
ರಾಷ್ಟ್ರೀಯ
ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ 8 ನಕ್ಸಲರ ಹತ್ಯೆ; ಇಬ್ಬರು ಪೊಲೀಸ್ ಸಿಬ್ಬಂದಿ ಹುತಾತ್ಮ
ರಾಯ್ಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾಪಡೆಗಳು ಹಾಗೂ ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 8 ನಕ್ಸಲರು ಬಲಿಯಾಗಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ತೆಲಂಗಾಣ ಗಡಿಯ ಕಿಸ್ತಾರಾಮ್ [more]