ರಾಷ್ಟ್ರೀಯ

ಶ್ರೀದೇವಿ ಸತ್ತದ್ದು ಬಾತ್ ಟಬ್ ನಲ್ಲಿ ಆಕಸ್ಮಿಕವಾಗಿ ಮುಳುಗಿ !

ಅಬುಧಾಬಿ: ಬಾಲಿವುಡ್‌ ನಟಿ ಶ್ರೀದೇವಿ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದೆ. ಮರಣೋತ್ತರ ವರದಿಯ ಪ್ರಕಾರ ಆಕೆ ಸತ್ತದ್ದು ಬಾತ್‌ ಟಬ್‌ನಲ್ಲಿ ಆಕಸ್ಮಿಕವಾಗಿ ಮುಳುಗಿ ಎಂದು ಯುಎಇ ಗಲ್ಫ್ ನ್ಯೂಸ್‌ [more]

ಅಂತರರಾಷ್ಟ್ರೀಯ

ಪ್ರಬಲ ಬಾಂಬ್ ಸ್ಫೋಟದಲ್ಲಿ ನಾಲ್ವರು ಮೃತಪಟ್ಟು ಅನೇಕರು ಗಾಯಗೊಂಡಿದ್ಧಾರೆ

ಲಂಡನ್, ಫೆ.26- ಇಂಗ್ಲೆಂಡ್‍ನ ಲೀಸೆಸ್ಟರ್ ನಗರದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ ನಾಲ್ವರು ಮೃತಪಟ್ಟು ಅನೇಕರು ಗಾಯಗೊಂಡಿದ್ಧಾರೆ. ಆದರೆ ಇದು ಭಯೋತ್ಪಾದಕರ ದಾಳಿ ಸಾಧ್ಯತೆಯನ್ನು [more]

ರಾಜ್ಯ

ಕಾವೇರಿ ನಿವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಸಂಕಷ್ಟ: ದೇವೇಗೌಡ ಎಚ್ಚರಿಕೆ

ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದರೆ ರಾಜ್ಯಕ್ಕೆ ಸಂಕಷ್ಟ ಎದುರಾಗಲಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದರು. ಜೆಡಿಎಸ್ ಕಚೇರಿಯಲ್ಲಿ  ಪತ್ರಿಕಾಗೋಷ್ಠಿ ಉದ್ದೇಶಿಸಿ [more]

ಬೆಂಗಳೂರು

ಮಿನಿಗೂಡ್ಸ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‍ವೇರ್ ಇಂಜಿನಿಯರ್ ಮೃತ್ಯು

ಬೆಂಗಳೂರು,ಫೆ.26-ರಸ್ತೆಬದಿ ನಿಲ್ಲಿಸಿದ್ದ ಮಿನಿಗೂಡ್ಸ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‍ವೇರ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ. [more]

ರಾಷ್ಟ್ರೀಯ

ಮೇಘಾಲಯ ಮತ್ತು ನಾಗಾಲ್ಯಾಂಡ್‍ನಲ್ಲಿ ನಾಳೆ ಮಹತ್ವದ ವಿಧಾನಸಭೆ ಚುನಾವಣೆ

ಶಿಲ್ಲಾಂಗ್/ಕೊಹಿಮಾ, ಫೆ.26- ಈಶಾನ್ಯ ಭಾರತದ ಸಪ್ತ ಸಹೋದರಿ ರಾಜ್ಯಗಳಲ್ಲಿ ಪ್ರಮುಖವಾದ ಮೇಘಾಲಯ ಮತ್ತು ನಾಗಾಲ್ಯಾಂಡ್‍ನಲ್ಲಿ ನಾಳೆ ಮಹತ್ವದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಭಾರೀ ಬಿಗಿಭದ್ರತೆಯಲ್ಲಿ ಮತದಾನಕ್ಕೆ ಸಕಲ [more]

ಹಳೆ ಮೈಸೂರು

ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ

ಮಂಡ್ಯ, ಫೆ.26-ಇಲ್ಲಿನ ಅಮರನಾಥ ಆಟೋ ಗ್ಯಾರೇಜ್‍ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಎರಡು ಕಾರು ಸುಟ್ಟು ಭಸ್ಮವಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಉಪೇಂದ್ರ ಎಂಬುವರಿಗೆ ಸೇರಿದ [more]

ಕ್ರೀಡೆ

ಮಾ.3 ಮತ್ತು 4 ರಂದು ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‍ಶಿಪ್

ಬೆಂಗಳೂರು, ಫೆ.26-ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ ಸಂಸ್ಥೆ ವತಿಯಿಂದ ಚನ್ನಭೆರೇಗೌಡ ಅವರ ಸ್ಮರಣಾರ್ಥ 37ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನ್ನು ಮಾ.3 ಮತ್ತು 4 ರಂದು ಹೊಸಕೋಟೆಯ ಶ್ರೀ [more]

ಬೆಂಗಳೂರು

ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು,ಫೆ.26- ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರವಾಗಿ ಜಗಳ ನಡೆದು ಒಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಿರಣ್‍ಕುಮಾರ್ ಸ್ನೇಹಿತರಿಂದ [more]

ಮನರಂಜನೆ

ಸೂಪರ್‍ಸ್ಟಾರ್ ರಜನಿಕಾಂತ್ ಅಭಿನಯದ ಕಾಲ ಪೋಸ್ಟರ್‍ಗಳು ಬಿಡುಗಡೆ

ಚೆನ್ನೈ, ಫೆ.24- ಸೂಪರ್‍ಸ್ಟಾರ್ ರಜನಿಕಾಂತ್ ಅಭಿನಯದ ಸಿನಿಮಾಗಳು ಬಿಡುಗಡೆಗೆ ಮುನ್ನವೇ ಪೋಸ್ಟರ್‍ನಿಂದ ರಿಲೀಸ್‍ವರೆಗೂ ಸುದ್ದಿಯು ಭರ್ಜರಿ ಸದ್ದು ಮಾಡುತ್ತವೆ. ಇದಕ್ಕೆ ಕಾಲ ಸಿನಿಮಾ ಕೂಡ ಹೊರತಾಗಿಲ್ಲ. ಈ [more]

ಹಳೆ ಮೈಸೂರು

ಗೊತ್ತು ಗುರಿ ಇಲ್ಲದೆ ನನ್ನ ಮೇಲೆ ಕ್ರಮಕೈಗೊಳ್ಳಲಾಗಿದೆ – ಮೇಯರ್ ಭಾಗ್ಯವತಿ

ಮೈಸೂರು, ಫೆ.26-ಗೊತ್ತು ಗುರಿ ಇಲ್ಲದೆ ನನ್ನ ಮೇಲೆ ಕ್ರಮಕೈಗೊಳ್ಳಲಾಗಿದೆ. ಈ ವಿಚಾರವೂ ತಮಗೆ ತಿಳಿದಿಲ್ಲ. ಯಾವುದೇ ಮಾಹಿತಿಯೂ ಇಲ್ಲ ಎಂದು ಮೇಯರ್ ಭಾಗ್ಯವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ [more]

ಮತ್ತಷ್ಟು

ನಾಳೆಯಿಂದ ಚುನಾವಣಾ ಆಯೋಗದಿಂದ ಮತಯಂತ್ರಗಳ ಪರಿಶೀಲನಾ ಕಾರ್ಯ ಆರಂಭ

ಬೆಂಗಳೂರು, ಫೆ.26- ರಾಜ್ಯ ವಿಧಾನಸಭೆ ಚುನಾವಣೆಗೆ ಸಕಲ ತಯಾರಿಗಳನ್ನು ಆರಂಭಿಸಿರುವ ಚುನಾವಣಾ ಆಯೋಗ ನಾಳೆಯಿಂದ ಮತಯಂತ್ರಗಳ ಪರಿಶೀಲನಾ ಕಾರ್ಯವನ್ನು ಆರಂಭಿಸಲಿದೆ. ರಾಜ್ಯಕ್ಕೆ ಅಗತ್ಯವಿರುವ ಮತಯಂತ್ರಗಳನ್ನು ಬೇರೆ ಬೇರೆ [more]

ಬೆಂಗಳೂರು

ಯುವಕನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ

ಬೆಂಗಳೂರು, ಫೆ.26- ಯುವಕನ ತಲೆ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಪೀಣ್ಯ ಪೊಲೀಸಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ತುಮಕೂರು ನಿವಾಸಿಯಾದ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಗಡಿ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಭಯೋತ್ಪಾದಕರು

ಜಮ್ಮು, ಫೆ.26-ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿ(ಐಬಿ) ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಮೂಲದ ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಯೋಧರು ಹಿಮ್ಮೆಟ್ಟಿಸಿದ್ದಾರೆ. ರಾಮ್‍ಗಢ್ [more]

ತುಮಕೂರು

ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ

ತುಮಕೂರು, ಫೆ.26-ಪರೀಕ್ಷೆಗೆ ಹೆದರಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ. ಹೊನ್ನಗೌರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಿಪಟೂರಿನ [more]

ಮತ್ತಷ್ಟು

ರಾಷ್ಟ್ರೀಯ ಮಟ್ಟದಲ್ಲಿ ಬ್ರಾಹ್ಮಣ ನಿಗಮದವಿದೆ: ಸಚಿವ ಅನಂತ್‍ಕುಮಾರ್

ಬೆಂಗಳೂರು, ಫೆ.26- ದೇಶದ ಏಳು ರಾಜ್ಯಗಳಷ್ಟೇ ಅಲ್ಲ ರಾಷ್ಟ್ರೀಯ ಮಟ್ಟದಲ್ಲಿ ಬ್ರಾಹ್ಮಣ ನಿಗಮದ ಅವಶ್ಯಕತೆಯಿದ್ದು, ಈ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯುವುದಾಗಿ ಕೇಂದ್ರ ಸಚಿವ ಅನಂತ್‍ಕುಮಾರ್ [more]

ಬೆಂಗಳೂರು

ಹಾಡಹಗಲೇ ಕಳ್ಳರು ಬೀಗ ಒಡೆದು ಹಣ ಹಾಗೂ ಆಭರಣ ಲೂಟಿ

ಬೆಂಗಳೂರು, ಫೆ.26- ನಗರದಲ್ಲಿ ಆಗಿಂದಾಗ್ಗೆ ಮನೆಗಳ್ಳತನ ಪ್ರಕರಣಗಳು ನಡೆಯುತ್ತಲೇ ಇದ್ದು, ಹಾಡಹಗಲೇ ಕಳ್ಳರು ಮನೆಯೊಂದರ ಬೀಗ ಒಡೆದು ಒಳನುಗ್ಗಿ 2.35 ಲಕ್ಷ ರೂ. ಹಣ ಹಾಗೂ 214 [more]

ರಾಷ್ಟ್ರೀಯ

ಭದ್ರತಾ ಪಡೆಗಳ ಜೊತೆ ಗುಂಡಿನ ಚಕಮಕಿಯಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ

ರಾಂಚಿ, ಫೆ.26- ನಕ್ಸಲ್ ಹಾವಳಿ ಪೀಡಿತ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು [more]

ಹಳೆ ಮೈಸೂರು

ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ ಪ್ರಕಾಶ್ ರೈ

ಮೈಸೂರು, ಫೆ.26-ಯಾವುದೇ ಕಾರಣಕ್ಕೂ ನಾನು ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ವೋಟು ಹಾಕಬೇಡಿ ಅಥವಾ ಕಾಂಗ್ರೆಸ್‍ಗೆ ವೋಟು ಹಾಕಿ ಎಂದು ಯಾವ ಪಕ್ಷದ ಪರವಾಗಿಯೂ ನಾನು ಮಾತನಾಡುವುದಿಲ್ಲ ಎಂದು [more]

ಹೈದರಾಬಾದ್ ಕರ್ನಾಟಕ

ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಅಭಿವೃದ್ಧಿಗೆ ನೀಲನಕ್ಷೆ ತಯಾರಿಸಲು ಚರ್ಚೆ

ಬೆಂಗಳೂರು, ಫೆ.26- ಅತ್ಯಂತ ಹಿಂದುಳಿದ ಪ್ರದೇಶಗಳು ಎಂದು ಗುರುತಿಸಲಾಗಿರುವ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕೇಂದ್ರ ನೀತಿ ಆಯೋಗ ಮುಂದಾಗಿದ್ದು, ಈ ಕುರಿತು ನೀಲನಕ್ಷೆ [more]

ಬೆಂಗಳೂರು ನಗರ

ರಾತ್ರಿ ಸರಗಳ್ಳರು ಸರ ಅಪಹರಿಸಿ ಮತ್ತೊಬ್ಬ ಮಹಿಳೆಯ ವಿಫಲಯತ್ನ

ಬೆಂಗಳೂರು, ಫೆ.26- ರಾತ್ರಿ ಒಂದೇ ಕಡೆ ಬೈಕ್‍ನಲ್ಲಿ ಸುತ್ತಾಡಿದ ಸರಗಳ್ಳರು ಮಹಿಳೆಯೊಬ್ಬರ 65 ಗ್ರಾಂ ಸರ ಅಪಹರಿಸಿ, ಮತ್ತೊಬ್ಬ ಮಹಿಳೆಯ ಸರ ಎಗರಿಸಲು ವಿಫಲಯತ್ನ ನಡೆಸಿರುವ ಘಟನೆ [more]

ರಾಜ್ಯ

ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ: ಪ್ರಕಾಶ್ ರೈ

ಮೈಸೂರು:ಫೆ-26: ಇನ್ಮುಂದೆ ನಾನು ಯಾರನ್ನಾದ್ರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವಾಪರ ತಿಳಿದು ಮಾತನಾಡುತ್ತೇನೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಪ್ರೀತಿಸುವ ಜನರ ಕ್ಷಮೆ ಕೇಳುತ್ತೇನೆ [more]

ರಾಷ್ಟ್ರೀಯ

ಸ್ವದೇಶಿ ನಿರ್ಮಿತ ರುಸ್ತುಂ-2 ಡ್ರೋನ್ ಪರೀಕ್ಷೆ ಯಶಸ್ವಿ

ನವದೆಹಲಿ:ಫೆ-26: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸ್ವದೇಶಿ ನಿರ್ಮಿತ ರುಸ್ತುಂ-2 ಡ್ರೋನ್ನ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಕರ್ನಾಟಕದ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ರುಸ್ತುಂ-2 [more]

ಮನರಂಜನೆ

ನಟಿ ಶ್ರೀದೇವಿಯವರಿಗೆ ಹೃದಯ ಸಂಬಂಧಿ ಸಮಸ್ಯೆಗಳೇ ಇರಲಿಲ್ಲ

ಮುಂಬೈ:ಫೆ-26: ನಟಿ ಶ್ರೀದೇವಿಗೆ ಯಾವುದೇ ರೀತಿಯ ಹೃದಯ ಸಂಬಂಧಿ ಸಮಸ್ಯೆಗಳಿರಲ್ಲಿಲ್ಲ ಎಂದು ಶ್ರೀದೇವಿ ಕುಟುಂಬ ಸದಸ್ಯರು ಹೇಳಿದ್ದಾರೆ. ದುಬೈನಲ್ಲಿ ಸಂಬಂಧಿಯೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ನಟಿ [more]

ಕ್ರೀಡೆ

ರಾಹುಲ್ ದ್ರಾವಿಡ್ ಒತ್ತಾಯಕ್ಕೆ ಮಣಿದ ಬಿಸಿಸಿಐ: ಅಂಡರ್ 19 ವಿಶ್ವಕಪ್ ಗೆದ್ದ ತಂಡದ ಸದಸ್ಯರಿಗೆ ಸಮಾನ ಬಹುಮಾನ ಘೋಷಣೆ

ನವದೆಹಲಿ:ಫೆ-26: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಅಂಡರ್ 19 ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ಒತ್ತಾಯಕ್ಕೆ ಮಣಿದ ಬಿಸಿಸಿಐ ಕೊನೆಗೂ ಅಂಡರ್ 19 ಕ್ರಿಕೆಟ್ [more]

ರಾಷ್ಟ್ರೀಯ

ಒಂದು ರಾಜ್ಯಸಭೆ ಸೀಟನ್ನಾದರೂ ನಮ್ಮ ಪಕ್ಷಕ್ಕೆ ನೀಡಬೇಕು: ಬಿಹಾರ ಮಾಜಿ ಸಿಎಂ ಜಿತನ್ ರಾಂ ಮಾಂಜಿ ಷರತ್ತು

ಗಯಾ:ಫೆ-೨೬: ಬಿಹಾರದಲ್ಲಿರುವ 6 ರಾಜ್ಯಸಭೆ ಸೀಟುಗಳ ಪೈಕಿ ಒಂದನ್ನು ನಮ್ಮ ಪಕ್ಷಕ್ಕೆ ನೀಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಗಳಲ್ಲಿ ನಮ್ಮ ಪಕ್ಷ ಬಿಜೆಪಿ [more]