
ರಾಷ್ಟ್ರೀಯ
ಗುಜರಾತ್: ಗಿರ್ ಅರಣ್ಯ ಪ್ರದೇಶದಲ್ಲಿ ಕ್ರೂರ ಕಾದಾಟಕ್ಕೆ 11 ಸಿಂಹಗಳ ಸಾವು!
ಅಹ್ಮದಾಬಾದ್: ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಗುಜರಾತ್ ಗಿರ್ ಅರಣ್ಯ ಪ್ರದೇಶದಲ್ಲಿ ನಡೆದ ಸಿಂಹಗಳ ಕ್ರೂರ ಕಾದಾಟದಲ್ಲಿ 11 ಸಿಂಹಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದೊಂದು ವಾರದಿಂದ ಗುಜರಾತ್ ಗಿರ್ [more]