ಮಾಜಿ ಪಿಎಂ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಮುಖಾಮುಖಿ
ಬೆಂಗಳೂರು, ಅ.9-ಸಮ್ಮಿಶ್ರ ಸರ್ಕಾರ ಪತನವಾದ ನಂತರ ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ರಾಜಕೀಯವಾಗಿ ಎದುರಾಳಿಗಳಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮುಖಾಮುಖಿಯಾಗಿ [more]




