ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಕಾರ್ಲೊ ಗೆರೊಸಾನನ್ನು ಭಾರತಕ್ಕೆ ಬಿಟ್ಟುಕೊಡಲು ನಿರಾಕರಿಸಿದ ಇಟಲಿ
ನವದೆಹಲಿ:ಜೂ-23: ಬಹುಕೋಟಿ ವಿವಿಐಪಿ ಅಗಸ್ಟಾ ವೆಸ್ಟ್‌ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಪ್ರಕರಣದ ಮಧ್ಯವರ್ತಿಯಾಗಿದ್ದ ಕಾರ್ಲೊ ಗೆರೊಸಾ ಅವರನ್ನು ಭಾರತಕ್ಕೆ ಬಿಟ್ಟುಕೊಡಲು ಇಟಲಿ ನಿರಾಕರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ವಿವಿಐಪಿ [more]