಾಳಲಾರದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ

ಮಳವಳ್ಳಿ, ಫೆ.28- ಸಾಲಬಾಧೆ ತಾಳಲಾರದೆ ತಾಲ್ಲೂಕಿನ ಅಮತೇಶ್ವರನಹಳ್ಳಿಯಲ್ಲಿ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮದ ನಿಂಗೇಗೌಡ ಎಂಬುವರ ಪುತ್ರ ರಾಜಣ್ಣ(50)ಮೃತ ರೈತ. ಇವರಿಗೆ [more]

ಹಳೆ ಮೈಸೂರು

ಕ್ಷುಲ್ಲಕ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ, ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ

ಕೊಳ್ಳೆಗಾಲ,ಫೆ.28-ಗುಂಪು ಘರ್ಷಣೆ ವೇಳೆ ಸ್ಥಳಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ 9 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಪೈಕಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಗಿರೀಶ್, ದಿಲೀಪ್, [more]

ತುಮಕೂರು

ತುಮಕೂರು ನಗರದ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 99 ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿ

ತುಮಕೂರು, ಫೆ.28- ವೈದ್ಯಲೋಕದಲ್ಲಿ ಪ್ರತಿದಿನ ಒಂದಲ್ಲ ಒಂದು ವಿಸ್ಮಯಗಳು, ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ನಗರದ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 99 ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು [more]

ತುಮಕೂರು

ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍

ಪಾವಗಡ, ಫೆ.28- ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍ಅನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಮಾ.1ರಂದು ತಿರುಮಣಿ ಗ್ರಾಮದಲ್ಲಿ ಸೋಲಾರ್ ಪಾರ್ಕ್ [more]

ಕೋಲಾರ

ಸರ್ಕಾರಿ ಹೆಂಗಸರು ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ

ಕೆಜಿಎಫ್, ಫೆ.28- ಕೆಟ್ಟ ಮೇಲೆ ಬುದ್ಧಿ ಬಂತು ಅನ್ನೋ ಗಾದೆ ಮಾತಿನಂತೆ ರಾಬರ್ಟಸನ್‍ಪೇಟೆಯ ಸರ್ಕಾರಿ ಹೆಂಗಸರು ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆಚ್ಚುವರಿ [more]

ತುಮಕೂರು

ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆ

ತುಮಕೂರು, ಫೆ.28- ಜಿಲ್ಲೆಯ ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು , ಜಿಲ್ಲೆಯ ಜನರಲ್ಲಿ ಸಂತಸ ಮೂಡಿದೆ. ಪಾಸ್ಪೋರ್ಟ್ ಕೇಂದ್ರವನ್ನು ಉದ್ಘಾಟನೆ ಮಾಡಿದ ಜಿಲ್ಲಾ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಕೇಂದ್ರ ಸರ್ಕಾರ ಹೊರಟಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ,ಫೆ.28-ರಾಜ್ಯ ಚುನಾವಣೆ ಹತ್ತಿರವಿರುವಾಗ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ರಾಷ್ಟ್ರೀಯ

ಖ್ಯಾತ ಅಭಿನೇತ್ರಿ ಶ್ರೀದೇವಿ ನೆನಪು ಮಾತ್ರ

ಮುಂಬೈ, ಫೆ.28-ದುಬೈನ ಪಂಚಾತಾರ ಹೊಟೇಲ್‍ನಲ್ಲಿ ಆಕಸ್ಮಿಕವಾಗಿ ಬಾತ್ ಟಪ್‍ಗೆ ಬಿದ್ದು ದುರಂತ ಸಾವಿಗೀಡಾದ ಖ್ಯಾತ ಅಭಿನೇತ್ರಿ ಶ್ರೀದೇವಿ ಅವರ ಪಾರ್ಥಿವ ಶರೀರಕ್ಕೆ ಅಸಂಖ್ಯಾತ ಅಭಿಮಾನಿಗಳು, ಭಾರತೀಯ ಚಿತ್ರರಂಗದ [more]

ರಾಷ್ಟ್ರೀಯ

ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಬಂಧನ

ಚೆನ್ನೈ, ಫೆ.28-ಕಾಂಗ್ರೆಸ್ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಅಧಿಕಾರಿಗಳು [more]

ರಾಷ್ಟ್ರೀಯ

ಕಂಚಿ ಕಾಮಕೋಟಿ ಪೀಠಾಧೀಶರಾದ ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ವಿಧಿವಶ

ಚೆನ್ನೈ/ಕಂಚಿ, ಫೆ.28-ಕಂಚಿ ಕಾಮಕೋಟಿ ಪೀಠಾಧೀಶರಾದ ಕಂಚಿ ಶಂಕರಾಚಾರ್ಯ ಜಯೇಂದ್ರ ಸರಸ್ವತಿ ಸ್ವಾಮೀಜಿ ಇಂದು ಬೆಳಗ್ಗೆ ಚೆನ್ನೈನಲ್ಲಿ ವಿಧಿವಶರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು. ಉಸಿರಾಟ ಮತ್ತು ಅನಾರೋಗ್ಯದಿಂದ [more]

ವಾಣಿಜ್ಯ

ಮೂಡಿ ಹೂಡಿಕೆದಾರರ ಸೇವಾ ಸಂಸ್ಥೆಯ ವಿಶ್ಲೇಷಣೆ

ನವದೆಹಲಿ, ಫೆ.28-ಭಾರತ 2018ರ ಕ್ಯಾಲೆಂಡರ್ ವರ್ಷದಲ್ಲಿ ಶೇ.7.6ರಷ್ಟು ಪ್ರಗತಿ ಸಾಧಿಸಲಿದೆ ಎಂದು ಮೂಡಿ ಹೂಡಿಕೆದಾರರ ಸೇವಾ ಸಂಸ್ಥೆ ಅಂದಾಜು ಮಾಡಿದೆ. ನೋಟು ಅಮಾನ್ಯೀಕರಣ ಮತ್ತು ಜಿಎಸ್‍ಟಿಯ ಪರಿಣಾಮಗಳಿಂದ [more]

ರಾಷ್ಟ್ರೀಯ

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

ನವದೆಹಲಿ, ಫೆ.28-ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ. ಖ್ಯಾತ ಭೌತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರು ಫೆ.28, 1928ರಲ್ಲಿ ಕಂಡುಹಿಡಿದ ರಾಮನ್ ಎಫೆಕ್ಟ್ ಅನ್ವೇಷಣೆಗಾಗಿ ಅವರಿಗೆ ಪ್ರತಿಷ್ಠಿತ ನೊಬೆಲ್ [more]

ಹಳೆ ಮೈಸೂರು

ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. – ಪ್ರತಾಪ್ ಸಿಂಹ

ಮೈಸೂರು, ಫೆ.28- ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. ಎಂಬುದನ್ನು ನ್ಯಾಯಾಲಯದಲ್ಲಿ ಅವರೇ ಒಪ್ಪಿಕೊಂಡಂತಾಗಿದೆ ಎಂದು ಹರಿಹಾಯ್ದಿದ್ದಾರೆ. ನಗರದ ಜಲದರ್ಶಿನಿ ಅತಿಥಿ [more]